ಕನ್ನಡ ಕಲಿಕೆ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೀಡಿದ ನಿರ್ದೇಶನ ಏನು? ಬೆಂಗಳೂರು(reporterkarnataka.com): ಪದವಿ ಹಂತದಲ್ಲಿ ಕನ್ನಡ ಭಾಷಾ ವಿಷಯವನ್ನು ಆಯ್ಕೆ ಮಾಡಿಕೊಳ್ಳಲು ಬಯಸದ ವಿದ್ಯಾರ್ಥಿಗಳಿಗೆ ನ್ಯಾಯಾಲಯದ ಮುಂದಿನ ಆದೇಶದ ವರೆಗೆ ಕನ್ನಡ ಕಲಿಕೆ ಕಡ್ಡಾಯ ಮಾಡುವುದು ಬೇಡ ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಗುರುವಾರ ನಿರ್ದೇಶಿಸಿದೆ. ಪದವಿ ಹಂತದಲ್ಲಿ ... ನಂಜನಗೂಡು: ಕೈಹಿಡಿದ ಮಡದಿಯನ್ನೇ ನದಿಗೆ ತಳ್ಳಿ ಕೊಲೆ; ಆರೋಪಿ ಪತಿ ಬಂಧನ ಮೈಸೂರು(reporterkarnataka.com): ಕೈ ಹಿಡಿದ ಮಡದಿಯನ್ನೇ ಕಪಿಲಾ ನದಿಗೆ ತಳ್ಳಿ ಕೊಲೆ ಮಾಡಿದ ಆರೋಪದಲ್ಲಿ ನಂಜನಗೂಡು ಪೊಲೀಸರು ಪತಿಯನ್ನು ಬಂಧಿಸಿದ್ದಾರೆ. ನಂಜನಗೂಡು ಪಟ್ಟಣದ ಅಯ್ಯಪ್ಪಸ್ವಾಮಿ ದೇವಾಲಯ ಸಮೀಪ ಕಪಿಲಾ ನದಿಗೆ ತನ್ನ ಪತ್ನಿ ದೇವಿ (28)ಯನ್ನು ತಳ್ಳಿ ಕೊಲೆ ಮಾಡಿದ್ದಾನೆ ಎಂದು ತಿಳಿದು... Good News: ವೋಲ್ವೋ ಬಸ್ ಪ್ರಯಾಣ ದರ, ಪಾಸ್ ದರ ಇಳಿಕೆ; ಬೆಂಗಳೂರಿನಲ್ಲಿ ಒಟ್ಟು 173 ಎಸಿ ಬಸ್ ಆರಂಭ ಬೆಂಗಳೂರು(reporterkarnataka.com): ಬೆಂಗಳೂರು ನಗರದಲ್ಲಿನ ಹವಾನಿಯಂತ್ರಿತ (ವಜ್ರ) ಬಸ್ ಸೇವೆಗಳ ಮಧ್ಯಮ ಮತ್ತು ದೂರದ ಪ್ರಯಾಣ ದರಗಳು ಮತ್ತು ಬಸ್ ಪಾಸ್ ದರಗಳನ್ನು ಬಿಎಂಟಿಸಿ ಕಡಿಮೆ ಮಾಡಿ ಆದೇಶವನ್ನು ಹೊರಡಿಸಿದೆ. ವಜ್ರ ಸೇವೆಗಳ ಮೊದಲ ಮೂರು ಹಂತಗಳು, ಅಂದ್ರೆ 6 ಕಿ.ಮೀ ವರೆಗೆ ಒಂದೇ ಆಗಿರುತ್... ನಕಲಿ ಅಂಕಪಟ್ಟಿ ಮೂಲಕ ಹುದ್ದೆ: ಸಚಿವ ಡಾ. ಅಶ್ವತ್ಹ ನಾರಾಯಣ್ ಕಠಿಣ ಕ್ರಮದ ಎಚ್ಚರಿಕೆ ಬೆಳಗಾವಿ(reporterkarnataka.com): ನಕಲಿ ಅಂಕಪಟ್ಟಿ ಮೂಲಕ ಹುದ್ದೆ ಪಡೆದುಕೊಂಡ ವಿಚಾರ ಗಮನಕ್ಕೆ ಬಂದಲ್ಲಿ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಡಾ. ಅಶ್ವಥ್ ನಾರಾಯಣ್ ಹೇಳಿದರು. ವಿಧಾನ ಮಂಡಲದ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಬಿ. ಕೆ. ಹರಿಪ್ರಸಾದ್ ಪ್ರಶ್ನೆಗೆ ಸ... ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನಾದ್ಯಂತ 144 ಸೆಕ್ಷನ್ ಜಾರಿ: ಎಸಿ ಆದೇಶ ಪುತ್ತೂರು(reporterkarnataka.com): ಪುತ್ತೂರು ಉಪ ವಿಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ ಸೆಕ್ಷನ್ 144ರನ್ವಯ ನಿಷೇದಾಜ್ಙೆ ಜಾರಿಗೊಳಿಸಿ ಪುತ್ತೂರು ಸಹಾಯಕ ಆಯುಕ್ತರಾದ ಡಾ. ಯತೀಶ್ ಉಳ್ಳಾಲ್ ಅವರು ಆದೇಶ ಹೊರಡಿಸಿದ್ದಾರೆ. ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನಾದ್ಯಂತ ನಿಷೇಧಾಜ... ಎನ್.ಆರ್. ಪುರ: ಅಪ್ಪನ ಸಾವಿನಿಂದ ಮನನೊಂದ ಟೀನೇಜ್ ಪುತ್ರಿ; ಭದ್ರಾ ಡ್ಯಾಂ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅಪ್ಪ ಸಾವನ್ನಪ್ಪಿದ ನೋವು ತಾಳಲಾಗದೆ ಪುತ್ರಿ ಭದ್ರಾ ಡ್ಯಾಂ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಎನ್.ಆರ್. ಪುರ ತಾಲೂಕಿನ ಮೆಣಸೂರಿನ ಭದ್ರಾ ಹಿನ್ನೀರಿನಲ್ಲಿ ಘಟನೆ ನಡೆದಿದೆ. ಆ... ಹಳ್ಳಿ ಫೈಟ್: ತರುವೆ ಗ್ರಾಮ ಪಂಚಾಯಿತಿ ಚುನಾವಣೆ: ಒಟ್ಟು 12 ನಾಮಪತ್ರ ಸಲ್ಲಿಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ತರುವೆ ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು ತರುವೆ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಒಟ್ಟು 12 ನಾಮಪತ್ರ ಸಲ್ಲಿಕೆಯಾ... ಹುಲ್ಲೂರು ತಾಂಡಾ: ಅಪ್ರಾಪ್ತ ಬಾಲಕಿಯ ಅತ್ಯಾಚಾರ; ಆರೋಪಿಗಳನ್ನು ಗಲ್ಲಿಗೇರಿಸಲು ಆಗ್ರಹ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಹುಲ್ಲೂರು ತಾಂಡದ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿದ್ದು, ಆರೋಪಿಗಳನ್ನು ಶೀಘ್ರವಾಗಿ ಬಂಧಿಸಬೇಕೆಂದು ರಾಷ್ಟ್ರೀಯ ಗೋರ್ ಬಂಜಾರ್ ಕ್ರಾಂತಿ ಸಮಿತಿ ವಿಜಯನ... ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿದ್ದ ಏಕೈಕ ಯೋಧ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಇನ್ನಿಲ್ಲ Reporterkarnataka.com ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಬುಧವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. 'ಡಿಸೆಂಬರ್ 8ರ ಹೆಲಿಕಾಪ್ಟರ್ ದುರಂತದಲ್ಲಿ ಗಾಯಗೊಂಡು ಬದುಕುಳಿದಿದ್ದ ... ಜ್ಞಾನಯೋಗಿ ಶ್ರೀದೂಪಂ ಅಂಜಿನಪ್ಪ ಗುರೂಜಿ ಲಿಂಗೈಕ್ಯ: ವಿವಿಧ ಮಠಾಧೀಶರ ಸಂತಾಪ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಯರ್ರಗುಂಡ್ಲಹಟ್ಟಿ ಶ್ರೀಆರೂಢ ಪರಮಾನಾಂದ ಆಶ್ರಮದ ಜ್ಞಾನಯೋಗಿ ಪರಮಾನಂದ ಪೂಜ್ಯರಾದ ಶ್ರೀಧೂಪಂ ಅಂಜಿನಪ್ಪ ಮಹಾಸ್ವಾಮಿಗಳು(82)ಲಿಂಗೈಕ್ಯರಾಗಿದ್ದು,ಅವರು ಬಹುದಿನಗಳಿಂದ ವಯೋಸಹಜ ಅನಾರೋ... « Previous Page 1 …87 88 89 90 91 … 150 Next Page » ಜಾಹೀರಾತು