ಕಾಯಕದಲ್ಲೇ ತೃಪ್ತಿ ಕಾಣುವ ಶ್ರಮಜೀವಿಗಳಿಂದಲೇ ಸ್ವಸ್ಥ ಸಮಾಜ ಸಾಧ್ಯ: ಶಾಸಕ ಡಾ. ಮಂಜುನಾಥ ಭಂಡಾರಿ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಕಾಯಕದಲ್ಲೇ ತೃಪ್ತಿ ಕಾಣುವ ಶ್ರಮಜೀವಿಗಳಿಂದಗಿಯೇ ಸಮಾಜ ಆರೋಗ್ಯಯುತವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಹೇಳಿದರು. ನಗರವನ್ನು ಸ್ವಚ್ಛವಾಗಿಡುವ ಪೌರ ಕಾರ್ಮಿಕರು, ಮಳೆ ಗಾಳಿ ಲೆಕ್ಕಿಸದೇ ನಿರಂತರ ವಿದ್... ಸುರತ್ಕಲ್: ಅರ್ಹ ಫಲಾನುಭವಿಗಳಿಗೆ ಹೈಸ್ಪೀಡ್ ಹೊಲಿಗೆ ಮಿಷನ್ ವಿತರಣೆ; ಶಾಸಕ ಡಾ. ಭರತ್ ಶೆಟ್ಟಿ ನೇತೃತ್ವ ಸುರತ್ಕಲ್(reporterkarnataka.com): ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಹಾಗೂ ಎಂಆರ್ ಪಿಎಲ್ ಸಿಎಸ್ಆರ್ ನಿಧಿಯಿಂದ ಜಂಟಿಯಾಗಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ (ರಿ) ಕ್ಷೇತ್ರ ಸಮಿತಿ ಸುರತ್ಕಲ್ ಸಹಕಾರದೊಂದಿಗೆ ಹೈಸ್ಪೀಡ್ ಹೊಲಿಗೆ ಯಂತ್ರಗಳನ್ನು ಅರ್ಹ ಸ್ವ ಉದ್ಯೋಗಿಗಳಿಗೆ ವಿತರಿಸುವ ... ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಚುನಾವಣಾ ದಿನಾಚರಣೆ ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜಿನ ಚುನಾವಣಾ ಸಾಕ್ಷರತಾ ಕ್ಲಬ್ ಹಾಗೂ ಆಂತರಿಕ ಗುಣಮಟ್ಟ ಕೋಶಗಳ ಸಹಯೋಗದಲ್ಲಿ ರಾಷ್ಟ್ರೀಯ ಚುನಾವಣಾ ದಿನವನ್ನು ಆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಉಪಪ್ರಾಂಶುಪಾಲರಾದ ಪ್ರೊ. ಗಣೇಶ್ ಭಟ್ ಅವರು "ಯುವ ಜನತೆಯು ರಾಷ್ಟ್ರದ ಅತಿ... ಅಜೆಕಾರು: 24ನೇ ಆದಿ ಗ್ರಾಮೋತ್ಸವ, 4ನೇ ಗ್ರಾಮ ಸಾಹಿತ್ಯ ಸಮ್ಮೇಳನ ಕಾರ್ಕಳ(reporterkarnataka.com): ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿ ಹಾಗೂ ಆದಿಗ್ರಾಮೋತ್ಸವ ಸಮಿತಿ ಸಂಯುಕ್ತ ಆಶ್ರಯದಲ್ಲಿ ಅಜೆಕಾರು ಸೆಕ್ರೆಡ್ ಹಾರ್ಟ್ ಚರ್ಚ್ ಹಾಲ್, ಸ್ವಾಮಿ ಬೊಬ್ಬರ್ಯ ವೇದಿಕೆಯಲ್ಲಿ ನಡೆದ 24ನೇ ಆದಿ ಗ್ರಾಮೋತ್ಸವ ಹಾಗೂ 4ನೇ ಗ್ರಾಮ ಸಾಹಿತ್ಯ ಸಮ್ಮೇಳನ ಇತ್ತೀಚಿಗ... ಕದ್ರಿ ಪದವು ವಾರ್ಡ್: 9.6 ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗೆ ಶಾಸಕ ಡಾ. ವೈ. ಭರತ್ ಶೆಟ್ಟಿ ಚಾಲನೆ ಮಂಗಳೂರು(reporterkarnataka.com): 9.6 ಕೋಟಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಪದವು ವಾರ್ಡ್ 22ರ ಮೇರಿಹಿಲ್, ಗುರುನಗರ, ಬಾಂದೊಟ್ಟು ಪರಿಸರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯನ್ನು ಶಾಸಕ ಡಾ. ಭರತ್ ಶೆಟ್ಟಿ ನೆರವೇರಿಸಿದರು. ಈ ಸಂದರ್ಭದಲ್ಲಿ... ಎಕ್ಸಾಂ ವಾರಿಯರ್ಸ್: ಮಕ್ಕಳಲ್ಲಿ ಆತ್ಮಸ್ಥೈರ್ಯ ತುಂಬಲು ಚಿತ್ರರಚನಾ ಸ್ಪರ್ಧೆ; ಪ್ರಧಾನಿ ಪ್ರೇರಣೆಯಿಂದ ಶಾಸಕ ವೇದವ್ಯಾಸ ಕಾಮತ್ ಆಯೋಜನೆ ಮಂಗಳೂರು(reporterkarnataka.com): ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಧ್ಯಾರ್ಥಿಗಳು ಪರೀಕ್ಷೆಯನ್ನು ಹೇಗೆ ಎದುರಿಸಬೇಕು ಎಂಬ ಪರಿಕಲ್ಪನೆಯಲ್ಲಿ ತರುಣ ಸಮುದಾಯಕ್ಕಾಗಿ ಬರೆದಿರುವ "ಎಕ್ಸಾಮ್ ವಾರಿಯರ್ಸ್" ಕೃತಿಯ ಅನುಸಾರ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳಿಗೆ ಪೂರಕವಾಗಿ ಮಂಗಳೂರು ನಗರ ದಕ್ಷಿಣದಲ... ಕಲ್ಲರಕೋಡಿ ಸರಕಾರಿ ಪ್ರೌಢಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ ಬಂಟ್ವಾಳ(reporterkarnataka.com): ಸರಕಾರಿ ಪ್ರೌಢಶಾಲೆ ಕಲ್ಲರ ಕೋಡಿಯಲ್ಲಿ 74ನೇ ಗಣರಾಜ್ಯೋತ್ಸವ ಸಂಭ್ರಮದಿಂದ ಜರುಗಿತು. ಧ್ವಜಾರೋಹಣವನ್ನು ಪ್ರಾಥಮಿಕ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಅಬ್ದುಲ್ ರಜಾಕ್ ಅವರು ನೆರವೇರಿಸಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ನವಾಜ್ ಎಂ.ಬಿ. ಅವರು ಭಾಗವಹಿಸ... ಗುರುಪುರ: 1.50 ಕೋಟಿ ಅನುದಾನದಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ ಸುರತ್ಕಲ್(reporterkarnataka.com): ಗುರುಪುರ ವ್ಯಾಪ್ತಿಯಲ್ಲಿ 1.40 ಕೋಟಿ ರೂಪಾಯಿ ಅನುದಾನದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ಬುಧವಾರ ಗುದ್ದಲಿ ಪೂಜೆ ನೆರವೇರಿಸಿದರು. ಗುರುಪುರ ಪಂಚಾಯತ್ ವ್ಯಾಪ್ತಿಯ ಗುರುಪುರ ಸರ್ಕಾರಿ ಪದವಿಪೂರ್ವ ಕಾಲೇ... ತುಳುನಾಡಿನ ದೈವ ಧರ್ಮ, ಸಂಸ್ಕೃತಿ ಅನನ್ಯ: ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುತಾಲಿಕ್ ಕಾರ್ಕಳ(reporterkarnataka.com): ಕಲಾ ಸವ್ಯಸಾಚಿ ಪ್ರಶಾಂತ್ ಸಿ.ಕೆ. ಅವರಿಗೆ ಹಿರ್ಗಾನ ಕುಂದೇಶ್ವರ ಕ್ಷೇತ್ರದಿಂದ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಪ್ರಶಸ್ತಿ ಪ್ರದಾನ ಮಾಡಿದ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮಾತನಾಡಿ, ಕರಾವಳಿಯ ಸಂಸ್ಕೃತಿಯ... ವಿಟ್ಲ ಪಂಚಲಿಂಗೇಶ್ವರ ದೇವರ ಅವಭೃತ ಸ್ನಾನಘಟ್ಟಕ್ಕೆ ಕಾಯಕಲ್ಪ: ಬಂಟ್ವಾಳ ಶಾಸಕರ ನಿಧಿಯಿಂದ ವಿಶೇಷ ಕೊಡುಗೆ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka.com ಸಣ್ಣ ನೀರಾವರಿ ಇಲಾಖೆ ಮೂಲಕ 45 ಲಕ್ಷ ವೆಚ್ಚದಲ್ಲಿ ಬಂಟ್ವಾಳ ಶಾಸಕರ ವಿಶೇಷ ಪ್ರಯತ್ನದ ಮೂಲಕ ನಿರ್ಮಾಣವಾದ ವಿಟ್ಲಪಡ್ನೂರು ಗ್ರಾಮದ ಮೂರ್ಕಜೆ ಕೊಡಂಗಾಯಿ ಪಂಚತೀರ್ಥದಲ್ಲಿ ಪಂಚಲಿಂಗೇಶ್ವರ ದೇವರ ಅವಬ್ರತ ಸ್ನಾನ ಘಟ್ಟ ಲೋಕಾರ್ಪಣೆಗೊಂಡಿ... « Previous Page 1 …175 176 177 178 179 … 307 Next Page » ಜಾಹೀರಾತು