ಗಾಜಿನ ಛಾವಣಿಯ ಮಂಗಳೂರು- ಬೆಂಗಳೂರು ಟ್ರೈನ್ ಗೆ ಚಾಲನೆ: ಇನ್ನು ರೈಲಿನಲ್ಲೇ ಕೂತು ಪಶ್ಚಿಮಘಟ್ಟ ಸೊಬಗು ಆಸ್ವಾದಿಸಿ! ಮಂಗಳೂರು(reporterkarnataka news): ಪಶ್ಚಿಮ ಘಟ್ಟದ ಪ್ರಕೃತಿ ಸೌಂದರ್ಯವನ್ನು ಅಸ್ವಾದಿಸಲು ಗಾಜಿನ ಛಾವಣಿ(ವಿಸ್ಟಾಡೋಮ್) ಹೊಂದಿರುವ ಬೋಗಿಗಳನ್ನೊಳಗೊಂಡ ಮಂಗಳೂರು- ಬೆಂಗಳೂರು ರೈಲು ಸಂಚಾರಕ್ಕೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಭಾನುವಾರ ಸಂಸದ ನಳಿನ್ ಕುಮಾರ್ ಕಟೀಲ್ ಹಸಿರು ನಿಶಾನೆ ತೋರಿಸಿದರ... ನ್ಯಾಯಾಲಯದಲ್ಲಿ ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥ: ಆಗಸ್ಟ್ 14ರಂದು ಮೆಗಾ ಲೋಕ್ ಅದಾಲತ್ ಮಂಗಳೂರು(reporterkarnataka news): ಬೆಂಗಳೂರಿನ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿಗಳ ಸಹಯೋಗದಲ್ಲಿ 2021ರ ಆಗಸ್ಟ್ 14 ರಂದು ಮೆಗಾ ಲೋಕ್ ಅದಾಲತ್ ಅನ್ನು ಹಮ್ಮಿಕೊಳ್ಳಲಾಗಿದೆ.... ಕೇಂದ್ರ ಸರಕಾರದ ಸಹಭಾಗಿತ್ವದಲ್ಲಿ ಪಿಲಿಕುಳ ನಿಸರ್ಗಧಾಮ ಅಭಿವೃದ್ಧಿಗೆ ಯೋಜನೆ: ಸಚಿವ ಅರವಿಂದ ಲಿಂಬಾವಳಿ ಮಂಗಳೂರು(reporterkarnataka news): ಪಿಲಿಕುಳ ನಿಸರ್ಗ ಧಾಮದ ಸುಧಾರಣೆಗೆ ಕೇಂದ್ರ ಸಚಿವರು ಹಾಗೂ ರಾಜ್ಯದ ಅಧಿಕಾರಿಗಳೊಂದಿಗೆ ಚರ್ಚಿಸಿ ಎಲ್ಲ ರೀತಿಯ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವುದಾಗಿ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದರು. ಅವರು ಪಿಲಿಕುಳ ನಿಸರ್ಗ ಧಾಮಕ್ಕೆ ಅಧಿಕಾರಿಗಳೊಂದಿಗ... ನೀರುಮಾರ್ಗ: ಕಾಂಗ್ರೆಸ್ ನಿಂದ ಸಾರ್ವಜನಿಕ ಸೇವೆಗೆ ಉಚಿತ ಆಂಬುಲೆನ್ಸ್ ಲೋಕಾರ್ಪಣೆ ಸುರತ್ಕಲ್ (reporterkarnataka news): ನೀರುಮಾರ್ಗ ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಸಾರ್ವಜನಿಕ ಸೇವೆಗೆ ಆಂಬುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮ ಶುಕ್ರವಾರ ನೀರುಮಾರ್ಗ ಜಂಕ್ಷನ್ ಬಳಿ ನೆರವೇರಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಮಂಗಳೂರು ಉತ್ತರ ಮಾಜಿ ಶಾಸ... ಕಾಸರಗೋಡಿನ ಪ್ರಥಮ ಮಹಿಳಾ ಜಿಲ್ಲಾಧಿಕಾರಿಯಾಗಿ ಸ್ವಾಗತ್ ರಣ್ವೀರ್ ಚಂದ್ ನೇಮಕ ಕಾಸರಗೋಡು(reporterkarnataka news): ಕಾಸರಗೋಡು ನೂತನ ಜಿಲ್ಲಾಧಿಕಾರಿಯಾಗಿ ಭಂಡಾರಿ ಸ್ವಾಗತ್ ರಣ್ವೀರ್ ಚಂದ್ ನೇಮಕಗೊಂಡಿದ್ದಾರೆ. ಅವರು ಕಾಸರಗೋಡಿನ ಪ್ರಥಮ ಮಹಿಳಾ ಜಿಲ್ಲಾಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಹಿಂದೆ ಅವರು ಕೇರಳದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ನಿರ್ದೇಶಕರಾಗಿ... ವಿನ್ಯಾಸ ಅನುಮೋದನೆ ಶುಲ್ಕ ಕಡಿತ: ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್ ಸಂತಸ ಮಂಗಳೂರು(reporterkarnataka news): ನಗರ ಯೋಜನಾ ವಿಭಾಗಕ್ಕೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಈಗಾಗಲೇ ಸಂಗ್ರಹಿಸುತ್ತಿದ್ದ ವಿನ್ಯಾಸ ಅನುಮೋದನೆ ಶುಲ್ಕವನ್ನು ಕಡಿತಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ ಎಂದು ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್ ಹೇಳಿದರು. ಜನಸಾಮಾನ್ಯರಿಗೆ ಆಗುತ್... ರಾಜಕೀಯ ಉದ್ದೇಶದಿಂದ ಕೆರೆಗಳಿಗೆ ನೀರು ಹರಿಸುತ್ತಿಲ್ಲ, ನೀರಿನಲ್ಲಿ ರಾಜಕೀಯ ಮಾಡಬೇಕಾದ ಅಗತ್ಯವೂ ಇಲ್ಲ: ರಮೇಶ್ ಕುಮಾರ್ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ರೈತರು ಕೆಸಿ ವ್ಯಾಲಿ ನೀರಿನ ಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು. ತಾಲೂಕಿನ ಕಲ್ಲೂರು ಗ್ರಾಮದ ಕೆರೆಗೆ ಕೆಸಿ ವ್ಯಾಲಿ ನೀರು ಹರಿಸುವ ಕಾಮಗಾರಿಗೆ ಗುದ್ದಲಿ ಪೂಜೆ ನೆರ... ವಾಯುಭಾರ ಕುಸಿತ: ನಾಳೆ ವರೆಗೆ ಕರಾವಳಿ ಸಹಿತ ರಾಜ್ಯದ ಹಲವೆಡೆ ಭಾರಿ ಮಳೆ ನಿರೀಕ್ಷೆ; ಯಲ್ಲೋ ಅಲರ್ಟ್ ಬೆಂಗಳೂರು(reporterkarnataka news): ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಜುಲೈ 9ರವರೆಗೆ ಕರಾವಳಿ ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವೆಡ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡ... Udupi | ಒಣ ಮೀನು ಮಾರಿ ಮನೆ ಕಟ್ಟಲು ಕೂಡಿಟ್ಟ ಹಣದಿಂದ ಫುಡ್ ಕಿಟ್ ವಿತರಣೆ: ಲಕ್ಷ್ಮೀ ಹೃದಯ ಶ್ರೀಮಂತಿಕೆಗೆ ಡಿಕೆಶಿ ಫಿದಾ ಉಡುಪಿ(reporterkarnataka news): ಮಲ್ಪೆಯ ತೀರಾ ಬಡ ಕುಟುಂಬದಿಂದ ಬಂದಿರುವ ಲಕ್ಷ್ಮೀ ಅವರು ಹಸಿ ಮೀನು ಖರೀದಿಸಿ, ಅದನ್ನು ಒಣಮೀನಾಗಿಸಿ ಮಾರಾಟ ಮಾಡಿ ಜೀವನ ನಡೆಸುತ್ತಿರುವವರು. ಜೀವನ ಸಂಜೆಯಲ್ಲಾದರೂ ಒಂದು ಸ್ವಂತ ಸೂರು ಹೊಂದಬೇಕೆಂದು ಒಣ ಮೀನು ಮಾರಾಟದಲ್ಲಿ 40 ಸಾವಿರ ರುಪಾಯಿ, ಉಳಿತಾಯ ಮಾಡಿಟ್ಟು... ಮಾಜಿ ಶಾಸಕ ಚೆಲುವರಾಯಸ್ವಾಮಿ ಅವರಿಂದ ಫುಡ್ ಕಿಟ್ ವಿತರಣೆ ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ info.reporterkarnataka@gmail.com ಮಾಜಿ ಶಾಸಕ ಚೆಲುವರಾಯಸ್ವಾಮಿ ಅವರು ಸಮಾಜದ ಸಂಕಷ್ಟವನ್ನು ಅರಿತು ದೇವಲಾಪುರ ಸವಿತಾ ಸಮಾಜದ ಸಮುದಾಯದವರಿಗೂ ಫುಡ್ ಕಿಟ್ ವ್ಯವಸ್ಥೆ ಮಾಡಿದ್ದಾರೆ ಎಂದು ಮಾಜಿ ತಾಲೂಕು ಪಂಚಾಯಿತಿ ಸದಸ್ಯ ರಾಜೇಶ್ ಹೇಳಿದರು. ಅವರು ದೇವಲಾಪ... « Previous Page 1 …229 230 231 232 233 … 247 Next Page » ಜಾಹೀರಾತು