ಅಖಿಲ ಭಾರತೀಯ ಓಬಿಸಿ ಮಹಾಸಭಾ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಮಂಗಳೂರು(reporterkarnataka.com): ಅಖಿಲ ಭಾರತೀಯ ಓಬಿಸಿ ಮಹಾಸಭಾದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ನೇಮಕಗೊಂಡಿದ್ದಾರೆ. ಅಖಿಲ ಭಾರತೀಯ ಓಬಿಸಿ ತತ್ವ- ಸಿದ್ಧಾಂತ ಹಾಗೂ ವಿಚಾರಧಾರೆಗೆ ಅನುಗುಣವಾಗಿ ರಾಜ್ಯದಲ್ಲಿ ಓಬಿಸಿ ಸಂಘಟನೆಯನ್ನು ಪರಿಣಾಮಕಾರಿಯಾಗಿ ಸಂಘಟಿ... ವಾಮಂಜೂರು ಮಂಗಳಾಜ್ಯೋತಿ ಸಮಗ್ರ ಶಾಲೆಯಲ್ಲಿ ಪರಿಸರ ಸಂರಕ್ಷಣೆ ಮಾಹಿತಿ ಕಾರ್ಯಕ್ರಮ ಮಂಗಳೂರು(reporterkarnataka.com): ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸಂಯೋಜನೆಯಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ ಶುಕ್ರವಾರ ಬೆಳಗ್ಗೆ ವಾಮಂಜೂರು ಮಂಗಳಾಜ್ಯೋತಿ ಸಮಗ್ರ ಶಾಲೆಯಲ್ಲಿ ಜರಗಿತು. ಕಾವೂರು ವಲಯ ಮೇಲ್ವಿಚಾರಕಿ ಪ್ರೇಮಲತಾ ಕಾರ್ಯಕ್ರಮವನ್ನು ದೀಪ ಬೆಳ... ಹೈೂಗೆಬಜಾರ್ ಭಗತ್ ಸಿಂಗ್ ರಸ್ತೆ ದ್ವಿಪಥ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿ ಪೂಜೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಹೈೂಗೆಬಜಾರ್ ಭಗತ್ ಸಿಂಗ್ ರಸ್ತೆಯನ್ನು ದ್ವಿಪಥಗೊಳಿಸಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಆ ಬಳಿಕ ಮಾತನಾಡಿದ ಅವರು, ಹೈೂಗೆಬಜಾರ್ ಮುಖ್ಯರಸ್ತೆಯಿಂದ ಧಕ್ಕೆಗೆ ಸಂಪರ್ಕಿಸುವ ಭ... ಎಂಆರ್ ಪಿಎಲ್ ಸ್ಥಳೀಯ ಗುತ್ತಿಗೆ ಕಾರ್ಮಿಕನ ಸಾವು: ಪಾರದರ್ಶಕ ತನಿಖೆ, ಪರಿಹಾರ ಒದಗಿಸಲು ಡಿವೈಎಫ್ಐ ಆಗ್ರಹ ಮಂಗಳೂರು(reporterkarnataka.com): ಎಂಆರ್ ಪಿಎಲ್ ಕೈಗಾರಿಕಾ ಘಟಕದಲ್ಲಿ ಸ್ಥಳೀಯ ಗುತ್ತಿಗೆ ಕಾರ್ಮಿಕ ಕೇಶವ ಕೋಟ್ಯಾನ್ ಕರ್ತವ್ಯದ ಸಂದರ್ಭ ಕ್ರೇನ್ ಅಪಘಾತದಲ್ಲಿ ಸಾವಿಗೀಡಾಗಿದ್ದು, ಸಾವಿನ ನೈಜ ಕಾರಣವನ್ನು ಕಂಪೆನಿ ಮುಚ್ಚಿಡುತ್ತಿದೆ. ಜೊತೆಗೆ ಸಂತ್ರಸ್ತ ಕುಟುಂಬಕ್ಕೆ ಪರಿಹಾರ ಒದಗಿಸುವಲ್ಲಿಯೂ ಎಂಆರ್ ... ರಾಜ್ಯದಲ್ಲಿ ಮುಂದಿನ 2 ವರ್ಷದಲ್ಲಿ 57 ಸಾವಿರ ಹೆಕ್ಟೇರ್ ಬಿದಿರ ಕಾಡು: ಅರಣ್ಯ ಸಚಿವ ಉಮೇಶ್ ಕತ್ತಿ ಬೆಳ್ತಂಗಡಿ (reporterkarnataka.com): ಮುಂದಿನ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ 57 ಸಾವಿರ ಹೆಕ್ಟೇರ್ಗಳಷ್ಟು ಬಿದಿರಿನ ಕಾಡನ್ನು ಬೆಳೆಸಲಾಗುವುದು ಎಂದು ಅರಣ್ಯ, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಉಮೇಶ್ ಕತ್ತಿ ಹೇಳಿದರು. ಅವರು ಬೆಳ್ತಂಗಡಿ ತಾಲೂಕಿನ ಬಡ... ಬೆಂಗ್ರೆ: ಮೃತ ಮೀನುಗಾರನ ಕುಟುಂಬಕ್ಕೆ ಶಾಸಕ ವೇದವ್ಯಾಸ ಕಾಮತ್ 6 ಲಕ್ಷ ರೂ. ಚೆಕ್ ಹಸ್ತಾಂತರ ಮಂಗಳೂರು(reporterkarnataka.com): ಮೀನುಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ಅವಘಡದಿಂದ ಮೃತಪಟ್ಟ ಮೀನುಗಾರರೊಬ್ಬರ ಕುಟುಂಬಕ್ಕೆ ಮೀನುಗಾರರ ಪರಿಹಾರ ನಿಧಿಯಿಂದ 6 ಲಕ್ಷ ಬಿಡುಗಡೆಗೊಂಡಿದ್ದು ಶಾಸಕ ವೇದವ್ಯಾಸ್ ಕಾಮತ್ ಅವರು ಸಂತ್ರಸ್ತ ಕುಟುಂಬಕ್ಕೆ ಚೆಕ್ ಹಸ್ತಾಂತರಿಸಿದರು. ಕಳೆದ ಬುಧವಾರದಂದು ಬೆಂ... ಮಂಗಳೂರು: ಕೆನರಾ ಹೈಸ್ಕೂಲ್ ಅಸೋಸಿಯೇಶನ್ ವತಿಯಿಂದ ಜೂನ್ 26ರಂದು ‘ಗುರುನಮನ’ ಮಂಗಳೂರು(reporterkarnataka.com): ಶತಮಾನ ಪರಂಪರೆ ಹೊಂದಿರುವ ಕೆನರಾ ಹೈಸ್ಕೂಲ್ ಅಸೋಸಿಯೇಶನ್ ವತಿಯಿಂದ ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟವಾದ ಮತ್ತು ಘನತೆಯ ಗುರುನಮನ ಕಾರ್ಯಕ್ರಮ ನಗರದ ಕೊಡಿಯಾಲಬೈಲ್ ಟಿ.ವಿ.ರಮಣ ಪೈ ಸಭಾಭವನದಲ್ಲಿ ಜೂನ್ 26ರಂದು ಬೆಳಗ್ಗೆ 9.30ರಿಂದ ನಡೆಯಲಿದೆ. ಕೆನರಾ ಶಿಕ್ಷಣ ಸ... ಸ್ಮಾರ್ಟ್ ಸಿಟಿಯಿಂದ ಜನಪರ ಕಾರ್ಯಕ್ರಮ: ಶಾಸಕ ವೇದವ್ಯಾಸ್ ಕಾಮತ್ ಮೆಚ್ಚುಗೆ ಮಂಗಳೂರು(reporterkarnataka.com): ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ನಗರದ ಅಭಿವೃದ್ದಿ ಕಾಮಗಾರಿಗಳೊಂದಿಗೆ ಹಲವು ಜನಪರ ಕಾರ್ಯಕ್ರಮಗಳನ್ನು ಸಹ ಹಮ್ಮಿಕೊಳ್ಳಲಾಗುತ್ತಿದೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಹೇಳಿದರು. ಅವರು ನಗರದ ಲೇಡಿಹಿಲ್ನಲ್ಲಿ ಸ್ಮಾರ್ಟ... ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ನಿಂದ ಕರ್ನಾಟಕ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ ‘ಸ್ಕಿಲ್ಅಪ್’ ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಇದರ ಕರ್ನಾಟಕ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ 'ಸ್ಕಿಲ್ಅಪ್' ನಗರದ ಶಕ್ತಿನಗರದ ಕಲಾಂಗಣದಲ್ಲಿ ಜರುಗಿತು. ಕಾರ್ಯಾಗಾರವನ್ನು ಅಂತಾರಾಷ್ಟ್ರೀಯ ಅಧ್ಯಕ್ಷರಾದ Snr.PPF. ಭರತ್ ದಾಸ್ ರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರ... ಬೆಂಗ್ರೆ ಸ್ಯಾಂಡ್ಸ್ ಪಿಟ್ ಶಾಲೆ ಯಲ್ಲಿ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮಂಗಳೂರು(reporterkarnataka.com): ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ, ಧರ್ಮಸ್ಥಳ ಶಾಂತಿವನ ಟ್ರಸ್ಟ್ , ಭಾರತ ಸೇವಾದಳ ಜಿಲ್ಲಾ ಸಮಿತಿ, ದ. ಕ. ಜಿಲ್ಲಾಡಳಿತ ಸಹಭಾಗಿತ್ವದಲ್ಲಿ ಬೆಂಗ್ರೆಯ ಸ್ಯಾಂಡ್ಸ್ ಪಿಟ್ ದ.ಕ.ಜಿ.ಪಂ.ಹಿ.ಪ್ರಾ. ಶಾಲೆಯಲ್ಲಿ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಜರುಗಿತು. ಕಾ... « Previous Page 1 …173 174 175 176 177 … 271 Next Page » ಜಾಹೀರಾತು