ಮಾಣಿ ಗ್ರಾಪಂ ವ್ಯಾಪ್ತಿಯಲ್ಲಿ 13 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ: ಶಾಸಕ ರಾಜೇಶ್ ನಾಯ್ಕ್ ಚಾಲನೆ ಬಂಟ್ವಾಳ(reporterkarnataka.com): ಬಂಟ್ವಾಳದ ಆರೋಗ್ಯ, ಶಿಕ್ಷಣ ಕ್ಷೇತ್ರದ ಹೆಚ್ಚಿನ ಅನುದಾನವನ್ನು ತಂದು ಅಭಿವೃದ್ಧಿ ಕಾರ್ಯವನ್ನು ಮಾಡಲಾಗಿದ್ದು, 12 ಕೋಟೆ ರೂ.ವೆಚ್ಚದಲ್ಲಿ ಪುಂಜಾಲಕಟ್ಟೆ ಆಸ್ಪತ್ರೆಯ ಮೇಲ್ದರ್ಜೆ ಕಾಮಗಾರಿಯ ಜತೆಗೆ 5 ಕೋಟಿ ರೂ.ವೆಚ್ಚದಲ್ಲಿ ಬಂಟ್ವಾಳ ಪಾಲಿಟೆಕ್ನಿಕ್ ಕಾಲೇಜಿನ ಅಭ... ಗ್ರಾಮೀಣ ರಸ್ತೆ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದೇನೆ: ಕನ್ಯಾನ ಗ್ರಾಮ ಸಡಕ್ ಕಾರ್ಯಕ್ರಮದಲ್ಲಿ ಶಾಸಕ ರಾಜೇಶ್ ನಾಯ್ಕ್ ಬಂಟ್ವಾಳ(reporterkarnataka.com): ರಸ್ತೆಗಳ ಅಭಿವೃದ್ಧಿಗೆ ತನ್ನ ಅವಧಿಯಲ್ಲಿ ಹೆಚ್ಚು ಒತ್ತು ನೀಡಿದ್ದು, ಬಂಟ್ವಾಳ ಕ್ಷೇತ್ರದಾದ್ಯಂತ 1500ಕ್ಕೂ ಅಧಿಕ ಸಂಪರ್ಕ ರಸ್ತೆಗಳಾಗಿವೆ. ಗ್ರಾಮೀಣ ಪ್ರದೇಶದ ರಸ್ತೆಗಳಿಗೆ ವಿಶೇಷ ಆದ್ಯತೆ ನೀಡಲಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರ... ಆದಿ ಗ್ರಾಮೋತ್ಸವ ಬೆಳ್ಳಿಹಬ್ಬ ಸರಣಿ ಆರಂಭ: ಸದ್ದಿಲ್ಲದ ಸಾಧಕಿ ಶಿರ್ತಾಡಿ ಗಂಗಮ್ಮಗೆ ಗೌರವ ಅಜೆಕಾರು(reporterkarnataka.com): ಸದ್ದಿಲ್ಲದ ಸಾಧಕಿ,ಜ್ಯೋತಿಷಿ, ಸಮಾಜ ಮುಖಿ ಚಿಂತಕಿ ಶಿರ್ತಾಡಿಯ ಗಂಗಮ್ಮ ಸುಬ್ಬರಾವ್ ಅವರಿಗೆ ಅಜೆಕಾರಿನ ಆದಿಗ್ರಾಮೋತ್ಸವ ಬೆಳ್ಳಿ ಹಬ್ಬದ ತುಳುವ ಸಾಧಕರಿಗೆ ನಮ್ಮ ನಮನ ಸರಣಿಯ ಪ್ರತಿಷ್ಠಿತ ಗೌರವವನ್ನು ಶಿರ್ತಾಡಿಯ ಅವರ ನಿವಾಸ ಆಂಗಿರಸದಲ್ಲಿ ಶನಿವಾರ ಪ್ರದಾನಿಸಲಾ... ಬೋಳೂರಿನಲ್ಲಿ ಮಹಿಳೆಯರಿಗೆ ಬೃಹತ್ ಆರೋಗ್ಯ ಮೇಳ: ತಜ್ಞ ವೈದ್ಯರಿಂದ ತಪಾಸಣೆ ಮಂಗಳೂರು(reporterkarnataka.com): ನಗರದ ಬೋಳೂರಿನಲ್ಲಿರುವ ಅಮೃತ ವಿದ್ಯಾಲಯದ ಆವರಣದಲ್ಲಿ ಭಾನುವಾರ ಮಾರ್ಚ್ 19ರಂದು ಮಹಿಳೆಯರಿಗೆ ಬೃಹತ್ ಉಚಿತ ಆರೋಗ್ಯ ಮೇಳ ಜರುಗಲಿದೆ. ಅಮೃತ ಧ್ವನಿ, ಮಾತಾ ಅಮೃತಾನಂದಮಯಿ ಮಠದ ವತಿಯಿಂದ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ದ. ಕ., ಆರೋಗ್ಯ ಮತ್ತು ಕುಟುಂಬ ಕಲ್ಯಾಣ ... ತೆರೆಯಲಿದೆ ತಿಂಡಿ- ತಿನಿಸುಗಳ ರಸ್ತೆ ಬದಿ ಆಹಾರೋತ್ಸವ: ಲಾಲ್ ಬಾಗ್ ನಿಂದ ಮಣ್ಣಗುಡ್ಡೆ ಗುರ್ಜಿ ಜಂಕ್ಷನ್ ವರೆಗೆ 200ಕ್ಕೂ ಹೆಚ್ಚು ಮಳಿಗೆ! ಮಂಗಳೂರು(reporter Karnataka.com):ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಪ್ರಾಯೋಜಕತ್ವದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಬೃಹತ್ ಆಹಾರೋತ್ಸವ ಮಾ.22ರಿಂದ 26ವರೆಗೆ ನಗರದಲ್ಲಿ ನಡೆಯಲಿದೆ. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕುಡ್ಲ ಸಾಂಸ್ಕೃತಿಕ ಪ್... ಅಶಕ್ತರಿಗೆ ಸಹಾಯ ಹಸ್ತ: ಬಿ.