ಮಿಯಾರು ‘ಲವ – ಕುಶ’ ಜೋಡುಕರೆ ಕಂಬಳ: ಯಾರಿಗೆಲ್ಲ ಬಹುಮಾನ?; ಫಲಿತಾಂಶ ಇಲ್ಲಿದೆ ಕಾರ್ಕಳ(reporterkarnataka.com): ಮಿಯಾರು "ಲವ - ಕುಶ" ಜೋಡುಕರೆ ಕಂಬಳ ಕೂಟದ ಫಲಿತಾoಶ ಈ ಕೆಳಗಿನಂತಿದೆ. ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 7 ಜೊತೆ ಅಡ್ಡಹಲಗೆ: 3 ಜೊತೆ ಹಗ್ಗ ಹಿರಿಯ: 23 ಜೊತೆ ನೇಗಿಲು ಹಿರಿಯ: 34 ಜೊತೆ ಹಗ್ಗ ಕಿರಿಯ: 31 ಜೊತೆ ನೇಗಿಲು ಕಿರಿಯ: 13... ರಾಷ್ಟ್ರೀಯ ಹೆದ್ದಾರಿ ಸಮಸ್ಯೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಜನವರಿ 8ರಂದು ಸಭೆ ಉಡುಪಿ(reporterkarnataka.com): ರಾಷ್ಟ್ರೀಯ ಹೆದ್ದಾರಿ 66 ಹಾಗೂ 169 ಎ (ಮಲ್ಪೆ- ಹೆಬ್ರಿ) ಯ ವಿವಿಧ ಸಮಸ್ಯೆಗಳು ಹಾಗೂ ಭೂ ಸ್ವಾಧೀನ ವಿಳಂಬ ಹಾಗೂ ಕಾಮಗಾರಿಗಳ ಪ್ರಗತಿಯ ಬಗ್ಗೆ ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರ ಅಧ್ಯಕ್ಷತೆಯಲ್ಲಿ ಜನವರಿ 8 ರಂದು ಮಧ್ಯಾಹ್ನ 2.3... ಹಿರಿಯ ಮುಖಂಡ, ಕಾಫಿ ಬೆಳೆಗಾರ ನಾರ್ಬಾಟ್ ಸಾಲ್ದಾನ ನಿಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹಿರಿಯ ಮುಖಂಡ, ಕಾಫಿ ಬೆಳೆಗಾರ, ಉದ್ಯಮಿ ನಾರ್ಬಾಟ್ ಸಾಲ್ದಾನ(70)ನಿಧನರಾಗಿದ್ದಾರೆ. ಶನಿವಾರ ಬೆಳಿಗ್ಗೆ ಸುಮಾರು 10-30ರ ಹೊತ್ತಿಗೆ ಮೂಡಿಗೆರೆ ತಾಲ್ಲೂಕಿನ ಕುಂದೂರು ಗ್ರಾಮದಲ್ಲಿರುವ ತಮ್ಮ ಕಾಫಿ ಎಸ್ಟೇಟ್ ನಲ್ಲಿ ಮನೆಯ... ಮಂಗಳೂರು: 1992ರ ಅಯೋಧ್ಯೆ ಕರಸೇವಕರಿಗೆ ನಮೋ ಬ್ರಿಗೇಡ್ ಸನ್ಮಾನ ಮಂಗಳೂರು(reporterkarnataka.com):ನಮೋ ಬ್ರಿಗೇಡ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಿಂದ ಅಯೋಧ್ಯೆಗೆ ಕರಸೇವೆಯಲ್ಲಿ ಭಾಗವಹಿಸಿದ ಶ್ರೀರಾಮ ಭಕ್ತರನ್ನು ಸನ್ಮಾನಿಸಲಾಯಿತು. ವಿ.ಟಿ.ರಸ್ತೆಯಲ್ಲಿರುವ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ರಾಜಾಂಗಣದಲ್ಲಿ ನಡೆದ ಕಾರ್ಯಕ್ರಮದಲ್... ಮಸ್ಕಿ: ನೂತನ ಶೀಲ ಮಂಟಪ ಲೋಕಾರ್ಪಣೆ, ರಥೋತ್ಸವ; ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠಗೆ ಶ್ರೀರಕ್ಷೆ ಗೌರವ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ info.reporterkarnataka@gmail.com ಶರಣರ ನಾಡಲ್ಲಿ ಜನಿಸಿದ ನಾವು ಪುಣ್ಯವಂತರು. ಅಂತಹ ನಿಟ್ಟಿನಲ್ಲಿ ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ಅವರ ಪತ್ರಿಕ ರಂಗ ಸೇವೆಯನ್ನು ಗುರುತಿಸಿ ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳ... ಕಾರ್ಕಳ: ಜನವರಿ 7ರಂದು ಪತ್ರಕರ್ತ ಡಾ. ಶೇಖರ ಅಜೆಕಾರು ನೆನಪು ಕಾರ್ಯಕ್ರಮ ಕಾರ್ಕಳ(reporterkarnataka.com): ಬೆಳದಿಂಗಳ ಸಾಹಿತ್ಯ ಸಮ್ಮೇಳನ ಮೂಲಕ ಕನ್ನಡ ಸಾಹಿತ್ಯ ಲೋಕಕ್ಕೆ ಅಪ್ರತಿಮ ಸೇವೆ ಸಲ್ಲಿಸಿ ಅಗಲಿದ ಪತ್ರಕರ್ತ ಡಾ. ಶೇಖರ ಅಜೆಕಾರು ನೆನಪು ಕಾರ್ಯಕ್ರಮ ಕಾರ್ಕಳದ ಹೋಟೆಲ್ ಪ್ರಕಾಶ್ ನ ಅನಂತಶಯನದಲ್ಲಿ ಜನವರಿ 7ರಂದು ಸಂಜೆ 3.30 ಗಂಟೆಗೆ ನಡೆಯಲಿದೆ. ಕನ್ನಡ ಸಾಹಿತ್ಯ ಪ... ದಾಂಪತ್ಯ ಜೀವನಕ್ಕೆ ಕಾಲಿಟ್ಟ ವರ್ನೋನ್ ಮತ್ತು ಪ್ರಿನ್ಸಿಟ: ಸೈಂಟ್ ಸೆಬಾಸ್ಟಿಯನ್ ಚರ್ಚ್ ನಲ್ಲಿ ಮದುವೆ ವೈಭವ ಮಂಗಳೂರು(reporterkarnataka.com): ವರ್ನೋನ್ ಮತ್ತು ಪ್ರಿನ್ಸಿಟ ವಿವಾಹ ಸಮಾರಂಭ ನಗರದ ಸೈಂಟ್ ಸೆಬಾಸ್ಟಿಯನ್ ಚರ್ಚ್ ನಲ್ಲಿ ಜನವರಿ 3ರಂದು ನಡೆಯಿತು. ಜನವರಿ 3 ರಂದು ಬೆಂದೂರಿನ ಸೈಂಟ್ ಸೆಬಾಸ್ಟಿಯನ್ ಪ್ಲಾಟಿನಂ ಜುಬಿಲಿ ಆಡಿಟೋರಿಯಂನಲ್ಲಿ ನಡೆದ ಔತಣಕೂಟಕ್ಕೆ ಕುಟುಂಬಸ್ಥರು, ಸ್ನೇಹಿತರು ಸಾಕ್ಷಿಯಾಗಿ,... ಎಂಸಿಎಫ್ ಸಾಮಾಜಿಕ ಬದ್ಧತಾ ನಿಧಿಯಡಿ ಕೃತಕ ಮಂಡಿ ಜೋಡಣೆ, ವೀಲ್ ಚೇರ್ ಮತ್ತಿತರ ಸಲಕರಣೆಗಳ ವಿತರಣೆ: ಅಂತಾರಾಷ್ಟ್ರೀಯ ಗುಣಮಟ್ಟದ ಕೃತಕ ಅಂಗಾಂ... ಮಂಗಳೂರು(reporterkarnataka.com):ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ವೈ ಅವರ ಶಿಫಾರಸ್ಸಿನಂತೆ ಎಂಸಿಎಫ್ ಕಂಪೆನಿಯ ಸಾಮಾಜಿಕ ಬದ್ಧತಾ ನಿಧಿಯಡಿ ಕೃತಕ ಮಂಡಿ ಜೋಡಣೆ, ವೀಲ್ ಚೇರ್ ಮತ್ತಿತರ ಸಲಕರಣೆಗಳ ವಿತರಣೆ ಎಂಸಿಎಫ್ ಸಭಾಂಗಣದಲ್ಲಿ ಜರಗಿತು. ಶಾಸಕ ಡಾ.ಭರತ್ ಶೆಟ್ಟಿ ವೈ, ಸುರತ್ಕಲ್ ಅಥರ್ವ ... ಶಿಕ್ಷಕರು ಸ್ವಮೌಲ್ಯಮಾಪನ ಮಾಡಿಕೊಂಡು ವ್ಯಕ್ತಿತ್ವ ರೂಪಿಸಿ: ಜಯಾನಂದ ಪೆರಾಜೆ ಬಂಟ್ವಾಳ(reporterkarnataka.com): ಶಿಕ್ಷಕರು ವಿದ್ಯಾರ್ಥಿಗಳನ್ನು ಶಾಲಾ ಸ್ವಚ್ಚತೆಗೆ ಬಳಸಿಕೊಳ್ಳುವುದರ ಬಗ್ಗೆ ಪರವಿರೋಧ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಸೂಕ್ತ ವ್ಯವಸ್ಥೆಯನ್ನು ಮಾಡಲು ಸರಕಾರಕ್ಕೆ ಮನವಿ ಮಾಡಲಾಗುವುದು ಎಂದು ರಾಜ್ಯ ಸರಕಾರಿನೌಕರರ ಸಂಘದ ಕಾರ್ಯದರ್ಶಿ ಸಂತೋಷ್ ಕುಮಾರ್ ಬಾಳ್ತಿಲ ಹೇಳ... ರಾಜ್ಯ ಪತ್ರಕರ್ತರ ಸಂಘದಿಂದ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್: ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಾಳೆಯಿಂದ ಆರಂಭ ಮಂಗಳೂರು(reporterkarnataka.com): ವೀರಯೋಧ ದಿ.ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಗೌರವಾರ್ಥ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರ ರಾಜ್ಯ ಮಟ್ಟದ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ -2024 ಕ್ರಿಕೆಟ್ ಪಂದ್ಯಾಟ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ಜ.5,6 ಮತ್ತು 7ರಂದು ಅ... « Previous Page 1 …124 125 126 127 128 … 307 Next Page » ಜಾಹೀರಾತು