ಮೆಗಾ ಲೋಕ ಅದಾಲತ್: 5,234 ಪ್ರಕರಣಗಳು ಇತ್ಯರ್ಥ; 14.16 ಕೋಟಿ ರೂ. ಪರಿಹಾರ ಮಂಗಳೂರು (reporterkarnataka.com): ಜಿಲ್ಲೆಯ ನ್ಯಾಯಾಲಯಗಳಲ್ಲಿ ಮೆಗಾ ಲೋಕ್ ಅದಾಲತ್ ಕಾರ್ಯಕ್ರಮ ನಡೆದಿದ್ದು, ಅದಾಲತ್ನಲ್ಲಿ ಒಟ್ಟು 11,163 ಪ್ರಕರಣಗಳು ವಿಚಾರಣೆಗೆ ಬಂದಿದ್ದು, ಅವುಗಳಲ್ಲಿ 5,234 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ. 14.16 ಕೋಟಿ ರೂ.ಗಳ ಪರಿಹಾರವನ್ನು ಸಂಬಂಧ ಪಟ್ಟವರಿಗೆ ನೀಡ... ಕೋಟೆಕಾರು ಅಜ್ಜಿನಡ್ಕದಲ್ಲಿ ಬ್ಲೂಮೂನ್ ಸಂಸ್ಥೆಯ ‘ಆಕ್ಸಿಬ್ಲೂ ಜೂಸು’ ಲೋಕಾರ್ಪಣೆ ಮಂಗಳೂರು(reporterkarnataka.com): ಬ್ಲೂಮೂನ್ ಕಂಪೆನಿಯ ಆಕ್ಸಿಬ್ಲೂ ಪ್ರಸ್ತುತ ಪಡಿಸಿದ ಆಕ್ಸಿಬ್ಲೂ ಜ್ಯೂಸು ಕೋಟೆಕಾರು ಅಜ್ಜಿನಡ್ಕದಲ್ಲಿ ಲೋಕಾರ್ಪಣೆ ಗೊಂಡಿತು. ಮ್ಯಾಂಗೋ, ಆಪಲ್, ಮಿಂಟ್, ಗೂವಾ ಪ್ಲವರ್ ಗಳ ನೂತನ ಉತ್ಪನ್ನಗಳನ್ನು ಖ್ಯಾತ ಚಲನಚಿತ್ರ ನಟ ನವೀನ್ ಡಿ.ಪಡೀಲ್ ಮತ್ತು ಸಾಮಾಜಿಕ ಮುಖಂಡ... 80ರ ಹರೆಯದ ಭಾಗಿರಥಿಯಿಂದ ಭಾರತದ ರಾಷ್ಟ್ರಧ್ವಜ ಅರಳಿಸಿದ ಕಾರ್ಪೊರೇಟರ್ ಪ್ರವೀಣ್ ಚಂದ್ರ ಆಳ್ವ! ಮಂಗಳೂರು(reporterkarnataka.com): ತನ್ನ ಎಲ್ಲಾ ಸಮಾಜ ಸೇವೆಯನ್ನು ಸದ್ದುಗದ್ದಲವಿಲ್ಲದೆ ನಡೆಸಿಕೊಂಡು ಬರುತ್ತಿರುವ ಹಾಗೂ ತನ್ನ ವಾರ್ಡ್ ನ ಅಭಿವೃದ್ಧಿಗಾಗಿ ಸದಾ ದುಡಿಯುತ್ತಿರುವ ಕಾರ್ಪೊರೇಟರ್ ಪ್ರವೀಣ್ ಚಂದ್ರ ಆಳ್ವ ಮತ್ತೆ ಸುದ್ದಿಯಲ್ಲಿದ್ದಾರೆ. ಸ್ವಾತಂತ್ರ್ಯ ಸಮಾರಂಭದಲ್ಲಿ ಹಿರಿಯ ನಾಗರೀಕರಿಂದ ... ಮೂಡುಬಿದಿರೆಯಲ್ಲೊಂದು ಹೃದಯ ವಿದ್ರಾವಕ ಘಟನೆ : ಸಂಶಯಪಟ್ಟು ಪತ್ನಿಯನ್ನೇ ಹೊಡೆದು ಕೊಂದ ಪತಿರಾಯ ಮೂಡಬಿದ್ರಿ (Reporterkarnataka.com) ಮೂಡುಬಿದಿರೆ ತಾಲೂಕಿನ ದರೆಗುಡ್ಡೆ ಗ್ರಾ.