ಜೆಸಿಐ ಮಂಗಳೂರು ಡೈಮಂಡ್ ಘಟಕದ ವತಿಯಿಂದ ಸ್ಯಾನಿಟರಿ ಪ್ಯಾಡ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ಮಂಗಳೂರು (Reporterkarnataka.com) ಗೀತಾ ಶೇಟ್ ಅವರ ನೇತೃತ್ವದ ಜೆಸಿಐ ಮಂಗಳೂರು ಡೈಮಂಡ್ ಘಟಕದ ವತಿಯಿಂದ ಶಾಶ್ವತ ಯೋಜನೆಯ ಅಂಗವಾಗಿ ಸರಕಾರಿ ಶಾಲೆಗೆ ಸ್ಯಾನಿಟರಿ ಪ್ಯಾಡ್ ವಿತರಣೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಇತ್ತೀಚೆಗೆ ಲಾಲ್ಭಾಗ್ನಲ್ಲಿ ನಡೆಯಿತು. ಈ ಸಂದರ್ಭ ವೈದ್ಯರಾದ ಡಾ.ಅರ್ಚ... ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ವಿಪಕ್ಷ ಉಪನಾಯಕ ಯು.ಟಿ ಖಾದರ್ ಬಂಟ್ವಾಳ(Reporterkarnataka.com) ಕರ್ನಾಟಕ ವಿಧಾನ ಸಭೆಯ ಪತಿಪಕ್ಷದ ಉಪನಾಯಕನನ್ನಾಗಿ ಆಯ್ಕೆ ಮಾಡಿದ ಬಳಿಕ ಅವರಿಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದುಕೊಂಡರು. ಬಳಿಕ ಮಾತನಾಡಿದ ಅವರು, ಪ್ರಮಾಣಿಕತೆಯಿಂದ ಕರ್ತವ್ಯ ನಿಭಾಯಿಸಿ ಇಡೀ ರಾಜ್ಯ ಹಾ... ಕಾರ್ಪೆಂಟರ್ ಮಜೀದ್ ಸಾಬ್ ಕೂಡ್ಲಿಗಿ ನಿಧನ: ವಿವಿಧ ಸಮುದಾಯಗಳ ಗಣ್ಯರ ಸಂತಾಪ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಕಾರ್ಪೆಂಟರ್ ಮಜೀದ್ ಸಾಬ್(52) ಜ30ರಂದು ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರು ಪತ್ನಿ,ಇಬ್ಬರು ಪುತ್ರ ಹಾಗೂ ಪುತ್ರಿ,ಸಹ... ಖ್ಯಾತ ಪತ್ರಕರ್ತ ಸುರೇಶ್ ಬೆಳಗಜೆ ಪುತ್ರನ ಕಲ್ಯಾಣ ವೈಭವ: ಕೋವಿಡ್ ಶಿಷ್ಟಾಚಾರದಲ್ಲಿ ಸರಳವಾಗಿ ನಡೆದ ವಿವಾಹ ಮಹೋತ್ಸವ ಮಂಗಳೂರು(reporterkarnataka.com) ಹಿರಿಯ ಪತ್ರಕರ್ತ ಸುರೇಶ್ ಬೆಳಗಜೆ ಹಾಗೂ ಉಷಾ ಬೆಳಗಜೆ ಅವರ ಪುತ್ರ ಸುಕೇಶ್ ಬೆಳಗಜೆ ಅವರ ವಿವಾಹ ಶ್ರೀರಂಜಿತಾ ಅವರ ಜತೆ ಬಂಟ್ವಾಳದಲ್ಲಿ ಮಾಣಿಯ ಜನಭವನದಲ್ಲಿ ನಡೆಯಿತು. ಸುರೇಶ್ ಬೆಳಗಜೆ ಅವರು ಪ್ರಜಾವಾಣಿಯಲ್ಲಿ ಸುಮಾರು 23 ವರ್ಷ, ಉದಯವಾಣಿಯಲ್ಲಿ 9 ವರ್ಷ, ಸುದ್ದ... ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಸಹಾಯಕ ನಿರ್ದೇಶಕರಾಗಿ ಪೂರ್ಣಿಮಾ ಅಧಿಕಾರ ಸ್ವೀಕಾರ ಉಡುಪಿ(reporterkarnataka.com): ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ರಿಜಿಸ್ಟರ್ ಆಗಿ 2 ವರ್ಷಗಳ ಕಾಲ ಸೇವೆ ಸಲ್ಲಿಸಿದ ಪೂರ್ಣಿಮಾ ಅವರು ಪ್ರಸ್ತುತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಕಚೇರಿಯ ಸಹಾಯಕ ನಿರ್ದೇಶಕರಾಗಿ ಅಧಿಕಾರ ವಹಿಸಿದ್ದಾರೆ. ಪೂರ್ಣಿಮಾ ಅವರು ಈ ಹಿಂದೆ ಬೆಂಗಳೂರು ಕನ್ನಡ ಮತ... ನಾಟೆಕಲ್ನಲ್ಲಿ ಶೀಘ್ರದಲ್ಲೇ ನೂತನ ಉಳ್ಳಾಲ ತಾಲೂಕು ಕಚೇರಿ ಕಾರ್ಯಾರಂಭ: ಶಾಸಕ ಯು.