ಪಿಯು ಕಾಲೇಜು ಉಪನ್ಯಾಸಕರ ರೋವರ್ ಮತ್ತು ರೇಂಜರ್ ಮಾಹಿತಿ ಕಾರ್ಯಾಗಾರ ಮಂಗಳೂರು(reporterkarnataka.com): ಪಠ್ಯ ಚಟುವಟಿಕೆಗಳೊಂದಿಗೆ, ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸಿಕೊಳ್ಳಲು ಪ್ರೇರೇಪಿಸುವಲ್ಲಿ ಭಾರತ್ ಸ್ಕೌಟ್ಸ್ - ಗೈಡ್ಸ್ ನ ರೋವರ್ ಮತ್ತು ರೇಂಜರ್ ವಿಭಾಗ ಅವಕಾಶ ಕಲ್ಪಿಸುತ್ತದೆ, ಆದ ಕಾರಣ ತಾವೆಲ್ಲರೂ ತಮ್ಮ ವಿದ್ಯಾರ್ಥಿಗಳನ್ನು ಸಮಾಜಮುಖ... ರಾಷ್ಟ್ರೀಯ ಹೆದ್ದಾರಿ 169ರ ರಸ್ತೆ ಕಾಮಗಾರಿ: ಪರಿಹಾರ ನೀಡದೆ ವಂಚನೆ; 22ರಿಂದ 20 ಗ್ರಾಮದ ಸಂತ್ರಸ್ತರಿಂದ ಧರಣಿ ಮಂಗಳೂರು(reporterkarnataka.com): ರಾಷ್ಟ್ರೀಯ ಹೆದ್ದಾರಿ 169ರ ರಸ್ತೆ ಕಾಮಗಾರಿ ನನೆಗುದಿಗೆ ಬಿದ್ದಿದ್ದು, ಶೇ 25 ರಷ್ಟು ಕೂಡ ಭೂಸ್ವಾಧೀನ ಪ್ರಕ್ರಿಯೆ ನಡೆದಿಲ್ಲ. ರಸ್ತೆ ವಿಸ್ತರಣೆಗಾಗಿ ಭೂಮಿ ಕಳೆದುಕೊಳ್ಳುವ ಸಂತ್ರಸ್ತರಿಗೆ ಪರಿಹಾರ ನೀಡದೆ ವಂಚನೆ ಮಾಡಲಾಗುತ್ತಿದೆ. ಇದರ ವಿರುದ್ಧ ಇದೇ 22ರಿಂದ 29... ಆ.19ರಂದು ಪ್ರತಿಕೋದ್ಯಮ ವಿದ್ಯಾರ್ಥಿಗಳಿಗೆ ಫೋಟೋಗ್ರಫಿ ಕಾರ್ಯಾಗಾರ ಉಡುಪಿ(reporterkarnataka.com): ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ರಜತ ಮಹೋತ್ಸವ ಸಮಿತಿ, ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯ ಇದರ ಪ್ರಾಯೋಜಕತ್ವದಲ್ಲಿ ವಿಶ್ವ ಛಾಯಾಗ್ರಹಣ ದಿನಾಚರಣೆ ಪ್ರಯುಕ್ತ ಪ್ರತಿಕೋದ್ಯಮ ವಿದ... ಪತ್ರಕರ್ತರ ಸಮಾಜಮುಖಿ ಕೆಲಸಗಳಿಂದ ಮಾದರಿ ಸಮಾಜ ನಿರ್ಮಾಣ ಸಾಧ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅಭಿಮತ ಮಂಗಳೂರು(reporterkarnataka.com): ಪತ್ರಕರ್ತರು ಕೇವಲ ಸುದ್ದಿಮನೆಗೆ ಮಾತ್ರ ಸೀಮಿತವಾಗಿರದೇ ಸಮಾಜಮುಖಿ ಕೆಲಸಗಳನ್ನು ಮಾಡಿದಾಗ ಮಾತ್ರ ಮಾದರಿ ಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಅವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ,ಮಂಗ... ಮಂಗಳೂರು: ಸ್ವಾತಂತ್ರ್ಯ ಸಂಭ್ರಮ ಕವಿಗೋಷ್ಠಿ; 25 ಕವಿಗಳಿಂದ ಕವನ ವಾಚನ; ಮೂವರು ಸಾಧಕರಿಗೆ ಸನ್ಮಾನ ಮಂಗಳೂರು(reporterkarnataka.com):ಗುರುಕುಲ ಕಲಾ ಪ್ರತಿಷ್ಠಾನ (ರಿ) ವತಿಯಿಂದ ನಗರದ ಸ್ಕೌಟ್ಸ್ & ಗೈಡ್ಸ್ ಭವನದಲ್ಲಿ ಸ್ವಾತಂತ್ರ್ಯ ಸಂಭ್ರಮ ಕವಿಗೋಷ್ಟಿ ನಡೆಯಿತು. ಕಾರ್ಯಕ್ರಮವನ್ನು ಕಲ್ಲಚ್ಚು ಪ್ರಕಾಶನ ಇದರ ಮಹೇಶ್ ಆರ್. ನಾಯಕ್ ದೀಪ ಬೆಳಗಿಸಿ ಉದ್ಘಾಟಿಸಿದರು. ಕವಿಗೋಷ್ಟಿ ಅಧ್ಯಕ್ಷತೆಯನ್ನು ಹಿರಿ... ಡಿಸಿ, ಎಸಿ, ತಹಶೀಲ್ದಾರರ ನ್ಯಾಯಾಲಯದ ಪ್ರಕರಣಗಳ ಶೀಘ್ರ ಇತ್ಯರ್ಥ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ ಮಂಗಳೂರು(reporterkarnataka.com):- ಡಿಸಿ, ಎಸಿ ಹಾಗೂ ತಹಶೀಲ್ದಾರ್ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಇತ್ಯರ್ಥಕ್ಕೆ ವಾರದಲ್ಲಿ ದಿನವೊಂದನ್ನು ನಿಗದಿ ಪಡಿಸಿಕೊಂಡು ಪ್ರಕರಣಗಳ ವಿಚಾರಣೆ ನಡೆಸಬೇಕು, ಅಂದು ಯಾವುದೇ ಕಾರಣಕ್ಕೂ ವಿಚಾರಣೆಯನ್ನು ಮುಂದೂಡಲೇ ಬಾರದು. ವಿಚಾರಣೆ ನಡೆಸಿ ಇತ್ಯರ್ಥಪಡಿ... ವಿವಿಧ ಕ್ಷೇತ್ರಗಳಲ್ಲಿ ಅನನ್ಯ ಸೇವೆ: ಮೊಹಮ್ಮದ್ ಶರೀಫ್ ಗೆ ರಾಷ್ಟ್ರೀಯ ಮಾಧ್ಯಮ ರತ್ನ ಪ್ರಶಸ್ತಿ ಕಾರ್ಕಳ(reporterkarnataka.com):ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಮೊಹಮ್ಮದ್ ಶರೀಫ ಅವರು ಸಾಮಾಜಿಕ, ಮಾಧ್ಯಮ ಹಾಗೂ ಶೈಕ್ಷಣಿಕ,ಕ್ಷೇತ್ರದಲ್ಲಿ ಅಪಾರವಾದ ಕೊಡುಗೆ ನೀಡಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾಧ್ಯಮ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಶ್ರೀನಿಧಿ ಫೌಂಡೇಶನ್ (... ಅನಿಯಮಿತ ವಿದ್ಯುತ್ ಕಡಿತ: ಡಿವೈಎಫ್ಐ ಆಕ್ರೋಶ; ಹೋರಾಟದ ಎಚ್ಚರಿಕೆ ಮಂಗಳೂರು(reporterkarnataka.com): ಕಳೆದ ಒಂದು ವಾರಗಳಿಂದ ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ (ಮೆಸ್ಕಾಂ) ಯವರು ಯಾವುದೇ ಪ್ರಕಟಣೆ ಇಲ್ಲದೆ ಲೋಡ್ ಶೆಡ್ಡಿಂಗ್ ನಡೆಸುತ್ತಿರುವುದು ತೀರಾ ಖಂಡನೀಯ ಕ್ರಮವಾಗಿದೆ ಎಂದು ಡಿವೈಎಫ್ಐ ಆಪಾದಿಸಿದೆ. ಕರ್ನಾಟಕ ರಾಜ್ಯ ಸರಕಾರ ಗೃಹಜ್ಯೋತಿ ಯೋಜನೆ ಜಾರಿ ಮಾಡಿರುವ... ಪಾವೂರು ಗ್ರಾಪಂ ಚುನಾವಣೆ: ಅದೃಷ್ಟ ಚೀಟಿ ಮೂಲಕ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ; ಉಪಾಧ್ಯಕ್ಷ ಎಸ್ ಡಿಪಿಐಗೆ ಉಳ್ಳಾಲ(reporterkarnataka.com): ಪಾವೂರು ಗ್ರಾಮ ಪಂಚಾಯತ್’ನ ಎರಡನೇ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅದೃಷ್ಟ ಚೀಟಿ ಎತ್ರುವ ಮೂಲಕ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಗೆ ಹಾಗೂ ಉಪಾಧ್ಯಕ್ಷ ಸ್ಥಾನ ಎಸ್ ಡಿಪಿಐಗೆ ಒಲಿದಿದೆ. ಅಧ್ಯಕ್ಷರಾಗಿ ಕಾಂಗ್ರ... ಪುತ್ತೂರು: ಗೃಹಜ್ಯೋತಿ ಯೋಜನೆಗೆ ನಾಳೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ ಪುತ್ತೂರು(reporterkarnataka.com): ಉಚಿತ ಬೆಳಕು, ಸುಸ್ಥಿರ ಬದುಕಿಗಾಗಿ ಸರ್ಕಾರ ಜಾರಿಗೆ ತಂದಿರುವ ಗೃಹಜ್ಯೋತಿ ಯೋಜನೆಗೆ ಆ.11ರಂದು ಮಧ್ಯಾಹ್ನ 12 ಗಂಟೆಗೆ ಪುತ್ತೂರಿನ ಪುರಭವನದಲ್ಲಿ ಚಾಲನೆ ನೀಡಲಾಗುತ್ತಿದೆ. ರಾಜ್ಯ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ಉಪಸ್ಥಿತಿ ವಹಿಸುವರು. ... « Previous Page 1 …129 130 131 132 133 … 287 Next Page » ಜಾಹೀರಾತು