ಜನಸಾಗರದ ನಡುವೆ ಕುಡ್ಲದ ‘ಪಿಲಿಪರ್ಬ’ದ ಮೊದಲ ಆವೃತ್ತಿಗೆ ವಿಧ್ಯುಕ್ತ ತೆರೆ: ಪೊಳಲಿ ಟೈಗರ್ಸ್ ಪ್ರಥಮ ಮಂಗಳೂರು(reporter Karnataka.com): ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನದಲ್ಲಿ, ಶಾಸಕ ಡಿ. ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಕುಡ್ಲ ಸಾಂಸ್ಕೃತಿಕ ಪ್ರತಿಷ್ಟಾನ ಆಯೋಜಿಸಿದ 'ಕುಡ್ಲದ ಪಿಲಿಪರ್ಬ 2022' ಭಾನುವಾರ ರಾತ್ರಿ ಅದ್ದೂರಿಯಾಗಿ ಸಮಾಪನಗೊಂಡಿತು. ಪುರಲ್ದ ಅಪ್ಪೆನ ಮೋಕೆದ ಬೊ... ಟೋಲ್ ತೆರವು ನೇರ ಕಾರ್ಯಾಚರಣೆ ಹೋರಾಟದ ಯಶಸ್ಸಿಗೆ ಪಡುಬಿದ್ರೆಯಲ್ಲಿ ಸಮಾನ ಮನಸ್ಕರ ಸಭೆ ಪಡುಬಿದ್ರೆ(reporterkarnataka.com): ಅಕ್ಟೋಬರ್ 18ರಂದು ನಡೆಯಲಿರುವ ನೇರ ಕಾರ್ಯಾಚರಣೆ, ಸುರತ್ಕಲ್ ಟೋಲ್ ಗೇಟ್ ಮುತ್ತಿಗೆ ಹೋರಾಟದ ಯಶಸ್ಸಿಗಾಗಿ ಪಡುಬಿದ್ರೆ ವಿಭಾಗದ ಸಿದ್ದತಾ ಸಭೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅಧ್ಯಕ್ಷತೆಯಲ್ಲಿ ಪಡುಬಿದ್ರೆ ಪಿಂಗಾರ ಸಭಾಂಗಣದಲ್ಲಿ ನಡೆಯಿತು. ಟೋಲ್ ಗೇಟ್ ... ಗಾಂಧೀಜಿ ವಿಚಾರಧಾರೆ ಕಡೆಗಣಿಸಿ ಭಾರತವನ್ನು ಸದೃಢವಾಗಿ ಕಟ್ಟಲು ಸಾಧ್ಯವಿಲ್ಲ: ಬಿ.ಕೆ. ಇಮ್ತಿಯಾಝ್ ಮಂಗಳೂರು(reporterkarnataka.com): ಅಹಿಂಸೆ ಅಥವಾ ಸಂಪೂರ್ಣ ಅಹಿಂಸೆಯ ಮೇಲೆ ದೃಢವಾಗಿ ರೂಪಿಸಲ್ಪಟ್ಟ ಸಾಮೂಹಿಕ ಅವಿಧೇಯತೆಯ ಮೂಲಕ ದಬ್ಬಾಳಿಕೆಗೆ ಪ್ರತಿರೋಧವನ್ನು ಒಡ್ಡುವ ಸತ್ಯಾಗ್ರಹದ ಪರಿಕಲ್ಪನೆಗೆ ಜಗತ್ತಿಗೆ ದಾರಿ ತೋರಿಸಿದವರು. ಮಹಾತ್ಮ ಗಾಂಧೀಜಿಯವರು ಅದೇ ಅಹಿಂಸಾತ್ಮಕ ಹೋರಾಟವೇ ಭಾರತವನ್ನು ಸ್ವಾತ... ಎಎಪಿ ಪೋರ್ಟಲ್ ವರ್ಷದೊಳಗೆ ಮಂಗಳೂರಿನಲ್ಲಿ ಸಂಚಲನ ಮೂಡಿಸಲಿದೆ: ನಿವೃತ್ತ ನ್ಯಾಯಮೂರ್ತಿ ಸಲ್ದಾನ ಮಂಗಳೂರು(reporterkarnataka.com) : ಆಮ್ ಆದ್ಮಿ ಪಕ್ಷ, ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಶ್ರಯದಲ್ಲಿ ನಾಗರಿಕ ಕುಂದುಕೊರತೆ ಪೊರ್ಟಲ್ ಬಿಡುಗಡೆ ಕಾರ್ಯಕ್ರಮ ಭಾನುವಾರ ನಗರದ ಬಿಜೈ ಚರ್ಚ್ ಹಾಲ್ ನಲ್ಲಿ ಜರಗಿತು. ಬಾಂಬೆ ಮತ್ತು ಕರ್ನಾಟಕ ಹೈ ಕೋರ್ಟ್ ನ ನಿವೃತ ನ್ಯಾಯಮೂರ್ತಿ ಮೈಕಲ್ ಎಫ್. ಸಲ್ದಾನ ಅವರು... ಕಾವೂರು: 10.5 ಲಕ್ಷ ರೂ. ವೆಚ್ಚದ ಒಳಚರಂಡಿ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ ಸುರತ್ಕಲ್(reporterkarnataka.com); ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ವಾರ್ಡ್18 ರ ಆಕಾಶಭವನ, ಮಂಜಲ್ ಕಟ್ಟೆ,ನಂದನಪುರದಲ್ಲಿ ಒಟ್ಟು 10.5 ಲಕ್ಷ ರೂ ವೆಚ್ಚದ ಒಳಚರಂಡಿ ಕಾಮಗಾರಿಗೆ ಶಾಸಕ.ಡಾ.