ಉದ್ಯಮಿಯಾಗಲು ಹಣಕ್ಕಿಂತ ಛಲ ಮುಖ್ಯ: ಮಂಗಳೂರಿನಲ್ಲಿ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಮಂಗಳೂರು( reporterkarnataka.com): ಉದ್ಯಮಿಯಾಗಲು ಹಣಕ್ಕಿಂತ ಛಲ ಮುಖ್ಯ. ದೃಢ ಸಂಕಲ್ಪ ಇದ್ದರೆ ಸಾಕು, ಉದ್ಯಮ ಆರಂಭಿಸಬಹುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ಆರ್. ನಿರಾಣಿ ಹೇಳಿದ್ದಾರೆ. ಇಲ್ಲಿನ ಟಿಎಂಎ ಪೈ ಇಂಟರ್ ನ್ಯಾಷನಲ್ ಕನ್ವೆನ್ಷನ್ ಸ... ಆಸ್ಪತ್ರೆಗೆ ಸಚಿವ ಕೋಟ ಭೇಟಿ; ಚಿಕಿತ್ಸೆ ಪಡೆಯುತ್ತಿರುವ ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮಗೌಡ ಅವರ ಆರೋಗ್ಯ ವಿಚಾರಣೆ ಮಂಗಳೂರು(reporterkarnataka.com): ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ನಗರದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮಗೌಡ ಅವರ ಆರೋಗ್ಯ ವಿಚಾರಿಸಿದರು. ನಂತರ ಸಚಿವರು ಸುಕ... ಮದುವೆ ಛತ್ರದಲ್ಲಿ ನಾಟಕ ಮಾಡ್ಲಿಕ್ಕಾಗುತ್ತಾ ? ಮಂಗಳೂರಿಗೂ ರಂಗ ಮಂದಿರ ಬೇಕು : ಅಡ್ಡಂಡ ಕಾರ್ಯಪ್ಪ ಮಂಗಳೂರು(ReporterKarnataka.com) ಮಂಗಳೂರಿಗೂ ರಂಗ ಮಂದಿರ ಬೇಕು. ಮದುವೆಯ ಛತ್ರದಲ್ಲಿ ನಾಟಕ ಮಾಡ್ಲಿಕೆ ಆಗುತ್ತಾ ಎಂದು ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಪ್ರಶ್ನಿಸಿದ್ದಾರೆ. ಅವರು ಮಂಗಳವಾರ ನಗರದ ಪುರಭವನದಲ್ಲಿ ಪ್ರದರ್ಶನಗೊಂಡ ಪರ್ವ ಮಹಾ ರಂಗ ಪ್ರಯೋಗದ ಉದ್ಘಾಟನಾ ಕಾರ್ಯಕ್ರಮದಲ್ಲ... ದಲಿತ ಮೀಸಲು ನಿಧಿ ದಲಿತರಿಗೆ ನೀಡದೆ ಪಾಲಿಕೆ ವಂಚನೆ: ಧರಣಿ ಸತ್ಯಾಗ್ರಹದಲ್ಲಿ ಪ್ರತಿಭಟನಾಕಾರರ ಆರೋಪ ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯು ತನ್ನ ವ್ಯಾಪ್ತಿಯಲ್ಲಿರುವ ದಲಿತ ಸಮುದಾಯದ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಅಭಿವೃದ್ಧಿಯ ಬಗ್ಗೆ ಯೋಜನೆಗಳನ್ನು ರೂಪಿಸಿ ಕಾರ್ಯಗತಗೊಳಿಸುವಲ್ಲಿ ವಿಫಲವಾಗಿರುವ ಕಾರಣದಿಂದ ದಲಿತರ ಸಾಮಾಜಿಕ ಆರ್ಥಿಕ ಪ್ರಗತಿಯ ದರ ಇಳಿಮುಖವಾಗಿದೆ ಎಂದು ಆದಿವಾಸ... ಮಾಂಡ್ ಸೊಭಾಣ್ ಆಯೋಜಿಸಿದ 10 ದಿನಗಳ ‘ಕಿರ್ಣಾಂ’ ಸಮಾರೋಪ: 65 ಶಿಬಿರಾರ್ಥಿಗಳಿಗೆ ಸನ್ಮಾನ ಪತ್ರ ಮಂಗಳೂರು(reporterkarnataka.com): ಇಂದು ಶಿಕ್ಷಣದ ಜೊತೆಗೆ ಭಾವನೆಗಳನ್ನು ಗುರುತಿಸುವ, ಗೌರವಿಸುವುದನ್ನು ಕಲಿಯುವ ಅಗತ್ಯವಿದೆ ಎಂದು ಎಂಆರ್ ಪಿ ಎಲ್ ಸಂಸ್ಥೆಯ ಕಾರ್ಪೊರೇಟ್ ಕಮ್ಯುನಿಕೇಶನ್ ವಿಭಾಗದ ಜನರಲ್ ಮ್ಯಾನೇಜರ್ ರುಡಾಲ್ಫ್ ಜೋಯರ್ ನೊ ರೊನ್ಹಾ ಹೇಳಿದರು. ಅವರು ಮಾಂಡ್ ಸೊಭಾಣ್ ಆಯೋ... ಸಾಮರಸ್ಯ ಹಾಳು ಮಾಡುವ ಯಾವುದೇ ಮತೀಯ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳಿ; ಯು.