ಶಿರನಾಳ: ಸೆ. 18ರಂದು ಶ್ರೀ ಕೋಂತಕುಮಾರ ವೀರ ಮಲಕಾರಸಿದ್ದ ಸಿದ್ದಾಂತ ನಾಟಕ ಭೀಮಣ್ಣ ಪೂಜಾರಿ ಶಿರನಾಳ ವಿಜಯಪುರ info.reporterkarnataka@gmail.com ವಿಜಯಪುರ ಶಿರನಾಳದ ಶ್ಯಾಮರಸಿದ್ದೇಶ್ವರ ಗಜಾನನ ತರುಣ ಸಂಘ ಆಶ್ರಯದಲ್ಲಿ ಶ್ರೀ ಕೋಂತ ಕುಮಾರ ವೀರ ಮಲಕಾರ ಸಿದ್ದ ಸಿದ್ದಾಂತ ನಾಟಕ ಶ್ಯಾಮರ ಸಿದ್ದೇಶ್ವರ ದೇವಸ್ಥಾನದ ಎದುರುಗಡೆ ಸೆ. 18ರಂದು ಸಂಜೆ 8 ಗಂಟೆಗೆ ವಿಶೇಷ ಪೂಜೆಯೊಂದ... ಉಡುಪಿ: ಸಿಟಿ ಬಸ್ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ; ಖಿನ್ನತೆಯೇ ಕೃತ್ಯಕ್ಕೆ ಕಾರಣವೇ? ಉಡುಪಿ(reporterkarnataka.com): ಖಾಸಗಿ ಸಿಟಿ ಬಸ್ ಚಾಲಕನೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಮಧ್ವನಗರದಲ್ಲಿ ಗುರುವಾರ ನಡೆದಿದೆ. ಮೃತನನ್ನು ಕೊಡವೂರು ಗ್ರಾಮದ ಮಧ್ವನಗರದ ನಿವಾಸಿ ಅಶೋಕ್ ಕುಮಾರ್ (57) ಎಂದು ಗುರುತಿಸಲಾಗಿದೆ. ಅವರು ಖಾಸಗಿ ಸಿಟಿ ಬಸ್ ಚಾಲಕರಾ... ಸೆ.19ರಿಂದ ಬೀದಿ ಬದಿ ವ್ಯಾಪಾರಸ್ಥರ ಸಮೀಕ್ಷೆ: ಯಾಕಾಗಿ ಈ ಸರ್ವೇ? ಇದರ ಪ್ರಯೋಜನವೇನು? ಮುಂದಕ್ಕೆ ಓದಿ ನೋಡಿ ಮಂಗಳೂರು (reporterkarnataka.com):-ಕೇಂದ್ರ ಕಾನೂನು ಮತ್ತು ನ್ಯಾಯಾಂಗ ಸಚಿವಾಲಯ, ಕೇಂದ್ರ ಸರ್ಕಾರವು ಸರ್ವೋಚ್ಚ ನ್ಯಾಯಾಲಯದ ಬೀದಿ ಬದಿ ವ್ಯಾಪಾರಸ್ಥರ ನೀತಿಯನ್ನು ಅನುಷ್ಟಾನಗೊಳಿಸುವ ಸಲುವಾಗಿ ಬೀದಿ ವ್ಯಾಪಾರಸ್ಥರ ಅಧಿನಿಯಮ 2014 ಮತ್ತು ರಾಜ್ಯ ಸರ್ಕಾರವು ಕರ್ನಾಟಕ ಬೀದಿ ಬದಿ ವ್ಯಾಪಾರಸ್ಥರ ನಿಯ... ಹೆಬ್ರಿ: ಓವರ್ ಟೇಕ್ ಮಾಡುವ ಭರದಲ್ಲಿ ಹಿಂಬದಿಯ ವಾಹನದಡಿಗೆ ಸಿಲುಕಿ ಸವಾರ ಸ್ಥಳದಲ್ಲೇ ಸಾವು ಹೆಬ್ರಿ(reporterkarnataka.com) : ಇಲ್ಲಿನ ವರಂಗ ಸಮೀಪ ಗುರುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಸಾಗರ ತಾಲೂಕಿನ ಸಿರದಂಗೂರು ಗ್ರಾಮದ ನಿವಾಸಿಯಾಗಿರುವ ಜಿನದತ್ತ ಜೈನ್ (42) ಎಂದು ಗುರುತಿಸಲಾಗಿದೆ. ಓವರ್ ಟೇಕ್ ಮಾಡಲು ಹೋಗಿ ಎದುರಿನಿಂದ ... ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 1.50 ಲಕ್ಷ ಮಂದಿಗೆ ಲಸಿಕೆ ನೀಡುವ ಗುರಿ: 18 ವರ್ಷ ತುಂಬಿದವರಿಗೆ ಕಡ್ಡಾಯ ಮಂಗಳೂರು(reporterkarnataka.com) ಸೆಪ್ಟೆಂಬರ್ 17ರಂದು ಜಿಲ್ಲೆಯಾದ್ಯಂತ ನಡೆಯುವ ಬೃಹತ್ ಲಸಿಕಾ ಮೇಳ ಯಶಸ್ವಿಯಾಗುವಂತೆ ಕಾರ್ಯ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳು ಹಾಗೂ ಆರೋಗ್ಯಾಧಿಕಾರಿಗಳಿಗೆ ಸ... ದ.ಕ.