ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಕೇಂದ್ರ ಯುವ ಜನ,ಕ್ರೀಡಾ ಇಲಾಖೆಯಿಂದ ಸ್ವಚ್ಛತಾ ಕಾರ್ಯಕ್ರಮ ಮಂಗಳೂರು (reporterkarnatak.com ): ದೇಶದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಕೇಂದ್ರ ಯುವ ಜನ, ಕ್ರೀಡಾ ಇಲಾಖೆ, ವತಿಯಿಂದ ಸ್ವಚ್ಛತಾ ಕಾರ್ಯಕ್ರಮವು ನಗರದ ಮಂಗಳಾ ಸ್ಟೇಡಿಯಂ ಹಾಗೂ ಕರಾವಳಿ ಮೈದಾನದಲ್ಲಿ ಇತ್ತೀಚಿಗೆ ಜರುಗಿತ... ಬಂಟ್ವಾಳ ಭಂಡಾರಿಬೆಟ್ಟು ಯುವಜನ ವ್ಯಾಯಾಮ ಶಾಲೆಗೆ ತುಲು ಲಿಪಿ ನಾಮಫಲಕ ಬಂಟ್ವಾಳ(reporterkarnataka.com): ವಿಶ್ವ ತುಲು ಲಿಪಿ ದಿನವಾದ ಅಕ್ಟೋಬರ್ 10 ರಂದು ಬಂಟ್ವಾಳ ತಾಲೂಕಿನ ಭಂಡಾರಿಬೆಟ್ಟುವಿನಲ್ಲಿ ಯುವಜನ ವ್ಯಾಯಾಮ ಶಾಲೆಯ ನಾಮಫಲಕವನ್ನು ತುಲು ಲಿಪಿಯಲ್ಲಿ ಹಾಕಲಾಯಿತು. ತುಲು ಲಿಪಿ ಶಿಕ್ಷಕರು ಹಾಗೂ ಜೈ ತುಲುನಾಡ್ (ರಿ.) ಸಂಘಟನೆಯ ಉಪ ಸಂಘಟನಾ ಕಾರ್ಯದರ್ಶಿ ಜಗದ... ಬಿಜೆಪಿ ಬೈಂದೂರು ಮಂಡಲ ಹಿಂದುಳಿದ ವರ್ಗ ಮೋರ್ಚಾದಿಂದ ಗಂಗೊಳ್ಳಿ ಮೀನು ಮಾರುಕಟ್ಟೆಯಲ್ಲಿ ಮೀನು ಖರೀದಿ ಗಂಗೊಳ್ಳಿ(reporterkarnataka.com): ಅನ್ಯಕೋಮಿನ ಒಂದು ವರ್ಗ ಗಂಗೊಳ್ಳಿ ಮೀನು ಖರೀದಿಗೆ ಬಹಿಷ್ಕಾರ ಹಾಕಿರುವುದು, ಮೀನು ಖರೀದಿಗೆ ಬಂದ ಅನ್ಯಕೋಮಿನ ಜನರನ್ನು ತಡೆದು ಮೀನು ಖರೀದಿಸದಂತೆ ತಡೆಯುತ್ತಿರುವುದು ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಹೇಳಿದರು.... ಬೊಕ್ಕಪಟ್ಣ ಸರಕಾರಿ ಪದವಿಪೂರ್ವ ಕಾಲೇಜಿನ ನೂತನ ತರಗತಿ ಕೊಠಡಿಗಳ ಉದ್ಘಾಟನೆ ಮಂಗಳೂರು(reporterkarnataka.com): ಶಿಕ್ಷಣವು ಮಕ್ಕಳಲ್ಲಿ ಕಲಿಕೆಯ ಜೊತೆಗೆ ಶಿಸ್ತು, ದೇಶಭಕ್ತಿ, ಮಾನವೀಯ ಮೌಲ್ಯಗಳನ್ನು ಉದ್ದೀಪನಗೊಳಿಸುತ್ತದೆ. ಮಕ್ಕಳೂ ಕೂಡ ಇವೆಲ್ಲದಕ್ಕೂ ಬದ್ಧರಾಗಿರಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು. ಅವರು ನಗರದ ಹಂಪನಕಟ್ಟೆಯಲ್ಲಿರುವ ಬೊಕ್ಕಪಟ್ಣ ಸರಕಾರಿ ಪದವ... ಕಿಡ್ನಿ ವೈಫಲ್ಯದಿಂದ ಹಾಸಿಗೆ ಹಿಡಿದ ಮಂಗಳೂರಿನ ಯುವಕ: ಬನ್ನಿ, ಸಹಾಯ ಮಾಡುವ ಮೂಲಕ ಆತನ ಬದುಕಿಗೆ ಬೆಳಕಾಗೋಣ ! ಮಂಗಳೂರು(reporterkarnataka.com): ನಗರದ ದೇರೆಬೈಲ್ ಕೊಂಚಾಡಿಯ ಲಾಂಡ್ ಲಿಂಕ್ಸ್ ಟೌನ್ ಶಿಪ್ ಹೊಂದಿಕೊಂಡಿರುವ ಮೇಗಿನ ಕೊಂಚಾಡಿ ನಿವಾಸಿ ತಾರಾನಾಥ(31) ಕಿಡ್ನಿ ವೈಫಲ್ಯ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದು, ಬಡ ಕುಟುಂಬಕ್ಕೆ ಚಿಕಿತ್ಸೆಯ ವೆಚ್ಚ ಭರಿಸಲು ಉದಾರಿಗಳ ನೆರವಿನ ಅಗತ್ಯವಿದೆ. ... ಪುತ್ತೂರು: ಭೀಕರ ರಸ್ತೆ ಅಪಘಾತ; ದುಬೈ ಪ್ರಯಾಣ ಮುಂದೂಡಿದ ಬೇಕರಿ ಮಾಲೀಕ ದಾರುಣ ಸಾವು ಪುತ್ತೂರು (reporterkarnataka.com) : ಪುತ್ತೂರು ತಾಲೂಕಿನ ಬಲ್ನಾಡ್ ಎಂಬಲ್ಲಿ ಭಾನುವಾರ ಬೆಳಗ್ಗೆಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಗರದ ಬದ್ರಿಯಾ ಜುಮಾ ಮಸೀದಿ ಬಳಿ ಇರುವ ಗೋಲ್ಡನ್ ಬೇಕರಿ ಮಾಲೀಕ ಅಝೀಝ್ ಮೃತಪಟ್ಟಿದ್ದಾರೆ. ಒಂದು ಮಾಹಿತಿ ಪ್ರಕಾರ ಶನಿವಾರ ರಾತ್ರಿ ಅವ... ಕೇಂದ್ರ ಯುವಜನ ಮತ್ತು ಕ್ರೀಡಾ ಇಲಾಖೆ: ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಸ್ಪಚ್ಛತಾ ಕಾರ್ಯ ಮಂಗಳೂರು(reporterkarnataka.com): ದೇಶದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರಕಾರದ ಯುವಜನ ಮತ್ತು ಕ್ರೀಡಾ ಇಲಾಖೆ, ನೆಹರು ಕೇಂದ್ರ ಹಾಗೂ ದಕ್ಷಿಣ ರೈಲ್ವೆಯಿಂದ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಸ್ವಚ್ಚ ಭಾರತ್ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು. ... 100 ನೂತನ ಪೊಲೀಸ್ ಠಾಣೆಗಳ ನಿರ್ಮಾಣ, 140 ಠಾಣೆ ಮೇಲ್ದರ್ಜೆಗೆ: ಉಡುಪಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಉಡುಪಿ(reporterkarnataka.com): ಉಡುಪಿ ಮಿಷನ್ ಕಾಂಪೌಂಡ್ ಬಳಿ 10 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾದ 56 ಮನೆಗಳನ್ನು ಒಳಗೊಂಡ ನೂತನ ಪೊಲೀಸ್ ವಸತಿ ಸಮುಚ್ಛಯವನ್ನು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಶನಿವಾರ ಉದ್ಘಾಟಿಸಿದರು. ರಾಜ್ಯದಲ್ಲಿ ಗೃಹ ಇಲಾಖೆ ವತಿಯಿಂದ 2025 ರೊಳಗೆ 10000 ಪೊಲೀಸ್ ವಸ... ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆ: ಕಾರ್ಕಳದಲ್ಲಿ ವಿಎಚ್ ಪಿ, ಭಜರಂಗ ದಳ ಪ್ರತಿಭಟನೆ ಕಾರ್ಕಳ(reporterkarnataka.com) : ಕಾಶ್ಮೀರದಲ್ಲಿ ಹಿಂದೂಗಳ ಮೇಲೆ ದಾಳಿ ಖಂಡಿಸಿ ಕಾರ್ಕಳ ಬಸ್ ನಿಲ್ದಾಣದ ಬಳಿ ಶನಿವಾರ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕಾರ್ಕಳ ಪ್ರಖಂಡದ ವತಿಯಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಭಜರಂಗದಳ ಪ್ರಾಂತೀಯ ಸಂಚಾಲಕ ಸುನಿಲ್ ಕೆ.ಆರ್.... ಉಡುಪಿ: ಮಲಬಾರ್ ಗೋಲ್ಡ್ನಿಂದ 29 ವಸತಿರಹಿತರಿಗೆ 26 ಲಕ್ಷ ರೂ. ಸಹಾಯಧನ ವಿತರಣೆ ಉಡುಪಿ(reporterkarnataka.com): ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ ಸಿಎಸ್ಆರ್ ಯೋಜನೆಯಡಿಯಲ್ಲಿ 29 ಅರ್ಹ ವಸತಿ ರಹಿತ ಕುಟುಂಬಗಳಿಗೆ ಒಟ್ಟು 26 ಲಕ್ಷ ರೂ. ಸಹಾಯ ಧನದ ಚೆಕ್ ವಿತರಣಾ ಸಮಾರಂಭ ಶುಕ್ರವಾರ ಮಲಬಾರ್ ಗೋಲ್ಡ್ ಉಡುಪಿ ಮಳಿಗೆಯಲ್ಲಿ ನಡೆಯಿತು. ಫಲಾನುಭವಿಗಳಿಗೆ ಚೆಕ್ ವಿತರ... « Previous Page 1 …223 224 225 226 227 … 267 Next Page » ಜಾಹೀರಾತು