ಮಂಗಳೂರು ಕೆಐಒಸಿಎಲ್: ಕೇಂದ್ರ ಉಕ್ಕು ಸಚಿವರಿಂದ ಕೋಕ್ ಓವನ್ ಘಟಕ ಶಂಕು ಸ್ಥಾಪನೆ ಮಂಗಳೂರು(reporterkarnataka.com): ಕೇಂದ್ರ ಉಕ್ಕು ಖಾತೆ ಸಚಿವ ರಾಮಚಂದ್ರ ಪ್ರಸಾಧ್ ಸಿಂಗ್ ಅವರು ಭಾನುವಾರ ಪಣಂಬೂರಿನ ಕೆ.ಐ.ಓ.ಸಿ.ಎಲ್ ಲಿಮಿಟೆಡ್ ನ ಬ್ಲಾಸ್ಟ್ ಫರ್ನೇಸ್ ಘಟಕದ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕೋಕ್ ಓವನ್ ಘಟಕದ ಭೂಮಿ ಪೂಜೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ... ಶಾಂತಿ- ಸುವ್ಯವಸ್ಥೆ ಕಾಪಾಡಲು ರಸ್ತೆಗಿಳಿದ ಖಾಕಿ ಪಡೆ: ಮಂಗಳೂರಿನಾದ್ಯಂತ ಫುಲ್ ಟ್ರಾಫಿಕ್ ಜಾಮ್ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ನೆರೆಯ ಶಿವಮೊಗ್ಗ ಜಿಲ್ಲೆಯಲ್ಲಿ ಯುವಕನೊಬ್ಬನ ಹತ್ಯೆ ನಡೆದಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಶಾಂತಿ- ಸುವ್ಯವಸ್ಥೆ ಕಾಪಾಡಲು ಪೊಲೀಸರು ಇಂದು ಬೆಳ್ಳಂಬೆಳಗೆ ರಸ್ತೆಗಿಳಿದರು. ನಗರದ ಆಯಕಟ್ಟಿನ ಪ್ರದೇಶದಲ್ಲಿ ಪೊಲೀಸರು ಪಥಸಂಚ... ವಿಜೃಂಭಣೆಯಿಂದ ನಡೆದ ತಿರುವೈಲೋತ್ಸವ ; ಸಂಕುಪೂಂಜ ದೇವುಪೂಂಜ ಕರೆಯಲ್ಲಿ ಕಳೆ ಕಟ್ಟಿದ ಕಂಬಳದ ಸಂಭ್ರಮ ಗಣೇಶ್ ಅದ್ಯಾಪಾಡಿ ಮಂಗಳೂರು ಮಂಗಳೂರು(Reporterkarnataka.com)ದೇವರು ನೋಡುವ ಕಂಬಳ ಎಂದೇ ಖ್ಯಾತಿ ಪಡೆದ ವಾಮಂಜೂರು ತಿರುವೈಲು ಗುತ್ತು ಸಂಕುಪೂಂಜ ದೇವುಪೂಂಜ ಜೋಡುಕೆರೆ ಕಂಬಳ ಟ್ರಸ್ಟ್ ನೇತೃತ್ವದಲ್ಲಿ ತುಳುನಾಡಿನ ಕಂಬಳ ತಿರುವೈಲೋತ್ಸವಕ್ಕೆ ಶನಿವಾರ ಚಾಲನೆ ನೀಡಲಾಯಿತು. ಶಾರದಾ ಸಮೂಹ ಸಂಸ... ಮಾತಾ ಅಮೃತಾನಂದಮಯಿ ಮಠದ ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮಂಗಳೂರು(reporterkarnataka.com):ನಗರದ ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದ ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ 14ನೆಯ ಪ್ರತಿಷ್ಠಾ ವರ್ಧಂತ್ಯುತ್ಸವವನ್ನು ? ಶುಕ್ರವಾರ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಆ ಪ್ರಯುಕ್ತ ಬೆಳಗ್ಗೆ 5 ಗಂಟೆಗೆ ಅಷ್ಟ ದ್ರವ್ಯ ಮಹಾಗಣಪತಿ ಹೋಮದ ಮೂಲಕ ಕಾರ್ಯ... ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 19.02.2022 *ಲ| ಪಿ. ಲೋಕನಾಥ ಶೆಟ್ಟಿ, ಕಂಬಳಪದವು, ಪಜೀರು ವಯಾ ಕೋಣಾಜೆ ಮಂಗಳೂರು. *ಪ್ರಕಾಶ್ ಬೀಡಿ ಮತ್ತು ಶುಭ ಬೀಡಿ ಕಾರ್ಮಿಕರು, ಕಾಂಜಿಲಕೋಡಿ, ಅಡ್ಡೂರು ಪೊಳಲಿ. *ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಬಯಲಾಟ ಸೇವಾ ಸಂಘ ಹತ್ತು ಸಮಸ್ತರು, ಅಳಪೆ, ಕಣ್ಣೂರು. *... ಬೈಂದೂರು: 8 ವರ್ಷದ ಪುತ್ರಿಯ ಜತೆ ತಾಯಿ ನಾಪತ್ತೆ; ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿದವರು