ಕುಲಶೇಖರದ ಹೋಲಿ ಕ್ರಾಸ್ ಚರ್ಚಿನಲ್ಲಿ ‘ಶಿಲುಬೆಯ ಹಾದಿ’ ಸಂಪನ್ನ: 12 ಚರ್ಚುಗಳ ಸಹಭಾಗಿತ್ವ ಮಂಗಳೂರು(reporterkarnataka.com): ನಗರದ ಕುಲಶೇಖರದ ಹೋಲಿ ಕ್ರಾಸ್ ಚರ್ಚಿನಲ್ಲಿ ನಗರದ ಸಿಟಿ ವಲಯದ 12 ಚರ್ಚುಗಳ ಸುಮಾರು 200ಕ್ಕೂ ಮಿಕ್ಕಿ ಕಲಾವಿದರು ಹಾಗೂ ನಿರೂಪಕರಿಂದ “ಶಿಲುಬೆಯ ಹಾದಿ” (ಖುರ್ಸಾಚಿ ವಾಟ್) ಮಾರ್ಚ್ 25ರಂದು ನಡೆಸಲಾಯಿತು. ಕಾರ್ಡೆಲ್ ಚರ್ಚಿನ ವಠಾರದಲ್ಲಿ ಈ ಕಾರ್ಯಕ್ರಮ ನಡೆಸಲಾಯ... ದ.ಕ. ಲೋಕಸಭೆ ಕ್ಷೇತ್ರದಲ್ಲಿ ಈ ಬಾರಿ ಗೆಲುವು ನಮ್ಮದೇ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರದಿಂದ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗಾಗಿ ತಯಾರಿ ನಡೆದಿದ್ದು, ಸುಮಾರು 50ರಿಂದ 60 ಸಾವಿರ ಮತಗಳ ಅಂತರದಿಂದ ಪಕ್ಷದ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಭವಿಷ್ಯ ನುಡಿದಿದ್ದಾರೆ. ನ... ಮೂಡಿಗೆರೆ ತಾಲೂಕಿಗೆ ಕುಡಿಯುವ ನೀರು ಕೊಡದಷ್ಟು ಸರಕಾರ ಅಸಮರ್ಥವಾಗಿದೆ: ಬಿಜೆಪಿ ತಾಲೂಕು ವಕ್ತಾರ ವಿನಯ್ ಹಳೆಕೋಟೆ ಆರೋಪ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನಲ್ಲಿ ಬರ ತಾಂಡವಾಡುತ್ತಿದ್ದು ಜನರಿಗೆ ಕುಡಿಯಲು ನೀರನ್ನು ಕೊಡದಷ್ಟು ಸರ್ಕಾರ ಅಸಮರ್ಥವಾಗಿದ್ದು. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿ ಕಾರ್ಯಗಳು ಕುಂಟಿತ ಆಗಿವೆ ಎಂದು ಬಿಜೆಪ... ಮಂಗಳೂರು: ದ.ಕ. ಕಾಂಗ್ರೆಸ್ ಚುನಾವಣಾ ಪ್ರಚಾರ ಕಚೇರಿ ನಾಳೆ ಉದ್ಘಾಟನೆ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಚುನಾವಣಾ ಪ್ರಚಾರ ಕಚೇರಿಯನ್ನು ಮಾ.26ರಂದು ಬೆಳಗ್ಗೆ 9.30ಕ್ಕೆ ಕೇಂದ್ರದ ಮಾಜಿ ಸಚಿವ, ಕೆಪಿಸಿಸಿ ಮಾಜಿ ಅಧ್ಯಕ್ಷ ಬಿ. ಜನಾರ್ದನ ಪೂಜಾರಿ ಉದ್ಘಾಟಿಸಲಿದ್ದಾರೆ. ನಗರದ ಎಂ.ಜಿ. ರಸ್ತೆಯ ಲಾಲ್ಬಾಗ್ನಿಂದ... ವೇಣೂರು ಸೂರ್ಯ- ಚಂದ್ರ ಜೋಡಿಕರೆ ಕಂಬಳೋತ್ಸವಕ್ಕೆ ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ಬೆಳ್ತಂಗಡಿ(reporterkarnataka.com): ಬೆಳ್ತಂಗಡಿ ತಾಲೂಕಿನ ವೇಣೂರು ಪೆರ್ಮುಡ ಸೂರ್ಯ- ಚಂದ್ರ ಜೋಡಿಕರೆ ಕಂಬಳೋತ್ಸವಕ್ಕೆ ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿಪದ್ಮರಾಜ್ ಆರ್. ಭೇಟಿ ನೀಡಿದರು. ಕಂಬಳ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ಹಾಗೂ ಪದಾಧಿಕಾರಿಗಳು ಇದ್... ಎಣ್ಮೂರು ಶ್ರೀ ಕೋಟಿ ಚೆನ್ನಯ ಗರೋಡಿ ನೇಮೋತ್ಸ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಭೇಟಿ; ವಿಶೇಷ ಪ್ರಾರ್ಥನೆ ಕಡಬ(reporterkarnataka.com):ಕಡಬ ತಾಲೂಕಿನ ಎಣ್ಮೂರು ಶ್ರೀ ನಾಗಬ್ರಹ್ಮ ಶ್ರೀ ಕೋಟಿ ಚೆನ್ನಯ ಆದಿ ಬೈದೇರುಗಳ ಗರೋಡಿಯಲ್ಲಿ ನೇಮೋತ್ಸವ ಅಂಗವಾಗಿ ಶ್ರೀ ಕ್ಷೇತ್ರಕ್ಕೆ ದ.