ಉಳ್ಳಾಲದ ಅರ್ಬನ್ ಹೆಲ್ತ್ ಸೆಂಟರ್ ನಲ್ಲಿ ಅಂತಾರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಮಂಗಳೂರು(reporterkarnataka.com): ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಅಂತಾರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಳ್ಳಾಲದ ಅರ್ಬನ್ ಹೆಲ್ತ್ ಸೆಂಟರ್ ನಲ್ಲಿ ಜರುಗಿತು. ಆಡಳಿತ ವೈದ್ಯಾಧಿಕಾರಿ ಡಾ.ತುಫೆಲ್ ಚಾಲನೆ ನೀಡಿದರು. ಸರಕಾರಿ ವೈದ್ಯರಾದ ಡಾ.ಸೀಮಾ, ... ಕ್ಯಾಥೋಲಿಕ್ ಸಭಾ ಮಂಗಳೂರು ಸಿಟಿ ವಲಯದ ಪದಾಧಿಕಾರಿಗಳಿಗೆ ತರಬೇತಿ ಶಿಬಿರ ಮಂಗಳೂರು(reporterkarnataka.com): ಮಂಗಳೂರು ಧರ್ಮ ಪ್ರಾಂತ್ಯದ ಕ್ಯಾಥೋಲಿಕ್ ಸಭಾ ಸಿಟಿ ವಲಯದ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ರವಿವಾರ ಕುಲಶೇಖರದ ಕೋರ್ಡೆಲ್ ಹಾಲ್ ನಲ್ಲಿ ನಡೆಯಿತು. ಕ್ಯಾಥೋಲಿಕ್ ಸಭಾ ಕೇಂದ್ರೀಯ ಸಮಿತಿಯ ಮಾಜಿ ಅಧ್ಯಕ್ಷ ನೈಜಿಲ್ ಪಿರೇರಾ ಅವರು ತರಬೇತಿಯನ್ನು ನೀಡಿ ಪದಾಧಿಕಾರ... Mangaluru | ಪಾದುವ ಪದವಿಪೂರ್ವ ಕಾಲೇಜಿನ ಪಾದುವನ್ ವಿದ್ಯಾರ್ಥಿ ಸಂಘದ ಉದ್ಘಾಟನೆ ಮಂಗಳೂರು(reporterkarnarltaka.com): ಉತ್ತಮ ನಾಯಕನಾದವ ಪೆನ್ಸಿಲ್ ಮತ್ತು ರಬ್ಬರ್ ಇದ್ದಂತೆ. ತಮ್ಮ ತಪ್ಪುಗಳನ್ನು ತಿದ್ದಿಕೊಳ್ಳುತ್ತಾ ಸಮಾಜಕ್ಕೆ ಮಾದರಿಯಾಗಿ ಬೆಳೆಯಬೇಕು ಎಂದು ಸಂತ ಲಾರೆನ್ಸ್ ಅಂಗ್ಲ ಮಾಧ್ಯಮ ಪ್ರೌಢಶಾಲೆ ಬೊಂದೇಲ್ ನ ಮುಖ್ಯೋಪಾಧ್ಯಾಯ ವಂದನೀಯ ಫಾ. ಪೀಟರ್ ಗೊನ್ಸಾಲ್ವಿಸ್ ಹೇಳಿದ್ದಾರ... Mangaluru | ಸ್ನೇಹಾಲಯದಿಂದ 54ನೇ ಕೆವಿನ್ ಮಿಸ್ಕಿತ್ ಸಂಗೀತ ರಸಮಂಜರಿ ಕಾರ್ಯಕ್ರಮ ಮಂಗಳೂರು(reporterkarnataka.com): ಮಂಗಳೂರಿನಲ್ಲಿ 2009ರಲ್ಲಿ ಆರಂಭವಾದಾಗಿನಿಂದ ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್, ಮಾನಸಿಕ ಆರೋಗ್ಯ ಸಮಸ್ಯೆಗಳಿರುವ ವ್ಯಕ್ತಿಗಳನ್ನು ರಕ್ಷಿಸಿ , ಆರೈಕೆ ಮಾಡಿ, ಗುಣಪಡಿಸಿ, ಪುನರ್ವಸತಿ ಕಲ್ಪಿಸುವ ಮೂಲಕ ಅವರಿಗೆ ಹೊಸ ಜೀವನವನ್ನು ನೀಡುವ ಕಾಯಕಕ್ಕೆ ಸಮರ್ಪಿತವಾಗಿದೆ. ... ಕರಾವಳಿಯತ್ತ ಕಿಂಗ್ ಖಾನ್ ಹೆಜ್ಜೆ: ಮಂಗಳೂರಿನಲ್ಲಿ ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮ ಮಂಗಳೂರು(reporterkarnataka.com): ಬಾಲಿವುಡ್ನ ಖ್ಯಾತ ನಟ ಹಾಗೂ ಜಾಗತಿಕ ಮಟ್ಟದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ನಟ ಶಾರುಖ್ ಖಾನ್ ಅವರು ಜೂನ್ 25ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಕರಾವಳಿಯ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಶನ್ ಆಯೋಜಿಸಿರುವ 'ಆನ್ ಈವಿನಿಂಗ್ ವಿ... ಪುತ್ತೂರು | ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ ಪುತ್ತೂರು(reporterkarnataka.com): ಭಾರತದ ಅತೀ ದೊಡ್ಡ ವಜ್ರದ ಆಭರಣಗಳ ಕಂಪನಿಯಾದ ಕಿಸ್ನಾ ಬ್ರಾಂಡ್ ನ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕ ಘನಶ್ಯಾಮ್ ದೋಲಕಿಯ ಅವರು ಪುತ್ತೂರಿನ ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಶೋರೂಮ್ ಗೆ ಭೇಟಿ ನೀಡಿದರು. ಮುಳಿಯ ಸಂಸ್ಥೆಯ ಕೇಶವ ಪ್ರಸಾದ್ ಮುಳಿಯ ಹಾಗೂ ಕೃಷ್... ಯೋಗ ಭಾರತದ ಸಾಂಸ್ಕೃತಿಕ ಪರಂಪರೆಗೆ ದೊರೆತ ಗೌರವ: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಚಿತ್ರ:ಅನುಷ್ ಪಂಡಿತ್ ಮಂಗಳೂರು ಮಂಗಳೂರು(repprterkarnataka.com): 2014ರಲ್ಲಿ ಪ್ರಾರಂಭಗೊಂಡ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಭಾರತದ ಸಾಂಸ್ಕೃತಿಕ ಪರಂಪರೆ ಮತ್ತು ಪ್ರಾಚೀನ ಜೀವನ ಶೈಲಿಗೆ ಜಾಗತಿಕ ಮಟ್ಟದಲ್ಲಿ ಸಿಕ್ಕ ಗೌರವವಾಗಿದೆ ಎಂದು ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ... Puttur | ಮುಳಿಯ 90 ದಿನಗಳ ‘ಸಿಲ್ವರ್ ಮ್ಯಾರಥಾನ್ 2026’ ಚಾಲನೆ ಪುತ್ತೂರು/ಕೊಡಗು(reporterkarnataka.com): ಮುಳಿಯ ಗೋಲ್ಡ್ & ಡೈಮಂಡ್ಸ್ನ ವಿಶೇಷ ಎಕ್ಸ್ಕ್ಲೂಸಿವ್ ಬೆಳ್ಳಿ ಆಭರಣಗಳ ಬ್ರ್ಯಾಂಡ್ "ಸಿಲ್ವೆರಿಯಾ" ವತಿಯಿಂದ "ಸಿಲ್ವರ್ ಮ್ಯಾರಥಾನ್ 2026" ಯೋಜನೆಗೆ ಇಂದು ಚಾಲನೆ ನೀಡಲಾಯಿತು. ಈ 90 ದಿನಗಳ ವಿಶೇಷ ಯೋಜನೆಯು ಸೆಪ್ಟೆಂಬರ್ 14, 2026ರವರೆಗೆ ನಡೆಯಲಿದ್ದ... ಕರ್ನಾಟಕ ನಾಯರ್ ಸರ್ವೀಸ್ ಸೊಸೈಟಿಯ ಮಂಗಳೂರು ಘಟಕದ ಅಧ್ಯಕ್ಷರಾಗಿ ಮುರಳಿ ಹೊಸಮಜಲು ಪುನರಾಯ್ಕೆ ಮಂಗಳೂರು(reporterkarnataka.com): ಕರ್ನಾಟಕ ನಾಯರ್ ಸೊಸೈಟಿ ಮಂಗಳೂರು ಘಟಕದ ಸಾಮಾನ್ಯ ಸಭೆಯು ಮಂಗಳೂರಿನ ಕೆಪಿಟಿ ಬಳಿಯಿರುವ ಎಸ್. ಕ್ಯೂಬ್ ಸೆಂಟರ್ ಸಭಾಂಗಣದಲ್ಲಿ ಜರುಗಿತು. ಸಾಮಾನ್ಯ ಸಭೆಯ ನಂತರ ಜರುಗಿದ ಮುಂದಿನ 2026-28 ನೇ ಅವಧಿಗೆ ಅಧ್ಯಕ್ಷರಾಗಿ ಮುರಳಿ ಹೊಸಮಜಲು, ಕಾರ್ಯದರ್ಶಿಯಾಗಿ... ಕೊಲ್ಲೂರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ: ದೇವರ ದರ್ಶನ, ವಿಶೇಷ ಪೂಜೆ ಉಡುಪಿ(reporterkarnataka.com): ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ ದರ್ಶನ ಪಡೆದರು. ಈ ವೇಳೆ ದೇವಳದಲ್ಲಿ ನಡೆದ ಚಂಡಿಕಾ ಹೋಮದಲ್ಲಿ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದರು. ವಿಜಯೇಂದ್ರ ಅವರ... « Previous Page 1 …14 15 16 17 18 … 356 Next Page » ಜಾಹೀರಾತು