Job Alert | ಸ್ಕ್ವಾಬ್ ಕಲೆಕ್ಟರ್: 25 ಅರ್ಹ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕ ನೇಮಕ; ಜು.31ರಂದು ನೇರ ಸಂದರ್ಶನ ಮಂಗಳೂರು(reporterkarnataka news): ಡಿಎಚ್ಒ ಅಧೀನದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಗಂಟಲು ದ್ರವ ಮಾದರಿ ಸಂಗ್ರಹಕ್ಕೆ (ಸ್ಕ್ವೇಬ್ ಕಲೆಕ್ಟರ್) 25 ಅರ್ಹ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕ ನೇಮಕಕ್ಕೆ 2021ರ ಜುಲೈ 31ರ ಶನಿವಾರ ಬೆಳಗ್ಗೆ 10.30ಕ್ಕೆ ನಗರದ ಜಿಲ್ಲಾ ... 11 ಕೆವಿ ಮಾರ್ಕೆಟ್ ಫೀಡರ್ನಲ್ಲಿ ಜಂಪರ್ ಬದಲಾವಣೆ: ಮಂಗಳೂರಿನಲ್ಲಿ 30ರಂದು ವಿದ್ಯುತ್ ವ್ಯತ್ಯಯ ಮಂಗಳೂರು (reporterkarnataka news): 33/11 ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11 ಕೆವಿ ಮಾರ್ಕೆಟ್ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕೈಗೊಂಡ ಕಾರಣ ಜುಲೈ 30ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯ ವರೆಗೆ ನಗರದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯ... ಬಿಜೆಪಿ ಮಸ್ಕಿ ಮಂಡಲ ಕಾರ್ಯಕಾರಣಿ ಸಭೆ: ಮುಂಬರುವ ಜಿಪಂ, ತಾಪಂ ಚುನಾವಣೆ ಬಗ್ಗೆ ಚರ್ಚೆ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ಬಿಜೆಪಿ ಮಂಡಲ ಕಾರ್ಯಕಾರಿಣಿ ಸಭೆಯನ್ನು ವಿಭಾಗೀಯ ಪ್ರಭಾರಿ ಸಿದ್ದೇಶ್ ಯಾದವ್ ಜಿ ಹಾಗೂ ಮಸ್ಕಿ ಮಂಡಲ ಅಧ್ಯಕ್ಷರು ಶಿವಪುತ್ರಪ್ಪ ಅರಳಹಳ್ಳಿ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಪಕ್ಷದ ಸಂಘಟನೆ... Maravoor | ಸೇತುವೆ ಮೇಲೆತ್ತುವ ಕಾರ್ಯ ಬಹುತೇಕ ಪೂರ್ಣ : ಜುಲೈ 30 ರಿಂದ ಮರವೂರು ಸೇತುವೆ ಓಪನ್ ? ಮಂಗಳೂರು (ReporterKarnataka.com) ಮಂಗಳೂರಿನ ಪ್ರಮುಖ ಸಂಪರ್ಕ ಕೊಂಡಿಯಾದ ಮರವೂರು ಸೇತುವೆ ಕುಸಿದ್ದು ಬಿದ್ದಿದ್ದು ಸಂಚಾರಕ್ಕೆ ಬಹಳಷ್ಟು ತೊಂದರೆ ಉಂಟಾಗಿತ್ತು. ಈಗ ಸೇತುವೆಯನ್ನು ಮತ್ತೆ ಎತ್ತರಿಸುವ ಕೆಲಸ ಮಾಡಲಾಗಿದ್ದು, ದುರಸ್ತಿ ಕಾಮಗಾರಿ ಪೂರ್ಣಗೊಂಡಿದೆ. ಮಂಗಳೂರಿನಿಂದ ಬಜ್ಜೆ ಏರ್ಪೋರ... ರಾಷ್ಟ್ರಭಕ್ತ ನಾಗರಿಕ ವೇದಿಕೆಯಿಂದ ಕಾರ್ಗಿಲ್ ವಿಜಯೋತ್ಸವ: ಸೈನಿಕ ಕಲ್ಯಾಣ ನಿಧಿ ವಿತರಣೆ, ಸೇನಾಯೋಧರಿಗೆ ಸನ್ಮಾನ ಸುರತ್ಕಲ್(reporterkarnataka news): ಸುರತ್ಕಲ್ ರಾಷ್ಟ್ರಭಕ್ತ ನಾಗರಿಕ ವೇದಿಕೆಯ ಆಶ್ರಯದಲ್ಲಿ ಎಂಟನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮ ಇಡ್ಯಾ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೋಮವಾರ ಜರುಗಿತು. ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತಾಡಿದ ಇಡ್ಯಾ ಮಹಾಲಿಂಗೇಶ್ವರ ದೇವಳದ ಪ್ರಧಾನ ಅರ... ಯಡಿಯೂರಪ್ಪ ರಾಜೀನಾಮೆ: ತಕ್ಷಣ ಸರಕಾರಿ ಕಾರು ತ್ಯಜಿಸಿ ಬಾಡಿಗೆ ವಾಹನವೇರಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೆಂಗಳೂರು(reporterkarnataka news); ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪರವರು ರಾಜೀನಾಮೆ ಘೋಷಿಸಿದ ಬೆನ್ನಲ್ಲೇ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸರಕಾರಿ ಕಾರು ತ್ಯಜಿಸಿ ಬಾಡಿಗೆ ವಾಹನದಲ್ಲಿ ತೆರಳಿದರು. ಪತ್ರಕರ್ತರ ಪ್ರಶ್ನೆಗೆ ಉತ್ತರಿಸಲು ನಯವಾಗಿ ನಿರಾಕರಿಸಿದ... ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ: ಆಸ್ಕರ್ ಶೀಘ್ರ ಗುಣಮುಖರಾಗಲು ಹಾರೈಕೆ ಮಂಗಳೂರು(reporterkarnataka news): ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಕೇಂದ್ರ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರನ್ನು ಶಾಸಕ ವೇದವ್ಯಾಸ್ ಕಾಮತ್ ಮತ್ತು ಮೇಯರ್ ಪ್ರೇಮಾನಂದ ಶೆಟ್ಟಿ ಆಸ್ಪತ್ರೆಯಲ್ಲಿ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದರು. ಕದ್ರಿ ಯೋಧ ಸ್ಮಾರಕ ಅಭಿವೃದ್ಧಿಗೆ 25 ಲಕ್ಷ ರೂ. ಅನುದಾನ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka news): ಕಾರ್ಗಿಲ್ ಗೆಲುವಿಗೆ 22 ವರ್ಷ ಸಂದ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಕದ್ರಿ ಯೋಧ ಸ್ಮಾರಕಕ್ಕೆ ತೆರಳಿ ಪುಷ್ಪಾರ್ಚನೆಗೈದು ಗೌರವ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಕಾರ್ಗಿಲ್ ಯುದ್ಧದಲ್ಲಿ ಅನೇಕ ಯೋಧರು ಬಲಿದಾನ ಮಾಡಿದ್ದಾರೆ. ಅ... ತಿಪಟೂರು: ರೋಟರಿ ಬೆಂಗಳೂರು ಗುಲ್ಮೊಹರ್ ನಿಂದ 8 ಶಾಲೆಗಳ ದತ್ತು, 2 ಕೆರೆಗಳ ಪುನರುಜ್ಜೀವನ, ಆಸ್ಪತ್ರೆಗೆ ಇನ್ಕ್ಯುಬೇಶನ್ ಸೆಂಟರ್ ತಿಪಟೂರು(reporterkarnataka news): ತುಮಕೂರು ಜಿಲ್ಲೆಯಲ್ಲಿ ಅತಿವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ತಿಪಟೂರು ನಗರ, ರೋಟರಿ ಬೆಂಗಳೂರು ಗುಲ್ಮೊಹರ್ ಹಮ್ಮಿಕೊಳ್ಳಲು ಉದ್ದೇಶಿಸಿರುವ ಸಾಮಾಜಿಕ ಚಟುವಟಿಕೆಗಳ ಲಾಭವನ್ನು ಪಡೆಯುವ ಪ್ರಮುಖ ನಗರವಾಗಿದೆ. ಈ ಚಟುವಟಿಕೆಗಳ ಮೂಲಕ ರೋಟರಿ ಬೆಂಗಳೂರು ಗುಲ್ಮೊಹರ... ದಯ್ಜಿವಲ್ಡ್ ಉಪ ಸಂಪಾದಕಿ ಆಶಾ ರೇಗೋ ವಿಧಿವಶ:ಉರ್ವ ಚರ್ಚ್ ನಲ್ಲಿ ಅಂತ್ಯಕ್ರಿಯೆ ಮಂಗಳೂರು(reporterkarnataka news): ದಯ್ಜಿವಲ್ಡ್ ಉಪ ಸಂಪಾದಕಿ ಆಶಾ ರೇಗೋ(49)ಶನಿವಾರ ಸ್ವಗೃಹದಲ್ಲಿ ನಿಧನರಾದರು. ತನ್ನ ಸಂಸ್ಥೆ ಮತ್ತು ಕುಟುಂಬಸ್ಥರಿಂದ ನಿರಂತರವಾಗಿ ಬರುತ್ತಿದ್ದ ಕರೆಯನ್ನು ಅವರು ಸ್ವೀಕರಿಸದೇ ಇದ್ದಾಗ, ಸಂಬಂಧಿಕರು ಮನೆಯನ್ನು ಪ್ರವೇಶಿಸಿ ನೋಡಿದಾಗ ಮರಣ ಹೊಂದಿರುವುದು ಪತ್ತೆಯಾ... « Previous Page 1 …224 225 226 227 228 … 247 Next Page » ಜಾಹೀರಾತು