ಕಾಂಗ್ರೆಸ್ ಸರಕಾರದಿಂದ ಭಯೋತ್ಪಾದಕರಿಗೆ ಕುಮ್ಮಕ್ಕು: ಶಾಸಕ ವೇದವ್ಯಾಸ ಕಾಮತ್ ಆರೋಪ ಮಂಗಳೂರು(reporterkarnataka.com): ಬೆಂಗಳೂರಿನಲ್ಲಿ 2020ರ ಆಗಸ್ಟ್ ನಲ್ಲಿ ನಡೆದಿದ್ದ ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆಯ ಪ್ರಕರಣದ ಆರೋಪಿಗಳ ಮೇಲಿನ ಮೊಕದ್ದಮೆಯನ್ನು ಹಿಂಪಡೆಯಲು ರಾಜ್ಯ ಸರಕಾರ ತೆರೆಮರೆಯಲ್ಲಿ ಪ್ರಯತ್ನ ಮಾಡುತ್ತಿದ್ದು, ಇದು ಭಯೋತ್ಪಾದಕರಿಗೆ ಕುಮ್ಮಕ್ಕು ಕೊಟ್ಟಂತಾಗುತ್ತದೆ ಎಂದು ಮಂಗ... ಮುಂದುವರಿದ ಮಳೆ: ದ.ಕ. ಜಿಲ್ಲೆಯ ಎಲ್ಲ ಶಾಲಾ- ಕಾಲೇಜುಗಳಿಗೆ ನಾಳೆಯೂ ರಜೆ ಮಂಗಳೂರು(reporterkarnataka.com): ಭಾರೀ ಮಳೆಯ ಹಿನ್ನೆಲೆಯಲ್ಲಿ ಕರಾವಳಿ ಕರ್ನಾಟಕದಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು, ದ.ಕ. ಜಿಲ್ಲೆಯ ಎಲ್ಲ ಶಾಲಾ- ಕಾಲೇಜುಗಳಿಗೆ ಜುಲೈ 26ರಂದು ಕೂಡ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ, ಪದವಿಪೂರ... ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣ ಪ್ರಕರಣ ಕುರಿತು ಎಸ್ ಐಟಿ ತನಿಖೆ ನಡೆಸಿ: ಡಾ.ಭರತ್ ಶೆಟ್ಟಿ ಆಗ್ರಹ ಸುರತ್ಕಲ್(reporterkarnataka.com):ಶೌಚಾಲಯದಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ನಡೆಸುವಂತೆ ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವೈ ಸರಕಾರವನ್ನು ಆಗ್ರಹಿಸಿದ್ದಾರೆ. ಶೌಚಾಲಯದಲ್ಲಿ ಮೊಬೈಲ್ ಇಟ್ಟವರನ್ನು ಪತ್ತೆ ಮಾಡುವುದನ್ನು ಬಿಟ್ಟು ಪೊಲೀಸ್... ಮಣಿಪುರದಲ್ಲಿ ಮಹಿಳೆಯರ ವಿವಸ್ತ್ರಗೊಳಿಸಿದ ಘಟನೆ ಖಂಡಿಸಿ ಬಿ.ಸಿ.ರೋಡಿನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬಂಟ್ವಾಳ(reporterkarnataka.com): ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಮಣಿಪುರ ಘಟನೆ ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಯಿತು. ಮಣಿಪುರದಲ್ಲಿ ನಡೆದಿರುವ ದಾರುಣ ಘಟನೆಗೆ ಪ್ರಬಲ ಪ... ಪಣಂಬೂರು ಎನ್ ಎಂಪಿಟಿ ಸ್ಕೂಲ್ ಶಿಕ್ಷಕ ರಕ್ಷಕ ಸಂಘದ ಸಭೆ: ಎಸ್ಸೆಸ್ಸೆಲ್ಸಿ ಸಾಧಕರಿಗೆ ಸನ್ಮಾನ ಮಂಗಳೂರು(reporterkarnataka.com):ಹೆತ್ತವರು ಮಗುವಿನಲ್ಲಿ ಹುದುಗಿರುವ ಪ್ರತಿಭೆ ಸಾಮರ್ಥ್ಯ ಗಳನ್ನು ಬೆಳೆಸಬೇಕೇ ಹೊರತು ಅವರ ಮೇಲೆ ಒತ್ತಡ ಹೇರಬಾರದು. ಸಕಾರಾತ್ಮಕ ಮಾತುಗಳನ್ನು ಆಡುವಂತೆ ಮಕ್ಕಳಲ್ಲಿ ಜಾಗೃತಿಯನ್ನು ತರಬೇಕು ಎಂದು ಮಾನಸಿಕ ಆರೋಗ್ಯ ತಜ್ಞೆ ಡಾ. ರಮೀಲಾ ಶೇಖರ್ ಹೇಳಿದರು. ಅವರು, ಪಣಂ... ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರಿಗೆ ಜಯಕರ್ ಶೆಟ್ಟಿ ಇಂದ್ರಾಳಿ ಗೌರವ ಉಡುಪಿ(reporterkarnataka.com): ನಮ್ಮ ಮನೆ ನಮ್ಮ ಮರ ತಂಡದಿಂದ ಉಡುಪಿಯ ಬುಡ್ನಾರಿನ ಛಾಯಾನಟ್ ಮನೆಯಲ್ಲಿ ಪದ್ಮಶ್ರೀ ಪುರಸ್ಕತೆ ನಾಡೋಜ ಸಾಲುಮರದ ತಿಮ್ಮಕ್ಕ ಅವರನ್ನು ಜಯಕರ್ ಶೆಟ್ಟಿ ಇಂದ್ರಾಳಿ ಅವರು ಶನಿವಾರ ಗೌರವಿಸಿದರು. ಸಾಲುಮರದ ತಿಮ್ಮಕ್ಕ ನೀಡಿದ ಹಣ್ಣಿನ ಗಿಡಗಳನ್ನು ಇದೇ ಪರಿಸರದಲ್ಲಿ ನೆಡಲಾಯ... 25ನೇ ವರ್ಷದ ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್ ಪಂದ್ಯಕ್ಕೆ ಸ್ಪೀಕರ್ ಖಾದರ್ ಚಾಲನೆ: ಡ್ರಗ್ಸ್ ವಿರುದ್ಧ ಜಾಗೃತಿ ಜಾಥಾ ಮಂಗಳೂರು(reporterkarnataka.com): ಅರೋಗ್ಯಪೂರ್ಣ ಶರೀರಕ್ಕೆ ಆಟೋಟ ಸ್ಪರ್ಧೆಗಳು ಸಹಕರಿಯಾಗಿದ್ದು ಯುವಜನರು ಫುಟ್ಬಾಲ್, ಕಬಡ್ಡಿಯಂತಹ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಹೇಳಿದರು. ಅವರು ದಕ್ಷಿಣ ಕನ್ನಡ ಜಿಲ್ಲಾ ಫುಟ್ಬ... ಬದಿಯಡ್ಕ: ಕೇಂದ್ರ ಸಾಹಿತ್ಯ ಅಕಾಡೆಮಿಯಿಂದ ಗ್ರಾಮಲೋಕ ಕೊಂಕಣಿ ಸಾಹಿತ್ಯ ಕಾರ್ಯಕ್ರಮ ಕಾಸರಗೋಡು(reporterkarnataka.com): ಕೇಂದ್ರ ಸಾಹಿತ್ಯ ಅಕಾಡೆಮಿ ವತಿಯಿಂದ ಬದಿಯಡ್ಕ ಸಂಸ್ಕೃತಿ ಭವನದಲ್ಲಿ ಗ್ರಾಮಲೋಕ ಎಂಬ ಕೊಂಕಣಿ ಸಾಹಿತ್ಯ ಕಾರ್ಯಕ್ರಮ ನಡೆಯಿತು. ಕೊಂಕಣಿ ಸಾಹಿತಿ, ಭಾಷಾ ತಜ್ಞೆ ಡಾ. ಕಸ್ತೂರಿ ಮೋಹನ್ ಪೈ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಾಹಿತ್ಯ ಅಕಾಡೆಮಿಯ ಕೊಂಕಣಿ ವಿಭಾಗದ ಸ... ಜುಲೈ 23: ಕೊಂಚಾಡಿ ಮಂದಾರಬೈಲು ದುರ್ಗಾಪರಮೇಶ್ವರಿ ವೆಂಕಟರಮಣ ದೇಗುಲದಲ್ಲಿ ಸಚ್ಚಿದಾನಂದ ಪ್ರಭುಜೀ ಪ್ರವಚನ ಮಂಗಳೂರು(reporterkarnataka.com): ಉತ್ತಮ ಬದುಕಿಗಾಗಿ ಭಗವದ್ಗೀತಾ ಸಾರಾಮೃತ ಪ್ರವಚನ ಕಾರ್ಯಕ್ರಮ ನಗರದ ದೇರೆಬೈಲ್ ಕೊಂಚಾಡಿಯ ಸಮೀಪದ ಮಂದಾರಬೈಲು ಶ್ರೀ ದುರ್ಗಾಪರಮೇಶ್ವರಿ ವೆಂಕಟರಮಣ ದೇಗುಲದಲ್ಲಿ ಪ್ರತಿ ಭಾನುವಾರ ಸಂಜೆ 5ರಿಂದ 6 ಗಂಟೆ ವರೆಗೆ ನಡೆಯಲಿದೆ. ಈ ಸರಣಿ ಕಾರ್ಯಕ್ರಮದ ಅಂಗವಾಗಿ ಜುಲೈ 2... ಸಂಪರ್ಕ್ ಸೇ ಸಮರ್ಥನ್ ಅಭಿಯಾನ: ಕೇಂದ್ರ ಸರಕಾರದ ಸಾಧನೆಯ ಕಿರುಹೊತ್ತಿಗೆ ಹಂಚಿಕೆ ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಯಶಸ್ವಿಯಾಗಿ 9 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಸಂಪರ್ಕ್ ಸೇ ಸಮರ್ಥನ್ ಅಭಿಯಾನದ ಅಂಗವಾಗ ಶಾಸಕ ವೇದವ್ಯಾಸ ಕಾಮತ್ ಹಾಗೂ ಮಂಡಲ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ ಅವರ ... « Previous Page 1 …132 133 134 135 136 … 287 Next Page » ಜಾಹೀರಾತು