ಸಂತ ಆಗ್ನೇಸ್ ಕಾಲೇಜಿನಲ್ಲಿ ವಾರ್ಷಿಕ ಕ್ರಿಸ್ಮಸ್ ದತ್ತಿ ಕಾರ್ಯಕ್ರಮ “ನವಿದಾದ್”: ಕ್ಯಾರೋಲ್ಸ್ , ನೃತ್ಯಗಳು, ಲೈವ್ ಬ್ಯಾಂಡ್ ಪ್ರದರ್ಶನ ಮಂಗಳೂರು(reporterkarnataka.com): ಸಂತ ಆಗ್ನೇಸ್ ಕಾಲೇಜಿನ (ಸ್ವಾಯತ್ತ) ವಾರ್ಷಿಕ ಕ್ರಿಸ್ಮಸ್ ದತ್ತಿ ಕಾರ್ಯಕ್ರಮವಾದ ನವಿದಾದ್ ಜರಗಿತು. ಕಾಲೇಜು ವಿದ್ಯಾರ್ಥಿಗಳ ಪ್ರಾರ್ಥನಾ ಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ನಂತರ ಜಿಲ್ಲಾ ಮಟ್ಟದ ಕ್ಯಾರಲ್ಸ್ ಗಾಯನ ಸ್ಪರ್ಧೆಯಾದ ‘ಕ್ಯಾರೋಲ್ ಕ್ಲಾಶ್’ ನಡೆಯ... ಪಂಚ ಗ್ಯಾರಂಟಿ ಯೋಜನೆ ರಾಜ್ಯದ ಜನರಿಗೆ ಆರ್ಥಿಕ ಶಕ್ತಿ ನೀಡಿದೆ: ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್. ಎಂ. ರೇವಣ್ಣ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯದ ಜನರ ಜೀವನ ಮಟ್ಟ ಸುಧಾರಿಸಲು ಸಹಾಯವಾಗಿದೆ. ಗೃಹ ಜ್ಯೋತಿ, ಯುವನಿಧಿ, ಅನ್ನಭಾಗ್ಯ, ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆಯನ್ನು ರಾಜ್ಯದ ಪ್ರತಿಯೊಬ್ಬ ಕಟ್ಟಕಡೆಯ ವ್ಯಕ್ತಿಗೆ ತಲುಪಿ... ಬಜಪೆ ಪಟ್ಟಣ ಪಂಚಾಯತ್ ಚುನಾವಣೆ: ಬಿಜೆಪಿಗೆ ಬಹುಮತ; 19 ಸ್ಥಾನಗಳಲ್ಲಿ 11 ಕಮಲಕ್ಕೆ ಮಂಗಳೂರು(reporterkarnataka.com)ಬಜಪೆ ಪಟ್ಟಣ ಪಂಚಾಯತ್ ಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬಹುಮತ ಪಡೆದಿದೆ. ಒಟ್ಟು 19 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 11, ಕಾಂಗ್ರೆಸ್ -4, ಎಸ್ ಡಿ ಪಿ ಐ -3, ಪಕ್ಷೇತರರು 1 ಸ್ಥಾನಗಳನ್ನು ಪಡೆದಿದ್ದಾರೆ. ಬುಧವಾರ ಮಂಗಳೂರು ಮಿನಿ ವಿಧಾನಸೌಧದಲ್ಲಿ ಮಾ... ಕೇಪು ಉಳ್ಳಾಲ್ತಿ ಕ್ಷೇತ್ರದ ಕೋಳಿ ಅಂಕ ತಡೆಗೆ ಯತ್ನ ಹಿಂದೂ ವಿರೋಧಿ ನೀತಿ: ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪ ಮಂಗಳೂರು(reporterkarnataka.com): ರಾಜ್ಯದ ಕಾಂಗ್ರೆಸ್ ಸರಕಾರ ತುಘಲಕ್ ಶಾಹಿ ಆಡಳಿತ ನಡೆಸುತ್ತಿದೆ. ಬಂಟ್ವಾಳ ತಾಲೂಕಿನ ಕೇಪು ಉಳ್ಳಾಲ್ತಿ ಕ್ಷೇತ್ರದಲ್ಲಿ 800 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಕೋಳಿ ಅಂಕದಲ್ಲಿ ಜೂಜು, ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂಬ ಆರೋಪಿಸಿ ಪೊಲೀಸರ ಮೂಲಕ ತಡೆಯಲು ಯತ್... ಕಾರ್ಡೊಲೈಟ್ ನಿಂದ 2 ಹುಲಿ ಮರಿಗಳ ದತ್ತು | ಸೇವ್ ದಿ ಟೈಗರ್ ಉಪಕ್ರಮಕ್ಕೆ ಇನ್ನಷ್ಟು ವೇಗ: ಜಿಲ್ಲಾಧಿಕಾರಿ ದರ್ಶನ್ ಮಂಗಳೂರು(reporterkarnataka.com): ಕರಾವಳಿ ಉತ್ಸವ ಅಂಗವಾಗಿ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಜನಿಸಿದ ಹುಲಿ ಮರಿಗಳನ್ನು ಮೊದಲ ಬಾರಿಗೆ ಸಾರ್ವಜನಿಕ ವೀಕ್ಷಣೆಗೆ ಬಿಡುಗಡೆ ಮಾಡುವ ಹಾಗೂ ದತ್ತು (ಪ್ರಾಯೋಜಕತ್ವ) ಯೋಜನೆಗೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಶ... ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ದ್ವೇಷ ಭಾಷಣ ವಿಧೇಯಕ ಸಹಕಾರಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಮಂಗಳೂರು(reporterkarnataka.com): ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025 ಮಂಡನೆ ಮಾಡಿರುವ ರಾಜ್ಯ ಸರ್ಕಾರಕ್ಕೆ ಅಭಿನಂದನೆಗಳು. ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಧಾರ್ಮಿಕ ಮತ್ತು ರಾಜಕೀಯ ವಿಚಾರಗಳಲ್ಲಿ ಸಂಘರ್ಷ ಸೃಷ್ಟಿಸುವ ಮಾತುಗಳು ಹೆಚ್ಚಾಗುತ್ತಿವೆ. ಭಾಷಣ ಕೇಳಿ ಕೊಲೆ... Mangaluru | 23ರಂದು ಜಿಲ್ಲಾಮಟ್ಟದ ಗ್ಯಾರಂಟಿ ಸಮಾವೇಶ: ಪೂರ್ವಭಾವಿ ಪ್ರಗತಿ ಪರಿಶೀಲನಾ ಸಭೆ ಮಂಗಳೂರು(reporterkarnataka.com): ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಅಧ್ಯಕ್ಷ ಸುರೇಂದ್ರ ಕಂಬಳಿ ಅಧ್ಯಕ್ಷತೆಯಲ್ಲಿ ಶುಕ್ರವಾರ ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ಜರುಗಿತು. ಸಭೆಯಲ್ಲಿ ಇದೇ ಡಿಸಂಬರ್ 23ರಂದು ಮಂಗಳೂರಿನ ಪುರಭವನದಲ್ಲಿ ಆಯೋಜ... ಬೆಳಗಾವಿ ಅಧಿವೇಶನ: ಮನಪಾ ಹೊರಗುತ್ತಿಗೆ ನೌಕರರ ಖಾಯಂಮಾತಿಗೆ ಶಾಸಕ ವೇದವ್ಯಾಸ ಕಾಮತ್ ಆಗ್ರಹ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಲವಾರು ವರ್ಷಗಳಿಂದ ಒಳಚರಂಡಿ, ಘನತ್ಯಾಜ್ಯ, ಕುಡಿಯುವ ನೀರು ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ಅನೇಕರ ಬದುಕಿಗೆ ಸೇವಾ ಭದ್ರತೆಯೇ ಇಲ್ಲವಾಗಿದ್ದು ಅವರೆಲ್ಲರನ್ನು ನೇಮಕಾತಿ / ನೇ... ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಪ್ರಕರಣ: ಇಬ್ಬರ ಬಂಧನ; 1.65 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತು ವಶ ಮಂಗಳೂರು(reporterkarnataka.com): ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಪ್ರಕರಣ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಉಳ್ಳಾಲದ ನಿವಾಸಿ ಪೈಸಲ್ ಅಲಿಯಾಸ್ ತೋಟ ಪೈಸಲ್ ಹಾಗೂ ಮೈಸೂರಿನ ನಿತೀನ್ ಕುಮಾರ್ ಎಂದು ಗುರುತಿಸಲಾಗಿದೆ. ಡಿ. 12ರಂದು ... ಮಂಗಳೂರು: ಜಿಲ್ಲಾ ಮಟ್ಟದ ವಿಶ್ವ ಏಡ್ಸ್ ದಿನ 2025 ಕಾರ್ಯಕ್ರಮ ಮಂಗಳೂರು(reporterkarnataka.com): ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದಕ್ಷಿಣ ಕನ್ನಡ ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು, ಯೆ... « Previous Page 1 …11 12 13 14 15 … 321 Next Page » ಜಾಹೀರಾತು