ಸಿಎಂ ಸ್ವಾಗತಕ್ಕೆ ಭರ್ಜರಿ ತಯಾರಿ : ಸ್ಥಳೀಯಾಡಳಿತದಿಂದ ನಡೆಯಿತು ಕಣ್ಕಟ್ಟಿನ ರಸ್ತೆ ರಿಪೇರಿ.!! ಮಂಗಳೂರು(Reporterkarnataka.com) ರಾಜ್ಯದ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಬಸವರಾಜ್ ಬೊಮ್ಮಾಯಿ ಇದೇ ಮೊದಲ ಬಾರಿ ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಸಿಎಂ ಸ್ವಾಗತಕ್ಕೆ ಕೆಂಜಾರು ಹಾಗೂ ಮರವೂರು ಸೇತುವೆಯಲ್ಲಿ ಬಿಜೆಪಿ ಧ್ವಜಗಳು ರಾರಾಜಿಸುತ್ತಿವೆ. ಇದರ ಜತೆಗೆ ಮಂಗಳೂರು ವಿಮಾನ ನ... ಮಂಗಳೂರು ವಿವಿ ವಾರಾಂತ್ಯದ ಪರೀಕ್ಷೆಗಳು ಮುಂದೂಡಿಕೆ ಮಂಗಳೂರು(reporterkarnataka.com) ಕೋವಿಡ್ ನಿಯಂತ್ರಣದ ಹಿನ್ನಲೆಯಲ್ಲಿ ಜಿಲ್ಲಾಡಳಿತ ವಾರಾಂತ್ಯ ಕರ್ಫ್ಯೂವನ್ನು ಮುಂದುವರಿಸುವ ನಿರ್ಧಾರ ತೆಗೆದುಕೊಂಡಿರುವುದರಿಂದ ಆ.14ರ ಶನಿವಾರ ಹಾಗೂ ಆ.28ರಂದು ನಿಗದಿಯಾಗಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಹಿಂದೆ ನಿಗದಿಪಡಿಸಿದ ವೇಳಾಪಟ್ಟಿಯಲ್ಲಿ... ಕೋವಿಡ್ 3ನೇ ಅಲೆ ಭೀತಿ; ನಾಗರಪಂಚಮಿ, ಅಷ್ಟಮಿ, ಚೌತಿಯ ಸಾಮೂಹಿಕ ಆಚರಣೆಗೆ ಅವಕಾಶ ಇಲ್ಲ: ಜಿಲ್ಲಾಧಿಕಾರಿ ಮಂಗಳೂರು(reporterkarnataka.com): ಕೋವಿಡ್ 3ನೇ ಅಲೆಯ ಸಾಧ್ಯತೆಯ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯಲ್ಲಿ ಮುಂಬರುವ ದಸರಾ ಹಬ್ಬದವರೆಗೆ ಸಾರ್ವಜನಿಕರ ಸಾಮೂಹಿಕ ಭಾಗವಹಿಸುವಿಕೆಯೊಂದಿಗೆ ಹಬ್ಬ ಹರಿದಿನಗಳ ಆಚರಣೆಗೆ ಅವಕಾಶವಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದ್ದಾರೆ. ದ.... ಖಾಸಗಿ ಬಸ್ ಪ್ರಯಾಣ ದರ ಏರಿಕೆ ತಡೆ ಹಿಡಿದು ಪ್ರಾಧಿಕಾರದ ಸಭೆ ಕರೆಯಿರಿ: ಜಾತ್ಯತೀತ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳ ಆಗ್ರಹ ಮಂಗಳೂರು(reporterkarnataka.com): ಖಾಸಗೀ ಬಸ್ ಪ್ರಯಾಣ ದರದ ವಿಪರೀತ ಏರಿಕೆಯನ್ನು ಖಂಡಿಸಿ, ದ.ಕ.ಜಿಲ್ಲಾಡಳಿತದ ಏಕಪಕ್ಷೀಯ ನಿರ್ಧಾರವನ್ನು ವಿರೋಧಿಸಿ, ದ.ಕ.ಜಿಲ್ಲೆಯ ಜಾತ್ಯತೀತ ಪಕ್ಷಗಳ ಹಾಗೂ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮನವಿ ಅರ್ಪಿಸಲಾಯಿತ... ಫೀಡರ್ ಗಳಲ್ಲಿ ತುರ್ತು ದುರಸ್ತಿ ಕಾರ್ಯ: ನಾಳೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ; ಎಲ್ಲೆಲ್ಲಿ? ಮುಂದಕ್ಕೆ ಓದಿ ನೋಡಿ ಮಂಗಳೂರು(reporterkarnataka.com):- ಇದೇ ಆ. 12ರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಕೆಪಿಟಿಸಿಎಲ್ 220/110/11ಕೆವಿ ಬಜಪೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕಟೀಲು, ಪೆರಾರ, ಈಶ್ವರಕಟ್ಟೆ, ಕಳವಾರು, ಪೆರ್ಮುದೆ, ಬಜಪೆ ಟೌನ್, ಸುಂಕದಕಟ್ಟೆ, ವಾಟರ್ ಸಪ್ಲೈ ಫೀಡರ್ ಗಳಲ್ಲಿ ತುರ್ತು ... ಲೇಟ್ ಆಗಿ ಸಭೆಗೆ ಎಂಟ್ರಿ ಕೊಟ್ಟ ಅಧಿಕಾರಿಗೆ ಸಚಿವ ಸುನಿಲ್ ಕುಮಾರ್ ಗೇಟ್ ಪಾಸ್ ! : ನಂತರ ನಡೆಯಿತು ಫುಲ್ ಕ್ಲಾಸ್ !! ಕಾರ್ಕಳ(reporterkarnataka.com): ತಡವಾಗಿ ಸಭೆಗೆ ಆಗಮಿಸಿದ ಅಧಿಕಾರಿಯನ್ನು ನೂತನ ಸಚಿವ ಗೇಟ್ ಔಟ್ ಮಾಡಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಸಭೆ ಮುಗಿಯುವ ವರೆಗೆ ಹೊರಗಡೆ ನಿಂತಿದ್ದ ಅಧಿಕಾರಿಗೆ ಸಚಿವರು ನಂತರ ಫುಲ್ ಕ್ಲಾಸ್ ಕೂಡ ತೆಗೆದುಕೊಂಡರು. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸು... ಮಸ್ಕಿ: ಸಂಕಲ್ಪ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ವತಿಯಿಂದ ಉಚಿತ ಕಂಪ್ಯೂಟರ್ ಶಿಕ್ಷಣ, ಟೈಲರಿಂಗ್ ತರಬೇತಿ ಉದ್ಘಾಟನೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ info.reporterkarnataka@gmail.com ರಾಯಚೂರು ಜನ ಶಿಕ್ಷಣ ಸಂಸ್ಥೆ ಆಶ್ರಯದಲ್ಲಿ( ಮಸ್ಕಿಯ ಸಂಕಲ್ಪ ಶಿಕ್ಷಣ ಮತ್ತು ಗ್ರಾಮಿಣಾಭಿವೃದ್ದಿ ಸಂಸ್ಥೆ) ಮಸ್ಕಿಯ ಹೈ-ಟೆಕ್ ಕಂಪ್ಯೂಟರ್ಸ್ ಶಿಕ್ಷಣ ತರಬೇತಿ ಕೇಂದ್ರ ವತಿಯಿಂದ ಉಚಿತ ಕಂಪ್ಯೂಟರ್ ಮತ್ತು ಟೈಲರಿಂ... 11 ಕೆವಿ ಬೆಂಗ್ರೆ ಫೀಡರ್ನಲ್ಲಿ ತುರ್ತು ಕಾಮಗಾರಿ: ನಾಳೆ ವಿದ್ಯುತ್ ನಿಲುಗಡೆ; ಯಾವೆಲ್ಲ ಪ್ರದೇಶ? ಮುಂದಕ್ಕೆ ಓದಿ ನೋಡಿ ಮಂಗಳೂರು(reporterkarnataka.com): ಆಗಸ್ಟ್ 11ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ 33 ಕೆವಿ ಪಣಂಬೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಬೆಂಗ್ರೆ ಫೀಡರ್ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಮೆಸ್ಕಾಂನಿಂದ ಹಮ್ಮಿಕೊಂಡ.ಹಿನ್ನೆಲೆಯಲ್ಲಿ ಕಸಬಾ ಬೆಂಗ್ರೆ, ಬೊಕ್ಕಪಟ್ಣ, ತ... ಇಂದಿನಿಂದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಜಿಲ್ಲಾ ಪ್ರವಾಸ ಮಂಗಳೂರು(reporterkarnataka.com): ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಇದೇ ಆ.10 ಮತ್ತು 11ರಂದು ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. 10 ರ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಮಂಗಳೂರಿಗೆ ಆಗಮಿಸಿ ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಜನತಾ... ರಂಗಸ್ಥಳದಲ್ಲಿ ಕುಸಿದು ಬಿದ್ದ ಅಮ್ಮುಂಜೆ ಮೋಹನ್ ; ಚೇತರಿಸಿದ ಬಳಿಕ ಮತ್ತೆ ರಂಗ ಪ್ರದರ್ಶನ ಮೂಡುಬಿದಿರೆ(ReporterKarnataka.com) ಮೂಡುಬಿದಿರೆ ಅಲಂಗಾರು ಮಹಾಲಿಂಗೇಶ್ವರ ದೇವಾಲಯದಲ್ಲಿ ಸೋಮವಾರ ನಡೆದ ಕರ್ಣಾರ್ಜುನ ಯಕ್ಷಗಾನದ ಸಂದರ್ಭ ಅರ್ಜುನ ಪಾತ್ರಧಾರಿ ಅಮ್ಮುಂಜೆ ಮೋಹನ್ ಕುಮಾರ್ ನಿಂತಲ್ಲಿಗೆ ತಲೆಸುತ್ತು ಬಂದು ಬಿದ್ದಿದ್ದಾರೆ. Video ಬಳಿಕ ಚೇತರಿಸಿಕೊಂಡ ಅಮ್ಮುಂಜೆ ಮೋಹನ್ ರಂ... « Previous Page 1 …220 221 222 223 224 … 247 Next Page » ಜಾಹೀರಾತು