ಮಂಗಳೂರು ದಕ್ಷಿಣ ಎಎಪಿ ಅಭ್ಯರ್ಥಿ ಸಂತೋಷ್ ಕಾಮತ್ ಸಹಿತ 17ಅಭ್ಯರ್ಥಿಗಳಿಂದ 18 ನಾಮಪತ್ರ ಸಲ್ಲಿಕೆ ಮಂಗಳೂರು(reporterkarnataka.com): ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ ಬುಧವಾರ 6 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 17 ಅಭ್ಯರ್ಥಿಗಳು 18 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಮಂಗಳೂರು ದಕ್ಷಿಣ ಕ್ಷೇತ್ರದಿಂದ ಸಂತೋಷ್ ಕಾಮತ್ ನಾಮಪತ್ರ ಸಲ್ಲಿಸಿದ್ದಾರೆ. ವಿವರ ಹೀಗಿದೆ: ಬೆಳ್ತಂಗಡಿ... ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಕೊಳ್ನಾಡು, ಮಂಚಿ, ಸಾಲೆತ್ತೂರು ಗ್ರಾಮಗಳಲ್ಲಿ ಮನೆ ಮನೆ ಭೇಟಿ: ಮತಯಾಚನೆ ಬಂಟ್ವಾಳ(reporterkarnataka.com): ಬಂಟ್ವಾಳ ಕ್ಷೇತ್ರ ಬಿಜೆಪಿ ಅಭ್ಯರ್ಥಿ, ಶಾಸಕ ರಾಜೇಶ್ ನಾಯ್ಕ್ ಅವರು ಬುಧವಾರ ಬೆಳಿಗ್ಗೆಯಿಂದ ರಾತ್ರಿವರೆಗೆ ಬಂಟ್ವಾಳ ತಾಲೂಕಿನ ಕೊಳ್ನಾಡು, ಮಂಚಿ ಮತ್ತು ಸಾಲೆತ್ತೂರು ಗ್ರಾಮಗಳಲ್ಲಿ ಪ್ರಮುಖರ ಮನೆಗಳಿಗೆ ಹಾಗೂ ಎಸ್.ಸಿ ಕಾಲೋನಿಗಳಿಗೆ ಭೇಟಿ ನೀಡಿ ಮತಯಾಚನೆ ನಡ... ಬಂಟ್ವಾಳ: ಕಾಂಗ್ರೆಸ್ ಹಿರಿಯ ನಾಯಕ ಜನಾರ್ಧನ ಪೂಜಾರಿ ಭೇಟಿಯಾಗಿ ಆಶೀರ್ವಾದ ಪಡೆದ ರಮಾನಾಥ ರೈ ಬಂಟ್ವಾಳ(reporterkarnataka.com): ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿರುವ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಬುಧವಾರ ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಹಿರಿಯ ನಾಯಕನ ಆರೋಗ್ಯ, ... ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನಾಮಪತ್ರ ಸಲ್ಲಿಕೆ: ಬೃಹತ್ ಜನಸ್ತೋಮದೊಂದಿಗೆ ಪಾದಯಾತ್ರೆ ಪುತ್ತೂರು(reporterkarnataka.com): ಪುತ್ತೂರು ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ ಅವರು ಬುಧವಾರ ಸಾವಿರಾರು ಕಾರ್ಯಕರ್ತರ ಜತೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ದರ್ಬೆಯ ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಗೆ ಪುಷ್ಪವಿರಿಸಿ, ಕಾಯಿ ಒಡೆದು ... ಕಾಂಗ್ರೆಸ್ 4ನೇ ಪಟ್ಟಿ ಬಿಡುಗಡೆ: ಮಂಗಳೂರು ಉತ್ತರ ಈ ಬಾರಿಯೂ ನಾಪತ್ತೆ; ಶೆಟ್ಟರ್ ಗೆ ಹುಬ್ಲಿ-ಧಾರವಾಡ ಟಿಕೆಟ್ ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ 4ನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದ್ದು, ಮಂಗಳೂರು ಉತ್ತರ ಸೇರಿದಂತೆ 8 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಇನ್ನೂ ಮಾಡಿಲ್ಲ. ಕಾಂಗ್ರೆಸ್ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಕುತೂಹಲ ಕೇರಳಿ... ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ: ಪಾಂಡವರಕಲ್ಲು ಚುನಾವಣಾ ಕಚೇರಿ ಉದ್ಘಾಟಿಸಿ ಮಾಜಿ ಸಚಿವ ರೈ ಬಂಟ್ವಾಳ(reporterkarnataka.com): ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಹೀಗಾಗಿ ಕಾಂಗ್ರೆಸ್ ಈಗಾಗಲೇ ಘೋಷಣೆ ಮಾಡಿರುವ ಗ್ಯಾರಂಟಿ ಕೊಡುಗೆಗಳು ಜನತೆಗೆ ಲಭಿಸುವುದು ನಿಶ್ಚಿತ ಎಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಭರವಸೆ ನ... ಕಾವೂರು: ಮಂಗಳೂರು ನಗರ ಉತ್ತರ ಮಂಡಲ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಜಯಂತಿ ಸುರತ್ಕಲ್(reporterkarnataka.com): ಕಾವೂರಿನಲ್ಲಿರುವ ಮಂಗಳೂರು ನಗರ ಉತ್ತರ ಮಂಡಲ ಬಿಜೆಪಿ ಕಚೇರಿಯಲ್ಲಿ ಶಾಸಕ ಡಾ. ಭರತ್ ಶೆಟ್ಟಿ ನೇತೃತ್ವದಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮೇಯರ್ ಜಯಾನಂದ ಅಂಚನ್, ಮಂಡಲ ಅಧ್ಯಕ... ಜಾತಿ ಲಾಬಿ ಬಳಿಕ ತರೀಕೆರೆಯಲ್ಲಿ ಕಾಂಗ್ರೆಸ್ ಟಿಕೆಟ್ ಗೆ ದೇವರಿಗೆ ಮೊರೆ: ಬನಶಂಕರಿಗೆ 21 ಕಾಯಿ ಹೊಡೆದು ಸೇವೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮುಂಬರುವ ವಿಧಾನಸಭೆ ಚುನಾವಣೆಗೆ ಜಾತಿ ಹೆಸರಿನಲ್ಲಿ ಟಿಕೆಟ್ ಗಾಗಿ ಲಾಬಿ ನಡೆಸಿದರೆ, ಇದೀಗ ಕೊನೆಯ ಅಸ್ತ್ರವಾಗಿ ದೇವರಿಗೆ ಮೊರೆ ಹೋಗುವ ಪ್ರಸಂಗಗಳು ಬೆಳಕಿಗೆ ಬರುತ್ತಿದೆ. ಕಾಂಗ್ರೆಸ್ ಟಿಕೆಟ್ ಗಾಗಿ ಕಾಂಗ್ರೆಸ್ ಕಾರ್... ಅವಕಾಶ ಕೊಟ್ಟರೆ ಬಂಟ್ವಾಳ ಅಭಿವೃದ್ಧಿಗೆ ಇನ್ನಷ್ಟು ದುಡಿಯುವೆ: ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಬಂಟ್ವಾಳ(reporterkarnataka.com): ದೇಶವನ್ನು ಉಳಿಸಿದ ನಾಯಕ ನರೇಂದ್ರ ಮೋದಿ ಎಂಬ ಖುಷಿ ನಮಗಿದೆ. ಆಂತಹ ಮಹಾನ್ ವ್ಯಕ್ತಿ ಪ್ರಧಾನಿಯಾಗಿರುವ ಸಂದರ್ಭದಲ್ಲಿ ಶಾಸಕನಾಗಿ ಕ್ಷೇತ್ರದ ಜನತೆಯ ಸೇವೆ ಮಾಡುವ ಭಾಗ್ಯ ಸಿಕ್ಕಿರುವುದು ನನ್ನ ಭಾಗ್ಯ. ನಾನು ಪ್ರಾಮಾಣಿಕತೆಯಿಂದ ಮಾಡಿದ ಕೆಲಸಕ್ಕೆ ಮಕ್ಕಳಿಂದ ಹಿರಿಯರ... ಏಪ್ರಿಲ್ 8: ಪುತ್ತೂರಿನ ಸೌಗಂಧಿಕಾದಲ್ಲಿ ‘ಮುಖಗಳು’ ಚಿತ್ರಕಲಾ ಪ್ರದರ್ಶನ ಅನಾವರಣ ಮಂಗಳೂರು(reporterkarnataka.com): ಪುತ್ತೂರಿನ ಸಮೀಪದಲ್ಲಿರುವ ಸೌಗಂಧಿಕಾದಲ್ಲಿ ಈ ವರ್ಷದ ವಸಂತಕಾಲದ ಚಿತ್ರಕಲಾ ಪ್ರದರ್ಶನ 'ಮುಖಗಳು' ಏಪ್ರಿಲ್ 8ರಂದು ಶನಿವಾರ ಸಂಜೆ ಅನಾವರಣಗೊಳ್ಳಲಿದೆ. ಬೆಂಗಳೂರಿನ ಯುವ ಕಲಾವಿದರಾದ ಆದಿತ್ಯ ಸದಾಶಿವ ಮೂರ್ತಿಯವರು ಜಲ ವರ್ಣದಿಂದ "wash method" ನಲ್ಲಿ ರಚಿಸ... « Previous Page 1 …142 143 144 145 146 … 287 Next Page » ಜಾಹೀರಾತು