ಖೋ ಖೋ ಸ್ಪರ್ಧೆ: ಕುಮಾರ ಹುಲುಗಪ್ಪ ಭಜಂತ್ರಿ ಬಳಗಾನೂರ ರಾಜ್ಯಮಟ್ಟಕ್ಕೆ ಆಯ್ಕೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ರಾಯಚೂರು ಜಿಲ್ಲಾ ಅಮೆಚೂರು ಖೋ ಖೋ ಅಸೋಸಿಯೇಶನ್, ಮಸ್ಕಿ ತಾಲೂಕು ಅಮೆಚೂರ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಆಯ್ಕೆ ಪ್ರಕ್ರಿಯೆಯಲ್ಲಿ ಉತ್ತಮ ಆಟ ಪ್ರದರ್ಶಿಸಿದ ಪಟ್ಟಣದ ವಿದ್ಯಾನಿಕೇತನ ಸ್ವತ... ಕರ್ನಾಟಕ ಸ್ಟೈಲ್ ಐಕಾನ್ 2021 ಸ್ಪರ್ಧೆ: ವಿಜಯಪುರದ ದೀಕ್ಷಾ ಸೆಕೆಂಡ್ ರನ್ನರ್ ಅಪ್ ವಿಜಯಪುರ(reporterkarnataka.com): ಫ್ಯಾಶನ್ ಪ್ಯಾರಿಸ್ ನಲ್ಲಿ ಹುಟ್ಟಿದ್ರೆ ವಿಜಯಪುರದಲ್ಲಿ ಕೊನೆಗೊಳ್ಳುತ್ತದೆ ಎಂಬ ಕುಹಕದ ಮಾತಿತ್ತು. ಆದರೆ ಈ ಮಾತನ್ನು ಬುಡಮೇಲು ಮಾಡಲಾಗಿದೆ. ವಿಜಯಪುರದ ದೀಕ್ಷಾ ಭೀಸೆ ಅವರು ಕರ್ನಾಟಕ ಸ್ಟೈಲ್ ಐಕಾನ್ 2021ರ ಸೆಕೆಂಡ್ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ... ವಿಧಾನ ಪರಿಷತ್ ಚುನಾವಣೆ: ಮೊದಲ ಪ್ರಾಶಸ್ತ್ಯ ಮತ ಯಾರಿಗೆ?; ಸಸ್ಪೆನ್ಸ್ ಬಿಟ್ಟುಕೊಡದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ವಿಧಾನ ಪರಿಷತ್ ಗೆ ಬೆಳಗಾವಿ ಸ್ಥಳೀಯ ಸಂಸ್ಥೆಗಳಿಂದ ನಡೆಯಲಿರುವ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯ ದ ಮತ ಲಖನ್ ಜಾರಕಿಹೊಳಿಗೋ? ಅಥವಾ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರಿಗೋ? ಎಂಬುದನ್ನು ವರಿಷ್ಠರ ಜತೆ ಚರ್ಚಿಸಿ ಮುಂದೆ ಹೇ... ಮಸ್ಕಿ: ಜಂಗಮ ಸಮಾಜದ ನವದಂಪತಿಗಳಿಗೆ ರಾಜ್ಯೋತ್ಸವ ಪ್ರಶಸ್ತಿ, ಸಮಾಜದಿಂದ ಅಭಿನಂದನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಜಂಗಮ ಸಮಾಜದ ನವದಂಪತಿಗಳಿಗೆ ರಾಜ್ಯೋತ್ಸವ ಪ್ರಶಸ್ತಿ, ಸಮಾಜದಿಂದ ಅಭಿನಂದನೆ ಕಾರ್ಯಕ್ರಮ ಮಸ್ಕಿಯಲ್ಲಿ ನಡೆಯಿತು. ಮಸ್ಕಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಂಗಮ ಸಮಾಜದ ವತಿಯಿಂದ ಮತ್ತು ಜಂಗಮ ಸಮಾಜದ ... ಸರ್ವಧರ್ಮಿಯರು ಸಂದರ್ಶಿಸುವ ಪುಣ್ಯ ಕ್ಷೇತ್ರ ಧರ್ಮಸ್ಥಳ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಧರ್ಮಸ್ಥಳ (reporterkarnataka.com): ಶ್ರೀ ಕ್ಷೇತ್ರ ಧರ್ಮಸ್ಥಳ ದಕ್ಷಿಣ ಭಾರತದ ಪ್ರಸಿದ್ದವಾದ ಸರ್ವಧರ್ಮಿಯರು ಸಂದರ್ಶಿಸುವ ಕ್ಷೇತ್ರವಾಗಿದೆ. ಅನ್ನದಾನ, ವಿದ್ಯಾದಾನ, ಅರೋಗ್ಯಸೇವೆ, ಆಯುರ್ವೇದ, ಯೋಗ, ಧಾರ್ಮಿಕ, ಸಂಸ್ಕೃತಿಗಳ ಒಂದು ಸಂಗಮ ಕ್ಷೇತ್ರ ಇದಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ... ಮಂಗಳೂರಿಗೆ ರಾಜ್ಯಪಾಲ ಗೆಹಲೋಟ್ ಭೇಟಿ: ಧರ್ಮಸ್ಥಳಕ್ಕೆ ಪಯಣ; ನಾಳೆ ಉಡುಪಿ ಕೃಷ್ಣ ಮಠಕ್ಕೆ ಮಂಗಳೂರು(reporterkarnataka.com): ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು ಇಂದು ಕಡಲನಗರಿ ಮಂಗಳೂರಿಗೆ ಭೇಟಿ ನೀಡಿದರು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ಜಿಲ್ಲಾಡಳಿತ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ... ಹಿರಿಯೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ಹೆಚ್ಚಿಸುವಂತೆ ತಾಲ್ಲೂಕು ರೈತ ಸಂಘದಿಂದ ಸಚಿವರಿಗೆ ಮನವಿ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಹಿರಿಯೂರು ಪ್ರತಿ ಅಂಗನವಾಡಿ ವ್ಯಾಪ್ತಿಯಲ್ಲಿ 30 ಕ್ಕೂ ಹೆಚ್ಚು ಮಕ್ಕಳು ಹಾಗೂ ಗರ್ಭಿಣಿ ಸ್ತ್ರೀಯರು ಇದ್ದು, ಇವರ ಆರೋಗ್ಯದ ಬಗ್ಗೆ ಹೆಚ್ಚು ಒತ್ತು ಕೊಟ್ಟು ಕೆಲಸ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯ... “ಮತದಾನದ ಮೂಲಕ ಪ್ರಜಾಪ್ರಭುತ್ವದಲ್ಲಿ ಬದಲಾವಣೆ’ ಪ್ರಬಂಧ ಸ್ಪರ್ಧೆ: ಅಖಿಲಾ ಅಮರೇಶ ಮಿಟ್ಟಿಮನಿ ಪ್ರಥಮ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿಯ ವಿದ್ಯಾನಿಕೇತನ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮತದಾನದ ಮೂಲಕ ಪ್ರಜಾಪ್ರಭುತ್ವದಲ್ಲಿ ಬದಲಾವಣೆ ತರುವುದು ಎಂಬ ವಿಷಯದ ಕುರಿತು ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಅಖಿಲಾ ಅಮ... ಹೊರಡುವುದು ಕಾಲೇಜಿಗೆ: ಸುತ್ತುವುದು ಪಾರ್ಕ್, ಗಲ್ಲಿ: ಹೆತ್ತವರು ಎಚ್ಚೆತ್ತುಕೊಳ್ಳುವುದು ಅಗತ್ಯ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಕಾಲೇಜಿಗೆ ಹೋಗುತ್ತೇವೆ ಎಂದು ಮನೆಯಿಂದ ಹೊರಡುವ ವಿದ್ಯಾರ್ಥಿಗಳು ಕಾಲೇಜಿಗೆ ಹೋಗುವ ಬದಲು ಪಾರ್ಕಿನಲ್ಲಿ ಹಾಗೂ ಗಲ್ಲಿ ರಸ್ತೆಗಳಲ್ಲಿ ಕಾಲಾಹರಣ ಮಾಡುತ್ತಿರುವ ದೃಶ್ಯಗಳು ಕಂಡು ಬರುತ್ತಿವೆ. ಕಾಲೇಜಿನ ವಿದ್ಯ... ಬೆಂಗಳೂರು ಉತ್ತರ ವಿಶ್ವವಿದ್ಯಾಲಯ: ಕ್ರಿಯಾಶೀಲ ಬರಹಗಾರ ನಿರಂಜನ ವಾನಳ್ಳಿ ಕುಲಪತಿ ಬೆಂಗಳೂರು(reporterkarnataka.com): ಮೈಸೂರು ಮುಕ್ತ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ನಿರಂಜನ ವಾನಳ್ಳಿ ಅವರನ್ನು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿಯನ್ನಾಗಿ ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ. ಕ್ರಿಯಾಶೀಲ ಬರಹಗಾರರೂ ಆಗಿರುವ ನಿರಂಜನ ವಾನಳ್ಳಿ ಉತ್ತರ ... « Previous Page 1 …90 91 92 93 94 … 150 Next Page » ಜಾಹೀರಾತು