ಮಂಗಳೂರು: ಮೆಟ್ರಿಕ್ ಪೂರ್ವ, ನಂತರದ ಪ. ಜಾತಿ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡ ಉದ್ಘಾಟನೆ ಮಂಗಳೂರು(reporterkarnataka.com): ನಗರದ ಕೊಡಿಯಾಲ್ ಬೈಲ್ ನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನೂತನವಾಗಿ ನಿರ್ಮಿಸಲಾಗಿರುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ಬಾಲಕಿಯರ ವಿದ್ಯಾರ್ಥಿ ನಿಲಯಗಳನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿ... ಗುರುಪುರ ಮಠದ ಬಳಿಯ ಎಸ್ಸಿ-ಎಸ್ಟಿ ಕಾಲೊನಿಯಲ್ಲಿ `ಸಭಾಭವನ’ ನಿರ್ಮಾಣ: ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿಪೂಜೆ ಗುರುಪುರ(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ತಾಲೂಕು ಪಂಚಾಯತ್ ಮತ್ತು ಗುರುಪುರ ಗ್ರಾಮ ಪಂಚಾಯತ್ 2017-18ನೇ ಸಾಲಿನ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆ ಅನುದಾನದಡಿ ಗುರುಪುರ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಮಠದ ಬಳಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ... ಕಚ್ಚೂರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಹಾಸಭೆ: ಶೇ.20 ಡಿವಿಡೆಂಡ್ ಘೋಷಣೆ ಮಂಗಳೂರು(reporterkarnataka.com): ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯ ನಗರದ ಬೆಂದೂರಿನಲ್ಲಿರುವ ಸೆಬಾಸ್ಟಿಯನ್ ಕಮ್ಯೂನಿಟಿ ಹಾಲ್ ನಲ್ಲಿ ಜರುಗಿತು. ಸೊಸೈಟಿಯ ಅಧ್ಯಕ್ಷರಾದ ಚಂದ್ರಶೇಖರ್ ಕೆ. ಸದಸ್ಯರನ್ನು ಸ್ವಾಗತಿಸಿದರು. 2022-23ನೇ ಸಾಲಿನ ವಾರ್ಷಿಕ... ಮಂಗಳೂರು ವಿವಿ ಮಂಗಳ ಆಡಿಟೋರಿಯಂನಲ್ಲಿ ಗಣೇಶೋತ್ಸವ ಸಂಭ್ರಮ ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯ ಮಂಗಳ ಆಡಿಟೋರಿಯಂನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಗಣೇಶೋತ್ಸವವನ್ನು ಬಹಳ ವಿಜ್ರಂಭಣೆಯಿಂದ ಆಚರಿಸಲಾಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರಿಯ ಪ್ರಮುಖರು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ... ಗಣೇಶ ಹಬ್ಬ: ಮಂಗಳೂರಿನ ಆಯಕಟ್ಟಿನ ಪ್ರದೇಶದಲ್ಲಿ ನೂತನ ಪೊಲೀಸ್ ಕಮಿಷನರ್ ಅವರಿಂದ ಪೊಲೀಸ್ ಮಾರ್ಚ್ ಮಂಗಳೂರು(reporterkarnataka.com): ಗಣೇಶೋತ್ಸವ ಪ್ರಯುಕ್ತ ನಗರದಲ್ಲಿ ಸೋಮವಾರ ನೂತನ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ನೇತೃತ್ವದಲ್ಲಿ ಪೊಲೀಸ್ ಮಾರ್ಚ್ ನಡೆಯಿತು. ನೆಹರೂ ಮೈದಾನದಿಂದ ರಥಬೀದಿ ವೆಂಕಟರಮಣ ದೇವಾಲಯದ ವರೆಗೆ ಪೊಲೀಸ್ ಮಾರ್ಚ್ ನಡೆಯಿ... ವಿಶ್ವಕರ್ಮ ಜಯಂತಿ ಆಚರಣೆ: ಕೇಂದ್ರ ಸಚಿವ ಪಾರ್ಶೋತ್ತಮ ರೂಪಾಲ ಚಾಲನೆ; ಶಾಸಕ ಡಾ. ಭರತ್ ಶೆಟ್ಟಿ ಭಾಗಿ ಮಂಗಳೂರು(reporterkarnataka.com): ದ.