ರೋಹನ್ ಕಾರ್ಪೊರೇಷನ್ ನಲ್ಲಿ ಪರಿಸರ ಪ್ರತಿಜ್ಞೆ: ಗಿಡ ನೆಡುವುದರೊಂದಿಗೆ ವಿಶ್ವ ಪರಿಸರ ದಿನಾಚರಣೆ ಮಂಗಳೂರು(reporterkarnataka.com): ವಿಶ್ವ ಪರಿಸರ ದಿನದ ಅಂಗವಾಗಿ ನಗರದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿಯಾದ ರೋಹನ್ ಕಾರ್ಪೊರೇಷನ್, ತನ್ನ ರೋಹನ್ ಸಿಟಿ ಆವರಣದಲ್ಲಿ ಪರಿಸರ ದಿನಾಚರಣೆ ಆಚರಿಸಿತು. ರೋಹನ್ ಕಾರ್ಪೋರೇಶನ್ ವ್ಯವಸ್ಥಾಪಕ ನಿರ್ದೇಶಕ ರೋಹನ್ ಮೊಂತೇರೊ ಅವರು ತಮ್ಮ ಉದ್ಯೋಗಿಗಳೊಂದಿಗೆ ಸಸಿಗ... ಉದುರುತ್ತಿದೆ ಶಾಲಾ ಆವರಣ ಗೋಡೆ ಕಲ್ಲುಗಳು; ಬಿಸಿಯೂಟದ ಕೊಠಡಿಯೂ ಅಪಾಯದಲ್ಲಿ: ಸಮಸ್ಯೆಗಳ ಸುಳಿಯಲ್ಲಿ ಅಜ್ಜಿಬೆಟ್ಟು ಪ್ರಾಥಮಿಕ ಶಾಲೆ ಯಾದವ ಕುಲಾಲ್ ಅಗ್ರಬೈಲು ಬಿ.ಸಿ.ರೋಡ್ info.reporterkarnataka@gmail.ಕಂ ಉದುರುತ್ತಿರುವ ಕಂಪೌಂಡಿನ ಕಲ್ಲುಗಳು, ಮತ್ತೊಂದು ಕಡೆ ಬಿರುಕುಬಿಟ್ಟಿರುವ ಕಂಪೌಂಡ್ ಇನ್ನೊಂದು ಕಡೆ ಕಂಪೌಂಡಿನ ಕಲ್ಲುಗಳು ಶಾಲಾ ರಸ್ತೆಯಲ್ಲಿ ಬಿದ್ದಿವೆ. ಅಷ್ಟೇ ಅಲ್ಲದೇ ಕಂಪೌಂಡಿನ ಮುಖದ್ವಾರವೂ ಕಂಪೌಂಡಿನಿಂದ ಬೇರ್... ಸ್ವಯಂಘೋಷಿತ ಆಸ್ತಿ ತೆರಿಗೆ ವಿಪರೀತ ಹೆಚ್ಚಳ: ಸಿಪಿಎಂ ತೀವ್ರ ಆಕ್ರೋಶ; ಹೋರಾಟಕ್ಕೆ ನಿರ್ಧಾರ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ಆಡಳಿತವು ಸ್ವಯಂಘೋಷಿತ ಆಸ್ತಿ ತೆರಿಗೆಯನ್ನು ಅವೈಜ್ಞಾನಿಕ ರೀತಿಯಲ್ಲಿ ಸಂಗ್ರಹಿಸುವ ಮೂಲಕ ಜನಸಾಮಾನ್ಯರನ್ನು ಹಗಲು ದರೋಡೆ ನಡೆಸುತ್ತಿದೆ. ಮೂರು ವರುಷಗಳಿಗೊಮ್ಮೆ ತೆರಿಗೆಯನ್ನು ಪರಿಷ್ಕೃತಗೊಳಿಸಲಿರುವ ಅವಕಾಶಗಳನ್ನು ಕೈಬಿಟ್ಟು ಪ್ರತೀ ವರು... ಮಂಗಳೂರು ಧರ್ಮ ಪ್ರಾಂತ್ಯದಲ್ಲಿ ಕ್ರೈಸ್ತ ಶಿಕ್ಷಣ ವರ್ಷ ಪ್ರಾರಂಭೋತ್ಸವ: ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಕಾರ್ಯಕ್ರಮ ಮಂಗಳೂರು(reporterkarnataka.com): ಮಂಗಳೂರು ಕ್ಯಾಥೋಲಿಕ್ ಧರ್ಮ ಪ್ರಾಂತ್ಯದ ಚರ್ಚ್ ಗಳಲ್ಲಿ 2024- 25ನೇ ಸಾಲಿನ ಕ್ರೈಸ್ತ ಶಿಕ್ಷಣ ವರ್ಷದ ಪ್ರಾರಂಭೋತ್ಸವ ಭಾನುವಾರ ನೆರವೇರಿತು. ಸೊಮ್ಯಾ, ಆಮ್ಕಾಂ ಮಾಗೊಂಕ್ ಶಿಕಾಯ್ (ಕರ್ತರೇ, ನಮಗೆ ಪ್ರಾರ್ಥಿಸಲು ಕಲಿಸಿರಿ) ಎಂಬ ಧ್ಯೇಯ ವಾಕ್ಯದೊಂದಿಗೆ ದೀಪ ಬೆಳ... ಕುಡ್ಲದ ಕುಂಟಿಕಾನ ಜಂಕ್ಷನ್ ನಲ್ಲಿ ನಿತ್ಯವೂ ಟ್ರಾಫಿಕ್ ಜಾಮ್!: ದುಡಿದು ಸುಸ್ತಾಗಿದ್ದ ಜನರಿಗೆ ತಲೆ ಸುತ್ತುಭರಿಸುವ ಕಿರಿಕಿರಿ! ಮಂಗಳೂರು(reporterkarnataka.com): ಟ್ರಾಫಿಕ್ ಜಾಮ್ ಗೆ ಕಡಲನಗರಿ ಕುಡ್ಲ ಸಿಟಿ ತುಂಬಾ ಪ್ರಸಿದ್ದಿ. ಈ ಮೊದಲು ಮಂಗಳೂರಿನ ಹೃದಯಭಾಗದಲ್ಲಿ ಮಾತ್ರ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದರೆ, ಇದೀಗ ಹೊಟ್ಟೆಯ ಭಾಗದಲ್ಲೂ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಟ್ರಾಫಿಕ್ ಜಾಮ್ ಸಾಲಿಗೆ ಕುಂಟಿಕಾನ ಜಂಕ್ಷನ್ ಕೂಡ ಸ... ವಿಧಾನ ಪರಿಷತ್ ಚುನಾವಣೆ: ಜೂನ್ 2ರ ಮಧ್ಯರಾತ್ರಿ 12 ಗಂಟೆಯಿಂದ ಜೂ. 