ಕುಡಿಯುವ ನೀರು ಪೂರೈಕೆಗೆ ಕ್ರಮ ವಹಿಸಲು ಜಿಲ್ಲಾಧಿಕಾರಿ ಸೂಚನೆ: ಅನಗತ್ಯ ಪೋಲು ಮಾಡುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ಮಂಗಳೂರು(reporterkarnataka.com) :ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ವಹಿಸಿ ನೀರು ಪೂರೈಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಅಧಿಕಾರಿಗಳಿಗೆ ಸೂಚಿಸಿದರು. ನಗರದ ಮಂಗಳೂರು ಮಹಾನಗರಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಇಂದು ನಡೆ... ರಂಗ ಸ್ವರೂಪದ ರಂಗೋತ್ಸವ ಬೇಸಿಗೆ ಶಿಬಿರಕ್ಕೆ ಚಾಲನೆ ಮಂಗಳೂರು (Reporterkarnataka.com) ರಂಗ ಸ್ವರೂಪ(ರಿ) ಮಂಗಳೂರು ಇದರ ವತಿಯಿಂದ ರಂಗೋತ್ಸವ 2024 ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನೆ ಸಮಾರಂಭವು ದ.ಕ ಜಿ.ಪಂ.ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಮರಕಡ ದಲ್ಲಿ ಜರಗಿತು. ಕಾರ್ಯಕ್ರಮವನ್ನು ಖ್ಯಾತ ಕಲಾವಿದ ಮೂಡಂಬೈಲು ಶಾಲೆಯ ಮುಖ್ಯ ಶಿಕ್ಷಕ ಅರವಿಂದ ಕು... ಶಿರಾಡಿ ಘಾಟಿಯ ಪ್ರಕೃತಿಯಲ್ಲಿ ಒಂದು ದಿನ ಕಳೆದ ಮಂಗಳೂರಿನ ಸಂತ ತೆರೇಜಾ ಚರ್ಚಿನ ಗಾಯಕ ಮಂಡಳಿಯ ಸದಸ್ಯರು ಮಂಗಳೂರು(reporterkarnataka.com:ಮಂಗಳೂರಿನ ಸಂತ ತೆರೇಜಾ ಚರ್ಚಿನ ಗಾಯಕ ಮಂಡಳಿಯ ಸದಸ್ಯರು ಶಿರಾಡಿ ಘಾಟಿಯ ಪ್ರಕೃತಿಯಲ್ಲಿ ಒಂದು ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಒಂದು ಇಡೀ ದಿನ ಪ್ರಕೃತಿಯೊಂದಿಗೆ ಕಳೆದರು. ಗಾಯಕ ಮಂಡಳಿಯ ಅಧ್ಯಕ್ಷೆ ಲೀಝಿ ಫೆರ್ನಾಂಡಿಸ್ ಅವರ ನೇತೃತ್ವದಲ್ಲಿ ಆಟೋಟದೊಂದಿಗೆ ... ಅಥಣಿ: ಮೀನಿನ ಬಲೆಗೆ ಸಿಲುಕಿ ಮೀನುಗಾರ ದಾರುಣ ಸಾವು; ಬೆಳ್ಳಂಬೆಳಗೆ ನಡೆದ ದುರ್ಘಟನೆ ಬೆಳಗಾವಿ(reporterkarnataka.com): ಮೀನು ಹಿಡಿಯಲು ಹೋದ ಮೀನುಗಾರರೊಬ್ಬರು ಬಲೆಗೆ ಸಿಲುಕಿ ನದಿಯಲ್ಲಿ ಮುಳುಗಿ ಜೀವ ಕಳೆದುಕೊಂಡ ಹೃದಯ ವಿದ್ರಾವಕ ಘಟನೆ ಇಂದು ಬೆಳಂ ಬೆಳಿಗ್ಗೆ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ನಡೆದಿದೆ. ಅಥಣಿ ತಾಲೂಕಿನ ಹಳ್ಯಾಳ ಗ್ರಾಮದ ಮಹಾಂತೇಶ ದುರ್ಗಪ್ಪ ಕರಕರಮುಂಡಿ (3... ಬೊಂಡ ಫ್ಯಾಕ್ಟರಿಯ ಎಳನೀರು ಕುಡಿದು 138 ಮಂದಿ ಅಸ್ವಸ್ಥಗೊಂಡ ಪ್ರಕರಣ: ಆರೋಗ್ಯ ಇಲಾಖೆಯ ಕೈಸೇರಿದ ಪ್ರಯೋಗಾಲಯ ವರದಿ ಮಂಗಳೂರು(reporterkarnataka.com): ನಗರದ ಹೊರವಲಯದ ಅಡ್ಯಾರ್ ಬೊಂಡ ಫ್ಯಾಕ್ಟರಿಯ ಎಳನೀರು ಸೇವಿಸಿ ಹಲವರು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಯೋಗಾಲಯ ಪರೀಕ್ಷಾ ವರದಿ ಹೊರಬಂದಿದ್ದು, ಎಳನೀರು ಸಹಜವಾಗಿತ್ತು. ಕಲಬೆರಕೆಯಾಗಿಲ್ಲ ಎಂದು ವರದಿ ತಿಳಿಸಿದೆ. ಈ ವರದಿ ಇದೀಗ ಜಿಲ್ಲಾ ಆರೋಗ್ಯ ಇಲ... ಕಣ್ಣೂರಿನಲ್ಲಿ ಭೀಕರ ರಸ್ತೆ ಅಪಘಾತ: ಕಾಸರಗೋಡಿನ ಒಂದೇ ಕುಟುಂಬದ 5 ಮಂದಿ ದಾರುಣ ಸಾವು ಕಣ್ಣೂರು(reporterkarnataka.com): ಕಣ್ಣೂರು ಜಿಲ್ಲೆಯ ಕಣ್ಣಾಪುರದಲ್ಲಿ ನಡೆದ ಕಾರು ಮತ್ತು ಲಾರಿ ಅಪಘಾತದಲ್ಲಿ ಕಾಸರಗೋಡು ಮೂಲದ ಒಂದೇ ಕುಟುಂಬದ 5 ಮಂದಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತಪಟ್ಟವರನ್ನು ಕೆ.