ಕ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನದ ಸಂಯುಕ್ತ ಆಶ್ರಯದಲ್ಲಿ ವಿಶ್ವಕರ್ಮ ಜಯಂತಿ ಆಚರಣೆಯ ಕಾರ್ಯಕ್ರಮವನ್ನು ಮೀನುಗಾರಿಕೆ , ಪಶುಸಂಗೋಪನಾ , ಹೈನುಗಾರಿಕೆ ಇಲಾಖಾ ಕೇಂದ್ರ ಸಚಿವ ಪಾರ್... ವೈದ್ಯರ ಮೇಲೆ ಚಾಕುವಿನಿಂದ ಹಲ್ಲೆ: ಆಸ್ಪತ್ರೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಿನ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರುನಲ್ಲಿವೈದ್ಯರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು,ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ವೈದ್ಯರ ಆರೋಗ್ಯ ವಿಚಾರಿಸಿದ್ದಾರೆ. ಬಾಳೆಹೊನ್ನೂರು ವೈದ್ಯ ಗಣ... ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ ಮಂಗಳೂರು(reporterkarnataka.com): ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಂವಿಧಾನದ ಪೀಠಿಕೆಯ ಓದು ಕಾರ್ಯಕ್ರಮ ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಅಪರ ಜಿಲ್ಲಾಧಿಕಾರಿ ಡಾ. ಡಿ. ಜಿ. ಸಂತೋಷ್ ... ಗಣೇಶ ಚತುರ್ಥಿ: ದಕ್ಷಿಣ ಕನ್ನಡ ಜಿಲ್ಲೆಗೆ ಸೆಪ್ಟೆಂಬರ್ 19ರಂದು ಸರಕಾರಿ ರಜೆ ಮಂಗಳೂರು(reporterkarnataka.com): ಈ ಬಾರಿ ಗಣೇಶ ಹಬ್ಬಕ್ಕೆ ಸೆಪ್ಟೆಂಬರ್ 18ರ ಬದಲು ಸೆಪ್ಟೆಂಬರ್ 19ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಸೆ.19ರಂದು ರಜೆ ನೀಡಲು ಸೂಚಿಸಿದ ದಿನೇಶ್ ಗುಂಡೂರಾವ್, ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನ... ಪಿಎಂ ವಿಶ್ವಕರ್ಮ ಯೋಜನೆ ಕೋಟ್ಯಂತರ ವಿಶ್ವಕರ್ಮರ ಜೀವನದಲ್ಲಿ ದೊಡ್ಡ ಬದಲಾವಣೆಯನ್ನು ತರಲಿದೆ: ಶಾಸಕ ಕಾಮತ್ ಮಂಗಳೂರು(reporterkarnataka.com): ಈ ಬಾರಿಯ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಕರಕುಶಲ ಮತ್ತು ಕುಶಲಕರ್ಮಿಗಳಿಗೆ ವರದಾನವಾಗುವ ನಿಟ್ಟಿನಲ್ಲಿ ಘೋಷಿಸಿದ "ಪಿಎಂ ವಿಶ್ವಕರ್ಮ" ಯೋಜನೆಯು ಇದೇ ಸೆಪ್ಟೆಂಬರ್ 17ರ ವಿಶ್ವಕರ್ಮ ಜಯಂತಿಯಂದು ಜಾರಿಗೊಳ್ಳುತ್ತಿರುವುದು ವಿಶ್ವ... « Previous Page 1 …152 153 154 155 156 … 314 Next Page » ಜಾಹೀರಾತು