ಕೆಲವೇ ಕೆಲವು ಜನರಿಂದ ದ.ಕ. ಜಿಲ್ಲೆಯ ಘನತೆಗೆ ಚ್ಯುತಿ ಬರುತ್ತಿದೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ವಿಷಾದ ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಜನರು ಸುಶಿಕ್ಷಿತರು, ಬುದ್ಧಿಜೀವಿಗಳು. ಕೆಲವೇ ಕೆಲವು ಜನರಿಂದ ಈ ಜಿಲ್ಲೆಯ ಘನತೆಗೆ ಚ್ಯುತಿ ತರುವ ಪ್ರಯತ್ನವಾಗುತ್ತಿದೆ. ಇದನ್ನು ಮಟ್ಟಹಾಕಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಪ್ರಯತ್ನಪಡುವ ಅಧಿಕಾರಿಗಳ ಆತ್ಮಸ್ಥೈರ್ಯ ಕುಗ್ಗಿಸುವ ಪ್... ಜೂನ್ 7: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ‘ಕಾವ್ಯಾಂ ವ್ಹಾಳೊ-3ʼ ಕೊಂಕಣಿ ಕವಿಗೋಷ್ಠಿ ಮಂಗಳೂರು(reporterkarnataka.com):ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ʼಕಾವ್ಯಾಂ ವ್ಹಾಳೊ-3ʼ ಶೀರ್ಷಿಕೆಯಡಿ ಕವಿಗೋಷ್ಠಿ ಜೂನ್ 7ರಂದು ಅಕಾಡೆಮಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ವಹಿಸಲಿದ್ದಾರೆ. ಈ ಕಾರ್ಯಕ್ರಮದ... Kalladka | ಪ್ರಚೋದನಕಾರಿ ಭಾಷಣ ಆರೋಪ: ಆರೆಸ್ಸೆಸ್ ನಾಯಕ ಡಾ. ಪ್ರಭಾಕರ್ ಭಟ್ ವಿರುದ್ಧ ಎಫ್ಐಆರ್ ದಾಖಲು ಬಂಟ್ವಾಳ(reporterkarnataka.com): ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಆರೆಸ್ಸೆಸ್ ನಾಯಕ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ಎಫ್ ಐಆರ್ ದಾಖಲಿಸಲಾಗಿದೆ. ಇತ್ತೀಚೆಗೆ ಮಂಗಳೂರು ನಗರ ವ್ಯಾಪ್ತಿಯಲ್ಲಿ ಕೊಲೆಗೀಡಾದ ಯುವಕನ ಶೃದ್ದಾಂಜಲಿ ಕಾರ್ಯಕ್ರಮ ಮೇ 12ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠ... Mangaluru | ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನೀರುಮಾರ್ಗ ಶಾಖೆಯ ಗ್ರಾಹಕರ ಸಭೆ ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೀರುಮಾರ್ಗ ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ನೀರುಮಾರ್ಗ ಶಾಖೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಪ... ಕೋಮು ದ್ವೇಷ ಭಾಷಣಕ್ಕೆ ಕಾನೂನು ರೀತಿಯಲ್ಲಿ ಉತ್ತರ: ಮಂಗಳೂರು ನೂತನ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಮಂಗಳೂರು(reporterkarnataka.com): ದ.