ಕ. ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿ ಅವಳಿ ವೀರರ ಆಶೀರ್ವಾದ ಬೇಡಿ, ಕಿನ್ನಿದಾರು ಅಮ್ಮರವರ ಅನುಗ್ರಹ ಪಡೆ... ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಡೊಂಗರಕೇರಿಯ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ: ವಿಶೇಷ ಪ್ರಾರ್ಥನೆ ಮಂಗಳೂರು(reporterkarnataka.com):ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ . ಅವರು ನಗರದ ಡೊಂಗರಕೇರಿಯ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವಳದ ಆಡಳಿತ ಆಡಳಿತ ಮೊಕ್ತೇಸರರಾದ ಬಿ.ಎಸ್ .ವರದರಾಯ್ ನಾಗವೇಕರ್, ಅರ್ಚಕರಾ... ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಸುಬ್ರಹ್ಮಣ್ಯ ಸ್ವಾಮೀಜಿಯ ಭೇಟಿ ಸುಬ್ರಹ್ಮಣ್ಯ(reporterkarnataka.com): ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೀಶ್ ಚೌಟ ಅವರು ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಅನುಗ್ರಹ ಮಂತ್ರಾಕ್ಷತೆ ಪಡೆದರು. ಈ ಸಂದರ್ಭದಲ್ಲಿ ಬಿಜೆಪಿ ಮ... ರಾಜ್ಯವನ್ನು ದಿವಾಳಿಯೆಬ್ಬಿಸಿ ಅರಾಜಕತೆ ಸೃಷ್ಟಿಸಿದ ಕಾಂಗ್ರೆಸ್ ಸರಕಾರ: ಶಾಸಕ ಡಾ. ಭರತ್ ಶೆಟ್ಟಿ ಆರೋಪ ಮಂಗಳೂರು(reporterkarnataka.com): ಗ್ಯಾರಂಟಿಗಳ ಆಸರೆಯಿಂದ ಅಧಿಕಾರಕ್ಕೇರಿದ ಕಾಂಗ್ರೆಸ್, ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿ ಮಾಡದೆ ರಾಜ್ಯದ ಜನತೆಗೆ ಮಂಕುಬೂದಿ ಎರಚಿದೆ. ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿರುವ ಕಾಂಗ್ರೆಸ್ ಒಂದೇ ವರ್ಗದ ಅತಿಯಾದ ಓಲೈಕೆಯಲ್ಲಿ ತೊಡಗಿದೆ ಎಂದು ಮಂಗಳೂರು ಉತ್ತರದ ಶ... ಅಭಿವೃದ್ಧಿಗಾಗಿ ಕಾಂಗ್ರೆಸ್ಗೆ ಮತ ನೀಡಿ: ಬಂಟ್ವಾಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಬಂಟ್ವಾಳ(reporterkarnataka.com): ಕಾಂಗ್ರೆಸ್ ಬಡವರ ಪರವಾದ ಸರ್ಕಾರ. ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಏಳಿಗೆ ಸಾಧ್ಯವಾಗಿದೆ. ಇದನ್ನು ಜನತೆಗೆ ತಿಳಿಸುವ ಕಾರ್ಯ ಕಾರ್ಯಕರ್ತರು ಮಾಡಬೇಕು ಎಂದು ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಹೇಳಿದ... « Previous Page 1 …118 119 120 121 122 … 314 Next Page » ಜಾಹೀರಾತು