3ರ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿ ಮಂಗಳೂರು(reporterkarnataka.com):ಕರ್ನಾಟಕ ವಿಧಾನ ಪರಿಷತ್ತಿಗೆ ಕರ್ನಾಟಕ ನೈಋತ್ಯ ಪದವೀಧರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆಯ ಸಂಬಂಧ ಜೂನ್ 2ರ ಮಧ್ಯರಾತ್ರಿ 12 ಗಂಟೆಯಿಂದ ಜೂನ್ 3ರ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜೂನ್ 3ರಂದು ಮತದಾನ ನಡೆಯಲಿದ... ಮಲೇರಿಯಾ, ಡೆಂಗ್ಯು ನಿಯಂತ್ರಣ: ಪಾಲಿಕೆಯಿಂದ ಮುಂಜಾಗ್ರತಾ ಕ್ರಮ ಮಂಗಳೂರು(reporterkarnataka.com): ಮಳೆಗಾಲ ಪ್ರಾರಂಭವಾಗುತ್ತಿದ್ದು, ಮಲೇರಿಯಾ, ಡೆಂಗ್ಯೂ ಇನ್ನಿತರೆ ರೋಗಗಳು ಹರಡುವ ಸಾಧ್ಯತೆಗಳಿದ್ದು, ಸಾರ್ವಜನಿಕರು ಮಲೇರಿಯಾ ನಿಯಂತ್ರಣಕ್ಕಾಗಿ ಪಾಲಿಕೆ ಮತ್ತು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಲು ಕೋರಲಾಗಿದೆ. ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಜೆಪ್ಪು, ಬಂದ... ಮಂಗಳೂರಿನಲ್ಲಿ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾದ 18ನೇ ಗ್ಲೋಬಲ್ ಕಾನ್ಕ್ಲೇವ್: ಲೋಗೋ ಅನಾವರಣ ಮಂಗಳೂರು(reporterkarnataka.com): ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾ (ಪಿಆರ್ಸಿಐ)ದ 18ನೇ ಗ್ಲೋಬಲ್ ಕಾನ್ಕ್ಲೇವ್, ಮಂಗಳೂರು ಚಾಪ್ಟರ್ ಸಹಯೋಗಲ್ಲಿ ನಗರದ ಹೊಟೇಲ್ ಮೋತಿ ಮಹಲ್ನಲ್ಲಿ ನ. 8ರಿಂದ 10 ವರೆಗೆ ನಡೆಯಲಿದ್ದು, ಈ ಸಮಾವೇಶದ ಲೋಗೋ ಅನಾವರಣ ಶುಕ್ರವಾರ ನಗರದ ಪ್ರೆಸ್... ಪಟಾಕಿ ಸಿಡಿಸದೆ ಎಲೆಕ್ಷನ್ ವಿಜಯೋತ್ಸವ: ಕ್ರಮ ಕೈಗೊಳ್ಳಲು ಪರಿಸರಕ್ಕಾಗಿ ನಾವು ಸಂಘಟನೆ ಆಗ್ರಹ ಮಂಗಳೂರು(reporterkarnataka.com): ಚುನಾವಣಾ ಫಲಿತಾಂಶವನ್ನು ಪಟಾಕಿ ಸಿಡಿಸದೆ ಸಂಭ್ರಮಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಹಾಗೂ ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳಿಗೆ ಪರಿಸರಕ್ಕಾಗಿ ನಾವು ಸಂಘಟನೆ ಮನವಿ ಮಾಡಿದೆ. ಈ ... ಉಳ್ಳಾಲ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಉಳ್ಳಾಲ ಶಾಖೆಯ 9ನೇ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ದಂತ ಚಿಕಿತ್ಸಾ, ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರವು ಉಳ್ಳಾಲ ನಗರಸಭೆ ಆವರಣದಲ್ಲಿರುವ ಸಮುದಾಯ ಭವನದಲ್ಲಿ ಜರುಗಿತು. ಬ್ರಹ್ಮಶ್ರೀ ನಾರಾಯಣ ಗು... « Previous Page 1 …105 106 107 108 109 … 314 Next Page » ಜಾಹೀರಾತು