ದ.ಕ. ಸಹಿತ ಎಂಟು ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಹಾಗೂ ರಾಜ್ಯಾದ್ಯಾಂತ ನೈಟ್ ಕರ್ಫ್ಯೂ ಜಾರಿ ಬೆಂಗಳೂರು(ReporterKarnataka.com) ಕೋವಿಡ್-19 ಹರಡುವುದನ್ನು ತಡೆಗಟ್ಟುವುದಕ್ಕಾಗಿ ರಾಜ್ಯದ ಗಡಿ ಜಿಲ್ಲೆಗಳಾದ ದ.ಕ., ಮೈಸೂರು, ಚಾಮರಾಜನಗರ, ಕೊಡಗು, ಬೆಳಗಾವಿ, ವಿಜಯಪುರ, ಬೀದರ್ ಹಾಗೂ ಕಲಬುರಗಿಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕ್ರಮ ಕ... ಸಚಿವರಾದ ಬಳಿಕ ಸುನಿಲ್ ಕುಮಾರ್ ಇಂದು ಮೊದಲ ಬಾರಿಗೆ ತವರಿಗೆ: ಉಡುಪಿ, ಕಾರ್ಕಳ, ಹಿರಿಯಡ್ಕಕ್ಕೆ ಭೇಟಿ ಕಾರ್ಕಳ(reporterkarnataka. com):ಸಚಿವರಾದ ಬಳಿಕ ಮೊದಲ ಬಾರಿಗೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ತವರು ಜಿಲ್ಲೆಗೆ ಇಂದು ಆಗಮಿಸಲಿದ್ದಾರೆ. ಬೆಳಗ್ಗೆ 10.30ಕ್ಕೆ ನೂತನ ಸಚಿವರು ಬೆಳ್ಮಣ್ ಗೆ ಆಗಮಿಸುವರು. ಅಲ್ಲಿಂದ ಬೈಕ್ ರ್ಯಾಲಿ ಮೂಲಕ ಕಾರ್ಕಳಕ್ಕೆ ಕರೆದು ತರಲಾಗುವುದು. 11.30ಕ್ಕೆ ಕಾರ್ಕಳದ ಬಂಡಿ... ಕೊರಗಜ್ಜ ದೈವದ ವಿಡಿಯೋ ಅಸಮಂಜಸವಾಗಿ ಎಡಿಟ್ ಮಾಡಿ ಬಿಡುಗಡೆ : ಬಜಪೆ ಠಾಣೆಗೆ ದೂರು ಬಜಪೆ (reporterkarnataka.com) ತುಳುನಾಡಿನ ಆರಾಧ್ಯದೈವ ಶ್ರೀ ಸ್ವಾಮಿ ಕೊರಗಜ್ಜ ದೈವದ ಅನುಚಿತವಾಗಿ ವಿಡಿಯೋ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಪ್ರಕರಣದ ಆರೋಪಿಯನ್ನು ಶೀಘ್ರವಾಗಿ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ಒತ್ತಾಯಿಸಿ, ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾ ಕಾರ್... ಮಂಜೇಶ್ವರ ಮದನಂತೇಶ್ವರ ದೇವಸ್ಥಾನ ನಾಗರ ಪಂಚಮಿ ಉತ್ಸವ: ಸಾರ್ವಜನಿಕರಿಗೆ ಅವಕಾಶವಿಲ್ಲ; ಸೇವೆ ಸಲ್ಲಿಸುವವರು ದೇಗುಲ ಸಂಪರ್ಕಿಸಿ ಚಿತ್ರ : ಪೈ ಮಂಜೇಶ್ವರ ಮಂಜೇಶ್ವರ(reporterkarnataka.com): ಮಂಜೇಶ್ವರ ಶ್ರೀ ಮದನಂತೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ನಾಗರಪಂಚಮಿ ಉತ್ಸವವು ಈ ವರ್ಷ ಆಗಸ್ಟ್ 13ರಂದು ನಡೆಯಲಿದ್ದು, ಸಾರ್ವಜನಿಕರು ಭಾಗವಹಿಸುವ ಅವಕಾಶವಿರುವುದಿಲ್ಲ. ಈ ಬಾರಿಯ ನಾಗರಪಂಚಮಿ ಉತ್ಸವವು ಇದೇ ಬರುವ 13ರಂದು... ವಾರ್ಡ್ ಸಮಿತಿ ರಚನೆಯಲ್ಲಿ ಕಾನೂನು ಉಲ್ಲಂಘನೆ; ಪಾಲಿಕೆ ಕಮಿಷನರ್ ಬಿಜೆಪಿ ಕೈಗೊಂಬೆ: ಮಾಜಿ ಶಾಸಕ ಲೋಬೊ ಆರೋಪ ಮಂಗಳೂರು(reporterkarnataka news): ಮಂಗಳೂರು ಮಹಾನಗರ ಪಾಲಿಕೆಯ ವಾರ್ಡ್ ಸಮಿತಿಗಳಲ್ಲಿ ಬಿಜೆಪಿ ಸದಸ್ಯರಿಗೆ ಮಣೆ ಹಾಕಲಾಗಿದೆ. ಪಾಲಿಕೆ ಕಮಿಷನರ್ ಕಾನೂನು ಪಾಲಿಸುವಲ್ಲಿ ವಿಫಲರಾಗಿದ್ದು, ಶಾಸಕರ ಕೈಗೊಂಬೆ ತರಹ ವರ್ತಿಸಿದ್ದಾರೆ. ಅವರು ಐಎಎಸ್ ಅಧಿಕಾರಿಯಾ ಅಥವಾ ಬಿಜೆಪಿ ಅಡಿಯಾಳಾ? ಎಂಬುದು ಸ್ಪಷ... ಶಿಕ್ಷಣ ಸಂಘಟನೆ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಮೇಲೆ ಮಾರಣಾಂತಿಕ ಹಲ್ಲೆ : ಕಾನೂನು ಕ್ರಮಕ್ಕೆ ತಹಶೀಲ್ದಾರ್ ಮನವಿ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಶಿಕ್ಷಣ ಸಂಘಟನೆ ಪ್ರಧಾನ ಕಾರ್ಯದರ್ಶಿ ಡಿ. ಶಿವಕುಮಾರ್ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಸ್ಕಿ ಶಿಕ್ಷಕರ ಸಂಘ ವತಿಯಿಂದ ತಹಶೀಲ್ದಾರ್ ಅವರಿಗೆ ಮನಿ ... ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ: ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಿಗೆ ಆಹ್ವಾನ ಮಂಗಳೂರು (reporterkarnataka.com): ಆತ್ಮನಿರ್ಭರ ಭಾರತ ಅಭಿಯಾನದ ಭಾಗವಾಗಿರುವ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆಯ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಸಂಪನ್ಮೂಲ ವ್ಯಕ್ತಿಗಳಿಗೆ ಯಾವುದೇ ವೇತನ ಪಾವತಿಸುವುದಿಲ್ಲ,... ಕೊಣಾಜೆ ಉಪ ಕೇಂದ್ರದಲ್ಲಿ ಟ್ಯಾನ್ ಡೆಲ್ಟಾ ಟೆಸ್ಟ್ ಕಾಮಗಾರಿ:ಇಂದು ತೊಕ್ಕೊಟ್ಟು ಪರಿಸರದಲ್ಲಿ ವಿದ್ಯುತ್ ವ್ಯತ್ಯಯ ಮಂಗಳೂರು(reporterkarnataka.com): ನಗರದ 110/33/11 ಕೆವಿ ಕೊಣಾಜೆ ಉಪ ಕೇಂದ್ರದಲ್ಲಿ ಟ್ಯಾನ್ ಡೆಲ್ಟಾ ಟೆಸ್ಟ್ ಕಾಮಗಾರಿಯನ್ನು ಕಾವೂರಿನ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಆ ಪ್ರಯುಕ್ತ 2021ರ ಆಗಸ್ಟ್ 4ರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ಗಂ... ಕರ್ನಾಟಕ- ಕೇರಳ ಗಡಿಭಾಗದ ಎಲ್ಲ ಮದ್ಯದಂಗಡಿ ಆ.15ರ ವರೆಗೆ ಬಂದ್ : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಮಂಗಳೂರು (reporterkarnataka.com): ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ, ಕಟ್ಟುನಿಟ್ಟಿನ ನಿರ್ಬಂಧಗಳ ನಂತರವು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಆಗಿರುವ ಹಿನ್ನಲೆಯಲ್ಲಿ ಅದರ ಕಣ್ಗಾವಲು, ನಿಯಂತ್ರಣ ... ಕನ್ನಡ ಸಾಹಿತ್ಯ ಅಕಾಡೆಮಿ: ವರ್ಷದ ಪುಸ್ತಕ ಬಹುಮಾನ ಯೋಜನೆಯಡಿ ಅರ್ಜಿ ಆಹ್ವಾನ ಮಂಗಳೂರು(reporterkarnataka.com): ಕರ್ನಾಟಕ ಸಾಹಿತ್ಯ ಅಕಾಡೆಮಿ 2020ನೇ ವರ್ಷದ ಪುಸ್ತಕ ಬಹುಮಾನ ಯೋಜನೆಯಡಿ ಕನ್ನಡ ಪುಸ್ತಕಗಳನ್ನು ಆಹ್ವಾನಿಸಿದೆ. ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2020ರ ಜನವರಿ 1 ರಿಂದ 20... « Previous Page 1 …242 243 244 245 246 … 267 Next Page » ಜಾಹೀರಾತು