ಹೊಸ ಬೆಂಗ್ರೆ: ಸೀತಾನದಿಯಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ನೀರಿಗೆ ಬಿದ್ದು ಮೀನುಗಾರ ಸಾವು ಕೋಟ(reporterkarnataka.com): ಸೀತಾನದಿಯಲ್ಲಿ ನಾಡದೋಣಿಯಲ್ಲಿ ಮೀನುಗಾರಿಕಾ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ನೀರಿಗೆ ಬಿದ್ದು ಮೀನುಗಾರನೋರ್ವ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಕೋಡಿ ಕನ್ಯಾನ ಗ್ರಾಮದ ಹೊಸ ಬೆಂಗ್ರೆ ಎಂಬಲ್ಲಿ ನಡೆದಿದೆ. ಕೋಡಿ ಕನ್ಯಾನ ಗ್ರಾಮದ ಹೊಸ ಬೆಂಗ್ರೆ ನಿವ... ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ‘ವಿಜ್ಞಾನ ಸರ್ವತ್ರ ಪೂಜ್ಯತೆ’ಗೆ ಚಾಲನೆ: ವೈಜ್ಞಾನಿಕ ಮನೋಭಾವ ಬೆಳೆಸಲು ಜಿಲ್ಲಾಧ... ಮಂಗಳೂರು(reporterkarnataka.com): ಇಂದಿನ ಯುವಜನತೆ ವೈಜ್ಞಾನಿಕ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಕರೆ ನೀಡಿದರು. ಪ್ರಧಾನ ಮಂತ್ರಿಗಳ ವೈಜ್ಞಾನಿಕ ಸಲಹಾ ಮಂಡಳಿ ಮತ್ತು ಸಂಸ್ಕøತಿ ಸಚಿವಾಲಯ, ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾ... ಉಡುಪಿ: ಬಾವಿಗೆ ಬಿದ್ದ ಮೂರು ಕುರಿಗಳ ರಕ್ಷಣೆ; ಅಗ್ನಿಶಾಮಕದಳದ ಸಿಬ್ಬಂದಿಗಳ ಕಾರ್ಯಾಚರಣೆ ಉಡುಪಿ(reporterkarnataka.com): ನಗರದ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಸಮೀಪ ಬಾವಿಗೆ ಬಿದ್ದ ಮೂರು ಕುರಿಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ಇಲ್ಲಿನ ಮನೆಯೊಂದರ ಬಾವಿಯಲ್ಲಿ ಮೂರು ಕುರಿಗಳು ಬಾವಿಗೆ ಬಿದ್ದಿದ್ದು, ಈ ಬಗ್ಗೆ ಮಾಹಿತಿ ಪಡೆದ ಅ... ಮಂಗಳೂರು ಕೆಐಒಸಿಎಲ್: ಕೇಂದ್ರ ಉಕ್ಕು ಸಚಿವರಿಂದ ಕೋಕ್ ಓವನ್ ಘಟಕ ಶಂಕು ಸ್ಥಾಪನೆ ಮಂಗಳೂರು(reporterkarnataka.com): ಕೇಂದ್ರ ಉಕ್ಕು ಖಾತೆ ಸಚಿವ ರಾಮಚಂದ್ರ ಪ್ರಸಾಧ್ ಸಿಂಗ್ ಅವರು ಭಾನುವಾರ ಪಣಂಬೂರಿನ ಕೆ.ಐ.ಓ.ಸಿ.ಎಲ್ ಲಿಮಿಟೆಡ್ ನ ಬ್ಲಾಸ್ಟ್ ಫರ್ನೇಸ್ ಘಟಕದ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಕೋಕ್ ಓವನ್ ಘಟಕದ ಭೂಮಿ ಪೂಜೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ... ಶಾಂತಿ- ಸುವ್ಯವಸ್ಥೆ ಕಾಪಾಡಲು ರಸ್ತೆಗಿಳಿದ ಖಾಕಿ ಪಡೆ: ಮಂಗಳೂರಿನಾದ್ಯಂತ ಫುಲ್ ಟ್ರಾಫಿಕ್ ಜಾಮ್ ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ನೆರೆಯ ಶಿವಮೊಗ್ಗ ಜಿಲ್ಲೆಯಲ್ಲಿ ಯುವಕನೊಬ್ಬನ ಹತ್ಯೆ ನಡೆದಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಶಾಂತಿ- ಸುವ್ಯವಸ್ಥೆ ಕಾಪಾಡಲು ಪೊಲೀಸರು ಇಂದು ಬೆಳ್ಳಂಬೆಳಗೆ ರಸ್ತೆಗಿಳಿದರು. ನಗರದ ಆಯಕಟ್ಟಿನ ಪ್ರದೇಶದಲ್ಲಿ ಪೊಲೀಸರು ಪಥಸಂಚ... ವಿಜೃಂಭಣೆಯಿಂದ ನಡೆದ ತಿರುವೈಲೋತ್ಸವ ; ಸಂಕುಪೂಂಜ ದೇವುಪೂಂಜ ಕರೆಯಲ್ಲಿ ಕಳೆ ಕಟ್ಟಿದ ಕಂಬಳದ ಸಂಭ್ರಮ ಗಣೇಶ್ ಅದ್ಯಾಪಾಡಿ ಮಂಗಳೂರು ಮಂಗಳೂರು(Reporterkarnataka.com)ದೇವರು ನೋಡುವ ಕಂಬಳ ಎಂದೇ ಖ್ಯಾತಿ ಪಡೆದ ವಾಮಂಜೂರು ತಿರುವೈಲು ಗುತ್ತು ಸಂಕುಪೂಂಜ ದೇವುಪೂಂಜ ಜೋಡುಕೆರೆ ಕಂಬಳ ಟ್ರಸ್ಟ್ ನೇತೃತ್ವದಲ್ಲಿ ತುಳುನಾಡಿನ ಕಂಬಳ ತಿರುವೈಲೋತ್ಸವಕ್ಕೆ ಶನಿವಾರ ಚಾಲನೆ ನೀಡಲಾಯಿತು. ಶಾರದಾ ಸಮೂಹ ಸಂಸ... ಮಾತಾ ಅಮೃತಾನಂದಮಯಿ ಮಠದ ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮಂಗಳೂರು(reporterkarnataka.com):ನಗರದ ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದ ಶ್ರೀ ಬ್ರಹ್ಮಸ್ಥಾನ ಕ್ಷೇತ್ರದಲ್ಲಿ 14ನೆಯ ಪ್ರತಿಷ್ಠಾ ವರ್ಧಂತ್ಯುತ್ಸವವನ್ನು ? ಶುಕ್ರವಾರ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಆ ಪ್ರಯುಕ್ತ ಬೆಳಗ್ಗೆ 5 ಗಂಟೆಗೆ ಅಷ್ಟ ದ್ರವ್ಯ ಮಹಾಗಣಪತಿ ಹೋಮದ ಮೂಲಕ ಕಾರ್ಯ... ಕಟೀಲು ಮೇಳಗಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 19.02.2022 *ಲ| ಪಿ. ಲೋಕನಾಥ ಶೆಟ್ಟಿ, ಕಂಬಳಪದವು, ಪಜೀರು ವಯಾ ಕೋಣಾಜೆ ಮಂಗಳೂರು. *ಪ್ರಕಾಶ್ ಬೀಡಿ ಮತ್ತು ಶುಭ ಬೀಡಿ ಕಾರ್ಮಿಕರು, ಕಾಂಜಿಲಕೋಡಿ, ಅಡ್ಡೂರು ಪೊಳಲಿ. *ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಬಯಲಾಟ ಸೇವಾ ಸಂಘ ಹತ್ತು ಸಮಸ್ತರು, ಅಳಪೆ, ಕಣ್ಣೂರು. *... ಬೈಂದೂರು: 8 ವರ್ಷದ ಪುತ್ರಿಯ ಜತೆ ತಾಯಿ ನಾಪತ್ತೆ; ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿದವರು ಕಾಣೆ ಬೈಂದೂರು(reporterkarnataka.com): ವಿವಾಹಿತ ಮಹಿಳೆಯೊಬ್ಬರು ತನ್ನ 8 ವರ್ಷದ ಮಗಳೊಂದಿಗೆ ನಾಪತ್ತೆಯಾಗಿರುವ ಘಟನೆ ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮದ ತೊಪ್ಪಲು ಎಂಬಲ್ಲಿ ನಡೆದಿದೆ. ಉಪ್ಪುಂದ ಗ್ರಾಮದ ತೊಪ್ಪಲು ನಿವಾಸಿ 45 ವರ್ಷದ ಸುನಂದ ಹಾಗೂ ಅವರ 8 ವರ್ಷದ ಮಗಳು ಅಶ್ಮಿತಾ ಕಾಣೆಯಾಗಿದ್ದಾರೆ.... ಕಡತ ವಿಲೇವಾರಿ ಸಪ್ತಾಹ ಆರಂಭ: ಕಂದಾಯ ಸಚಿವ ಆರ್. ಅಶೋಕ್ ಚಾಲನೆ; ಇಂದಿನಿಂದ 28ರ ವರೆಗೆ ಅಭಿಯಾನ ಮಂಗಳೂರು(reporterkarnataka.com):-ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಇಂದು ಕಡತ ವಿಲೇವಾರಿ ಸಪ್ತಾಹಕ್ಕೆ ಚಾಲನೆ ನೀಡಲಾಯಿತು. ಫೆ.19ರಿಂದ 28ರ ವರೆಗೆ ಕಡತ ವಿಲೇವಾರಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಕಂದಾಯ ಸಚಿವ ಆರ್. ಅಶೋಕ್, ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತ... « Previous Page 1 …231 232 233 234 235 … 307 Next Page » ಜಾಹೀರಾತು