ಕವಿ, ಶಿಕ್ಷಕ, ಸಂಪಾದಕ ನಾರಾಯಣ ರೈ ಕಕ್ಕುವಳ್ಳಿಗೆ ಸನ್ಮಾನ: ‘ಮುಕ್ತಕ ಪುಷ್ಪ’ ಕೃತಿ ಬಿಡುಗಡೆ ಪುತ್ತೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಜೇನು ವ್ಯವಸಾಯಗಾರರ ಸಹಕಾರಿ ಸಂಘ ಪುತ್ತೂರು ಇಲ್ಲಿನ ಮಾಧುರಿ ಸೌಧ ಸಭಾಂಗಣದಲ್ಲಿ ಭಾನುವಾರ ಜರಗಿದ ಅಂತಾರಾಜ್ಯ ಮಟ್ಟದ ಮಧು ಕವಿಗೋಷ್ಠಿಯ ಸಮಾರಂಭದಲ್ಲಿ ಹಿರಿಯ ಕವಿ, ನಿವೃತ್ತ ಶಿಕ್ಷಕ , ಮಧುಪ್ರಪಂಚ ಪತ್ರಿಕೆಯ ಪ್ರಧಾನ ಸಂಪಾದಕ ನಾರಾಯಣ ರೈ... ಕೃಷ್ಣಾಪುರ ಶ್ರೀಕೃಷ್ಣ ಭಜನಾ ಮಂದಿರದ 45ನೇ ಏಕಾಹ ಭಜನಾ ಮಂಗಲೋತ್ಸವ: ಶಾಸಕ ಡಾ. ಭರತ್ ಶೆಟ್ಟಿ ಭಾಗಿ ಸುರತ್ಕಲ್(reporterkarnataka.com): ಕೃಷ್ಣಾಪುರದ ಶ್ರೀಕೃಷ್ಣ ಭಜನಾ ಮಂದಿರದ 45ನೇ ಏಕಾಹ ಭಜನ ಮಂಗಲೋತ್ಸವದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿಯವರು ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು. ಮಂದಿರದ ಅಧ್ಯಕ್ಷರಾದ ರಮೇಶ್ ಎಲ್. ಶೆಟ್ಟಿ , ಉಪಾಧ್ಯಕ್ಷರಾದ ದಿನೇಶ್.ಎಲ್.ಬಂಗೇರ, ಯುವ ಮೋರ್ಚಾ ಅಧ್ಯಕ... ಕಾಟಿಪಳ್ಳ ಕೋಡ್ದಬ್ಬು ದೈವಸ್ಥಾನದ ಬಳಿ ಇಂಟರ್ ಲಾಕ್ ವ್ಯವಸ್ಥೆ: ಶಾಸಕ ಡಾ. ಭರತ್ ಶೆಟ್ಟಿ ಲೋಕಾರ್ಪಣೆ ಸುರತ್ಕಲ್ (reporterkarnataka.com): ಮಂಗಳೂರು ಮಹಾನಗರ ಪಾಲಿಕೆ ಮತ್ತು ಶಾಸಕರ ವಿಶೇಷ ಅನುದಾನದಿಂದ ಸುಮಾರು 6.5 ಲಕ್ಷ ರೂ ವೆಚ್ಚದಲ್ಲಿ ಕಾಟಿಪಳ್ಳ 3ನೇ ವಾರ್ಡಿನ ಕೋಡ್ದಬ್ಬು ದೈವಸ್ಥಾನದ ಬಳಿ ಅಳವಡಿಸಲಾದ ಇಂಟರ್ ಲಾಕ್ ವ್ಯವಸ್ಥೆಯನ್ನು ಶಾಸಕ ಡಾ. ವೈ ಭರತ್ ಶೆಟ್ಟಿ ಲೋಕಾರ್ಪಣೆಗೊಳಿಸಿದರು. ಈ ಸ... ಕದ್ರಿ ಸಂಗೀತ ಸೌರಭ 2022 ಜೀವಮಾನ ಶ್ರೇಷ್ಠ ರಾಷ್ಟ್ರ ಪ್ರಶಸ್ತಿಗೆ ಸಂಗೀತ ವಿದ್ವಾನ್ ಎಂ. ನಾರಾಯಣ ಆಯ್ಜೆ ಮಂಗಳೂರು(reporterkarnataka.com): ಡಾ. ಕದ್ರಿ ಗೋಪಾಲನಾಥ್ ಅಕಾಡೆಮಿ ಫಾರ್ ಆರ್ಟ್ಸ್ ಆಶ್ರಯದಲ್ಲಿ ಡಿಸೆಂಬರ್ 6ರಂದು ಪದ್ಮಶ್ರೀ ಡಾ. ಕದ್ರಿ ಗೋಪಾಲನಾಥ್ ಅವರ 73ನೇ ಜನುಮ ಜಯಂತಿಯ ಪ್ರಯುಕ್ತ ಕದ್ರಿ ಸಂಗೀತ ಸೌರಭ 2022 ಹಮ್ಮಿಕೊಳ್ಳಲಾಗಿದ್ದು, ಈ ಬಾರಿಯ ಕದ್ರಿ ಸಂಗೀತ ಸೌರಭ ಜೀವಮಾನ ಶ್ರೇಷ್ಠ ರಾ... ಪರಿಶಿಷ್ಟ ಜಾತಿ- ಪಂಗಡಗಳ ಉನ್ನತೀಕರಣಕ್ಕೆ ಬಿಜೆಪಿ ಸರಕಾರದಿಂದ ವಿವಿಧ ಯೋಜನೆ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ರಾಜ್ಯ ಸರಕಾರದಿಂದ ಪರಿಶಿಷ್ಟ ಜಾತಿ ಪಂಗಡಗಳ ಉನ್ನತೀಕರಣಕ್ಕೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಕಾಲೋನಿಗಳ ಅಭಿವೃದ್ಧಿ, ಮೀಸಲಾತಿ ಹೆಚ್ಚಳ ಸೇರಿದಂತೆ ಅವಶ್ಯಕ ಬದಲಾವಣೆಗಳನ್ನು ತಂದಿರುವುದು ನಮ್ಮ ಸರಕಾರ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ. ... ಮಳೆಗಾಲದಲ್ಲಿ ಬರ್ಕೆ ಪರಿಸರ ಮುಳುಗಡೆಗೆ ಶಾಶ್ವತ ಪರಿಹಾರ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಪಾಲಿಕೆಯ ಮಣ್ಣಗುಡ್ಡೆ ವಾರ್ಡಿನಲ್ಲಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ತೋಡಿನ ಅಭಿವೃದ್ಧಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಮಿಷನ್ ಗೋರಿಯಿಂದ ಬರ್ಕೆ ವರೆಗಿನ ತೋಡಿನ ಆಯ್ದ ಭಾಗಗಳನ್ನು ಅಭಿವೃದ್ಧಿಪಡಿಸುವ ... ಯುವ ಸಾಹಿತಿಗಳಿಗೆ ಪ್ರೋತ್ಸಾಹ ಅಗತ್ಯ: ಅಂತಾ ರಾಜ್ಯಮಟ್ಟದ ಮಧುಕವಿ ಗೋಷ್ಠಿಯಲ್ಲಿ ಪ್ರೊ. ಆರ್ತಿಕಜೆ ಪುತ್ತೂರು(reporterkarnataka.com): ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕ, ದ.ಕ.ಜಿಲ್ಲಾ ಜೇನು ವ್ಯವಸಾಯ ಸಹಕಾರಿ ಸಂಘ ನಿಯಮಿತ ಪುತ್ತೂರು, ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ದ.ಕ.ಜಿಲ್ಲಾ ಘಟಕ , ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ದ.ಕ.ಜಿಲ್ಲೆ ಕೇಂದ್ರ ಕನ್ನಡ ಸಾಹಿತ್... ಕಬಕ: ಕೆಂಪಮ್ಮ ರಾಜ್ಯಪ್ರಶಸ್ತಿ ವಿಜೇತೆ ಶಾಂತಾ ಪುತ್ತೂರುಗೆ ಸನ್ಮಾನ ಪುತ್ತೂರು(reporterkarnataka.com): ಕಬಕ ಸರಕಾರಿ ಪದವಿಪೂರ್ವ ಕಾಲೇಜು ನಡೆದ ವಾರ್ಷಿಕೋತ್ಸವ ದಲ್ಲಿ ಕೆಂಪೇಗೌಡರ ತಾಯಿಯ ಹೆಸರಿನಲ್ಲಿ ಮಹಿಳಾ ಸಾಧಕರಿಗೆ ಕೊಡಮಾಡುವ ಕೆಂಪಮ್ಮ ರಾಜ್ಯಪ್ರಶಸ್ತಿ,ಕಥಾಬಿಂದು ರಾಜ್ಯೋತ್ಸವ ಪುರಸ್ಕಾರ ಪಡೆದ ಸರಕಾರಿ ಪ್ರೌಢಶಾಲಾ ಶಿಕ್ಷಕಿ ಶಾಂತಾ ಪುತ್ತೂರು ಅವರನ್ನು ಸಾಧಕರ... ಮೂಡಿಗೆರೆ: 3ನೇ ದಿನವೂ ಮುಂದುವರಿದ ಕಾಡಾನೆ ಸೆರೆ ಕಾರ್ಯಾಚರಣೆ; ಪತ್ತೆಗೆ ಡ್ರೋನ್ ಬಳಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ 3ನೇ ದಿನವಾದ ಗುರುವಾರ ಕೂಡ ಮುಂದುವರಿದಿದೆ. 3ನೇ ದಿನವಾದ ಗುರುವಾರ ತಳವಾರ, ದೊಡ್ಡಹಳ್ಳ, ಕುಂದೂರು... ಬ್ರೇಕಿಂಗ್ ನ್ಯೂಸ್ ಯುಗದಲ್ಲಿ ವಾಸ್ತವ ಸಂಗತಿ ಮರೆಮಾಚುವುದು ಬೇಡ: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಸುಳ್ಯ(reporterkarnataka.com): ಮೌಲ್ಯಾಧಾರಿತ ಪತ್ರಿಕೋದ್ಯಮದಿಂದ ಸದೃಢ ಸಮಾಜ ನಿರ್ಮಾಣ ಸಾಧ್ಯ. ಆದುದರಿಂದ ಬ್ರೇಕಿಂಗ್ ನ್ಯೂಸ್ ಯುಗದಲ್ಲಿ ವಾಸ್ತವ ಸಂಗತಿಯನ್ನು ಮರೆಮಾಚದೆ ಸತ್ಯವನ್ನೇ ನೀಡುವ ಕೆಲಸ ಪತ್ರಕರ್ತರಿಂದ ಆಗಬೇಕಾಗಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ದ.ಕ.ಜಿಲ್ಲಾ ಉಸ್ತುವ... « Previous Page 1 …162 163 164 165 166 … 286 Next Page » ಜಾಹೀರಾತು