ಉಳ್ಳಾಲ ಉರೂಸ್: ಕೋವಿಡ್ ಸ್ಥಿತಿ-ಗತಿ ಪರಿಶೀಲಿಸಿ, ಸರಕಾರದ ಅನುಮತಿ ಪಡೆದು ಕ್ರಮ: ಜಿಲ್ಲಾಧಿಕಾರಿ ಮಂಗಳೂರು(reporterkarnataka.com): ಕೋವಿಡ್-19 ಸೋಂಕಿನ ಮುಂಬರುವ ಸ್ಥಿತಿ ಗತಿಗಳನ್ನು ಪರಾಮರ್ಶಿಸಿ, ಸರಕಾರದ ಪೂರ್ವಾನುಮತಿ ತೆಗೆದುಕೊಂಡು ಈ ಬಾರಿ ಡಿಸೆಂಬರ್ 23ರಿಂದ ಜನವರಿ 16ರ ವರೆಗೆ ಉಳ್ಳಾಲ ಉರೂಸ್ ನಡೆಸುವ ಬಗ್ಗೆ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ... ಮುಖ್ಯಮಂತ್ರಿ ಬೊಮ್ಮಾಯಿ ನಾಳೆ ಕುದ್ರೋಳಿ ದೇಗುಲಕ್ಕೆ ಭೇಟಿ: ಸಂಜೆ 7ರ ಬಳಿಕ ಭಕ್ತರ ಪ್ರವೇಶಕ್ಕೆ ಅವಕಾಶ ಮಂಗಳೂರು(reporterkarnataka.com): ನಗರದ ಕುದ್ರೋಳಿಯ ಗೋಕರ್ಣನಾಥೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವಕ್ಕೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅ.13ರಂದು ಆಗಮಿಸಲಿದ್ದಾರೆ. ಸಿಎಂಗೆ ಭದ್ರತೆ ಹಾಗೂ ವಿಶೇಷ ತಯಾರಿಗಳನ್ನು ಕೈಗೊಳ್ಳಬೇಕಾದ ಹಿನ್ನಲೆಯಲ್ಲಿ... ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಆಯುಕ್ತರಾಗಿ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ನೇಮಕ ಮಂಗಳೂರು(reporterkarnataka.com): ನಗರದ ಹೊರವಲಯದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಮೇಜರ್ ಸಿದ್ದಲಿಂಗಯ್ಯ ಎಸ್. ಹಿರೇಮಠ ಅವರನ್ನು ರಾಜ್ಯ ಸರಕಾರ ಮಂಗಳವಾರ ನೇಮಕ ಮಾಡಿದೆ. ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣ ಜಾರಿಗೆ ಬರುವಂತೆ ಆದೇಶಿಸಲಾಗಿದೆ. ಇವರು ... ಶಿರ್ವ: ಅನಿವಾಸಿ ಸಾಫ್ಟ್ ವೇರ್ ಉದ್ಯಮಿ ಮನೆ ಬಾವಿಗೆ ಹಾರಿ ಆತ್ಮಹತ್ಯೆ: ಕಾರಣ ಏನು ಗೊತ್ತೇ? ಕಾರ್ಕಳ(reporterkarnataka.com): ಅನಿವಾಸಿ ಸಾಫ್ಟ್ ವೇರ್ ಉದ್ಯಮಿಯೊಬ್ಬರು ಸೋಮವಾರ ಸಂಜೆ ತಮ್ಮ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವದಲ್ಲಿ ನಡೆದಿದೆ. ಉದ್ಯಮಿಯನ್ನು ಸೈಮನ್ ಡಿಸೋಜ (57) ಎಂದು ಗುರುತಿಸಲಾಗಿದೆ. ಮೃತ ಸೈಮನ್ ಅವರು ಸುಮಾರು 25 ವರ್ಷಗಳ ಕಾಲ ಸೌದಿ ಅರೇಬಿ... ‘ವಾಯ್ಸ್ ಆಫ್ ಆರಾಧನಾ’: ಸೆಪ್ಟೆಂಬರ್ ತಿಂಗಳ ಟಾಪರ್ ಆಗಿ ಬಾಲಪ್ರತಿಭೆಗಳಾದ ಸಿದ್ಧಾರ್ಥ ಶೆಟ್ಟಿ ಹಾಗೂ ನೇಹಾ ಆರ್. ಆಯ್ಕೆ ಮಂಗಳೂರು(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆಯು ರಿಪೋರ್ಟರ್ ಕರ್ನಾಟಕ ಸಹಯೋಗದೊಂದಿಗೆ ಪ್ರತಿ ತಿಂಗಳು ನಡೆಸುವ ‘ವಾಯ್ಸ್ ಆಫ್ ಆರಾಧನಾ’ ಕಾರ್ಯಕ್ರಮದಲ್ಲಿ ಸೆಪ್ಟೆಂಬರ್ ತಿಂಗಳ ಟಾಪರ್ ಆಗಿ ಬಾಲಪ್ರತಿಭೆಗಳಾದ ಸಿದ್ಧಾರ್ಥ ಶೆಟ್ಟಿ ಬಿ.ಎಸ್.