ಎನ್.ಪದ್ಮಕುಮಾರ್ (59), ಭೀಮನಡಿ ಚೂರಿಕ್ಕಾಡ್ ನಿವಾಸಿ ಸುಧಾಕರನ್(52), ಸುಧಾಕರನ್ ಅವರ... ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೂತನ 31ನೇ ಎಲ್ಯಾರ್ಪದವು ಶಾಖೆ ಮೇ 1ರಂದು ಉದ್ಘಾಟನೆ ಮಂಗಳೂರು(reporterkarnataka.com): ನಗರದ ಪಡೀಲ್ನಲ್ಲಿ ಸ್ವಂತ ಆಡಳಿತ ಕಟ್ಟಡವನ್ನು ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ 30 ಶಾಖೆಗಳನ್ನು ಹೊಂದಿದ್ದು, ಇದೀಗ ತನ್ನ ನೂತನ 31ನೇ ಎಲ್ಯಾರ್ಪದವು ಶಾಖೆಯನ್ನು ಮಂಗಳೂರಿನ ಕೊಣಾಜೆಯ ಎಲ್ಯಾರ... ಅನಿ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಸಾಮೂಹಿಕ ವಿವಾಹ: ದಾಂಪತ್ಯ ಜೀವನಕ್ಕೆ ಕಾಲಿಟ್ಟ 10 ಜೋಡಿ ಮಂಗಳೂರು(reporterkarnataka.com): ಹತ್ತಾರು ವಿನೂತನ ಕಾರ್ಯಕ್ರಮಗಳ ಮೂಲಕ ಸೇವಾ ರಂಗದಲ್ಲಿ ಜನ ಮನ್ನಣೆ ಪಡೆದ ಲತೀಫ್ ಗುರುಪುರ ನೇತೃತ್ವದ ಅನಿ ಚಾರಿಟೇಬಲ್ ಫೌಂಡೇಶನ್ ವತಿಯಿಂದ 10 ಜೋಡಿ ಸಾಮೂಹಿಕ ವಿವಾಹ ಕಾರ್ಯಕ್ರಮ ಇತ್ತೀಚಿಗೆ ಉಚ್ಚಿಲ ಸೋಮೇಶ್ವರ ಕಿಯಂಝಾ ಗಾರ್ಡನ್ ನಲ್ಲಿ ನಡೆಯಿತು. ... ದ.ಕ. ಲೋಕಸಭಾ ಕ್ಷೇತ್ರ: 18,18,127 ಮತದಾರರು, 1,876 ಮತಗಟ್ಟೆಗಳು, 9 ಮಂದಿ ಅಭ್ಯರ್ಥಿಗಳು ಮಂಗಳೂರು(reporterkarnataka.com):ಇದೇ ಏ. 26ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ನಡೆಯುವ ಚುನಾವಣಾ ಮತದಾನಕ್ಕೆ ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಜ್ಜುಗೊಂಡಿದೆ. ಜಿಲ್ಲೆಯಾದ್ಯಂತ 1,876 ಮತಗಟ್ಟೆಗಳಿದ್ದು, 524 ಸರ್ವಿಸ್ ವೋಟರ್ ಗಳು ಸೇರಿದಂತೆ ಒಟ್ಟು 18,18,127 ಮಂದಿ ಮತದಾರರಿದ್ದಾರೆ. 2,... ನಂಜನಗೂಡು: ಬಹಿರಂಗ ಪ್ರಚಾರ ಕೊನೆಯ ದಿನ ಬಿಜೆಪಿಯಿಂದ ಅಬ್ಬರದ ಪ್ರಚಾರ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಬಹಿರಂಗ ಪ್ರಚಾರದ ಕೊನೆಯ ದಿನದಂದು ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಪಕ್ಷದ ಕಾರ್ಯಕರ್ತ ಮುಖಂಡರು ಬಿರುಸಿನ ಮತ ಪ್ರಚಾರ ನಡೆಸಿದರು. ನಂಜನಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಮ್ಮರಗಾಲ, ಹೆಡತಲೆ ,ಬದನವಾಳು, ದೇವರಸನ ಹಳ್ಳಿ ... « Previous Page 1 …102 103 104 105 106 … 306 Next Page » ಜಾಹೀರಾತು