ಪಂ. ವ್ಯಾಪ್ತಿಯ ಮಠ ಎಂಬಲ್ಲಿ ಪತ್ನಿಯ ಮೇಲೆ ಸಂಶಯಪಟ್ಟು ಕೊಲೆ ಮಾಡಿದ ಪ್ರಕರಣ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮಂಗಳವಾರ ಸಂಜೆ ಪತಿ ಪತ್ನಿಯರ ನಡುವೆ ಜಗಳ ನಡೆದಿದ್ದು, ದಿನರಾಜ್ ಹೆಂಡತಿಯ ತಲೆಗೆ ಬಲಾಯಿ ಎನ... ಮಂಗಳೂರಿನಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣ: ಅಗತ್ಯ ಜಮೀನು ವಶಪಡಿಸುವ ಕುರಿತು ನಾಳೆ ಸಭೆ ಮಂಗಳೂರು (reporterkarnataka.com.): ಡಿ. ದೇವರಾಜ ಅರಸ್ ಟ್ರಕ್ ಟರ್ಮಿನಲ್ಸ್ನ ಅಧ್ಯಕ್ಷ ಡಿ.ಎಸ್ ವೀರಯ್ಯ ಅವರು ಇದೇ ಆಗಸ್ಟ್ 18 ರಿಂದ 20 ರವರೆಗೆ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದು, ಮಂಗಳೂರಿನಲ್ಲಿ ಟ್ರಕ್ ಟರ್ಮಿನಲ್ ನಿರ್ಮಿಸುವ ಕುರಿತು ಆ.19ರಂದು ಸಭೆ ನಡೆಯಲಿದೆ. ವೀರಯ್ಯ ಅವರು ಆಗಸ್ಟ್ 1... ಇಂದು ಲಸಿಕೋತ್ಸವ: ಮೊದಲ ಮತ್ತು ಎರಡನೇ ಡೋಸ್ ಕೂಡ ಲಭ್ಯ: 50 ಸಾವಿರಕ್ಕೂ ಹೆಚ್ಚು ಮಂದಿಗೆ ನೀಡುವ ಗುರಿ!: ಎಲ್ಲೆಲ್ಲಿ ಸಿಗಲಿದೆ? ಮಂಗಳೂರು(reporterkarnataka.com): ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ನಗರ ಆರೋಗ್ಯ ಕೇಂದ್ರಗಳು ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಇದೇ ಆ. 18ರಂದು ಕೋವಿಡ್ ಲಸಿಕಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, 50 ಸಾವಿರಕ್ಕಿಂತ ಹೆಚ್ಚಿನ ವ್ಯಾಕ್ಸಿನ್ ನೀಡುವ ಗುರಿ ಹೊ... ಕೊರೊನಾ ಭೀತಿ; ಆಗಸ್ಟ್ 30ರ ವರೆಗೆ ಗಡಿಯಲ್ಲಿನ ಮದ್ಯದಂಗಡಿಗಳು ಬಂದ್: ಜಿಲ್ಲಾಧಿಕಾರಿ ಆದೇಶ ಮಂಗಳೂರು (reporterkarnataka.com: ಕಾಸರಗೋಡು ಜಿಲ್ಲೆಯ ಸಾರ್ವಜನಿಕರು ಮದ್ಯ ಸೇವನೆಗೆ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗಗಳ ಮದ್ಯದಂಗಡಿಗಳನ್ನೇ ಅವಲಂಬಿಸಿರುವುದ ಹಿನ್ನೆಲೆಯಲ್ಲಿ ಕೊರೊನಾ ತಡೆಗಟ್ಟುವ ಅಂಗವಾಗಿ ಗಡಿಭಾಗದ ಮದ್ಯದಂಗಡಿಗಳನ್ನು ಆಗಸ್ಟ್ 30ರ ವರೆಗೆ ಬಂದ್ ಮಾಡಲಾಗಿದೆ. ಕೋವಿಡ್-19 ನಿ... ನಾಳೆ ಭರ್ಜರಿ ಲಸಿಕೆ ಅಭಿಯಾನ: 50 ಸಾವಿರ ಮಂದಿಗೆ ನೀಡುವ ಗುರಿ!: ಎಲ್ಲೆಲ್ಲಿ ಲಭ್ಯ? ನೀವೇ ಓದಿ ನೋಡಿ ಮಂಗಳೂರು(reporterkarnataka.com): ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ನಗರ ಆರೋಗ್ಯ ಕೇಂದ್ರಗಳು ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಇದೇ ಆ. 18ರಂದು ಕೋವಿಡ್ ಲಸಿಕಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, 50 ಸಾವಿರಕ್ಕಿಂತ ಹೆಚ್ಚಿನ ವ್ಯಾಕ್ಸಿನ್ ನೀಡುವ ಗುರಿ ಹೊ... ಉದ್ಯೋಗ ಸೃಷ್ಟಿ, ನಿರುದ್ಯೋಗದಿಂದ ರಕ್ಷಣೆ ಹಾಗೂ ಸ್ಥಳೀಯರಿಗೆ ಉದ್ಯೋಗ ಆದ್ಯತೆಗೆ ಒತ್ತಾಯಿಸಿ ಡಿವೈಎಫ್ಐ ಪ್ರತಿಭಟನೆ ಮಂಗಳೂರು(reporterkarnataka.com): ನಿರುದ್ಯೋಗದ ಪ್ರಮಾಣ ವಿಪರೀತವಾಗಿ ಏರಿಕೆಯಾಗುತ್ತಿದ್ದು, ಶಾಲಾ ಕಾಲೇಜುಗಳು ನಿರುದ್ಯೋಗಿಗಳನ್ನು ಸೃಷ್ಟಿ ಮಾಡುವ ಕಾರ್ಖಾನೆಗಳಾಗಿ ಪರಿವರ್ತನೆಗೊಳ್ಳುತ್ತಿದೆ. ದೇಶ ಸ್ವಾತಂತ್ರ್ಯಗೊಂಡು ಇಷ್ಟು ವರುಷಗಳಲ್ಲಿ ಈ ಮಟ್ಟಕ್ಕೆ ನಿರುದ್ಯೋಗ ಪ್ರಮಾಣ ಏರಿಕೆಯಾಗಿರುವುದು ಇದೇ... ಚಿತ್ರಾಪುರ : ಕೊರೊನಾಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ದಂಪತಿಯ ಕೊರೊನಾ ವರದಿ ನೆಗೆಟಿವ್.!? ಮಂಗಳೂರು (Reporterkarnataka.com) ಇಂದು ಬೆಳ್ಳಂಬೆಳಗ್ಗೆ ಸುರತ್ಕಲ್ ಚಿತ್ರಾಪುರದಲ್ಲಿ ಕೊರೋನಾ ಸೋಂಕಿಗೆ ಹೆದರಿ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ದಂಪತಿಗಳ ಸಾವಿನ ಬಳಿಕ ಕೋವಿಡ್ ಪರೀಕ್ಷೆ ಮಾಡಿದಾಗ ರಿಪೋರ್ಟ್ ನೆಗಟಿವ್ ಬಂದಿದೆ ಎಂದು ತಿಳಿದು ಬಂದಿದೆ. ಈ ಕುರಿತ... « Previous Page 1 …217 218 219 220 221 … 247 Next Page » ಜಾಹೀರಾತು