28ರಂದು ‘ಅಮೃತ ಭಾರತಿಗೆ ಕನ್ನಡದಾರತಿ’ ಮೆರವಣಿಗೆ: ಮಂಗಳೂರು ನಾಗರೀಕರು ಭಾಗವಹಿಸಲು ಕರೆ ಮಂಗಳೂರು(reporterkarnataka.com): ಇದೇ ಮೇ 28ರ ಶನಿವಾರ ನಗರದ ಪುರಭವನದಲ್ಲಿ ಆಯೋಜಿಸಲಾಗಿರುವ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಸಾರ್ವಜನಿಕರು ಭಾಗವಹಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಕೃಷ್ಣಮೂರ್ತಿ ಕರೆ ನ... ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್: ಲೇಡಿಹಿಲ್ ಬಳಿ ರಸ್ತೆ ವಿಭಾಜಕದಲ್ಲಿ ಗಿಡ ನೆಡುವ ಕಾರ್ಯಕ್ರಮ ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮಂಗಳೂರು ಲೀಜನ್ ವತಿಯಿಂದ ಸ್ವಚ್ಛ ಭಾರತ್ ಪರಿಕಲ್ಪನೆಯಲ್ಲಿ ನಗರದ ಲೇಡಿಹಿಲ್ ನ ರಸ್ತೆ ವಿಭಾಜಕದಲ್ಲಿರುವ ಗಿಡಗಳ ನಡುವಿನ ಕಳೆಕೀಳುವ ಹಾಗೂ ಗಿಡಗಳನ್ನು ನೆಡುವ ಕಾರ್ಯಕ್ರಮ ಭಾನುವಾರ ಬೆಳಿಗ್ಗೆ 7.30 ರಿಂದ 9.30 ರವರೆಗೆ ನಡೆಯಿತ... ಸಹಕಾರಿ ಕ್ಷೇತ್ರಕ್ಕೆ ಕೇಂದ್ರ ಸರಕಾರವೂ ಆದ್ಯತೆ ನೀಡಿ ಸಚಿವಾಲಯ ಸ್ಥಾಪಿಸಿದೆ: ಸಚಿವ ಸುನಿಲ್ ಕುಮಾರ್ ಚಿತ್ರ.:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಶ್ರೀ ಗೋಕರ್ಣನಾಥ ಕೋ ಆಪರೇಟಿವ್ ಬ್ಯಾಂಕ್ ಲಿ ನ ಸ್ಥಳಾಂತರಿತ ವಾಮಂಜೂರು ಶಾಖೆಯ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್ ಭಾನುವಾರ ನೆರವೇರಿಸಿದರು. ಶ್ರೀ ಗೋಕರ್ಣನಾಥ ಕೋ ಆಪರೇಟಿವ್ ಬ್ಯಾಂ... ಇನ್ನು ಮುಂದೆ ಹೊರಗುತ್ತಿಗೆ ನೇಮಕಾತಿಯಲ್ಲಿ ಶೇ. 33 ಮಹಿಳೆಯರಿಗೆ ಮೀಸಲು: ಸರಕಾರ ಆದೇಶ ಬೆಂಗಳೂರು(reporterkarnataka.com): ರಾಜ್ಯ ಸರ್ಕಾರದ ಕಚೇರಿಗಳಲ್ಲಿ ಹೊರಗುತ್ತಿಗೆ ನೇಮಕಾತಿಯಲ್ಲಿ ಶೇ.33ರಷ್ಟು ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಂದ ಭರ್ತಿ ಮಾಡಿಕೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಕಚೇರಿಗಳಲ್ಲಿನ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಛತಾ... ಕದ್ರಿ ದಕ್ಷಿಣ ವಾರ್ಡ್: 1 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಕದ್ರಿ ದಕ್ಷಿಣ ವಾರ್ಡಿನಲ್ಲಿ 1 ಕೋಟಿ ವೆಚ್ಚದಲ್ಲಿ ರಾಜಕಾಲುವೆಯ ಆಯ್ದ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ಕುರಿತು ಮಾತನಾಡಿದ ಅವರು, ಕದ್ರಿ ಹಿಂದೂ ರುದ್ರಭೂಮಿಯಿಂದ ಕ... ಬೆಂಗ್ರೆ: ಪುನರಾರಂಭಗೊಂಡ ಉಪ ಆರೋಗ್ಯ ಕೇಂದ್ರ ಶಾಸಕ ವೇದವ್ಯಾಸ್ ಕಾಮತ್ ಅವರಿಂದ ಉದ್ಘಾಟನೆ ಮಂಗಳೂರು(reporterkarnataka.com):ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬೆಂಗ್ರೆಯಲ್ಲಿ ಪುನರಾರಂಭಗೊಂಡ ಉಪ ಆರೋಗ್ಯ ಕೇಂದ್ರವನ್ನು ಶಾಸಕ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು. ಈ ಕುರಿತು ಮಾತನಾಡಿದ ಅವರು, ಬೆಂಗ್ರೆ ಭಾಗದ ಜನರ ಅನುಕೂಲಕ್ಕಾಗಿ ಈ ಹಿಂದೆ ನೀಡಿದ್ದ ಭರವಸೆಯಂತೆ ಉಪ ಆರೋಗ್ಯ ಕೇಂದ್ರ ... ಜಲ ಸಂರಕ್ಷಣೆ: ಮೇ 22ರಂದು ಗಣೇಶಪುರ ಕೈಕಂಬದಿಂದ ಸುರತ್ಕಲ್ ಗೆ ಮಿನಿ ಮ್ಯಾರಥಾನ್ ಸುರತ್ಕಲ್(reporterkarnataka.com): ಶಿವಳ್ಳಿ ಸ್ಪಂದನ (ರಿ) ಸುರತ್ಕಲ್ ವಲಯದ ವತಿಯಿಂದ ಗಣೇಶಪುರ ಕೈಕಂಬದಿಂದ ಸುರತ್ಕಲ್ ವರೆಗೆ ಜಲ ಸಂರಕ್ಷಣೆಗಾಗಿ ಸಾರ್ವಜನಿಕ ಜನಜಾಗೃತಿ ಅಭಿಯಾನ ಹಮ್ಮಿಕೊಂಡಿದ್ದು ಮಿನಿ ಮ್ಯಾರಥಾನ್ ಓಟ ಮೇ 22ರ ಭಾನುವಾರ ಬೆಳಿಗ್ಗೆ 7:00 ಗಂಟೆಗೆ ನಡೆಯಲಿದೆ. ಈ ಮಿನಿ ಮ್ಯಾರಥಾ... ದ.ಕ. ಜಿಲ್ಲೆಯಲ್ಲಿ ನಿರಂತರ ಮಳೆ: ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ; ವಾಪಸ್ ಹೋದ ಪುಟಾಣಿಗಳು ಮಂಗಳೂರು(reporterkarnataka.com): ಜಿಲ್ಲೆಯಲ್ಲಿ ಕಳೆದ 3 ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಇಂದು (ಮೇ19) ಜಿಲ್ಲೆಯ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಸಾರಲಾಗಿದೆ. ಜಿಲ್ಲೆಯ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಹಾಗೂ ... ಶೌಚಾಲಯ ನಿರ್ಮಾಣ: ಫಲಾನುಭವಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಉಡುಪಿ(reporterkarnataka.com): ಜಿಲ್ಲಾ ಪಂಚಾಯತ್ನ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ವೈಯಕ್ತಿಕ ಗೃಹ ಶೌಚಾಲಯ ನಿರ್ಮಾಣಕ್ಕೆ ಪ್ರೋತ್ಸಾಹಧನ ಪಡೆಯಲು ಅರ್ಹ ಹೊಸ ಕುಟುಂಬಗಳ ಫಲಾನುಭವಿಗಳೇ ನೇರವಾಗಿ ಆನ್ಲೈನ್ ಮೂಲಕ ಎಸ್.ಬಿ.ಎಮ್-ಜಿ ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಫಲಾನುಭ... ಹೀಗೊಬ್ಬ ಅಪರೂಪದ ಜರ್ನಲಿಸ್ಟ್: ಪತ್ರಕರ್ತ ರಾಜೇಶ್ ಭಟ್ ಅವರಿಂದ ಬಡ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಮಂಗಳೂರು(reporterkarnataka.com): ಪತ್ರಕರ್ತರು ಸಮಾಜಮುಖಿಯಾಗಿ ವರದಿ ಮಾಡಿರುವುದನ್ನು ನಾವು ಓದಿರುತ್ತೇವೆ. ಆದರೆ ಪತ್ರಕರ್ತರೊಬ್ಬರು ವರದಿಗಾರಿಕೆಯ ಜನತೆ ಸಾಮಾಜಿಕ ಕಳಕಳಿಯಿಂದ ತನ್ನ ಸ್ವಂತ ಖರ್ಚಿನಲ್ಲಿ ಸಮಾಜಮುಖಿಯಾಗಿ ದುಡಿಯುವುದು ಬಹಳ ಅಪರೂಪ. ಅಂತಹ ಅಪರೂಪದಲ್ಲಿ ಅಪರೂಪ ಎನ್ನಿಸಿಕೊಳ್ಳುವ ಪತ್ರ... « Previous Page 1 …178 179 180 181 182 … 271 Next Page » ಜಾಹೀರಾತು