ಮಂಗಳೂರು | ಬಿಪಿಸಿಎಲ್ನ ‘ಭಾರತ್ ಗ್ಯಾಸ್ ಲೈಟ್ ಜಿಪ್’ ಶುಭಾರಂಭ: 10 ಕೆಜಿ ಫೈಬರ್ ಕಂಪೋಸಿಟ್ ಎಲ್ಪಿಜಿ ಸಿಲಿಂಡರ್ ಬಿಡುಗಡೆ ಮಂಗಳೂರು(reporterkarnataka.com): ಭಾರತದ ಪ್ರಮುಖ ಇಂಧನ ಕಂಪನಿಗಳಲ್ಲಿ ಒಂದಾದ ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಮಂಗಳೂರಿನಲ್ಲಿ ತಕ್ಷಣದ ನೂತನ ಸಂಪರ್ಕ (ಇನ್ಸ್ಟಂಟ್ ನ್ಯೂ ಕನೆಕ್ಷನ್) ಮತ್ತು ಎಕ್ಸ್ಪ್ರೆಸ್ ಡೆಲಿವರಿಯ ಮೂಲಕ ಗ್ರಾಹಕರ ಅನುಭವವನ್ನು ಹೊಸದಾಗಿ ವ್ಯಾಖ್ಯಾನ... Mangalore | ಪಾದುವ ಪಿಯು ಕಾಲೇಜಿನಲ್ಲಿ ‘ವೀರಾಂಜಲಿ – ಕಾರ್ಗಿಲ್ ಹುತಾತ್ಮರಿಗೆ ನಮನ’ ಕಾರ್ಯಕ್ರಮ ಮಂಗಳೂರು(reporterkarnataka.com): ನಗರದ ನಂತೂರು ಪಾದುವ ಪದವಿಪೂರ್ವ ಕಾಲೇಜಿನ ಕಲಾ ಸಂಘದ ವತಿಯಿಂದ 'ವೀರಾಂಜಲಿ – ಕಾರ್ಗಿಲ್ ಹುತಾತ್ಮರಿಗೆ ನಮನ' ಕಾರ್ಯಕ್ರಮವು ಶುಕ್ರವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಪ್ರೊ. ರೋಶನ್ ವಿನ್ಸಿ ಸಂತ್ಮಯೋರ್ ಅಧ್ಯಕ್ಷತೆ ವಹಿಸಿದ್ದರು. ಸ... ಸಿಸಿಬಿ ಕಾರ್ಯಾಚರಣೆ: 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಯತ್ನ ಪ್ರಕರಣದ ಪ್ರಮುಖ ಆರೋಪಿಯ ಸೆರೆ ಮಂಗಳೂರು(reporterkarnataka.com): ಸುಮಾರು 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಯತ್ನ ಪ್ರಕರಣದ ಪ್ರಮುಖ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 2015ನೇ ಇಸವಿಯಲ್ಲಿ ಮಂಗಳೂರು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ ಪ್ರಕರಣದಲ್ಲಿ ನೇರ ಭಾಗಿಯಾಗಿ ದಸ್ತಗಿರಿಯಾಗದೇ ಸ... ಮಂಗಳೂರು ಧರ್ಮ ಕ್ಷೇತ್ರದ ಪಾಲನಾ ಪರಿಷತ್ ನೂತನ ಕಾರ್ಯದರ್ಶಿಯಾಗಿ ಝೀಟಾ ಉಷಾ ಫೆರ್ನಾಂಡಿಸ್ ಆಯ್ಕೆ ಮಂಗಳೂರು(reporterkarnataka.com): ಮಂಗಳೂರು ಧರ್ಮಕ್ಷೇತ್ರದ 2026-28ನೇ ಸಾಲಿನ ಪಾಲನಾ ಪರಿಷತ್ ನ ಕಾರ್ಯದರ್ಶಿಯಾಗಿ ಸಿಟಿ ವಲಯದ ನೀರುಮಾರ್ಗ ಚರ್ಚ್ ನ ಝೀಟಾ ಉಷಾ ಫೆರ್ನಾಂಡಿಸ್ ಅವರು ಆಯ್ಕೆಯಾಗಿದ್ದಾರೆ. ಧರ್ಮಕ್ಷೇತ್ರದ ಪಾಲನಾ ಪರಿಷತ್ ನ ನೂತನ ಸಮಿತಿಯ ಚುನಾವಣೆ ಹಾಗೂ ಪದಗ್ರಹಣ ಕಾರ್ಯಕ್ರಮವು ಜು... 40 ಕೋಟಿ ವೆಚ್ಚದಲ್ಲಿ ರಾಜ್ಯದ 40 ಆಸ್ಪತ್ರೆಗಳಲ್ಲಿ ಹೈಸ್ಪೀಡ್ ಬ್ರಾಡ್ಬ್ಯಾಂಡ್ ಇಂಟರ್ನೆಟ್ ಸಂಪರ್ಕ: ಆರೋಗ್ಯ ಸಚಿವ ಯು.ಟಿ. ಖಾದರ್ ಮಂಗಳೂರು(reporterkarnataka.com):ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳನ್ನು ಸಂಪೂರ್ಣವಾಗಿ ಡಿಜಿಟಲೀಕರಣ ಮಾಡಲಾಗುವುದು ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಹೇಳಿದರು. ಅವರು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ... ಬೆಳ್ತಂಗಡಿ: 7.60 ಲಕ್ಷ ರೂ .