ವೈ ಭರತ್ ಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು. ಸ್ಥಳೀಯ ಮನಪಾ ಸದಸ್ಯೆ ಗಾಯತ್ರಿ... ಅಕ್ಟೋಬರ್ 3: ಮಂಗಳೂರಿನಲ್ಲಿ ಬ್ಯಾರಿ ಭಾಷಾ ದಿನಾಚರಣೆ, ‘ಬ್ಯಾರಿ ವಚನ ಮಾಲೆ’ ಪುಸ್ತಕ ಬಿಡುಗಡೆ ಮಂಗಳೂರು(reporterkarnataka.com):ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಬ್ಯಾರಿ ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ಇದರ ಸಹಯೋಗದಲ್ಲಿ ಅಕ್ಟೋಬರ್ 3ರಂದು ಮಧ್ಯಾಹ್ನ 3.00 ಗಂಟೆಗೆ “ಬ್ಯಾರಿ ಭಾಷಾ ದಿನಾಚರಣೆ ಹಾಗೂ ಬ್ಯಾರಿ ವಚನಮಾಲೆ ಪುಸ್ತಕ ಬಿಡುಗಡೆ” ಸಮಾರಂಭ ನಗರದ ಹಂಪನಕಟ್ಟೆಯ ಮಂಗ... ಮಂಗಳೂರು: ಗಾಂಧಿ ಜಯಂತಿ ಆಚರಣೆ; ರಾಜಾಜಿ ಪಾರ್ಕ್, ಪಾದಚಾರಿ ರಸ್ತೆ ಉದ್ಘಾಟನೆ ಮಂಗಳೂರು(reporterkarnataka.com): ಇಲ್ಲಿನ ಕುದ್ಮುಲ್ ರಂಗರಾವ್ ಪುರಭವನದ ಎದುರಿನ ಗಾಂಧಿ ಪಾರ್ಕ್ ನಲ್ಲಿ ಭಾನುವಾರ ಬೆಳಿಗ್ಗೆ ಭಾರತ ಸೇವಾದಳದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ, ಜಿಲ್ಲಾಡಳಿತ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರದಾನ... ಉಡುಪಿ ಜಿಲ್ಲೆಯ ವಿವಿಧ ದೇವಸ್ಥಾನಗಳ ಪ್ರವಾಸ ಪ್ಯಾಕೇಜ್ ಆರಂಭ: ವಿವರಗಳಿಗಾಗಿ ಮುಂದಕ್ಕೆ ಓದಿ ಮಂಗಳೂರು(reporterkarnataka.com): ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಮಂಗಳೂರಿನಿಂದ ಉಡುಪಿ ಜಿಲ್ಲೆಯ ವಿವಿಧ ದೇವಸ್ಥಾನಗಳಿಗೆ ಒಂದು ದಿನದ ಪ್ಯಾಕೇಜ್ ಪ್ರವಾಸ ದಸರಾ ದರ್ಶನ ಅ.1ರಂದು ಆರಂಭಗೊಂಡಿದ್ದು, 4ರವರೆಗೆ ನಡೆಯಲಿದೆ. ಪ್ರವಾಸವು ಮಂಗಳೂರು ಬಸ್ಸು ನಿಲ್ದಾಣದಿಂದ ಬೆಳಿಗ್... 85 ಕೆಜಿ ಪ್ಲಾಸ್ಟಿಕ್ ಗೆ 400 ಕೆಜಿ ಅಕ್ಕಿ!!: ಪರಿಸರ ಸಂರಕ್ಷಣೆ, ಪ್ಲಾಸ್ಟಿಕ್ ಬಳಕೆ ವಿರುದ್ಧ ವಿಶೇಷ ಜನಜಾಗೃತಿ ಪುಂಜಾಲಕಟ್ಟೆ(reporterkarnataka.com): ಪರಿಸರ ಸಂರಕ್ಷಣೆಗಾಗಿ ಪ್ಲಾಸ್ಟಿಕ್ ಬಳಕೆ ಕಡಿತಗೊಳಿಸಲು ಸ್ವಯಂ ಜಾಗೃತಿ ಅಗತ್ಯ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೇಳಿದರು. ದ.ಕ.ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್ , ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಬಂಟ್ವಾಳ ತಾಲೂಕು ಪ... ಹೊನ್ನಾಳಿ: ಹಿರೇಕಲ್ಮಠದಲ್ಲಿ ಶರನ್ನವರಾತ್ರಿ, ದಸರಾ ವೈಭವ ಹೊನ್ನಾಳಿ(reporterkarnataka.com): ಹೊನ್ನಾಳಿ ತಾಲೂಕಿನ ಹಿರೇಕಲ್ಮಠದಲ್ಲಿ ಶರನ್ನವ ರಾತ್ರಿ ಮತ್ತು ದಸರಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಪವಿತ್ರಾ ರಾಮಯ್ಯ ಮಾತನಾಡಿ, ರಾಜ್ಯದಲ್ಲಿ ಮಠಗಳು ನಡೆಸುತ್ತಿರುವ ಅಕ್ಷರ ದಾಸೋಹ, ಅನ್ನದಾಸೋಹ, ಬಡ ಮಕ್ಕಳಿಗೆ ... « Previous Page 1 …157 158 159 160 161 … 272 Next Page » ಜಾಹೀರಾತು