ಸಿ. ರೋಡ್ ನಲ್ಲಿ ವಿಭಿನ್ನ ಶೈಲಿಯ ‘ಶಾಂಭವಿ’ ನಾಟಕ ಪ್ರದರ್ಶನ ಬಂಟ್ವಾಳ(reporterkarnataka.com): ಕ್ಯಾನ್ಸರ್ ಹಾಗೂ ಅಶಕ್ತ ರೋಗಗಳಿಗೆ ಸಹಾಯಹಸ್ತ ನೀಡುವ ಉದ್ದೇಶದಿಂದ ಬಿ.ಸಿ. ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಉಡುಪಿ ಜಿಲ್ಲೆಯ ಅಭಿನಯ ಕಲಾವಿದರ ಅಭಿನಯದ ವಿಭಿನ್ನ ಶೈಲಿಯ 'ಶಾಂಭವಿ' ನಾಟಕ ನಡೆಯಿತು. ಈ ಸಂದರ್ಭದಲ್ಲಿ ತಾಲೂಕಿನ 6 ಕುಟುಂಬಗಳಿಗೆ 30 ಸಾವಿರ ... ಉಡುಪಿ: ಹಿರಿಯ ಪತ್ರಕರ್ತ ಬಿ. ರವೀಂದ್ರ ಶೆಟ್ಟಿ ಅವರ ‘ನಮ್ಮ ಉಡುಪಿ’ ಕೃತಿ ನಾಳೆ ಬಿಡುಗಡೆ ಮಂಗಳೂರು(reporterkarnataka.com) : ವಿಜಯ ಕರ್ನಾಟಕ ಸ್ಥಾನೀಯ ಸಂಪಾದಕ ಹಾಗೂ ಹಿರಿಯ ಪತ್ರಕರ್ತ ಬಿ. ರವೀಂದ್ರ ಶೆಟ್ಟಿ ಅವರ 'ನಮ್ಮ ಉಡುಪಿ' ಕೃತಿ ಮಾರ್ಚ್ 19ರಂದು ಬಿಡುಗಡೆಗೊಳ್ಳಲಿದೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಸಮಾರಂಭದಲ್ಲಿ ಲೋಕಾಯುಕ್ತ ನಿವೃತ್ತ ನ್ಯಾಯಮೂರ... ಕಾನ- ಬಾಳ ರಸ್ತೆ ಕಾಮಗಾರಿ ವಿಳಂಬ ವಿರೋಧಿಸಿ ಡಿವೈಎಫ್ಐ ರಸ್ತೆತಡೆ, ಪ್ರತಿಭಟನೆ ಸುರತ್ಕಲ್(reporterkarnataka.com): ನೆನೆಗುದಿಗೆ ಬಿದ್ದಿರುವ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಒತ್ತಾಯಿಸಿ ಶುಕ್ರವಾರ ಕಾನ ಜಂಕ್ಷನ್ ಬಳಿ ಡಿವೈಎಫ್ಐ ಮತ್ತು ಆಟೋರಿಕ್ಷಾ ಚಾಲಕರ ಸಂಘ ಜಂಟಿಯಾಗಿ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಿತು. ಜನರ ಹೋರಾಟದಿಂದ ಮೇಲ್ದರ್ಜೆಗೇರಿದ್ದ ಸುರತ್ಕಲ್-ಕಾ... ಜಗಜ್ಯೋತಿ ಬಸವೇಶ್ವರ ಸಮುದಾಯ ಭವನ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಭೂಮಿಪೂಜೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 26 ನೇ ದೇರೆಬೈಲು ನೈರುತ್ಯ ವಾರ್ಡಿನಲ್ಲಿ ನಿರ್ಮಾಣ ಹಂತದಲ್ಲಿರುವ ಶ್ರೀ ಜಗಜ್ಯೋತಿ ಬಸವೇಶ್ವರ ಸಮುದಾಯ ಭವನದ ಕಾಮಗಾರಿಯ ಭೂಮಿ ಪೂಜೆಯನ್ನು ಶಾಸಕ ವೇದವ್ಯಾಸ ಕಾಮತ್ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಗಜ್ಯ... ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆಯಿಂದ ಮಹಿಳಾ ದಿನಾಚರಣೆ ಬಂಟ್ವಾಳ(reporterkarnataka.com): ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆಯ ವತಿಯಿಂದ ಬಾಳ್ತೀಲ ಶ್ರೀಶೈಲ ಇಲ್ಲಿ ಬಹಳ ವಿಶಿಷ್ಟತೆಯನ್ನು ತೋರಿಸುವಂತಹ ಮಹಿಳಾ ದಿನಾಚರಣೆ ನಡೆಸಲಾಯಿತು. ಸಂಸ್ಥೆಯ ಸಹಭಾಗಿತ್ವದಲ್ಲಿ,ಶ್ರೀಶೈಲ ಕಲಾನೃತ್ಯ ತರಬೇತಿ ,ಭಜನೆ ತರಬೇತಿ ಕಾರ್ಯಕ್ರಮದ ಉದ್... « Previous Page 1 …165 166 167 168 169 … 307 Next Page » ಜಾಹೀರಾತು