ಕಳಸ ಪದವಿಪೂರ್ವ ಕಾಲೇಜು: ಇಬ್ಬರು ವಿದ್ಯಾರ್ಥಿಗಳು ನಾಪತ್ತೆ; ಭದ್ರಾ ನದಿಯಲ್ಲಿ ಓರ್ವನ ಮೃತದೇಹ ಪತ್ತೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳಸ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಗುರುವಾರ ಕಾಣೆಯಾಗಿದ್ದು ಇದರಲ್ಲಿ ಒಬ್ಬನ ಮೃತದೇಹ ಭದ್ರಾ ನದಿಯಲ್ಲಿ ಪತ್ತೆಯಾಗಿದ್ದು, ಓರ್ವನ ಮತ್ತೆಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಮೃತದೇಹ ಪತ್ತೆಯಾದವನು ಹಿರೇ... ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ 24.12.2021 *ದಿನೇಶ್ ಪೆಜತ್ತಾಯ ಪೂಮಾವರಗುತ್ತು ಹೌಸ್ ಅಶ್ವತ್ಥಪುರ. *ಕಿನ್ನಿಗೋಳಿ ಕಂಬಳದ ಬಾಬ್ತು ಹತ್ತು ಸಮಸ್ತರು. *ಸುಂದರ ಶೆಟ್ಟಿ ಸ್ಮರಣಾರ್ಥ ಪತ್ನಿ ಮಕ್ಕಳು ಪಡುಪಣಂಬೂರು - ಶ್ರೀ ಕಟೀಲು ಕ್ಷೇತ್ರ ಸರಸ್ವತೀ ಸದನ. *ಪಕ್ಷಿಕೆರೆ ಹತ್ತು ಸಮಸ್ತರು ವಯಾ ಹಳೆಯಂಗಡಿ. *ಸರಸ್ವತಿ ಗ... ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ಪ್ರಮುಖ ಆರೋಪಿ ಪತ್ನಿ ರಾಜೇಶ್ವರಿ ಶೆಟ್ಟಿಗೆ ಹೈಕೋರ್ಟ್ ಜಾಮೀನು ಬೆಂಗಳೂರು(reporterkarnataka.com): ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿಗೆ ಹೈಕೋರ್ಟ್ ನಲ್ಲಿ ಜಾಮೀನು ದೊರೆತಿದೆ. ಕಳೆದ ಜೂನ್ ನಲ್ಲಿ ಉಡುಪಿ ನ್ಯಾಯಾಲಯವು ಕೊಲೆ ಪ್ರಕರಣದ ಆರೋಪಿಗಳಾದ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ... ಮೂಲ್ಕಿ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನಟಿ ರಚಿತಾ ರಾಮ್ ಭೇಟಿ ಮಂಗಳೂರು(reporterkarnatakanews): ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸ್ಯಾಂಡಲ್ ವುಡ್ ನ ನಾಯಕಿ ನಟಿ ರಚಿತಾ ರಾಮ್ ಇಂದು ಭೇಟಿ ನೀಡಿದರು. ದೇವಾಲಯಕ್ಕೆ ಭೇಟಿ ನೀಡಿದ ನಟಿಯನ್ನು ದೇವಸ್ಥಾನ ಆಡಳಿತ ಮಂಡಳಿಯ ಪ್ರಮುಖರು ಗ... ಐಕಾನ್ ವಿನ್ನರ್ಸ್ ಆಗಿ ಹೊರ ಹೊಮ್ಮಿದ ಕಿಂಗ್ಸ್ ಆಫ್ ಕೂರ್ಗ್ ಮಡಿಕೇರಿ(reporterkarnataka.com): ಸೋಮವಾರಪೇಟೆಯ ಅಡ್ವೆಂಚರ್ ಡ್ಯಾನ್ಸ್ ಕಂಪೆನಿ ವತಿಯಿಂದ ಅಲ್ಲಿನ ಮಹಿಳಾ ಸಮಾಜ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಮಡಿಕೇರಿಯ ಕಿಂಗ್ಸ್ ಆಫ್ ಕೂರ್ಗ್ ವಿನ್ನರ್ಸ್ ಆಗಿ ಹೊರ ಹೊಮ್ಮಿದೆ. ಕನ್ನಡ ನಾಡಿನ ಸಂಸ್ಕೃತಿಯನ್ನು ಬ... ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 23.12.2021 *ರಂಜನಿ ಪೂಜಾರ್ತಿ 'ಮುಗುಳ್ಯ ಹೌಸ್' ಬೋಳ್ಯಾರ್ ಸಜಿಪ - ಶ್ರೀ ಕಟೀಲು ಕ್ಷೇತ್ರ ