ಚಳ್ಳಕೆರೆ ಶ್ರೀ ಮಾರಮ್ಮ ದೇವಿಗೆ ಸಿಡಿ ಉತ್ಸವ: ಜಾತ್ರೆ ಗಂಗಾ ಪೂಜೆಯೊಂದಿಗೆ ಆರಂಭ ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಚಳ್ಳಕೆರೆ ತಾಲ್ಲೂಕಿನ ಸುಳ್ಳಹಟ್ಟಿ ಬಳಿ ಅದ್ದೂರಿಯಾಗಿ ಶ್ರದ್ದಾ ಭಕ್ತಿಯಿಂದ ಶ್ರೀ ಮಾರಮ್ಮ ದೇವಿಯ ಸಿಡಿ ಉತ್ಸವು ನೂರಾರು ಭಕ್ತಾಧಿಗಳ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು. ಪ್ರತಿ ವರ್ಷವೂ ಕೂ... ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@,gmail.com ಮಸ್ಕಿ ಮಂಡಲ ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ 73ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ ಅವರು ಧ್ವಜಾರೋಹಣ ನೆರವೇರಿಸಿದರು. ಇದೇ ಸಂದರ್ಭದಲ್ಲಿ... ಬದುಕು ಕಟ್ಟಿಕೊಳ್ಳಲು ನೆರವಾದ ಕಾಫಿದೊರೆ ಸಿದ್ದಾರ್ಥ ಗೆ ಮದುವೆ ಮನೆಯಲ್ಲಿ ನುಡಿ ನಮನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಉದ್ಯೋಗ ನೀಡಿ ಉತ್ತಮ ಬದುಕು ಕಟ್ಟಿಕೊಳ್ಳಲು ಕಾರಣರಾದ ಸಿದ್ದಾರ್ಥ ಹೆಗ್ಗಡೆ ಅವರಿಗೆ ಯುವಕನೊಬ್ಬ ತನ್ನ ಮದುವೆಯ ದಿನ ವೇದಿಕೆಯಲ್ಲಿ ನುಡಿನಮನ ಸಲ್ಲಿಸಿದ್ದಾರೆ. ಮೂಡಿಗೆರೆ ತಾಲ್ಲೂಕಿನ ನಿಡ್ನಳ್ಳಿ ಸಮೀಪದ ಹೊ... ವಿಜಯಪುರ: ಸ್ವಾತಂತ್ರ್ಯ ಹೋರಾಟಗಾರ ರಾಯಣ್ಣನ 191ನೇ ಹುತಾತ್ಮ ದಿನಾಚರಣೆ ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ info.reporterkarnataka@gmail.com ಹಾಲುಮತ ಹಿರಿಯರ ಸಲಹಾ ಸಮಿತಿ, ಜಿಲ್ಲಾ ಕುರುಬರ ಸಂಘ, ರಾಯಣ್ಣ ಯುವ ಸೇನೆ ವತಿಯಿಂದ ವಿಜಯಪುರ ಸೋಲಾಪುರ ಬೈಪಾಸ್ ರಸ್ತೆಯಲ್ಲಿರುವ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ 191ನೇ ರಾಯಣ್ಣನ ಹುತಾತ್ಮ ದಿನಾಚರಣೆ ಆಚರಿಸಲಾಯಿತು. ... ವಿಜಯಪುರದಲ್ಲಿ ಸಂಭ್ರಮದ ಗಣರಾಜ್ಯೋತ್ಸವ: ರಾಷ್ಟ್ರಧ್ವಜ ಅರಳಿಸಿದ ಉಸ್ತುವಾರಿ ಸಚಿವ ಉಮೇಶ್ ಕತ್ತಿ ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ info.reporterkarnataka@gmail.com ವಿಜಯಪುರದಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ್ ಕತ್ತಿ ಅವರು ರಾಷ್ಟ್ರಧ್ವಜಾರೋಹಣ ಮಾಡಿ ಪರೇಡ್ ವೀಕ್ಷಿಸಿದರು. ಜಿಲ್ಲಾ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಪಾಲ್ಗೊಂಡ ಅವರು ತ್ರ... ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ಸುನಿಲ್ – ದ.ಕ., ಅಂಗಾರ- ಉಡುಪಿ, ಕೋಟಾ- ಉತ್ತರ ಕನ್ನಡ ಬೆಂಗಳೂರು(reporterkarnataka.com): ರಾಜ್ಯದ 28 ಜಿಲ್ಲೆಗಳಿಗೆ ಉಸ್ತುವಾರಿ ಸಚಿವರುಗಳನ್ನು ನೇಮಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ವಿ. ಸುನಿಲ್ ಕುಮಾರ್ ಹಾಗೂ ಉಡುಪಿಗೆ ಎಸ್. ಅಂಗಾರವನ್ನು ನೇಮಿಸಲಾಗಿದೆ. ದ.ಕ. ಉಸ್ತುವಾರಿ ಸಚಿವರಾಗಿದ್ದ ... ದೂಪದಹಳ್ಳಿ ರೂಪಾಬಾಯಿಗೆ ಪಿಎಸ್ ಐ ಆಗಿ ಬಡ್ತಿ: ಸಂಭ್ರಮಿಸಿ ಅಭಿನಂದಿಸಿದ ತಾಂಡದ ಜನತೆ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೊಟ್ಟೂರು ತಾಲೂಕಿನ ದೂಪದಹಳ್ಳಿ ತಾಂಡದ ಬಡ ವಿದ್ಯಾರ್ಥಿನಿ, ಈ ವರೆಗೆ ರೂಪ ಬಾಯಿ ಪೇದೆಯಾಗಿದ್ದವರು ಈಗ ಪಿಎಸ್ಐ ಹುದ್ದೆ ಅಲಂಕರಿಸಿದ್ದಾರೆ. ಅವರಿಗೆ ತಾಂಡಾದ ಗ್ರಾಮಸ್ಥರು ಹಾಗೂ ಹಿರಿಯರು, ಮಹಿಳೆಯರು, ವಿವ... ಟೈಲರ್ ಕ್ಷೇಮ ನಿಧಿ ಮಂಡಳಿ ರಚನೆ: ಮುಖ್ಯಮಂತ್ರಿಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಬೆಂಗಳೂರು(reporterkarnataka.com) : ಕರ್ನಾಟಕ ರಾಜ್ಯದಾದ್ಯಂತ ಹೊಲಿಗೆ ಕೆಲಸದಿಂದ ಜೀವನ ಸಾಗಿಸುತ್ತಿರುವ ಸುಮಾರು 10 ಲಕ್ಷಕ್ಕೂ ಹೆಚ್ಚು ಸ್ತ್ರೀ - ಪುರುಷ ಕಾರ್ಮಿಕರಿಗೆ ಜೀವನ ಭದ್ರತೆ ಒದಗಿಸಲು ಟೈಲರ್ ಕ್ಷೇಮ ನಿಧಿ ಮಂಡಳಿಯನ್ನು ರಚಿಸುವಂತೆ ಶಾಸಕ ಕಾಮತ್ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರಿಗೆ... ಎಸ್ಸೆಸ್ಸೆಲ್ಸಿ ಪರೀಕ್ಷೆ; ಕಳೆದ ವರ್ಷದಂತೆ ಈ ಬಾರಿ ‘ಕೊರೊನಾ ಪಾಸ್’ ಇಲ್ಲ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಬೆಂಗಳೂರು(reporterkarnataka.com): ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಕಳೆದ ವರ್ಷದಂತೆ ಈ ವರ್ಷ ಕೊರೋನಾ ಪಾಸ್ ಇರುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗುತ್ತಾರೆಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಕಳೆದ ವರ್ಷ ಕೋವಿಡ್ ಸಾಂಕ್ರಾ... ರಾಜ್ಯದಲ್ಲಿ 6ರಿಂದ 8ನೇ ತರಗತಿ ಶಿಕ್ಷಕ ಹುದ್ದೆಗೆ ಪದವಿ ಕಡ್ಡಾಯ: ಸರಕಾರದ ಕರಡು ನಿಯಮ ಪ್ರಕಟ ಬೆಂಗಳೂರು(reporterkarnataka.com): ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ 6ರಿಂದ 8 ನೇ ತರಗತಿ ಶಿಕ್ಷಕ ಹುದ್ದೆಗಳಿಗೆ ಪದವಿ ಕಡ್ಡಾಯ ಸೇರಿದಂತೆ ಶಿಕ್ಷಕರ ನೇಮಕಾತಿ ನಿಯಮಗಳಲ್ಲಿ ಅನೇಕ ಬದಲಾವಣೆಗಳನ್ನು ಮಾಡಿ ರಾಜ್ಯ ಸರ್ಕಾರ ಕರಡು ನಿಯಮಾವಳಿ ಪ್ರಕಟಿಸಿದೆ. ಸರ್ಕಾರಿ ಶಾಲೆಗಳಲ್ಲಿನ 6-8 ನೇ ತರಗತಿ ಶ... « Previous Page 1 …79 80 81 82 83 … 150 Next Page » ಜಾಹೀರಾತು