ಮೌಲ್ಯದ ಎಂಡಿಎಂಎ ಹಾಗೂ ಗಾಂಜಾ ವಶ; ಒಬ್ಬನ ಬಂಧನ; ಇನ್ನೋರ್ವ ಪರಾರಿ ಬೆಳ್ತಂಗಡಿ(reporterkarnataka.com): ಬೆಳ್ತಂಗಡಿ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ಸುಮಾರು 7.60 ಲಕ್ಷ ರೂ .ಮೌಲ್ಯದ 76.59 ಗ್ರಾಂ ಎಂಡಿಎಂಎ ಹಾಗೂ ಗಾಂಜಾದೊಂದಿಗೆ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಬೆಳ್ತಂಗಡಿ ಕುವೆಟ್ಟು ನಿವಾಸಿ ತ್ವಲಹ್ ಯಾನೆ ಅನ್ವರ್ ಯಾನ... ಆಹಾರ ಸುರಕ್ಷತೆ ಹಾಗೂ ಗುಣಮಟ್ಟಕ್ಕೆ ಆದ್ಯತೆ: ಸಚಿವ ಖಾದರ್ ಅಮೆರಿಕದ ಪರ್ಡ್ಯೂ ಯೂನಿವರ್ಸಿಟಿಯ ಫುಡ್ ಆ್ಯಂಡ್ ಸೈನ್ಸ್ ವಿಭಾಗಕ್ಕೆ ಭೇಟಿ ಮಂಗಳೂರು(reporterkarnataka.com): ಆಹಾರ ಸುರಕ್ಷತೆ ಹಾಗೂ ಗುಣಮಟ್ಟದ ಆಹಾರ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು ಅಮೆರಿಕದ ಇಂಡಿಯಾನಾ ರಾಜ್ಯದಲ್ಲಿರುವ ವಿಶ್ವಪ್ರಸಿದ್ಧ ಪರ್ಡ್ಯೂ ಯೂನಿವರ್ಸಿಟಿಯ ಫುಡ್ ಆಂಡ್ ಸೈನ್ಸ್... *ಬ್ಯಾಂಕ್ ಆಫ್ ಬರೋಡಾದ 2026ರ ಜೂನ್ 30ಕ್ಕೆ ಅಂತ್ಯಗೊಂಡ ತ್ರೈಮಾಸಿಕ ಹಣಕಾಸು ಫಲಿತಾಂಶಗಳು: ಪ್ರಮುಖ ಮುಖ್ಯಾಂಶಗಳು* ಮಂಗಳೂರು(reporterkarnataka.com): ಬ್ಯಾಂಕ್ ಆಫ್ ಬರೋಡಾವು 2026ರ ಜೂನ್ 30ಕ್ಕೆ ಅಂತ್ಯಗೊಂಡ ತ್ರೈಮಾಸಿಕದ ಹಣಕಾಸು ಫಲಿತಾಂಶಗಳನ್ನು ಅಧಿಕೃತವಾಗಿ ಪ್ರಕಟಿಸಿದ್ದು, ಬಲಿಷ್ಠ ಆಸ್ತಿ ಗುಣಮಟ್ಟದೊಂದಿಗೆ ತನ್ನ ನಿರಂತರ ಸದೃಢ ಬೆಳವಣಿಗೆಯನ್ನು ಯಶಸ್ವಿಯಾಗಿ ಮುಂದುವರೆಸಿದೆ. ಪ್ರಸಕ್ತ ತ್ರೈಮಾಸಿಕದಲ್ಲಿ ಬ್ಯ... ಬಂಟ್ವಾಳ | ಅಮ್ಮುಂಜೆ ವೃದ್ದೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ ಬಂಟ್ವಾಳ(reporterkarnataka.com): ಅಮ್ಮುಂಜೆ ನಿವಾಸಿಯಾದ ವೃದ್ದೆಯೊಬ್ಬರ ಕೊಲೆ ಮಾಡಿದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಅಮ್ಮುಂಜೆ ನಿವಾಸಿಯಾದ ವೃದ್ದೆ ಬೆನಡಿಕ್ಟ್ ಕಾರ್ಲೋ (73) ಎಂಬವರ ಆರೈಕೆ ನೋಡಿಕೊಳ್ಳುತ್ತಿದ್ದ ಆರೋಪಿತೆ ಬಂಟ್ವಾಳ ಅಮ್ಟಾಡಿ ನಿವಾಸಿ... ಕೋಟೆಕಾರ್ ಬೀರಿ, ಕೊಣಾಜೆ ಬಂಟ್ಸ್ ಭವನದ ಬಳಿ ಕಾಲೇಜು ವಿದ್ಯಾರ್ಥಿಗಳ ದಿಢೀರ್ ಡ್ರಗ್ಸ್ ತಪಾಸಣೆ ಮಂಗಳೂರು(reporterkarnataka.com): ಕೋಟೆಕಾರ್ ಬೀರಿ ಮತ್ತು ಕೊಣಾಜೆಯ ಬಂಟ್ಸ್ ಭವನದ ಬಳಿ ದಿಢೀರ್ ಮಾದಕದ್ರವ್ಯ (ಡ್ರಗ್ಸ್) ತಪಾಸಣೆ ನಡೆಸಲಾಯಿತು. ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅವರ ಉಸ್ತುವಾರಿಯಲ್ಲಿ ಎಸಿಪಿ ಸೌತ್ (ದಕ್ಷಿಣ) ಮತ್ತು ಸೆಂಟ್ರಲ್ (ಮಧ್ಯಮ) ಅಧಿಕಾರಿಗಳು ಈ ಕಾರ್ಯಾಚರಣೆಯನ್ನು... « Previous Page 1 …9 10 11 12 13 … 356 Next Page » ಜಾಹೀರಾತು