ಬಯಲುಸೀಮೆಯಲ್ಲಿ ಅಬ್ಬರದ ಮಳೆ:ಕಡೂರಿನಲ್ಲಿ ಪ್ರವಾಹಕ್ಕೆ 25ಕ್ಕೂ ಹೆಚ್ಚು ಮನೆಗಳು ಜಲಾವೃತ ಚಿಕ್ಕಮಗಳೂರು(reporterkarnataka.com) : ಕಾಫಿನಾಡ ಬಯಲುಸೀಮೆ ಭಾಗದಲ್ಲಿ ಮಳೆ ಅಬ್ಬರ ಜಾಸ್ತಿಯಾಗಿದೆ. ಕಳೆದ ರಾತ್ರಿ ಕಡೂರು ತಾಲೂಕಿನಲ್ಲಿ ಭಾರೀ ಮಳೆ ಚಿಕ್ಕವಂಗಲದ ಬುಳ್ಳನಕೆರೆ ಉಕ್ಕಿ ಹರಿದಿದೆ. ಕೆರೆ ಪಕ್ಕದ ಅರಸು ಬಡಾವಣೆಗೆ ನೀರು ನುಗ್ಗಿ ಸುಮಾರು 25ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವ... ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಕೊಡಿ ಹಬ್ಬ ಸಂಭ್ರಮ: ರಥೋತ್ಸವಕ್ಕೆ ಸಾಕ್ಷಿಯಾದ ಸಹಸ್ರ ಸಹಸ್ರ ಭಕ್ತರು ಕುಂದಾಪುರ(reporterkarnataka.com): ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಕೊಡಿ ಹಬ್ಬ ಸಂಭ್ರಮದಿಂದ ಶುಕ್ರವಾರ ನಡೆಯಿತು. ರಥೋತ್ಸವದ ಅಂಗವಾಗಿ ನ.12ರಿಂದಲೇ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿದ್ದವು. ಶುಕ್ರವಾರ ಬೆಳಿಗ್ಗೆ 11-50ಕ್ಕೆ ಮಕರ ಲಗ್ನ ಸುಮುಹೂರ್ತದಲ್ಲಿ ಶ್ರೀ ಮನ್ಮಹಾರಥೋತ್ಸವ ನಡೆಯಿತು.... ಡಿಸೆಂಬರ್ನೊಳಗೆ 56 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ರಾಜ್ಯ ಸರಕಾರ, ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚನೆ ಬೆಂಗಳೂರು(reporterkarnataka.com): ಡಿಸೆಂಬರ್ನೊಳಗೆ 56 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರ, ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಇದೇ ವೇಳೆ ನವೆಂಬರ್ 26ರೊಳಗೆ ಮೀಸಲಾತಿ ಒದಗಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದ... ಚಿಕ್ಕಮಗಳೂರು: ಬಿರುಸಿನ ವರ್ಷಧಾರೆ; ಸಂಕಷ್ಟದಲ್ಲಿ ಕಾಫಿ, ಅಡಿಕೆ, ಮೆಣಸು ಬೆಳೆಗಾರರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಂಗಾಳಕೊಲ್ಲಿಯಲ್ಲಿ ಮತ್ತೆ ಮತ್ತೆ ವಾಯುಭಾರ ಕುಸಿತ ಉಂಟಾದ ಪರಿಣಾಮ ಕಾಫಿನಾಡು ಚಿಕ್ಕಮಗಳೂರಿನ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಕಳಸ, ಶೃಂಗೇರಿ, ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ... ಚಿಕ್ಕಮಗಳೂರು: ಸರಣಿ ಅಪಘಾತ; 2 ಕಾರು, ಟಾಟಾ ಏಸ್ ಗೆ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ; ಕಾರು ಚಾಲಕ ಗಂಭೀರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ತಾಲೂಕಿನ ಕಬ್ಬಿಣ ಸೇತುವೆ ಬಳಿ ಸರಣಿ ಅಪಘಾತ ನಡೆದಿದ್ದು, ಹುಂಡೈ ಸ್ಯಾಂಟ್ರೋ ಕಾರು ಚಲಾಯಿಸುತ್ತಿದ್ದ ಚಾಲಕನಿಗೆ ಗಂಭೀರ ಗಾಯವಾಗಿದೆ. ಟಾಟಾ ಏಸ್ ಸೇರಿ ಎರಡು ಕಾರಿಗೆ ಕೆಎಸ್ಸಾರ್ಟಿಸಿ ಬಸ್ಸಿ ಡಿಕ್ಕ... ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುವುದು: ಕೋಲಾರ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಕರ್ನಾಟಕ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣೆಗೆ ನವೆಂಬರ್ 16 ರಿಂದ ನಾಮಪತ್ರಗಳನ್ನು ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಲಿದ್ದು , ಚುನಾವಣೆ ಸುಸಜ್ಜಿತವಾಗಿ ಯಾವುದೇ ತೊಂದರೆಯಾಗದಂತೆ ನಡೆಯಬೇಕ... ಸೇವಾ ಕಾರ್ಯ: ಹೆಡ್ ಲೋಡ್ ವರ್ಕರ್ ಕೆ.ಬಿ. ಶಿವದಾಸನ್ ಗೆ ತೇವರ್ ಸ್ಮಾರಕ ಜೀವಕಾರುಣ್ಯ ಪ್ರಶಸ್ತಿ ಪ್ರದಾನ ಮಲಪುರಂ(reporterkarnataka.com): ಸ್ವಾತಂತ್ರ್ಯ ಹೋರಾಟಗಾರ ಹಾಗೂ ಸಾಮಾಜಿಕ ಕಾರ್ಯಕರ್ತ ಪಸುಂಪೊನ್ ಮುತ್ತುರಾಮಲಿಂಗ ತೇವರ್ ಅವರ 114ನೇ ಜನ್ಮದಿನಾಚರಣೆ ಅಂಗವಾಗಿ ತಮಿಳುನಾಡಿನ ಶಂಕರಕೊವಿಲ್ ಮೂಲದ ನಡಿಕಲ್ ಟ್ರಸ್ಟ್ ಪಸುಂಪೊನ್ ಮುತ್ತುರಾಮಲಿಂಗ ತೇವರ್ ಸ್ಮಾರಕ ಪ್ರಶಸ್ತಿಯನ್ನು ಚಂಗರಕುಲಂನ ಹೆಡ್ ಲೋಡ್ ... ಕೂಡ್ಲಿಗಿ: ಮಕ್ಕಳ ಹಕ್ಕುಗಳ ಜಾಗೃತಿ ಜಾಥಾ; ಪುಟಾಣಿಗಳಿಂದ ಮಾನವ ಸರಪಳಿ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ನ 14ರಂದು ಮಕ್ಕಳ ಹಕ್ಕುಗಳ ದಿನಾಚರಣೆ ಪ್ರಯುಕ್ತ.ಶಾಲಾ ಕಾಲೇಜುಗಳ ಮಕ್ಕಳಿಂದ ನ್ಯಾಯಾಲಯ ಇಲಾಖೆ,ವಕೀಲರ ಸಂಘ ಹಾಗೂ ತಾಲೂಕು ಕಾನೂನು ಸಮಿತಿ ನೇತೃತ್ವದಲ್ಲಿ ಜಾಗೃತಿ ಜಾಥಾಜರುಗಿತು... ವಿಶ್ವ ಮಧುಮೇಹ ದಿನದ ಅಂಗವಾಗಿ ರಾಜ್ಯ ಐಎಂಎ ಘಟಕದ ವತಿಯಿಂದ ಜನಜಾಗೃತಿ ಜಾಥಾ ಬೆಂಗಳೂರು(reporterkarnataka.com) ಇಂಡಿಯನ್ ಮೆಡಿಕಲ್ ಅಸೋಶಿಯೇಶನ್ ರಾಜ್ಯ ಘಟಕದ ವತಿಯಿಂದ ವಿಶ್ವ ಮಧುಮೇಹ ದಿನದ ಅಂಗವಾಗಿ ಜನ ಜಾಗೃತಿ ಜಾಥ ನಡೆಯಿತು. ಬೆಂಗಳೂರಿನ ಐಎಂಎ ಕೇಂದ್ರ ಕಚೇರಿಯಿಂದ ಹೊರಟ ಜಾಥಾ ಬಿಎಂಸಿ ಮೆಡಿಕಲ್ ಕಾಲೇಜ್, ಕಿಮ್ಸ್ ಮೆಡಿಕಲ್ ಕಾಲೇಜ್, ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತು... ಕೂಡ್ಲಿಗಿ: ಬ್ಯಾಟಿಂಗ್ ಮಾಡಿ ಟೂರ್ನಮೆಂಟ್ ಉದ್ಘಾಟಿಸಿದ ಪಪಂ ಸದಸ್ಯ ಚಂದ್ರು ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka.com ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಹೊರವಲಯದ ಶ್ರೀವಾಲ್ಮೀಕಿ ಕ್ರಿಕೆಟರ್ಸ್ ಆಯೋಜಿಸಿರುವ ಟೆನ್ನಿಸ್ ಬಾಲ್ ಕ್ರಿಕೇಟ್ ಟೂರ್ನಮೆಂಟ್ ನ್ನು ಪಟ್ಟಣ ಪಂಚಾಯಿತಿ ಸದಸ್ಯ ಚಂದ್ರು ಅವರು ಬ್ಯಾಟಿಂಗ್ ಮಾಡೋ ಮೂಲಕ ಉದ್ಘಾಟಿಸಿದರು. ಕಾರ್... « Previous Page 1 …94 95 96 97 98 … 150 Next Page » ಜಾಹೀರಾತು