ಸಾರ್ವಜನಿಕರ ಬೇಡಿಕೆಯ ಕಾಮಗಾರಿಗೆ ದಾಖಲೆ ಪ್ರಮಾಣದ ಅನುದಾನ ಬಿಡುಗಡೆ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಮಂಗಳೂರು ದಕ್ಷಿಣ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ವಾರ್ಡುಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಹಾಗೂ ಸಾರ್ವಜನಿಕರ ಬೇಡಿಕೆಯ ಕಾಮಗಾರಿಗಳಿಗೆ ನನ್ನ ಅವಧಿಯಲ್ಲಿ ದಾಖಲೆ ಪ್ರಮಾಣದ ಅನುದಾನ ಬಿಡುಗಡೆಗೊಳಿಸಲಾಗಿದೆ. ಅಭಿವೃದ್ಧಿಯ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡದೆ ಸಮಾನವ... ಮಲ್ಲೂರು: 90 ಲಕ್ಷ ರೂ.ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಭರತ್ ಶೆಟ್ಟಿ ಚಾಲನೆ ಮಲ್ಲೂರು(reporterkarnataka.com): ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಮಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ 12ಕ್ಕೂ ಅಧಿಕ ಕಡೆ 90 ಲಕ್ಷ ರೂ.ವೆಚ್ಚದಲ್ಲಿ ವಿವಿಧ ಜನಪರ ಅಭಿವೃದ್ಧಿ ಕಾಮಗಾರಿ ನಡೆಸಲು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಬಿಜೆಪಿ ಮ... ಕೆನರಾ ನಂದಗೋಕುಲ ಕಾರ್ನಿವಲ್: ಚಿಣ್ಣರಿಂದ ವಿವಿಧ ವಿನೋದಾವಳಿ ಮಂಗಳೂರು(reporterkarnataka.com): ಕೆನರಾ ನಂದಗೋಕುಲ ಕಾರ್ನಿವಲ್ ಅದ್ದೂರಿಯಾಗಿ ನಡೆಯಿತು. ಕೆನರಾ ಹೈಸ್ಕೂಲ್ ಅಸೋಸಿಯೇಷನ್ ನ ಆಡಳಿತ ಮಂಡಳಿಯ ಅಧ್ಯಕ್ಷ ವಾಸುದೇವ ಕಾಮತ್, ಗೌರವಾನ್ವಿತ ಕಾರ್ಯದರ್ಶಿ ಎಮ್.ರಂಗನಾಥ್ ಭಟ್ ಹಾಗೂ ಸಂಚಾಲಕರಾದ ಕೆ.ಸುರೇಶ್ ಕಾಮತ್ ಮತ್ತು ಕೆನರಾ ಆಡಳಿತ ಮಂಡಳಿಯ ಇತರ ಸದಸ್ಯರು... ನಂದಿನಿ ನದಿಗೆ ಮಚ್ಚೂರು ಬಳಿ ನಿರ್ಮಿಸಿದ ನೂತನ ಅಣೆಕಟ್ಟಿಗೆ ಚಾಲನೆ: ಗಂಗಾಪೂಜೆ ಮೂಲಕ ಶಾಸಕ ಡಾ. ಭರತ್ ಶೆಟ್ಟಿ ಲೋಕಾರ್ಪಣೆ ಸುರತ್ಕಲ್(reporterkarnataka.com): ಸುಮಾರು 4 ಕೋಟಿ ರೂಪಾಯಿ ವೆಚ್ಚದಲ್ಲಿ ನಂದಿನಿ ನದಿಗೆ ಅಡ್ಡವಾಗಿ ಮಚ್ಚೂರು ಕಾನ ಶ್ರೀ ರಾಮ ಮಂದಿರ ದೇವಸ್ಥಾನದ ಬಳಿ ನಿರ್ಮಿಸಲಾಗಿರುವ ನೂತನ ಅಣೆಕಟ್ಟನ್ನು ನಂದಿನಿ ನದಿಗೆ ಪೂಜೆ ಸಲ್ಲಿಸುವ ಮೂಲಕ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಲೋಕಾರ್ಪಣೆಗೊಳಿಸಿದರು. ... ಮಂಗಳೂರು ಕೋರ್ಟ್ ಕಾಂಪ್ಲೆಕ್ಸ್ನಲ್ಲಿ ಡಿಫೆನ್ಸ್ ಕೌನ್ಸೆಲ್ ಕಚೇರಿ ಕಾರ್ಯಾರಂಭ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಮಂಗಳೂರು ನ್ಯಾಯಾಲಯ ಸಂಕೀರ್ಣದಲ್ಲಿ ಇದೇ ಮೊದಲ ಬಾರಿಗೆ ಕಾನೂನು ನೆರವು ಅಭಿರಕ್ಷಕರ (ಡಿಫೆನ್ಸ್ ಕೌನ್ಸೆಲ್) ಕಚೇರಿ ಕಾರ್ಯಾರಂಭ ಮಾಡಿದೆ. ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ರಾಜ್ಯ ಕಾನೂನು... ಕಲ್ಲಡ್ಕ: ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಸಂಘದ ಜಿಲ್ಲಾ ಘಟಕ ರಚನೆ ಬಂಟ್ವಾಳ(reporterkarnataka.com): ಕಲ್ಲಡ್ಕ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಜಿಲ್ಲಾ ಘಟಕ ರಚನೆ ಮಾಡಲಾಯಿತು. ಜಿಲ್ಲೆಯ ವಿವಿಧ ತಾಲೂಕು ಘಟನೆಗಳ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಸಂಘದ ಪದಾಧಿಕಾರಿಗಳು ಭಾಗವಹಿಸಿದ ಈ ಸಭೆಯನ್ನು ಬಂಟ್ವಾಳ ತಾಲೂಕು ಮ... ಪಡುಪೆರಾರ ಗ್ರಾಮ ಪಂಚಾಯತ್ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ ಮಂಗಳೂರು(reporterkarnataka.com):1.78 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನಕ್ಕೆ ಶಾಸಕ ಡಾ. ವೈ ಭರತ್ ಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಅಮಿ... ಎನ್ಎಸ್ಯುಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಸುಹಾನ್ ಆಳ್ವ ನೇಮಕ ಮಂಗಳೂರು(reporterkarnataka.com): ಎನ್ಎಸ್ಯುಐ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಸುಹಾನ್ ಆಳ್ವ ನೇಮಕಗೊಂಡಿದ್ದಾರೆ. ಸುಹಾನ್ ಆಳ್ವ ಅವರು ಈ ಮೊದಲು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಉತ್ತರ ಕನ್ನಡ, ತುಮಕೂರು ಮತ್ತು ಹುಬ್ಬಳ್ಳಿ ಗ್ರಾಮಾಂತರ ಸೇರಿದಂತೆ ವಿವಿಧ ಜ... ಮಿಜಾರು ಕಾಂಬೆಟ್ಟು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜೀರ್ಣೋದ್ದಾರ ಕಾಮಗಾರಿ ವೀಕ್ಷಿಸಿದ ಶಾಸಕ ಡಾ. ಭರತ್ ಶೆಟ್ಟಿ: ಹೆಚ್ಚಿನ ಅನುದಾನದ ಭರವಸೆ ಸುರತ್ಕಲ್(reporterkarnataka.com): ಮಂಗಳೂರು ಉತ್ತರ ಕ್ಷೇತ್ರದ ಬಡಗ ಎಡಪದವು ಗ್ರಾಮದ ಮಿಜಾರು ಕಾಂಬೆಟ್ಟು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜೀರ್ಣೋದ್ದಾರ ಕಾಮಗಾರಿಗಳನ್ನು ವೀಕ್ಷಿಸಿದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳಿಗೆ ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ... ಪದವು ಪೂರ್ವ ವಾರ್ಡಿನ ಜ್ಯೋತಿನಗರ ಆಟದ ಮೈದಾನ ಅಭಿವೃದ್ಧಿ ಕಾಮಗಾರಿ: ಶಾಸಕ ವೇದವ್ಯಾಸ್ ಕಾಮತ್ ಭೂಮಿ ಪೂಜೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಪದವು ಪೂರ್ವ ವಾರ್ಡಿನ ಜ್ಯೋತಿನಗರ ಆಟದ ಮೈದಾನ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಜ್ಯೋತಿನಗರದ ಆಟದ ಮೈದಾನವನ್ನು ಅಭಿವೃದ್ಧಿಪಡಿಸುವ ಕಾಮಗಾರಿಗೆ ... « Previous Page 1 …156 157 158 159 160 … 286 Next Page » ಜಾಹೀರಾತು