ಕ. ಜಿಲ್ಲೆಯಲ್ಲಿ ಎಲ್ಲೇ ಅಪರಾಧ ಕೃತ್ಯ ನಡೆದಾಗ ಅಥವಾ ಅಕ್ರಮ ಚಟುವಟಿಕೆಗಳು ನಡೆದಾಗ ಅದನ್ನು ಜಂಟಿ ಕಾರ್ಯಾಚರಣೆಯ ಮೂಲಕ ನಿಭಾಯಿಸಲಿದ್ದೇವೆ ಎಂದು ಮಂಗಳೂರಿನ ನೂತನ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಹೇಳಿದ್ದಾರೆ. ಜಿಲ್ಲೆಯ ನಗರ ಆಗಿರಲಿ, ಗ್ರಾಮಾಂತರ ಆಗಿರಲಿ ... ಕಾರ್ಕಳ: ಬೆಂಕಿ ಅನಾಹುತ; ಕಂಬಳ ಕೋಣ ಥೊನ್ಸೆ ಮತ್ತು ಅಪ್ಪು ಬಲಿ ಕಾರ್ಕಳ(reporterkarnataka.com): ಕಾರ್ಕಳ ತಾಲೂಕಿನ ಬೇಲಾಡಿ ಬಾವ ಕೃಷಿಕ ಅಶೋಕ್ ಶೆಟ್ಟಿಯವರ ಕನಹಲಗೆಯ ಎರಡು ಹೆಸರಾಂತ ಕಂಬಳ ಕೋಣಗಳು – ಥೊನ್ಸೆ ಮತ್ತು ಅಪ್ಪು – ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ಬೆಂಕಿಗೆ ಬಲಿಯಾಗಿವೆ. ಈ ಕೋಣಗಳು ಸ್ಥಳೀಯ ಹಾಗೂ ಜಿಲ್ಲಾಮಟ್ಟದ ಕಂಬಳಗಳಲ್ಲಿ ಭಾರಿ ಬಹುಮಾನ... ಗುರುವಾಯನಕೆರೆ: ವಿದ್ಯುತ್ ಕಂಬವೇರಿ ಕೆಲಸ ಮಾಡುತ್ತಿದ್ದಾಗ ಕರೆಂಟ್ ಪ್ರವಹಿಸಿ ಪವರ್ ಮ್ಯಾನ್ ಸಾವು ಬೆಳ್ತಂಗಡಿ(reporterkarnataka.com): ಗುರುವಾಯನಕೆರೆ ಸಮೀಪದ ಪಣೆಜಾಲು ಎಂಬಲ್ಲಿ ವಿದ್ಯುತ್ ಕಂಬವೇರಿ ಕೆಲಸ ಮಾಡುತ್ತಿದ್ದ ಸಹಾಯಕ ಪವರ್ ಮ್ಯಾನ್ ವಿದ್ಯುತ್ ಆಘಾತದಿಂದ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತಪಟ್ಟವರನ್ನು ಓಡಿಲ್ನಾಳ ನಿವಾಸಿ ವಿಜೇಶ್ ಎಂದು ಗುರುತಿಸಲಾಗಿದೆ. ಗುರುವಾಯನಕೆರೆ ಸಮೀಪದ ಪ... ಜಿಲ್ಲೆಯಲ್ಲಿ ಮಳೆ ಭೀತಿ ; ಮೇ.31ರಂದು ಶಾಲೆ, ಪಿಯು ಕಾಲೇಜ್ಗಳಿಗೆ ರಜೆ ಘೋಷಣೆ ಮಂಗಳೂರು:reporterkarnataka.com: ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಹಾಗೂ ಅನುದಾನಿತ ಖಾಸಗಿ ಪದವಿ ಪೂರ್ವ ಪೂರ್ವ ಕಾಲೇಜ್ಗಳಿಗೆ ಮೇ.31ರಂದು ರಜೆ ಘೋಷಿಸಲಾಗಿದೆ. ಕರಾವಳಿಯ ಜನರಿಗೆ ಗೌರವಯುತವಾಗಿ ಬದುಕುವ ಗ್ಯಾರಂಟಿ ಕೊಡಿ: ಪೊಲೀಸ್ ವೈಫಲ್ಯದ ವಿರುದ್ಧ ಇನಾಯತ್ ಆಲಿ ಆಕ್ರೋಶ ಮಂಗಳೂರು(reporterkarnataka.com):ಅಮಾಯಕ ಯುವಕನ ಕೊಲೆಗೆ ದಕ್ಷಿಣ ಕನ್ನಡ ಜಿಲ್ಲೆ ಬೆಚ್ಚಿ ಬಿದ್ದಿದೆ. ಜಿಲ್ಲೆಯಲ್ಲಿ ಇತ್ತೀಚೆಗೆ ನಡೆಯುತ್ತಿರುವ ಅಹಿತಕರ, ಕೋಮು ಸಂಘರ್ಷ ಹುಟ್ಟು ಹಾಕುವಂತಹ ಘಟನೆಗಳು ಜಿಲ್ಲೆಯ ಜನರ ನೆಮ್ಮದಿಯನ್ನು ಹಾಳುಗೆಡಹಿದೆ. ಶಾಂತಿಯ ವಾತಾವರಣವನ್ನು ಕೆಡಿಸಿ ಆ ಮೂಲಕ ರಾಜಕೀಯ ಲ... ಮಂಜೇಶ್ವರ: ಕಾಸರಗೋಡು ಜಿಲ್ಲಾ ಕುಲಾಲ ಸಮುದಾಯ ಭವನದ ಮಿನಿ ಸಭಾಂಗಣ ಉದ್ಘಾಟನೆ; ಉಚಿತ ಪುಸ್ತಕ, ಸಹಾಯ ಹಸ್ತ ವಿತರಣೆ ಮಂಜೇಶ್ವರ(reporterkarnataka.com): ಕಾಸರಗೋಡು ಜಿಲ್ಲಾ ಕುಲಾಲ ಸಂಘ (ರಿ.)ಮಂಜೇಶ್ವರ, ತೂಮಿನಾಡು ಆಶ್ರಯದಲ್ಲಿ ಕಾಸರಗೋಡು ಜಿಲ್ಲಾ ಕುಲಾಲ ಸುಮುದಾಯ ಭವನದ ನೆಲ ಅಂತಸ್ತಿ ನಲ್ಲಿ ನಿರ್ಮಾಣಗೊಂಡಿರುವ ಮಿನಿ ಸಭಾಂಗಣದ ಉದ್ಘಾಟನೆ ಮೇ 25ರಂದು ಜರಗಿತು. ಸಮುದಾಯದ ವಿದ್ಯಾರ್ಥಿಗಳಿಗೆ ಜಿಲ್ಲಾ ಮ... « Previous Page 1 …20 21 22 23 24 … 296 Next Page » ಜಾಹೀರಾತು