ಕೊನೆಗೂ ನನಸಾಯಿತು ಅಪ್ಪಣ್ಣನ ಮನೆ ಕನಸು: ಸ್ಥಳೀಯ ದಾನಿಗಳ ಸಹಕಾರದಿಂದ ಗೃಹ ನಿರ್ಮಾಣ ಮಂಗಳೂರು(reporterkarnataka.com): ಸುಮಾರು 12 ವರ್ಷಗಳ ಹಿಂದೆ ಮಾಡಿನಿಂದ ಬಿದ್ದು ಆದ ಏಟಿನಿಂದ ಉಳಿ ಹಿಡಿಯಲಾರದೆ ಮರದ ಕೆತ್ತನೆಯ ಕೆಲಸ ಕೈ ಬಿಟ್ಟು ಜೀವನ ನಿರ್ವಹಣೆಗಾಗಿ ಮೂಡೆ ಹೆಣೆದು ಮಾರಾಟ ಮಾಡಿ ಬರುವ ಅಲ್ಪ ಆದಾಯದಿಂದ ಬದುಕು ಕಟ್ಟಿಕೊಂಡಿದ್ದ ಪಂಜಿಮೊಗರು ವಿದ್ಯಾನಗರದ ಮಂಜುನಾಥ ಆಚಾರ್ಯ (ಅಪ್ಪ... ಜನರ ಸಮಸ್ಯೆಗಳಿಗೆ ನೇರ ಪರಿಹಾರಕ್ಕೆ ಸಾರ್ವಜನಿಕರ ಭೇಟಿ: ಶಾಸಕ ವೇದವ್ಯಾಸ್ ಕಾಮತ್ ಮಂಗಳೂರು(reporterkarnataka.com): ಜನರ ಸಮಸ್ಯೆಗಳನ್ನು ನೇರವಾಗಿ ಪರಿಹರಿಸುವ ನಿಟ್ಟಿನಲ್ಲಿ ಕಚೇರಿಯಲ್ಲಿ ಸಾರ್ವಜನಿಕ ಭೇಟಿಯ ಮೂಲಕ ಪ್ರಯತ್ನಿಸುತ್ತೇನೆ. ಜನರು ತಮ್ಮ ಸಮಸ್ಯೆಯನ್ನು ನೇರವಾಗಿ ನನ್ನ ಬಳಿ ಹೇಳಿಕೊಳ್ಳಲು ಸಾರ್ವಜನಿಕ ಭೇಟಿ ವೇದಿಕೆಯಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾ... ಸೋನಾಳಿಕೆ: ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಭೂಮಿಪೂಜೆ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಬಜಾಲ್ ವಾರ್ಡಿನ ಸೋನಾಳಿಕೆಯಲ್ಲಿ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಮತ್, ಸೋನಾಳಿಕೆ ಪರಿಸರದಲ್ಲಿ ಬಹುಕಾಲದ ಬೇಡಿಕೆಯಾಗಿದ್ದ ಚರಂಡಿ ಅಭಿವ... ಮೂಡಿಗೆರೆ: ಸಂಬಂಧಿಕರ ಜತೆ ಪೂಜೆಗೆ ತೆರಳಿದ ವ್ಯಕ್ತಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಪೂಜೆ ಮಾಡಲು ಸಂಬಂಧಿಕರ ಜೊತೆ ಹೋದ ವ್ಯಕ್ತಿಯೊಬ್ಬರು ಕಾಲು ಜಾರಿ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಆಲೆಕಾನ್ ಗ್ರಾಮದ ಗುಳಿಗ ದೈವದ ಗುಡಿಯ ಸಮೀಪದಲ್ಲಿ ನಡೆದಿದೆ. ಬಾಳ... ಮಂಗಳೂರು ಸ್ಮಾರ್ಟ್ ಸಿಟಿ ಕಂಪನಿಗೆ ತಾಂತ್ರಿಕ ಪ್ರಧಾನ ವ್ಯವಸ್ಥಾಪಕರು ಬೇಕಾಗಿದ್ದಾರೆ: ಅರ್ಹರಿಗೆ ಅವಕಾಶ ಮಂಗಳೂರು(reporterkarnataka.com): ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಕಚೇರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸಲು ಉತ್ತಮ ಅನುಭವವುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತಾಂತ್ರಿಕ ಪ್ರಧಾನ ವ್ಯವಸ್ಥಾಪಕರು (ಒಂದು ಹುದ್ದೆ) ಹಾಗೂ ಆಡಳಿತ ಪ್ರಧಾನ ವ್ಯವಸ್ಥಾಪಕರ (ಒಂದ... ಮಂಗಳೂರು ರಥಬೀದಿಯ ವೆಂಕಟರಮಣ ದೇವಳದಲ್ಲಿ ಸಾಮೂಹಿಕ ಬ್ರಹ್ಮೋಪದೇಶ ಚಿತ್ರ: ಮಂಜು ನೀರೇಶ್ವಾಲ್ಯ ಮಂಗಳೂರು(reporterkarnataka.com) : ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಪ್ರತಿಷ್ಠಾ ದಶಮಾನೋತ್ಸವ ಪ್ರಯುಕ್ತ ಶ್ರೀ ದೇವಳದಲ್ಲಿ ಸಮಾಜದ 18 ವಟುಗಳಿಗೆ ಸಾಮೂಹಿಕ ಬ್ರಹ್ಮೋಪದೇಶ ಕಾಶೀ ಮಠಾಧೀಶರಾದ ಶ್ರೀಮದ... ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬಿತ್ತೋತ್ಸವ ಕಾರ್ಯಕ್ರಮ ಬಂಟ್ವಾಳ(reporterkarnataka.com): ಕರ್ನಾಟಕ ಅರಣ್ಯ ಇಲಾಖೆ ಹಾಗೂ ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕದ ಜಂಟೀ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬಿತ್ತೋತ್ಸವ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ಗಿಡ ನೆಡುವ, ಗಿಡ ವಿತರಣೆ ಹಾಗೂ ಸ್ನೇಕ್ ... ಪಿಲಿಕುಳ: ಹಲಸು ಮೇಳಕ್ಕೆ ಶಾಸಕ ಉಮಾನಾಥ್ ಕೋಟ್ಯಾನ್ ಚಾಲನೆ ಮಂಗಳೂರು(reporterkarnataka.com): ನಗರದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಅರ್ಬನ್ ಹಾಥ್ ನಲ್ಲಿ ಜೂ.11ರ ಶನಿವಾರ ಆಯೋಜಿಸಲಾಗಿದ್ದ ಹಣ್ಣುಗಳ ಪ್ರದರ್ಶನ ಹಾಗೂ ಹಲಸು ಮೇಳಕ್ಕೆ ಮೂಡಬಿದಿರೆ ಶಾಸಕರಾದ ಉಮಾನಾಥ್ ಕೋಟ್ಯಾನ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮೈಸೂರು ಎಲೆಕ್ಟ್ರಿಕಲ್ ಇಂಡ... ಪಚ್ಚನಾಡಿ: ಪೌರ ಕಾರ್ಮಿಕರಿಗೆ ಮೀಸಲಿಟ್ಟ ಸ್ಥಳದಲ್ಲಿ ಅಕ್ರಮ ಮನೆ ನಿರ್ಮಾಣ; ತೆರವಿಗೆ ಸ್ಥಳೀಯ ಕಾರ್ಪೊರೇಟರ್ ಪಟಲಾಂ ಅಡ್ಡಿ!! ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಬಳಿ ಪೌರ ಕಾರ್ಮಿಕರಿಗೆ ಮೀಸಲಿಟ್ಟ ಸ್ಥಳದಲ್ಲಿ ಅಕ್ರಮ ಮನೆ ನಿರ್ಮಿಸಿರುವುದನ್ನು ತೆರವುಗೊಳಿಸಲು ತೆರಳಿದ ಪಾಲಿಕೆ ಅಧಿಕಾರಿಗಳಿಗೆ ತಡೆಯೊಡ್ಡಲಾಗಿದೆ. ಅಕ್ರಮ ಮನೆಗಳ ತೆರವಿಗೆ ಪಾಲಿಕೆ ಕಮಿಷನರ್ ಆದೇಶ ಪತ್ರದೊಂದ... ಆರದಿರಲಿ ಬದುಕು ಆರಾಧನ ತಂಡ: ಮೇ ತಿಂಗಳ ಸಹಾಯ ಹಸ್ತ ಐಕಳ ಸದಾನಂದ ಪೂಜಾರಿಗೆ ಹಸ್ತಾಂತರ ಮೂಡುಬಿದರೆ( reporterkarnataka.com): ಜನ ಸೇವೆಯೆ ಜನಾರ್ಧನ ಸೇವೆ ಎಂಬಂತೆ ಇಂದು ಆರದಿರಲಿ ಬದುಕು ಆರಾಧನ ತಂಡದ ಮೇ ತಿಂಗಳ ಸಹಾಯ ಹಸ್ತವನ್ನು ದ.ಕ ಜಿಲ್ಲೆಯ ಮಂಗಳೂರಿನ ಐಕಳ ಗ್ರಾಮದ ಸದಾನಂದ ಪೂಜಾರಿ ಅವರ ಕಷ್ಟವನ್ನು ಅರಿತ ನಮ್ಮ ತಂಡ ಅವರ ಬಾಯಿ ಕ್ಯಾನ್ಸರ್ ಖಾಯಿಲೆಯ ಚಿಕಿತ್ಸೆಗೆ ಅವರ ಮನೆಗೆ ಭೇಟಿ... « Previous Page 1 …188 189 190 191 192 … 285 Next Page » ಜಾಹೀರಾತು