ಟಿ ಖಾದರ್ ಭರವಸೆ ಮಂಗಳೂರು(reporterkarnataka.com): ನೂತನ ಉಳ್ಳಾಲ ತಾಲೂಕು ಕಚೇರಿಯನ್ನು ತಾತ್ಕಾಲಿಕವಾಗಿ ನಾಟೆಕಲ್ನ ಹಳೆಯ ಆಸ್ಪತ್ರೆಯ ಕಟ್ಟಡದಲ್ಲಿ ಅತೀ ಶೀಘ್ರವಾಗಿ ಪ್ರಾರಂಭಿಸಲಾಗುವುದು ಎಂದು ಉಳ್ಳಾಲ ಶಾಸಕ ಯು.ಟಿ. ಖಾದರ್ ಹೇಳಿದರು. ನಗರದ ಸರ್ಕ್ಯೂಟ್ ಹೌಸ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾ... ತೇಜಸ್ವಿ ಓದು ಕಾರ್ಯಕ್ರಮ ನಾಳೆ: ಪ್ರತಿಷ್ಠಾನದ ಅಧಿಕೃತ ಪೇಜ್ನಲ್ಲಿ ಸಂಜೆ 6 ಗಂಟೆಗೆ ಕಾರ್ಯಕ್ರಮ ನೇರಪ್ರಸಾರ ಸಂತೋಷ್ ಅತ್ತಿಕೆರೆ ಚಿಕ್ಕಮಗಳೂರು info.reporterkarnataka@gmail.company ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ವತಿಯಿಂದ ತೇಜಸ್ವಿ ಓದು ಕಾರ್ಯಕ್ರಮ ಭಾನುವಾರ(ಜ.30)ನಡೆಯಲಿದೆ. ಸಾಮಾಜಿಕ ಜಾಲತಾಣಗಳ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಅ... ಎಂಡಿ ಪರೀಕ್ಷೆ: ಫಾದರ್ ಮುಲ್ಲರ್ ಹೋಮಿಯೋಪತಿಕ್ ಕಾಲೇಜಿನ ಡಾ. ಆಡ್ಲಿನ್ ರೇಷ್ಮಾ ಗೊನ್ಸಾಲ್ವಿಸ್ಗೆ 4ನೇ Rank ಮಂಗಳೂರು(reporterkarnataka.com): ನಗರದ ಫಾದರ್ ಮುಲ್ಲರ್ ಹೋಮಿಯೋಪತಿಕ್ ವೈದ್ಯಕೀಯ ಕಾಲೇಜಿನ ಡಾ. ಆಡ್ಲಿನ್ ರೇಷ್ಮಾ ಗೊನ್ಸಾಲ್ವಿಸ್ ಅವರು ನವೆಂಬರ್ 2021ರಲ್ಲಿ ನಡೆದ ಎಂಡಿ (ಹೋಂ) ಪರೀಕ್ಷೆಗಳಲ್ಲಿ ಕರ್ನಾಟಕದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ 4 ನೇ ರ್ಯಾಂಕ್ ಗಳಿಸಿದ... ಸೋಮೇಶ್ವರ: ಸಮುದ್ರಕ್ಕೆ ಜಿಗಿದ ಪ್ರಿಯತಮೆ; ರಕ್ಷಿಸಲು ಹೋದ ಪ್ರಿಯತಮ ದಾರುಣ ಸಾವು ಉಳ್ಳಾಲ(reporterkarnataka.com): ಸಮುದ್ರಕ್ಕೆ ಹಾರಿದ ಪ್ರಿಯತಮೆಯನ್ನು ರಕ್ಷಿಸಲು ಮುಂದಾದ ಪ್ರಿಯಕರ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಸೋಮೇಶ್ವರದಲ್ಲಿ ನಡೆದಿದೆ. ಮೃತರನ್ನುಮುನ್ನೂರು ಗ್ರಾಮದ ಸೋಮನಾಥ ಉಳಿಯ ನಿವಾಸಿ ಲಾಯ್ಡ್ ಡಿಸೋಜ(28) ಯಾನೆ ಲಾಯ್ ಎಂದು ಗುರುತಿಸಲಾಗಿದೆ. ಕೋ... ಸಂಶೋಧನೆ ಮತ್ತು ಸಾಹಿತ್ಯದ ಮೇರುಶಿಖರ : ಡಾ.ಧರ್ಮಪಾಲನಾಥ ಸ್ವಾಮೀಜಿ ಡಾ.ಸುಬ್ರಹ್ಮಣ್ಯ ಸಿ ಕುಂದೂರು ವಿಚಾರವಂತರು, ಸಾಧು, ಸಂತರು ಆತ್ಮದ ಅನುಸಂಧಾನಕ್ಕಾಗಿ ಬರೆಯುತ್ತಾರೆ. ನಮಗೆ ಅವರ ಬರೆಹವು ಸಾಮಾಜಿಕ ಅಭಿವ್ಯಕ್ತಿಯಂತೆ ಕಾಣುತ್ತದೆ. ಅದು ನಮ್ಮೊಳಗೆ ಖುಷಿಯನ್ನು, ಸಾಂಸ್ಕೃತಿಕ ತಾರ್ಕಿಕತೆಯನ್ನು ಹುಟ್ಟುಹಾಕುತ್ತದೆ. ಇಂತಹ ಸಾಹಿತ್ಯವು ಲೋಕವನ್ನು ಕಟ್ಟುವ ಕಾಯಕವನ್ನು ಸದ... « Previous Page 1 …235 236 237 238 239 … 307 Next Page » ಜಾಹೀರಾತು