ಆದಿಚುಂಚನಗಿರಿ ಜಾತ್ರಾ ಮಹೋತ್ಸವ: ನಿರ್ಮಲಾನಂದನಾಥ ಸ್ವಾಮೀಜಿ ಚಾಲನೆ ಮಂಡ್ಯ(reporterkarnataka.com): ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ಫೆ 28ರಿಂದ ಮಾರ್ಚ್ 8 ರವರೆಗೆ ನಡೆಯುವ ಶ್ರೀ ಆದಿಚುಂಚನಗಿರಿ ಜಾತ್ರಾ ಮಹೋತ್ಸವದ ನಾಂದಿ ಪೂಜೆ ಮತ್ತು ಧರ್ಮಧ್ವಜ ಸ್ಥಾಪನೆ ಹಾಗೂ ಸಭಾ ಕಾರ್ಯಕ್ರಮಕ್ಕೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರ... ಕಾಂಗ್ರೆಸ್ ನೀಡಿರುವ ಗ್ಯಾರಂಟಿಯನ್ನು ಜನರಿಗೆ ತಲುಪಿಸುತ್ತೇವೆ: ಪಕ್ಷದ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಮಂಗಳೂರು(reporterkarnataka.com): ಸಾಮಾನ್ಯ ಜನರ ಬದುಕನ್ನು ಸುಗಮಗೊಳಿಸಲು ನಾನು ಮತ್ತು ನಮ್ಮ ತಂಡ ಮಂಗಳೂರು ಉತ್ತರ ಕ್ಷೇತ್ರದ ಪ್ರತಿ ಮನೆ ಬಾಗಿಲಿಗೆ ತೆರಳಿ ಕಾಂಗ್ರೆಸ್ ಪಕ್ಷ ನೀಡಿರುವ ಗ್ಯಾರಂಟಿಗಳನ್ನು ಜನರಿಗೆ ತಲುಪಿಸುತ್ತೇವೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಇ... ಕಲ್ಲಡ್ಕ ಕಟ್ಟೆಮಾರ್ ಮಂತ್ರದೇವತಾ ಕ್ಷೇತ್ರ ವಾರ್ಷಿಕೋತ್ಸವ: ಧಾರ್ಮಿಕ ಸಭೆ ಕಲ್ಲಡ್ಕ(reporterkarnataka.com): ದೈವ ಆರಾಧನೆ ಮೂಲಕ ಹಿಂದೂ ಸಮಾಜದ ಕುಟುಂಬಗಳು ಒಗ್ಗಟ್ಟಿನಿಂದ ಇರಲು ಸಾಧ್ಯವಾಗಿದೆ, ಅಂತಹ ದೈವರಾದನೆಯ ಮೂಲ ಕಟ್ಟುಪಾಡುಗಳಿಗೆ ಚ್ಯುತಿ ಬಾರದ ರೀತಿಯಲ್ಲಿ ದೈವರಾಧನೆ ನಡೆಸಿಕೊಂಡು ಬರುತ್ತಿರುವ ಮಂತ್ರ ದೇವತಾ ಸಾನಿಧ್ಯ ಎಲ್ಲಾ ದೈವ ಆರಾಧನಾ ಕೇಂದ್ರಗಳಿಗೆ ಮಾದರಿಯಾಗ... ಎರ್ಮೆಮಜಲು ಯುವ ಕೇಸರಿ ಭವನ ಲೋಕಾರ್ಪಣೆ: ಡಾ. ಪ್ರಭಾಕರ್ ಭಟ್ ಉದ್ಫಾಟನೆ ಬಂಟ್ವಾಳ(reporterkarnataka.com): ಕೇಸರಿಯ ಗುರುತೆ ತ್ಯಾಗ ಮತ್ತು ಸೇವೆ. ಆದುದರಿಂದ ತಮ್ಮ ಸಂಘಟನೆಯ ಹೆಸರಿಗೆ ತಕ್ಕಂತೆ ಹಿಂದೂ ಸಮಾಜದ ಉದ್ಧಾರಕ್ಕಾಗಿ ತ್ಯಾಗ ಹಾಗೂ ಸಮಾಜ ಸೇವೆಯಲ್ಲಿ ನಿರತರಾಗಿ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಹೇಳಿದರು.... ಸುರತ್ಕಲ್ ನಲ್ಲಿ 5 ಕೋಟಿ ವೆಚ್ಚದ ಟ್ರಾಫಿಕ್ ಐಲ್ಯಾಂಡ್, 2 ಕಡೆ ಫ್ರೀ ಟರ್ನ್: ಶಾಸಕ ಡಾ. ಭರತ್ ಶೆಟ್ಟಿ ಸುರತ್ಕಲ್ (reporterkarnataka.com): 5 ಕೋಟಿ ರೂಪಾಯಿ ವೆಚ್ಚದಲ್ಲಿ ಟ್ರಾಫಿಕ್ ಐಲ್ಯಾಂಡ್ ಸಹಿತ ಫುಟ್ಪಾತ್ ನಿರ್ಮಿಸಲಾಗುತ್ತಿದ್ದು ಎರಡು ಕಡೆ ಫ್ರೀ ಟರ್ನ್ ಹಾಗೂ ಸರ್ವಿಸ್ ಏಕಮುಖ ಸಂಚಾರದ ಮೂಲಕ ಸುಗಮ ಸಂಚಾರಕ್ಕೆ ಒತ್ತು ನೀಡಲಾಗಿದೆ. ಎಂಆರ್ ಪಿಎಲ್ - ಎಚ್ಪಿಸಿಎಲ್ ಸೇರಿದಂತೆ ಬೃಹತ್ ಕಂಪನ... ವಿವಿಧ ಬೇಡಿಕೆ ಆಗ್ರಹಿಸಿ ಮಾರ್ಚ್ 1ರಿಂದ ರಾಜ್ಯದ ಪಾಲಿಕೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ಮಂಗಳೂರು(reporterkarnataka.com): ವೇತನ ಭತ್ತೆ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆ ಮರು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಮಹಾನಗರಪಾಲಿಕೆ ನೌಕರರ ಸಂಘದ ವತಿಯಿಂದ ಮಾ. 1ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಯಲಿದೆ. ರಾಜ್ಯ ಸರಕಾರಿ ನೌಕರರ ಸಂಘದ ಸಭೆಯ ನಿರ್ಣಯ... ಇಂದಿನ ರಾಜಕಾರಣಿಗಳು ಫ್ಲೆಕ್ಸ್ ನಲ್ಲಿ ಜನ್ಮತಾಳುತ್ತಾರೆ: ಡಾ. ಅಮ್ಮೆಂಬಳ ಜನ್ಮಶತಾಬ್ಧಿ ಕಾರ್ಯಕ್ರಮದಲ್ಲಿ ವೈ.ಎಸ್. ದತ್ತಾ ಬಂಟ್ವಾಳ(reporterkarnataka.com): ಸ್ವಾತಂತ್ರ್ಯ ಹೋರಾಟಗಾರ ಡಾ. ಅಮ್ಮೆಂಬಳ ಬಾಳಪ್ಪನವರಿಗೆ ಸಮಾಜದ ಮೇಲೆ ಇದ್ದ ಪ್ರೀತಿ, ಅವರು ಸಮಾಜವನ್ನು ತಿದ್ದು ತೀಡಿದ ರೀತಿ ನಮಗೆ ಆದರ್ಶ ಎಂದು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು. ಸ್ವಾತಂತ್ರ್ಯ ಯೋಧ ಡಾ. ಅಮ್ಮೆಂಬಳ ಬಾಳಪ್ಪ ಜನ್ಮ... 27ರಂದು ಎರ್ಮೆಮಜಲು ಯುವ ಕೇಸರಿ ಭವನ ಲೋಕಾರ್ಪಣೆ ಬಂಟ್ವಾಳ(reporterkarnataka.com): ವೀರಕಂಬ ಗ್ರಾಮದ ಯುವ ಕೇಸರಿ ಫ್ರೆಂಡ್ಸ್ ಅರೆಬೆಟ್ಟು ಎರ್ಮೆಮಜಲು ವತಿಯಿಂದ ಎರ್ಮೆಮಜಲು ಜಂಕ್ಷನ್ ನಲ್ಲಿ ನಿರ್ಮಿಸಲಾದ "ಯುವ ಕೇಸರಿ ಭವನ" ದ ಲೋಕಾರ್ಪಣ ಕಾರ್ಯಕ್ರಮ ಫೆ. 27ರಂದು ನಡೆಯಲಿದೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕ... ಮುಕ್ತಿಯ ಮಾರ್ಗದಲ್ಲಿ ಸಾಗುವ ಜ್ಞಾನವೇ ವಿದ್ಯೆ: ವಿಶ್ವ ಸಾರಸ್ವತ ಸಮ್ಮೇಳನದಲ್ಲಿ ಡಾ. ಸುಧಾಂಶು ತ್ರಿವೇದಿ ಮಂಗಳೂರು(reporterkarnataka.com): ಆರ್ಥಿಕ ಶಕ್ತಿಗಿಂತ ಆಧ್ಯಾತ್ಮದ ಶಕ್ತಿ ಹೆಚ್ಚು ಶ್ರೇಷ್ಠ. ಆಸ್ತಿ ಸಂಪಾದನೆಗಿಂತ ತ್ಯಾಗದ ಮಹತ್ವ ಹೆಚ್ಚು. ಸೂಪರ್ ಪವರ್ ಗಿಂತ ವಿಶ್ವಗುರುಗೆ ಹೆಚ್ಚು ಗೌರವ. ಅತೀ ಪುರಾತನ ನಾಗರೀಕತೆಯೊಂದಿಗೆ ಯುವ ಭಾರತ ಅಮೃತಕಾಲಘಟ್ಟದಲ್ಲಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ಬಿಜೆಪ... ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ *25.02.2023* • ಶ್ರೀ ದೇವಿ ಭಜನಾ ಮಂಡಳಿ, ಮೂಡುಶೆಡ್ಡೆ. • ಶ್ರೀ ದುರ್ಗಾಪರಮೇಶ್ವರೀ ಸೇವಾ ಟ್ರಸ್ಟ್,ಒಡ್ಡಿದಕಳ ಬಜಪೆ. • ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಕಾಶಿಪಟ್ಣ. • ಶ್ರೀ ದುರ್ಗಾಪರಮೇಶ್ವರೀ ಸೇವಾ ಸಮಿತ... « Previous Page 1 …148 149 150 151 152 … 286 Next Page » ಜಾಹೀರಾತು