ಜಿಲ್ಲೆಯಲ್ಲಿ ನಾಳೆ ಬೃಹತ್ ಲಸಿಕಾ ಮೇಳ: ಸದುಪಯೋಗಕ್ಕೆ ಜಿಲ್ಲಾಧಿಕಾರಿ ಮನವಿ ಮಂಗಳೂರು (reporterkarnataka.com.): ಸರ್ಕಾರದ ಸೂಚನೆಯಂತೆ ಜಿಲ್ಲೆಯಲ್ಲಿ ಇದೇ ಸೆಪ್ಟೆಂಬರ್ 17ರ ಶುಕ್ರವಾರದಂದು ಬೆಳಿಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಬೃಹತ್ ಲಸಿಕಾಕರಣ ಅಭಿಯಾನವನ್ನು ಆಯೋಜಿಸಲಾಗಿದ್ದು, ಸುಮಾರು 533 ಕೇಂದ್ರಗಳಲ್ಲಿ ಲಸಿಕೆಯನ್ನು ನೀಡಲು ಕ್ರಮಕೈಗೊಳ್ಳಲಾಗಿದ್ದು, ಸಾರ್ವಜನಿಕ... ಕೃಷಿ ಅಧ್ಯಯನಕ್ಕಾಗಿ ಬಂದ ಯುವತಿ ನೀರಿನ ಹೊಂಡದಲ್ಲಿ ಮುಳುಗಿ ಸಾವು ಮಂಗಳೂರು(Reporterkarnataka.com) ಕೃಷಿ ಅಧ್ಯಯನಕ್ಕಾಗಿ ಫಾರ್ಮ್ ಹೌಸಿಗೆ ಬಂದಿದ್ದ ಯುವತಿ ಸಾಹಸಕ್ರೀಡೆಗಳನ್ನಾಡುವ ನೀರಿನ ಹೊಂಡದಲ್ಲಿ ಮುಳುಗಿ ಸಾವನ್ಬಪ್ಪಿದ ಘಟನೆ ಕೇಪುವಿನಲ್ಲಿ ನಡೆದಿದೆ. ಮಂಗಳೂರಿನ ಪ್ರಶಾಂತ ನಗರ ನಿವಾಸಿ ಡಾ. ಮೈಜಿ ಕರೋಲ್ (31) ಕೃಷಿ ಬಗ್ಗೆ ಸಂಶೋಧನೆ ನಡೆಸುವ ನಿಟ್ಟಿನ... ಹಿಂಜಾವೇ ಉದನೆ ಘಟಕದಿಂದ ಹಿಂದೂ ಜನಜಾಗೃತಿ ಸಭೆ: ಗಣೇಶಕಟ್ಟೆ ಧ್ವಂಸಗೊಳಿಸಿದ ನೈಜ ಆರೋಪಿಗಳ ಬಂಧನಕ್ಕೆ ಆಗ್ರಹ ಕಡಬ(reporterkarnataka.com): ಹಿಂದು ಜಾಗರಣ ವೇದಿಕೆಯ ಕಡಬ ತಾಲೂಕಿನ ಉದನೆ ಘಟಕ ವತಿಯಿಂದ ಹಿಂದು ಜನಜಾಗೃತಿ ಸಭೆ ಉದನೆ ಗಣೇಶನ ಕಟ್ಟೆಯಲ್ಲಿ ನಡೆಯಿತು. ಗಣೇಶ ಕಟ್ಟೆ ಪುಡಿ ಮಾಡಿದ ನೈಜ ಆರೋಪಿಯನ್ನು ಬಂಧಿಸಬೇಕು ಮತ್ತು ಪ್ರಕರಣದ ಮರು ತನಿಖೆ ಮಾಡ ಬೇಕು ಎಂದು ಹಿಂದು ಜಾಗರಣ ವೇದಿಕೆ ಒತ್ತಾಯಿ... ಮಂಗಳೂರು: ನಿಫಾ ಶಂಕೆಯಲ್ಲಿ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಗೋವಾದ ವ್ಯಕ್ತಿಯ ವರದಿ ನೆಗೆಟಿವ್ ಮಂಗಳೂರು(reporterkarnataka.com): ನಿಫಾ ಸೋಂಕಿನ ಶಂಕೆಯಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಗೋವಾದಿಂದ ಬಂದಿದ್ದ ವ್ಯಕ್ತಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್ ತಿಳಿಸಿದ್ದಾರೆ. ಇವರು ಗೋವಾದಲ್ಲಿ ಆರ್ಟಿ-ಪಿಸಿಆರ್ ಕ... ಮೂಡುಬಿದರೆ ಆಳ್ವಾಸ್ ಕಾಲೇಜು ವಿದ್ಯಾರ್ಥಿ ಹಾಸ್ಟೆಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನ: ಮಂಗಳೂರು ಆಸ್ಪತ್ರೆಗೆ ದಾಖಲು ಮೂಡುಬಿದರೆ(reporterkarnataka.com): ಆಳ್ವಾಸ್ ಕಾಲೇಜಿನ ಪಿಯು ವಿದ್ಯಾರ್ಥಿಯೊಬ್ಬ ಸೋಮವಾರ ರಾತ್ರಿ ಹಾಸ್ಟೆಲ್ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ನಡೆದಿದ್ದು, ವಿದ್ಯಾರ್ಥಿಯನ್ನು ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ. ಆತ್ಮಹತ್ಯೆಗ... « Previous Page 1 …208 209 210 211 212 … 247 Next Page » ಜಾಹೀರಾತು