ಕಾಣೆ ಬೈಂದೂರು(reporterkarnataka.com): ವಿವಾಹಿತ ಮಹಿಳೆಯೊಬ್ಬರು ತನ್ನ 8 ವರ್ಷದ ಮಗಳೊಂದಿಗೆ ನಾಪತ್ತೆಯಾಗಿರುವ ಘಟನೆ ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮದ ತೊಪ್ಪಲು ಎಂಬಲ್ಲಿ ನಡೆದಿದೆ. ಉಪ್ಪುಂದ ಗ್ರಾಮದ ತೊಪ್ಪಲು ನಿವಾಸಿ 45 ವರ್ಷದ ಸುನಂದ ಹಾಗೂ ಅವರ 8 ವರ್ಷದ ಮಗಳು ಅಶ್ಮಿತಾ ಕಾಣೆಯಾಗಿದ್ದಾರೆ.... ಕಡತ ವಿಲೇವಾರಿ ಸಪ್ತಾಹ ಆರಂಭ: ಕಂದಾಯ ಸಚಿವ ಆರ್. ಅಶೋಕ್ ಚಾಲನೆ; ಇಂದಿನಿಂದ 28ರ ವರೆಗೆ ಅಭಿಯಾನ ಮಂಗಳೂರು(reporterkarnataka.com):-ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಇಂದು ಕಡತ ವಿಲೇವಾರಿ ಸಪ್ತಾಹಕ್ಕೆ ಚಾಲನೆ ನೀಡಲಾಯಿತು. ಫೆ.19ರಿಂದ 28ರ ವರೆಗೆ ಕಡತ ವಿಲೇವಾರಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಕಂದಾಯ ಸಚಿವ ಆರ್. ಅಶೋಕ್, ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತ... ಹಾಸನ, ಶಿರಸಿಗೆ ಇಂದಿನಿಂದ ಕೆಎಸ್ಸಾರ್ಟಿಸಿ ವೋಲ್ವೋ ಬಸ್ ಆರಂಭ: ಕಡಿಮೆ ದರದಲ್ಲಿ ಆರಾಮದಾಯಕ ಪ್ರಯಾಣ ಮಂಗಳೂರು(reporterkarnataka.com):-ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮಂಗಳೂರು ವಿಭಾಗದಿಂದ ಮಂಗಳೂರು-ಹಾಸನ-ಮಂಗಳೂರು ವಯಾ ಬಿ.ಸಿ. ರೋಡು, ಮಾಣಿ, ಉಪ್ಪಿನಂಗಡಿ, ನೆಲ್ಯಾಡಿ, ಗುಂಡ್ಯ, ಸಕಲೇಶಪುರ ಮಾರ್ಗದಲ್ಲಿ ವೋಲ್ವೋ ಸಾರಿಗೆಯನ್ನು ಇದೇ ಫೆ.18ರ ಶುಕ್ರವಾರದಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕ... ಸಿಎಂ ಬೊಮ್ಮಾಯಿ ಭೇಟಿಯಾದ ಶಾಸಕ ವೇದವ್ಯಾಸ ಕಾಮತ್: ಎ ಗ್ರೇಡ್ ದೇಗುಲಗಳಲ್ಲಿ ಗೋ ಶಾಲೆ ತೆರೆಯಲು ಮನವಿ ಮಂಗಳೂರು(reporterkarnataka.com): ರಾಜ್ಯದಲ್ಲಿ ಹಿಂದೂ ದೇವಾಲಯಗಳನ್ನು ಸರಕಾರದ ಆಡಳಿತದಿಂದ ಮುಕ್ತಿಗೊಳಿಸುವ ಕ್ರಮವನ್ನು ಸ್ವಾಗತಿಸುತ್ತೇನೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಹಿಂದೂ ದೇವಾಲಯಗಳನ್ನು ಸರಕಾರದ ಆಡಳಿತದಿಂದ ಮುಕ್ತಗ... ಕಿರು ಆಹಾರ ಉದ್ದಿಮೆಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಜಿಪಂ ಸಿಇಓ ಸೂಚನೆ ಮಂಗಳೂರು(reporterkarnataka.com): ಜಿಲ್ಲೆಯಲ್ಲಿ ಕಿರು ಆಹಾರ ಉದ್ದಿಮೆ ಪ್ರೋತ್ಸಾಹಕ್ಕೆ ಬ್ಯಾಂಕ್ ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅಗತ್ಯ ನೆರವು ಹಾಗೂ ಮಾರ್ಗದರ್ಶನ ನೀಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ತಾಕೀತು ಮಾಡಿದರು. ಅವರು ನಗರದ ಜಿಲ್ಲಾ ಪಂಚಾ... « Previous Page 1 …209 210 211 212 213 … 285 Next Page » ಜಾಹೀರಾತು