ಹಾಗೂ ನೇಹಾ ಆರ್. ಆಯ್ಕೆಗೊಂಡಿದ್ದಾರೆ.... ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಕೇಂದ್ರ ಯುವ ಜನ,ಕ್ರೀಡಾ ಇಲಾಖೆಯಿಂದ ಸ್ವಚ್ಛತಾ ಕಾರ್ಯಕ್ರಮ ಮಂಗಳೂರು (reporterkarnatak.com ): ದೇಶದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಕೇಂದ್ರ ಯುವ ಜನ, ಕ್ರೀಡಾ ಇಲಾಖೆ, ವತಿಯಿಂದ ಸ್ವಚ್ಛತಾ ಕಾರ್ಯಕ್ರಮವು ನಗರದ ಮಂಗಳಾ ಸ್ಟೇಡಿಯಂ ಹಾಗೂ ಕರಾವಳಿ ಮೈದಾನದಲ್ಲಿ ಇತ್ತೀಚಿಗೆ ಜರುಗಿತ... ಬಂಟ್ವಾಳ ಭಂಡಾರಿಬೆಟ್ಟು ಯುವಜನ ವ್ಯಾಯಾಮ ಶಾಲೆಗೆ ತುಲು ಲಿಪಿ ನಾಮಫಲಕ ಬಂಟ್ವಾಳ(reporterkarnataka.com): ವಿಶ್ವ ತುಲು ಲಿಪಿ ದಿನವಾದ ಅಕ್ಟೋಬರ್ 10 ರಂದು ಬಂಟ್ವಾಳ ತಾಲೂಕಿನ ಭಂಡಾರಿಬೆಟ್ಟುವಿನಲ್ಲಿ ಯುವಜನ ವ್ಯಾಯಾಮ ಶಾಲೆಯ ನಾಮಫಲಕವನ್ನು ತುಲು ಲಿಪಿಯಲ್ಲಿ ಹಾಕಲಾಯಿತು. ತುಲು ಲಿಪಿ ಶಿಕ್ಷಕರು ಹಾಗೂ ಜೈ ತುಲುನಾಡ್ (ರಿ.) ಸಂಘಟನೆಯ ಉಪ ಸಂಘಟನಾ ಕಾರ್ಯದರ್ಶಿ ಜಗದ... ಬಿಜೆಪಿ ಬೈಂದೂರು ಮಂಡಲ ಹಿಂದುಳಿದ ವರ್ಗ ಮೋರ್ಚಾದಿಂದ ಗಂಗೊಳ್ಳಿ ಮೀನು ಮಾರುಕಟ್ಟೆಯಲ್ಲಿ ಮೀನು ಖರೀದಿ ಗಂಗೊಳ್ಳಿ(reporterkarnataka.com): ಅನ್ಯಕೋಮಿನ ಒಂದು ವರ್ಗ ಗಂಗೊಳ್ಳಿ ಮೀನು ಖರೀದಿಗೆ ಬಹಿಷ್ಕಾರ ಹಾಕಿರುವುದು, ಮೀನು ಖರೀದಿಗೆ ಬಂದ ಅನ್ಯಕೋಮಿನ ಜನರನ್ನು ತಡೆದು ಮೀನು ಖರೀದಿಸದಂತೆ ತಡೆಯುತ್ತಿರುವುದು ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಹೇಳಿದರು.... ಬೊಕ್ಕಪಟ್ಣ ಸರಕಾರಿ ಪದವಿಪೂರ್ವ ಕಾಲೇಜಿನ ನೂತನ ತರಗತಿ ಕೊಠಡಿಗಳ ಉದ್ಘಾಟನೆ ಮಂಗಳೂರು(reporterkarnataka.com): ಶಿಕ್ಷಣವು ಮಕ್ಕಳಲ್ಲಿ ಕಲಿಕೆಯ ಜೊತೆಗೆ ಶಿಸ್ತು, ದೇಶಭಕ್ತಿ, ಮಾನವೀಯ ಮೌಲ್ಯಗಳನ್ನು ಉದ್ದೀಪನಗೊಳಿಸುತ್ತದೆ. ಮಕ್ಕಳೂ ಕೂಡ ಇವೆಲ್ಲದಕ್ಕೂ ಬದ್ಧರಾಗಿರಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು. ಅವರು ನಗರದ ಹಂಪನಕಟ್ಟೆಯಲ್ಲಿರುವ ಬೊಕ್ಕಪಟ್ಣ ಸರಕಾರಿ ಪದವ... ಕಿಡ್ನಿ ವೈಫಲ್ಯದಿಂದ ಹಾಸಿಗೆ ಹಿಡಿದ ಮಂಗಳೂರಿನ ಯುವಕ: ಬನ್ನಿ, ಸಹಾಯ ಮಾಡುವ ಮೂಲಕ ಆತನ ಬದುಕಿಗೆ ಬೆಳಕಾಗೋಣ ! ಮಂಗಳೂರು(reporterkarnataka.com): ನಗರದ ದೇರೆಬೈಲ್ ಕೊಂಚಾಡಿಯ ಲಾಂಡ್ ಲಿಂಕ್ಸ್ ಟೌನ್ ಶಿಪ್ ಹೊಂದಿಕೊಂಡಿರುವ ಮೇಗಿನ ಕೊಂಚಾಡಿ ನಿವಾಸಿ ತಾರಾನಾಥ(31) ಕಿಡ್ನಿ ವೈಫಲ್ಯ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದು, ಬಡ ಕುಟುಂಬಕ್ಕೆ ಚಿಕಿತ್ಸೆಯ ವೆಚ್ಚ ಭರಿಸಲು ಉದಾರಿಗಳ ನೆರವಿನ ಅಗತ್ಯವಿದೆ. ... « Previous Page 1 …239 240 241 242 243 … 284 Next Page » ಜಾಹೀರಾತು