ಟಿ. ಖಾದರ್ ಮಂಗಳೂರು(reporterkarnataka.com): ಸಮಾಜದಲ್ಲಿ ಗೊಂದಲ ಹಾಗೂ ವೈಮನಸ್ಸು ಹುಟ್ಟಿಸುವ ಸಂದೇಶವನ್ನು ಹಾಕುವ ಕಿಡಿಗೇಡಿಗಳ ವಿರುದ್ಧ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಸಾಮರಸ್ಯ ಹಾಳು ಮಾಡುವ ಯಾವುದೇ ಮತೀಯ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ಉಪ ನ... ಸುಬ್ರಹ್ಮಣ್ಯ ಪರಾಡ್ಕರ್ ಗೆ ವಿಪ್ರಭೂಷಣ ಪ್ರಶಸ್ತಿ: ನಾಳೆ ಅಶ್ವತ್ಥಪುರದಲ್ಲಿ ಪ್ರದಾನ ಮೂಡುಬಿದರೆ(reporterkarnataka.com): ನಾರಾಯಣಾನಂದ ಸರಸ್ವತಿ ಸ್ವಾಮಿ ಟ್ರಸ್ಟ್ ವತಿಯಿಂದ ನೀಡಲಾಗುವ ವಿಪ್ರ ಭೂಷಣ ಪ್ರಶಸ್ತಿ ಈ ಬಾರಿ ವೇದಮೂರ್ತಿ ಸುಬ್ರಹ್ಮಣ್ಯ ಭಟ್ ಪರಾಡ್ಕರ್ ಅವರಿಗೆ ಲಭಿಸಿದೆ. ಮೇ 5ರಂದು ಸಂಜೆ 4 ಗಂಟೆಗೆ ಅಶ್ವತ್ಥಪುರ ಶ್ರೀಸೀತಾರಾಮಚಂದ್ರ ದೇವಸ್ಥಾನದಲ್ಲಿ ನಡೆಯುವ... ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಂಗಳೂರು ಲೀಜನ್: ಸಮಾಜ ಸೇವಕಿ ಪ್ರತಿಭಾ ಶೆಟ್ಟಿ ಅವರಿಗೆ ಸನ್ಮಾನ ಮಂಗಳೂರು(reporterkarnataka.com): ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಮಂಗಳೂರು ಲೀಜನ್ ವತಿಯಿಂದ ಸಮಾಜ ಸೇವಕಿ ಪ್ರತಿಭಾ ಶೆಟ್ಟಿಯವರ 50ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಕಾರ್ಯಕ್ರಮ ಆಚರಿಸಲಾಯಿತು. ಈ ಸಂದರ್ಭದಲ್ಲಿ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್ ಸಿಐ ಮಂಗಳೂರು ಲೇ... ಆರದಿರಲಿ ಬದುಕು ಆರಾಧನ ತಂಡದ ಏಪ್ರಿಲ್ ತಿಂಗಳ ಸಹಾಯಧನ ಮಂಚಕಲ್ಲಿನ ಹರೀಶ್ ಆಚಾರ್ಯಗೆ ಹಸ್ತಾಂತರ ಮೂಡುಬಿದರೆ(reporterkarnataka.com): ಆರದಿರಲಿ ಬದುಕು ಆರಾಧನ ತಂಡದ ಏಪ್ರಿಲ್ ತಿಂಗಳ ಸಹಾಯ ಹಸ್ತವನ್ನು ಉಡುಪಿ ಜಿಲ್ಲೆಯ ಶಿರ್ವದ ಮಂಚಕಲ್ಲಿನ ಹರೀಶ್ ಆಚಾರ್ಯ ಅವರ ಕಷ್ಟವನ್ನು ಅರಿತ ನಮ್ಮ ತಂಡ ಅವರ ಮೆದುಳಿನ ಖಾಯಿಲೆಯ ಚಿಕಿತ್ಸೆಗೆ ಸಹಾಯ ನೀಡಲಾಯಿತು. ಈ ಸಂದರ್ಭದಲ್ಲಿ ಸಕ್ರೀಯ ಸದಸ್ಯರಾದ ಪದ್ಮಶ... ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಮಂಗಳೂರು ಲೀಜನ್ ನಿಂದ ಗಿಡ ನೆಡುವ ಹಾಗೂ ಸ್ವಚ್ಛತಾ ಕಾರ್ಯಕ್ರಮ ಮಂಗಳೂರು(reporterkarnataka.com):ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಮಂಗಳೂರು ಲೀಜನ್ ವತಿಯಿಂದ ಭಾನುವಾರ ಬೆಳಗ್ಗೆ 7.30 ರಿಂದ 9.30ರ ವರೆಗೆ ನಗರದ ಮಣ್ಣಗುಡ್ಡೆ ಪ್ರದೇಶದ ರಸ್ತೆ ವಿಭಾಜಕಗಳಲ್ಲಿ ಸ್ವಚ್ಛ ಭಾರತ್ ಯೋಜನೆಯಡಿ ಗಿಡಗಳಿಗೆ ನೀರುಣಿಸುವ, ಗಿಡಗಳನ್ನು ನೆಡುವ ಹಾಗೂ ಸ್ವಚ್ಛತಾ ಕಾರ್ಯಕ್ರಮ ... « Previous Page 1 …193 194 195 196 197 … 285 Next Page » ಜಾಹೀರಾತು