ಮಂಗಳೂರು ಸ್ಮಾಟ್೯ ಸಿಟಿ ಕಾಮಗಾರಿ: ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಪರಿಶೀಲನೆ ಮಂಗಳೂರು(reporterkarnataka.com): ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರು ಭಾನುವಾರ ಬೆಳಗ್ಗೆ ಮಂಗಳೂರು ಸ್ಮಾಟ್೯ ಸಿಟಿ ವತಿಯಿಂದ ಕೈಗೊಳ್ಳಲಾದ ಕಾಮಗಾರಿಗಳ ಪರಿಶೀಲನೆ ನಡೆಸಿದರು. ... ಗಾಂಧೀಜಿಯ ಅಹಿಂಸೆ ಹಾಗೂ ಕ್ರಾಂತಿಕಾರಿಗಳು ನಡೆಸಿದ ಹೋರಾಟದಿಂದ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ: ಸಂಸದ ನಳಿನ್ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಮಹಾತ್ಮಾಗಾಂಧಿಯವರ ಅಹಿಂಸೆ ಹಾಗೂ ಕ್ರಾಂತಿಕಾರಿಗಳು ನಡೆಸಿದ ಹೋರಾಟಗಳಿಂದ ದೇಶಕ್ಕೆ ಸ್ವಾತಂತ್ರ್ಯಲಭಿಸಿದೆ. ಈ ಹೋರಾಟಗಳಲ್ಲಿ ಬಲಿದಾನವಾದ ಸಹಸ್ರಾರು ಜನರನ್ನು ಸ್ಮರಿಸಿಕೊಳ್ಳುವ ಅಗತ್ಯವಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹ... ಇಂಡಿಯನ್ ಓಪನ್ ಆಫ್ ಸರ್ಫಿಂಗ್ -22 ಚಾಲನೆ: ವಿವಿಧ ರಾಜ್ಯಗಳಿಂದ 70ಕ್ಕೂ ಹೆಚ್ಚು ಸ್ಪರ್ಧಾಳುಗಳು ಆಗಮನ ಮಂಗಳೂರು(reporterkarnataka.com): ಸರ್ಫಿಂಗ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಪ್ರಾಯೋಜಕತ್ವದಲ್ಲಿ ನಗರದ ಪಣಂಬೂರು ಕಡಲ ತೀರದಲ್ಲಿ ಆಯೋಜಿಸಲಾಗಿರುವ ಇಂಡಿಯನ್ ಓಪನ್ ಆಫ್ ಸರ್ಫಿಂಗ್ -2022ಗೆ ಶುಕ್ರವಾರ ಬೆಳಿಗ್ಗೆ ಎನ್.ಎಂ.ಪಿ.ಟಿ ಅಧ್ಯಕ್ಷ ಎ.ವಿ. ರಮಣ ಚಾಲನೆ ನೀಡಿದರು... ಅರಬ್ಬಿ ಸಮುದ್ರದತ್ತ ಮೋಡ; ನೈಋತ್ಯ ಮುಂಗಾರು ಮತ್ತೆ ವಿಳಂಬ ಸಾಧ್ಯತೆ: ಹವಾಮಾನ ಇಲಾಖೆ ತಿರುವನಂತಪುರ(reporterkarnataka.com): ನೈಋತ್ಯ ಮುಂಗಾರು ವಿಳಂಬವಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಅಂಡಮಾನ್ಗೆ ತಲುಪಿರುವ ಮಾನ್ಸೂನ್ ನೈಋತ್ಯ ದಿಕ್ಕಿನಲ್ಲಿ ಅರಬ್ಬಿ ಸಮುದ್ರದ ಕಡೆಗೆ ಚಲಿಸುವ ಸಾಧ್ಯತೆಯಿದೆ. ಮಾರುತಗಳು ಸ್ಥಿರತೆ ಮತ್ತು ವೇಗವನ್ನು ಪಡೆದರೆ ಮಾತ್ರ ಕೇರ... ಕಡಲನಗರಿಯಲ್ಲಿ ‘ಅನುಷ ಅನುರಾಗದ ಮುಸ್ಸಂಜೆ’ ಸಾಂಸ್ಕೃತಿಕ ಕಾರ್ಯಕ್ರಮ ಮಂಗಳೂರು(reporterkarnataka.com): ಮಂಗಳೂರಿನಲ್ಲಿ ಕವಿ ದಿವಂಗತ ಬಿ.ಎನ್. ಗೋಪಾಲಕೃಷ್ಣ ರಾವ್ ಅವರ ನೆನಪಿನಂಗಳದ "ಅನುಷ ಅನುರಾಗದ ಮುಸ್ಸಂಜೆ" ಸಾಂಸ್ಕೃತಿಕ ಕಾರ್ಯಕ್ರಮವು ಸುಬ್ರಮಣ್ಯ ಸಭಾ ಸಭಾಂಗಣದಲ್ಲಿ ನಡೆಯಿತು. ಕವಿ ಗೋಪಾಲಕೃಷ್ಣ ರಾವ್ ನೆನಪಿನ ಜೊತೆ,ರೂಪ ಲಕ್ಷ್ಮಿ ರಾವ್ ನಿರ್ಮಾಣದ, ಶರತ್ ಬ... ಶಶಿರಾಜ್ ರಾವ್ ಕಾವೂರು ಅವರ “ಪುದ್ದು ಕೊಡ್ತರ್” ತುಳು ಕಾದಂಬರಿ ಲೋಕಾರ್ಪಣೆ ಮಂಗಳೂರು(reporterkarnataka.com) : ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಆಶ್ರಯದಲ್ಲಿ ಸಂತ ಅಲೋಶಿಯಸ್ ಕಾಲೇಜು ಕನ್ನಡ ವಿಭಾಗ ಹಾಗೂ ಮಂಗಳೂರಿನ ಆಕೃತಿ ಹಾಗೂ ಆಶಯ ಪಬ್ಲಿಕೇಷನ್ಸ್ ಸಹಕಾರದೊಂದಿಗೆ ಶಶಿರಾಜ್ ರಾವ್ ಕಾವೂರು ಅವರ "ಪುದ್ದು ಕೊಡ್ತರ್" ತುಳು ಕಾದಂಬರಿ ನಗರದ ಸಂತ ಅಲೋಶಿಯಸ್ ಕಾಲೇಜಿನ ಎ... 27ರಿಂದ 29ರ ವರೆಗೆ ಪಣಂಬೂರು ಬೀಚ್ ನಲ್ಲಿ ಸರ್ಫಿಂಗ್: ಅಗತ್ಯ ಮುನ್ನೆಚ್ಚರಿಕಾ ಕ್ರಮಗಳಿಗೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು(reporterkarnataka.com): ಸರ್ಫಿಂಗ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ಪ್ರವಾಸೋದ್ಯಮ ಇಲಾಖೆಯ ಪ್ರಾಯೋಜಕತ್ವದಲ್ಲಿ ಇದೇ ಮೇ 27ರಿಂದ 29ರವರೆಗೆ ಪಣಂಬೂರು ಕಡಲತಡಿಯಲ್ಲಿ ಸರ್ಫಿಂಗ್ ಕ್ರೀಡೆಯನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದರು. ಅವರು ಮಂಗಳವಾರ ಜಿಲ್ಲ... 28ರಂದು ‘ಅಮೃತ ಭಾರತಿಗೆ ಕನ್ನಡದಾರತಿ’ ಮೆರವಣಿಗೆ: ಮಂಗಳೂರು ನಾಗರೀಕರು ಭಾಗವಹಿಸಲು ಕರೆ ಮಂಗಳೂರು(reporterkarnataka.com): ಇದೇ ಮೇ 28ರ ಶನಿವಾರ ನಗರದ ಪುರಭವನದಲ್ಲಿ ಆಯೋಜಿಸಲಾಗಿರುವ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಸಾರ್ವಜನಿಕರು ಭಾಗವಹಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಕೃಷ್ಣಮೂರ್ತಿ ಕರೆ ನ... ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್: ಲೇಡಿಹಿಲ್ ಬಳಿ ರಸ್ತೆ ವಿಭಾಜಕದಲ್ಲಿ ಗಿಡ ನೆಡುವ ಕಾರ್ಯಕ್ರಮ ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮಂಗಳೂರು ಲೀಜನ್ ವತಿಯಿಂದ ಸ್ವಚ್ಛ ಭಾರತ್ ಪರಿಕಲ್ಪನೆಯಲ್ಲಿ ನಗರದ ಲೇಡಿಹಿಲ್ ನ ರಸ್ತೆ ವಿಭಾಜಕದಲ್ಲಿರುವ ಗಿಡಗಳ ನಡುವಿನ ಕಳೆಕೀಳುವ ಹಾಗೂ ಗಿಡಗಳನ್ನು ನೆಡುವ ಕಾರ್ಯಕ್ರಮ ಭಾನುವಾರ ಬೆಳಿಗ್ಗೆ 7.30 ರಿಂದ 9.30 ರವರೆಗೆ ನಡೆಯಿತ... ಸಹಕಾರಿ ಕ್ಷೇತ್ರಕ್ಕೆ ಕೇಂದ್ರ ಸರಕಾರವೂ ಆದ್ಯತೆ ನೀಡಿ ಸಚಿವಾಲಯ ಸ್ಥಾಪಿಸಿದೆ: ಸಚಿವ ಸುನಿಲ್ ಕುಮಾರ್ ಚಿತ್ರ.:ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ಶ್ರೀ ಗೋಕರ್ಣನಾಥ ಕೋ ಆಪರೇಟಿವ್ ಬ್ಯಾಂಕ್ ಲಿ ನ ಸ್ಥಳಾಂತರಿತ ವಾಮಂಜೂರು ಶಾಖೆಯ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್ ಭಾನುವಾರ ನೆರವೇರಿಸಿದರು. ಶ್ರೀ ಗೋಕರ್ಣನಾಥ ಕೋ ಆಪರೇಟಿವ್ ಬ್ಯಾಂ... « Previous Page 1 …191 192 193 194 195 … 285 Next Page » ಜಾಹೀರಾತು