ಹೆಬ್ರಿ: ನಡೆದು ಕೊಂಡು ಹೋಗುತ್ತಿದ್ದಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದು 90ರ ವೃದ್ಧೆ ಸಾವು ಕಾರ್ಕಳ(reporterkarnataka.com) : ನಡೆದು ಕೊಂಡು ಹೋಗುತಿದ್ದಾಗ ಮೈ ವಾಲಿ ಕಾಲುಜಾರಿ ಬಾವಿಗೆ ಬಿದ್ದು ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಹೆಬ್ರಿ ಯಲ್ಲಿ ನಡೆದಿದೆ. ಕಮಲ ಪೂಜಾರ್ತಿ(90) ಮೃತಪಟ್ಟವರು .ಜ.12ರಂದು ಮಗ ಶೇಖರ ಪೂಜಾರಿ ಮನೆಯಿಂದ ದೇವಿ ಪೂಜಾರಿ ಮನೆಗೆ ಕಮಲಾ ಪೂಜರ್ತಿಯವರು ನಡೆದುಕೊಂಡು ... ಕಾನೂನು ಅರಿಯದೆ ಇರುವುದೇ ಅಪರಾಧ: ಎನ್ನೆಸ್ಸೆಸ್ ಯುವ ಸಪ್ತಾಹದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ವರ್ಣೇಕರ್ ಮಂಗಳೂರು(reporterkarnataka news): ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ, ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿಶ್ವವಿದ್ಯಾನಿಲಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ರಾಷ್ಟ್ರೀಯ ಯುವ ದಿನಾಚರಣೆ ಹಾಗೂ ರಾಷ್ಟ್ರೀಯ ಯುವ ಸಪ್ತಾಹ ಪ್ರಯುಕ್ತ ಯುವ ಜನ... ವಿದ್ಯಾರ್ಥಿಗಳ ಸುಪ್ತ ಪ್ರತಿಭೆ ಅನಾವರಣಕ್ಕೆ ವೇದಿಕೆ ಅಗತ್ಯ: ಚಂದ್ರಕಾಂತ್ ಗೋರೆ ಪುತ್ತೂರು(reporterkarnataka.com): ವಿದ್ಯಾರ್ಥಿಗಳಲ್ಲಿ ಹಲವಾರು ಸುಪ್ತವಾಗಿ ಪ್ರತಿಭೆಗಳಿವೆ. ಆ ಪ್ರತಿಭೆಗಳ ಪ್ರದರ್ಶನಕ್ಕೆ ವೇದಿಕೆಗಳು ಅತ್ಯವಶ್ಯಕವಾಗಿದೆ. ಹಾಗಾಗಿ ವಿದ್ಯಾರ್ಥಿಯು ತನ್ನ ಜೀವನದಲ್ಲಿ ದೊರಕುವ ಎಲ್ಲಾ ಅವಕಾಶಗಳನ್ನು ಸದುಪಯೋಗಪಡಿಸಬೇಕು.ಪ್ರತಿಭೆಯನ್ನು ಪ್ರದರ್ಶಿಸುವುದರಿಂದ ವಿದ್ಯಾರ... ನಾರಾಯಣ ಗುರುಗಳ ತತ್ವ-ಆದರ್ಶವನ್ನು ಕೇಂದ್ರ ಸರಕಾರ ತಿರಸ್ಕರಿಸಿದೆ: ಮಾಜಿ ಸಚಿವ ಖಾದರ್ ಮಂಗಳೂರು(reporterkarnataka.com): ದೆಹಲಿಯಲ್ಲಿ ಗಣರಾಜೋತ್ಸವದ ಅಂಗವಾಗಿ ನಡೆಯುವ ಸ್ತಬ್ಧಚಿತ್ರ ಪರೇಡ್ನಲ್ಲಿ ಕೇರಳ ರಾಜ್ಯದ ಪ್ರಸ್ತಾವವನ್ನು ಕೇಂದ್ರ ತಿರಸ್ಕರಿಸಿದ್ದು ಸಮಸ್ತ ಮಾನವ ಕುಲಕ್ಕೆ ಮಾಡಿದ ಅವಮಾನ ಎಂದು ಶಾಸಕ ಯು.ಟಿ. ಖಾದರ್ ಹೇಳಿದ್ದಾರೆ. ನಗರದ ಸರ್ಕ್ಯೂಟ್ ಹೌಸ್ನಲ್ಲಿ ಸೋಮವಾರ ಪ... ಕದ್ರಿ ಮಂಜುನಾಥ ದೇವಸ್ಥಾನ ಆಡಳಿತವನ್ನು ಕದ್ರಿ ಯೋಗೀಶ್ವರ ಮಠದ ಸಮಿತಿಗೆ ಒಪ್ಪಿಸಿ: ಮಾಜಿ ಮೇಯರ್ ಹರಿನಾಥ್ ಮಂಗಳೂರು(reporterkarnataka.com): ನಗರದ ಇತಿಹಾಸ ಪ್ರಸಿದ್ಧ ಕ್ಷೇತ್ರವಾದ ಕದ್ರಿಯಲ್ಲಿರುವ ಮಂಜುನಾಥ ದೇವಸ್ಥಾನದ ಆಡಳಿತವನ್ನು ಕದ್ರಿ ಯೋಗೀಶ್ವರ ಮಠದಲ್ಲಿರುವ ಸಮಿತಿಗೆ ಒಪ್ಪಿಸಬೇಕೆಂದು ಮಾಜಿ ಮೇಯರ್ ಹಾಗೂ ಕದ್ರಿ ಯೋಗೀಶ್ವರ ಮಠದ ಅಧ್ಯಕ್ಷ ಹರಿನಾಥ್ ಒತ್ತಾಯಿಸಿದ್ದಾರೆ. ನಗರದ ಪ್ರೆಸ್ಕ್ಲಬ್ನಲ್... ಎನ್ನೆಸ್ಸೆಸ್ ನಿಂದ ಸೈಬರ್ ಕ್ರೈಂ ಜಾಗೃತಿ ಕಾರ್ಯಾಗಾರ: ಆನ್ಲೈನಲ್ಲಿ ವಂಚನೆ ಕುರಿತು ಸಿಐಡಿ ಡಿಎಸ್ಪಿ ಮಾಹಿತಿ ಮಂಗಳೂರು:ರಾಜ್ಯ ಎನ್ಎಸ್ಎಸ್ ಕೋಶ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಯುವ ಸಪ್ತಾಹ ಪ್ರಯುಕ್ತ ಸೈಬರ್ ಕ್ರೈಂ ಜಾಗೃತಿ ಕಾರ್ಯಾಗಾರ ಭಾನುವಾರ ಆನ್ಲೈನಲ್ಲಿ ಜರುಗಿತು. ಬೆಂಗಳೂರು ಸೈಬರ್ ಕ್ರೈಂ ವಿಭಾಗದ(ಸಿಐಡಿ )ಡಿವೈಎಸ್ಪಿ ಕೆ. ಎನ್. ಯಶವಂತ ಕುಮ... ಮಂಗಳೂರಿನ ಚಾಲಕರು ಪ್ರಜ್ಞಾವಂತರು: ಚಾಲಕರಿಗೆ ಜಾಗೃತಿ ಶಿಬಿರದಲ್ಲಿ ಎಸಿಪಿ ನಟರಾಜ್ ಮಂಗಳೂರು(reporterkarnataka.com ನಗರ ಟ್ರಾಫಿಕ್ ಪೊಲೀಸ್ ಮತ್ತು ದ. ಕ ಜಿಲ್ಲಾ ಶಾಲಾ ಮಕ್ಕಳ ಮಕ್ಕಳ ವಾಹನ ಚಾಲಕರ ಸಂಘ ಇವರ ಸಹಯೋಗದೊಂದಿಗೆ ಚಾಲಕರಿಗೆ ಜಾಗೃತಿ ಶಿಬಿರವು ಅತ್ತಾವರ ಉಮಾಮಹೇಶ್ವರಿ ದೇವಸ್ಥಾನದ ಹಾಲ್ ನಲ್ಲಿ ಜರುಗಿತು. ಟ್ರಾಫಿಕ್ ಎಸಿಪಿ ನಟರಾಜ್ ಮಾತನಾಡಿ ಮಂಗಳೂರಿನ ಚಾಲಕರು ಇತರ ಕಡ... ಕಡೆಕಾರು ನದಿ ತೀರದ ಮೀನುಗಾರರ ಮಕ್ಕಳಿಗೆ ಸ್ವಯಂ ರಕ್ಷಣೆ ಮತ್ತು ಗುಡ್ ಟಚ್, ಬ್ಯಾಡ್ ಟಚ್ ಮಾಹಿತಿ ಮಂಗಳೂರು(reporterkarnataka.com): ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ದಕ್ಷಿಣ ಮಹಾ ಶಕ್ತಿ ಕೇಂದ್ರ ದ ಜಪ್ಪಿನಮೊಗರು 54ನೇ ವಾರ್ಡಿನ ಕಡೆಕಾರು ನದಿ ತೀರದಲ್ಲಿ ವಾಸಿಸುತ್ತಿರುವ ಮೀನುಗಾರರ ಮಕ್ಕಳಿಗೆ ಸ್ವಯಂ ರಕ್ಷಣೆ ಮತ್ತು ಗುಡ್ ಟಚ್, ಬ್ಯಾಡ್ ಟಚ್ ಬಗ್ಗೆ ಮಾಹಿತಿ ಕಾರ್ಯ... ಮೇಕೆದಾಟು ಕಾಂಗ್ರೆಸ್ ಪಾದಯಾತ್ರೆ ಬಿಜೆಪಿ ಸರಕಾರ ವಿರುದ್ಧ ಹೆಣೆದ ರಾಜಕೀಯ ಷಡ್ಯಂತ್ರ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಮೇಕೆದಾಟು ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಏರ್ಪಡಿಸಿದ ಪಾದಯಾತ್ರೆ ಸಂಪೂರ್ಣ ರಾಜಕೀಯ ಗಿಮಿಕ್ ಆಗಿದ್ದು, ರಾಜ್ಯ ಸರಕಾರಕ್ಕೆ ಕೆಟ್ಟ ಹೆಸರು ತರಲು ಕಾಂಗ್ರೆಸಿಗರು ಹೆಣೆದ ಷಡ್ಯಂತ್ರದ ಭಾಗ ಇದು ಎಂದು ಶಾಸಕ ಡಿ.ವೇದವ್ಯಾಸ್ ಕಾಮತ್ ಆರೋಪಿಸಿದ್ದಾರೆ. ಪ್ರಕರಣ ನ್ಯಾ... ನಮಗೆ ಬೇಕಾದ ವಸ್ತುಗಳನ್ನು ನಾವೇ ಉತ್ಪಾದಿಸಿ ಬಳಸುವಂತಾಗಬೇಕು: ಸಚಿವ ವಿ. ಸುನಿಲ್ ಕುಮಾರ್ ಕಾರ್ಕಳ(reporterkarnataka.com): ನಮಗೆ ಬೇಕಾದ ವಸ್ತುಗಳನ್ನು ನಾವೇ ಉತ್ಪಾದಿಸಿ ಬಳಸುವಂತಾಗಬೇಕು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು. ನಿಟ್ಟೆ ಕಾಲೇಜು ಸಭಾಂಗಣದಲ್ಲಿ ನಡೆದ ಭಾರತ ಸರ್ಕಾರದ ಎಸ್ ಎಫ್ ಯು ಆರ್ ಟಿ ಐ ಸ್ಟೀಮ್ ನಿಂದ ಪ್ರಾಯೋಜಿತ ಹಲಸಿನ ... « Previous Page 1 …238 239 240 241 242 … 307 Next Page » ಜಾಹೀರಾತು