ಲೊರೆಟ್ಟೋ ಹಿಲ್ಸ್ ಕ್ಲಬ್ ಗೆ ಜಿಲ್ಲಾಮಟ್ಟದ ತ್ರಿವಳಿ ಪ್ರಶಸ್ತಿ ಗರಿ: ಜು. 6ರಂದು ಪದಗ್ರಹಣ ಬಂಟ್ವಾಳ(reporterkarnataka.com): ಕಳೆದ 8 ವರ್ಷಗಳ ಹಿಂದೆ ಅವಿಲ್ ಮಿನೇಜಸ್ ಸ್ಥಾಪಕಾಧ್ಯಕ್ಷತೆಯಲ್ಲಿ ಆರಂಭ ಗೊಂಡ ಲೋರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಕಳೆದ ಸಾಲಿನಲ್ಲಿ ಜಿಲ್ಲೆಯ ಅತ್ಯುನ್ನತ ಡೈಮಂಡ್ ಪ್ಲಸ್ ಸಹಿತ ಜಿಲ್ಲಾ ಮಟ್ಟದ 3 ಪ್ರಶಸ್ತಿ ಗಳಿಸಿಕೊಂಡಿದ್ದು, ಪ್ರಸಕ್ತ ಸಾಲಿನ ನೂತನ ಪದಾಧಿಕಾರಿಗಳ ... ಬಂಟ್ವಾಳ: ಲಾರಿ- ಸ್ಕೂಟರ್ ಡಿಕ್ಕಿ; ಸವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿ ಸ್ಥಳದಲ್ಲೇ ಸಾವು ಬಂಟ್ವಾಳ(reporterkarnataka.com): ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಶಂಭೂರು ಕೊಪ್ಪಳ ನಿವಾಸಿ ಚಿದಾನಂದ (50) ಎಂಬವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬಿ.ಸಿ. ರೋಡಿನ ಅಜ್ಜಿಬೆಟ್ಟು ಕ್ರಾಸ್ನಲ್ಲಿ ನಡೆದಿದೆ. ಸ್ಕೂಟರ್ ಸವಾರ ಚಿದಾನಂದ ಅವರು ಬಿ.... ಚಿಕ್ಕಮಗಳೂರು: ಮಾತ್ರೆ ಖರೀಸುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ದಾರುಣ ಸಾವು; ಸಿಸಿಟಿವಿಯಲ್ಲಿ ಸೆರೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಾತ್ರೆ ಖರೀಸುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ನಗರದ ದೀಪಾ ನರ್ಸಿಂಗ್ ಹೋಂ ಬಳಿಯ ಮೆಡಿಕಲ್ ಶಾಪ್ ನಲ್ಲಿ ನಡೆದಿದೆ. ಮೃತರನ್ನು ವಿಶ್ವನಾಥ್ (65) ಎಂದು... ಬರಹಗಾರರು ಓದುಗರ ಧ್ವನಿಯಾಗಬೇಕು: ಜ್ಞಾನಪೀಠ ಪುರಸ್ಕೃತ ಕೊಂಕಣಿ ಸಾಹಿತಿ ದಾಮೋದರ ಮಾವ್ಜೊ ಮಂಗಳೂರು(reporterkarnataka.com): ಜೀವನವು ಪ್ರಕೃತಿ ಮತ್ತು ವಿಕೃತಿಯ ನಡುವಿನ ನಿರಂತರ ಸಂಘರ್ಷವಾಗಿದೆ. ಈ ಹೋರಾಟವು ಹೌದು ಮತ್ತು ಇಲ್ಲ ಎಂಬ ಆಯ್ಕೆಗಳಿಂದ ತುಂಬಿದೆ. ಪ್ರತಿಯೊಬ್ಬ ಮನುಷ್ಯನೂ ಈ ನಿರ್ಧಾರಗಳ ಮೂಲಕ ತಮ್ಮ ದಾರಿಯನ್ನು ಕಂಡುಕೊಳ್ಳುತ್ತಾನೆ. ಸಾಹಿತ್ಯದ ಪಾತ್ರವು ಈ ಗೊಂದಲದ ಮೂಲಕ ಅವರ... ಸಾಮಾಜಿಕ ಸುಧಾರಣೆಯ ಹರಿಕಾರ ಕುದ್ಮುಲ್ ರಂಗರಾವ್ 166ನೇ ಜನ್ಮದಿನ: ಬಿಜೆಪಿಯಿಂದ ಸ್ಮಾರಕಕ್ಕೆ ಪುಷ್ಪ ನಮನ ಮಂಗಳೂರು(reporterkarnataka.com):ದಲಿತೋದ್ಧಾರಕ, ಸಾಮಾಜಿಕ ಸುಧಾರಣೆಯ ಹರಿಕಾರ, ಪೂಜನೀಯ ಕುದ್ಮುಲ್ ರಂಗರಾವ್ ರವರ 166 ನೇ ಜನ್ಮದಿನದಂದು, ಕುದ್ಮುಲ್ ರಂಗರಾವ್ ಎಜುಕೇಶನ್ ಟ್ರಸ್ಟ್, ಬಿಜೆಪಿ ಮಂಗಳೂರು ನಗರ ದಕ್ಷಿಣದ ವತಿಯಿಂದ ನಗರದ ಅತ್ತಾವರ ಬಾಬುಗುಡ್ಡೆಯಲ್ಲಿರುವ ಸ್ಮಾರಕಕ್ಕೆ ಭೇಟಿ ನೀಡಿ ಪುಷ್ಪ ನ... ಬಲೆ ತುಳು ಓದುಗ: ನಾಳೆ ಅಕಾಡೆಮಿಗೆ ಸೈಂಟ್ ಅಲೋಶಿಯಸ್ ವಿದ್ಯಾರ್ಥಿಗಳ ಭೇಟಿ ಮಂಗಳೂರು(reporterkarnataka.com): ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಹಮ್ಮಿಕೊಂಡಿರುವ 'ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ' ಅಭಿಯಾನದ 5ನೇ ಕೂಟವು ಜೂನ್ 30ರಂದು ನಡೆಯಲಿದೆ. ವಿದ್ಯಾರ್ಥಿ ಯುವ ಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸುವ ಸಲುವಾಗಿ ಹಮ್ಮಿಕೊಂಡಿರುವ ಈ ಅಭಿಯಾನದ ಐದನ... ಮಂಗಳೂರು: ಮಳೆ ಹಾನಿ ಪ್ರದೇಶಗಳಿಗೆ ಶಾಸಕ ವೇದವ್ಯಾಸ ಕಾಮತ್ ಭೇಟಿ; ಪರಿಶೀಲನೆ ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಇತ್ತೀಚಿಗೆ ಸುರಿದ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ತಲೆದೋರಿದ್ದ ಸ್ಥಳಗಳಿಗೆ ಶಾಸಕ ವೇದವ್ಯಾಸ ಕಾಮತ್ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿದರು. 30ನೇ ವಾರ್ಡ್ ಕೊಡಿಯಾಲ್ ಬೈಲ್ ಪೂರ್ವ ರಸ್ತೆ, ಬಲ್ಲಾಳ್ ಬಾಗ್ ಬ್ರಿಡ್ಜ್, ವೆಟ... Mangaluru | ಮಹಿಳಾ ಸಮ್ಮೇಳನದ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾಗಿ ಗೀತಾ ಸುರತ್ಕಲ್ ಆಯ್ಕೆ ಮಂಗಳೂರು(reporterkarnataka.com): ಜನವಾದಿ ಮಹಿಳಾ ಸಂಘಟನೆಯ ದ.ಕ.ಜಿಲ್ಲಾ ಸಮ್ಮೇಳನವು ಜುಲೈ 27ರಂದು ಮಂಗಳೂರಿನಲ್ಲಿ ಜರುಗಲಿದ್ದು ,ಇದರ ಯಶಸ್ವಿಗಾಗಿ ರಚಿಸಲ್ಪಟ್ಟ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾಗಿ ಚಿತ್ರನಟಿ, ರಂಗನಟಿ, ಸ್ತ್ರೀವಾದಿ ಚಿಂತಕಿ ಗೀತಾ ಸುರತ್ಕಲ್ ಅವರನ್ನು ಆಯ್ಕೆ ಮಾಡಲಾಗಿದೆ. ಗೀತಾ... ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯಕ್ಕೆ ಭೂಮಿ ಮಂಜೂರು; ಕಂದಾಯ ಸಚಿವರೊಂದಿಗೆ ಸಮಾಲೋಚನಾ ಸಭೆ ಬೆಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯದವರಿಗೆ ಕೃಷಿಯೋಗ್ಯ ಭೂಮಿಯನ್ನು ಮಂಜೂರು ಮಾಡುವ ಬಗ್ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರೊಂದಿಗೆ ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಕೊರಗ ಸಮುದಾಯದ ಪ್ರತಿನಿಧಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಲಾಯಿತು. ಇಂದು ಜಾಗೃತ ... ಕನ್ನಡ ಭಾಷೆಯ ಬಗ್ಗೆ ಅಸಡ್ಡೆ ಸಲ್ಲದು: ಮಂಗಳೂರಿನಲ್ಲಿ ಮನೆ ಮನೆ ಕನ್ನಡ ಜಾಗೃತಿ ಅಭಿಯಾನಕ್ಕೆ ಜಯಾನಂದ ಪೆರಾಜೆ ಚಾಲನೆ ಮಂಗಳೂರು(reporterkarnataka.com): ಕನ್ನಡ ಭಾಷೆ, ಸಾಹಿತ್ಯ ಸಂಸ್ಕೃತಿಯ ಅಭಿಮಾನ ಮೂಡಿಸುವ ಕೆಲಸ ನಿರಂತರ ನಡೆಯಬೇಕು. ಕನ್ನಡ ಪತ್ರಿಕೆಗಳು, ಸಾಹಿತ್ಯ ಕೃತಿಗಳು ಮನೆಮನೆಗೆ ತಲಪಬೇಕು. ಕನ್ನಡ ಭಾಷೆಯ ಬಗ್ಗೆ ಅಸಡ್ಡೆ ಸಲ್ಲದು ಎಂದು ಹಿರಿಯ ಪತ್ರಕರ್ತ ಸಾಹಿತಿ ಜಯಾನಂದ ಪೆರಾಜೆ ಹೇಳಿದರು. ಅವರು ಕೇರಳ ರ... 1 2 3 … 281 Next Page » ಜಾಹೀರಾತು