ರಸ್ತೆ ಅಪಘಾತ: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮಣ ಘೊರ್ಪಡೆ ಇನ್ನಿಲ್ಲ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮಣ ಇಂದುದಾಸ ಘೊರ್ಪಡೆ (23) ಯೋಧ ಹಾರೂಗೇರಿ ಬಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಬೆಳಗ... ಮತ್ತೆ ಮತ್ತೆ ಓದಿದಷ್ಟು ಹೊಸ ಜಗತ್ತನ್ನು ಪರಿಚಯಿಸುವ ತೇಜಸ್ವಿ ಕೃತಿಗಳು: ತೇಜಸ್ವಿ ಸಾಹಿತ್ಯ ಸಂಭ್ರಮ ಕಾರ್ಯಕ್ರಮದಲ್ಲಿ ಡಾ.ಸಬಿತಾ ಬನ್ನಾಡಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸಾಮಾನ್ಯರ ಬದುಕಿನ ವಿವರಗಳು ದಟ್ಟೈಸಿರುವ ಪೂರ್ಣಚಂದ್ರ ತೇಜಸ್ವಿ ಅವರ ಕೃತಿಗಳನ್ನು ಮತ್ತೆ ಮತ್ತೆ ಓದಿದಷ್ಟು ಹೊಸ ಹೊಸ ಜಗತ್ತು ತೆರೆದುಕೊಳ್ಳುವುದು ಎಂದು ಕನ್ನಡ ಪ್ರಾಧ್ಯಾಪಕರಾದ ಡಾ.ಸಬಿತಾ ಬನ್ನಾಡಿ ಹೇಳಿದರು. ... ಹಕ್ಕುಪತ್ರ ನೀಡಲು ಹಿಂದೇಟು: ನಿಡುವಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಹಾವಳಿ ಒಂಟಿ ಮೌನ ಪ್ರತಿಭಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹಕ್ಕುಪತ್ರ ನೀಡಲು ಹಿಂದೇಟು ನೀತಿ ಅನುಸರಿಸುವುದನ್ನು ಪ್ರತಿಭಟಿಸಿ ಮೂಡಿಗೆರೆ ತಾಲ್ಲೂಕಿನ ನಿಡುವಳೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ನವೀನ್ ಹಾವಳಿ ಮೂಡಿಗೆರೆ ಮಿನಿ ವಿಧಾನಸೌಧದ ಎದುರು ಏಕಾಂಗಿಯಾಗಿ ಮೌನ ಪ್ರತಿಭಟನೆ ಮಾಡುತ... ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾಗಿ ಪುತ್ತೂರು ಮೂಲದ ಡಾ.ಚಂದ್ರ ಪೂಜಾರಿ ನೇಮಕ ಬೆಂಗಳೂರು(reporterkarnataka.com): ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾಗಿ ನಿವೃತ್ತ ಪ್ರಾಧ್ಯಾಪಕ , ಲೇಖಕ , ಚಿಂತಕ ಪುತ್ತೂರಿನ ಡಾ.ಚಂದ್ರ ಪೂಜಾರಿ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿದೆ. ಅಕಾಡೆಮಿಯು ಧಾರವಾಡದಲ್ಲಿ ಕೇಂದ್ರ ಸ್ಥಾನವನ್ನು ಹೊಂದಿದೆ. ಅಕಾಡೆಮಿಯು ರಾಜ್ಯದ ಉನ್ನತ ಶಿಕ್ಷ... ಕಾಫಿನಾಡ ಬರಕ್ಕೆ ಮತ್ತೊಬ್ಬ ಬಲಿ: ಮಳೆ ಇಲ್ಲದೆ ಬೆಳೆ ನಾಶಕ್ಕೆ ಮನನೊಂದು ಅಜ್ಜಂಪುರ ರೈತ ಆತ್ಮಹತ್ಯೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡು ಚಿಕ್ಕಮಗಳೂರಿನಲ್ಲಿ ಎರಡು ದಿನದಲ್ಲಿ ಇಬ್ಬರು ರೈತರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಳೆ ಇಲ್ಲದೆ ಬೆಳೆನಾಶವಾಗಿ ಸಾಲದ ಶೂಲಕ್ಕೆ ಸಿಲುಕಿದ ಅಜ್ಜಂಪುರ ತಾಲೂಕಿನ ರೈತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂ... ಕಾಫಿನಾಡಿನಲ್ಲಿ ಶ್ರದ್ಧಾ ಭಕ್ತಿಯಿಂದ ವರಮಹಾಲಕ್ಷ್ಮಿ ಹಬ್ಬ ಆಚರಣೆ: ಮನೆಯಲ್ಲಿ ಸುಖ, ಶಾಂತಿ, ಐಶ್ವರ್ಯ ನೆಲೆಸಲು ವಿಶೇಷ ಪೂಜೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಬಣಕಲ್, ಕೊಟ್ಟಿಗೆಹಾರ, ಬಾಳೂರು ಸುತ್ತಮುತ್ತ ಮಹಿಳೆಯರು ವರಮಹಾಲಕ್ಷ್ಮಿ ಹಬ್ಬವನ್ನು ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಿದರು. ... 5ನೇ ಕ್ಲಾಸ್ ವಿದ್ಯಾರ್ಥಿಯ ಚಂದ್ರಯಾನ-3 ಪ್ರೇಮ: ಯಶಸ್ವಿಗೆ ದೇವರಿಗೆ ಮೊರೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅರಸೀಕೆರೆಯ 5ನೇ ತರಗತಿಯ ಬಾಲಕನೊಬ್ಬ ಚಂದ್ರಯಾನ- 3 ಯಶಸ್ವಿಗೆ ದೇವರ ಮೊರೆ ಹೋಗಿದ್ದಾನೆ. ಇಸ್ರೋ ಹೆಸರಿನಲ್ಲಿ ತನ್ನ ಇಷ್ಟ ದೇವರಿಗೆ ದೀಪ ಹಚ್ಚಿ ಪೂಜೆ ಸಲ್ಲಿಸಿದ್ದಾನೆ. ಅರಸೀಕೆರೆ ತಾಲೂಕಿನ ಜಾವಗಲ್ ಶಾಲೆಯಲ್... ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ 6ನೇ ಶಿಕ್ಷಕ ಸಾಹಿತಿಗಳ ರಾಜ್ಯಮಟ್ಟದ ಸಮ್ಮೇಳನ: ನೆಂಪು ನರಸಿಂಹ ಭಟ್ಟ ಸರ್ವಾಧ್ಯಕ್ಷರಾಗಿ ಆಯ್ಕೆ ಹುಬ್ಬಳ್ಳಿ(reporterkarnataka.com): ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ಆರನೆಯ ಶಿಕ್ಷಕ ಸಾಹಿತಿಗಳ ರಾಜ್ಯಮಟ್ಟದ ಸಮ್ಮೇಳನ ಸರ್ವಾಧ್ಯಕ್ಷರಾಗಿ ಉಡುಪಿಯ ಹಿರಿಯ ಶಿಕ್ಷಕ ಸಾಹಿತಿ ನೆಂಪು ನರಸಿಂಹ ಭಟ್ಟರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ತಿಳಿಸಿದ್ದಾರೆ. ರಾಜ್ಯ ಪ್ರ... ಬೆಳಗಾವಿಯ ಅಥಣಿಯಲ್ಲಿ ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣ ಬೆಳಗಾವಿ(reporterkarnataka.com): ಜಿಲ್ಲೆಯ ಅಥಣಿಯ ಬಸವೇಶ್ವರ ಸರ್ಕಲ್ ಬಳಿ ಜಗಜ್ಯೋತಿ ಬಸವೇಶ್ವರರ ಪುತ್ಥಳಿಯನ್ನು ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರು ಅನಾವರಣಗೊಳಿಸಿದರು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವು ಮಂದಿ ಸಚಿವರು, ಶಾಸಕರು ಉ... ಸೌಜನ್ಯಗೆ ನ್ಯಾಯ ಒದಗಿಸುವಂತೆ ಕದ್ರಿ ಮಂಜುನಾಥ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ ಮಂಗಳೂರು(reporterkarnataka.com): ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯ ಕೊಡಿಸುವಂತೆ ನಗರದ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಧರ್ಮಸ್ಥಳದ ಮೂಲಸ್ಥಾನ ವಾದ ಕದ್ರಿಯಲ್ಲಿ ಸೌಜನ್ಯ ಅವರ ತಾಯಿ ಕುಸುಮಾವತಿ, ಮಾವ ವಿಠಲ ಗೌಡ, ಸಾಮಾ... « Previous Page 1 …96 97 98 99 100 … 209 Next Page » ಜಾಹೀರಾತು