ಬೀಚ್ ಗಳ ಸ್ವಚ್ಛತೆ ಜತೆಗೆ ಸುರಕ್ಷತೆಗೆ ಸೂಕ್ತ ಕ್ರಮ: ಚಿತ್ರಾಪುರ ಬೀಚ್ ಸ್ವಚ್ಛತಾ ಕಾರ್ಯಕ್ರಮದಲ್ಲಿ ಡಿಸಿಪಿ ಸಿದ್ದಾರ್ಥ ಗೋಯಲ್ ಭರವಸೆ ಮಂಗಳೂರು(reporterkarnataka.com): ಬೀಚ್ ಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವುದರ ಜತೆಗೆ ಇಲ್ಲಿಗೆ ಆಗಮಿಸುವ ಜನರ ಸುರಕ್ಷತೆಗೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು. ಮಾದಕ ದ್ರವ್ಯ ಸೇವನೆ, ಕಾನೂನು ಬಾಹಿರ ಚಟುವಟಿಕೆಗಳ ವಿರುದ್ದ ಕಠಿಣ ಕ್ರಮ ವಹಿಸಲಾಗುವುದೆಂದು ಡಿಸಿಪಿ ಸಿದ್ಧಾರ್ಥ ಗೋಯಲ್ ಹೇಳ... ಪುಲ್ಕೇರಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ; ನೆಹರೂ ಭಾವಚಿತ್ರಕ್ಕೆ ಪುಷ್ಪನಮನ ಕಾರ್ಕಳ(reporterkarnataka.com): ಕಾರ್ಕಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸಾಣೂರು ಪುಲ್ಕೇರಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಸಂಭ್ರಮದಿಂದ ಆಚರಿಸಲಾಯಿತು. ಸಾಣೂರು ಗ್ರಾಮ ಪಂಚಾಯತ್ ಪಂಚಾಯತ್ ಅಧ್ಯಕ್ಷ ಯುವರಾಜ್ ಜೈನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಮಕ್ಕಳ ದಿನ... ಕೊಟ್ಟಿಗೆಹಾರ ಶ್ರೀ ಸೀತಾರಾಮ ದೇವಸ್ಥಾನಕ್ಕೆ ಸೋಲಾರ್ ಲೈಟ್ ಕೊಡುಗೆ ಮಂಗಳೂರು(reporterkarnataka.com): ಕೊಟ್ಟಿಗೆಹಾರದ ಪವಿತ್ರ ಹಾಗೂ ಧಾರ್ಮಿಕ ಕ್ಷೇತ್ರ ಶ್ರೀ ಸೀತಾರಾಮ ದೇವಸ್ಥಾನಕ್ಕೆ ಜಿಲ್ಲೆಯ ಪ್ರತಿಷ್ಠಿತ ರೆಸಾರ್ಟ್ ಗಳಲ್ಲಿ ಒಂದಾದ ರಿವರ್ ವಿಸ್ಟ್ ಮಾಲಿಕರಾದ ಶ್ರೀಜಿತ್ ಅವರು ಸೋಲಾರ್ ಲೈಟ್ ಗಳನ್ನು ಕೊಡಿಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹ... ಬಿ.ಸಿ.ರೋಡ್: ನ.22ರಂದು ರಾಜ್ಯ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಬಂಟ್ವಾಳ(reporterkarnataka.com): ಬಿಜೆಪಿ ಬಂಟ್ವಾಳ ವಿಧಾನಸಭೆ ಕ್ಷೇತ್ರ ವತಿಯಿಂದ ನಿಕಟಪೂರ್ವ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಬಿ.ಸಿ. ರೋಡ್ ನ ಸ್ಪರ್ಶ ಕಲಾ ಮಂದಿರದಲ್ಲಿ ನವೆಂಬರ್ 22ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಸಮಾರಂಭದಲ್... ದ. ಕ. ಜಿಲ್ಲೆಯಲ್ಲಿ ದಿನಕ್ಕೆ ಸುಮಾರು 1 ಲಕ್ಷ ಲೀಟರ್ನಷ್ಟು ಹಾಲಿನ ಕೊರತೆ: ಹೈನುರಾಸುಗಳಲ್ಲಿ ಪೋಷಕಾಂಶಗಳ ನಿರ್ವಹಣೆ ಕಾರ್ಯಾಗಾರದಲ್ಲಿ ಬಹಿರಂಗ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನಕ್ಕೆ ಸುಮಾರು ಒಂದು ಲಕ್ಷ ಲೀಟರ್ನಷ್ಟು ಹಾಲಿನ ಉತ್ಪಾದನಾ ಕೊರತೆಯಿದ್ದು, ಈ ಕೊರತೆಯನ್ನು ಸರಿದೂಗಿಸಲು ಹೈನುರಾಸುಗಳಿಗೆ ಕೊಡುವ ಆಹಾರ ಮತ್ತು ಪೋಷಕಾಂಶಗಳ ಸಮತೋಲನ ಬಳಕೆಯ ಬಗ್ಗೆ ರೈತರು ಹೆಚ್ಚು ಗಮನ ಹರಿಸಬೇಕೆಂದು ಪಶು ಪಾಲನ ಮತ್... ಮಂಗಳೂರು: ನ.21ರಂದು ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ; ಸಾಂಸ್ಕೃತಿಕ ಕಾರ್ಯಕ್ರಮ, ಛಾಯಾಚಿತ್ರ ಪ್ರದರ್ಶನ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನ.21ರಂದು ನಡೆಯಲಿದೆ. ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ... ಪ್ರಸಿದ್ಧ ಯೂರಾಲಜಿಸ್ಟ್ ಡಾ. ಜಿ.ಜಿ. ಲಕ್ಷ್ಮಣ ಪ್ರಭು ನಿಧನ: ಹೃದಯಾಘಾತಕ್ಕೆ ಬಲಿಯಾದ ಜನಪ್ರಿಯ ವೈದ್ಯ ಮಂಗಳೂರು(reporterkarnataka.com): ಮಂಗಳೂರಿನ ಪ್ರಸಿದ್ಧ ಯೂರಾಲಜಿಸ್ಟ್ ಡಾ. ಜಿ.ಜಿ. ಲಕ್ಷ್ಮಣ ಪ್ರಭು(61) ಹೃದಯಾಘಾತದಿಂದ ನಿಧನರಾಗಿದ್ದಾರೆ. ಮಂಗಳೂರಿನ ಕೆಎಂಸಿ ಆಸ್ಪತ್ರೆಯ ವೈದ್ಯರಾದ ಡಾ. ಲಕ್ಷ್ಮಣ ಪ್ರಭು ಅವರು ವಾರದ ಹಿಂದೆ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಕ್ಕೀಡಾಗಿದ್ದಾರ... ಗಡಿಪಾರು ಅಸ್ತ್ರ ದಿಂದ ಹಿಂದೂ ಸಂಘಟನೆ ಬಲ ಕುಗ್ಗಿಸಲು ಕಾಂಗ್ರೆಸ್ ಯತ್ನ: ಶಾಸಕ ಡಾ.ಭರತ್ ಶೆಟ್ಟಿ ಆರೋಪ ಸುರತ್ಕಲ್ (reporterkarnataka.com): ಗಡಿಪಾರು ಆದೇಶ, ರೌಡಿಶೀಟರ್ ಕಾನೂನು ಆಸ್ತ್ರ ಬಳಸಿ ಪ್ರಬಲವಾಗಿ ಬೆಳೆಯುತ್ತಿರುವ ಹಿಂದೂ ಸಂಘಟನೆಯ ಬಲ ಕುಗ್ಗಿಸಲು ಕಾಂಗ್ರೆಸ್ ಪರೋಕ್ಷವಾಗಿ ಯತ್ನಿಸುತ್ತಿದ್ದು, ಅಮಾಯಕ ಹಿಂದೂ ಕಾರ್ಯಕರ್ತರ ಮೇಲೆ ವಿಧಿಸಿರುವ ಗಡಿಪಾರು ಆದೇಶ ಇದರ ವಿರುದ್ದ ಪ್ರಬಲ ಪ್ರತಿ ಹೋರ... ಉಡುಪಿ ತಾಲೂಕು14ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಎಚ್. ಶಾಂತರಾಜ ಐತಾಳ್ ಆಯ್ಕೆ: ಡಿ. 30ರಂದು ಸಮ್ಮೇಳನ ಉಡುಪಿ(reporterkarnataka.com): ಉಡುಪಿ ತಾಲೂಕು 14ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಎಚ್. ಶಾಂತರಾಜ ಐತಾಳ್ ಆಯ್ಕೆಯಾಗಿದ್ದಾರೆ. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ 14ನೇ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 30ರಂದುಮಣಿಪಾಲದ ಶಿವಪಾಡಿ ಉಮಾಮಹೇಶ್ವ... ದೈವಾಧೀನರಾದ ಮುಕುಂದ್ ಎಂ. ಅವರ ಸದ್ಗತಿ ನಾಳೆ : ಸಿ.ವಿ. ನಾಯಕ್ ಹಾಲ್ ನಲ್ಲಿ ಉತ್ತರಕ್ರಿಯೆ ಮಂಗಳೂರು: ಮುಕುಂದ್ ಕೋಚ್ ವರ್ಕ್ಸ್ ಮತ್ತು ಮುಕುಂದ್ ಎಂಟರ್ಪ್ರೈಸ್ ಮಾಲೀಕರಾದ ವಾಮಂಜೂರಿನ ಮುಕುಂದ್ ಎಂ ನಿಧನರಾಗಿದ್ದು,ಉತ್ತರ ಕ್ರಿಯೆ ಇಂದು ನಡೆಯಲಿದೆ. ಮೃತರ ಆತ್ಮಸದ್ಧತಿಯ ಬಗ್ಗೆ ಉತ್ತರಕ್ರಿಯೆಯು ನಾಳೆ ಶುಕ್ರವಾರ(ದಿನಾಂಕ 17-11-2023 )ಮಧ್ಯಾಹ್ನ ಘಂಟೆ 12.30ಕ್ಕೆ ಸರಿಯಾಗಿ ಮಂಗಳೂರು, ಬಂಟ್ಸ್ ... « Previous Page 1 …112 113 114 115 116 … 287 Next Page » ಜಾಹೀರಾತು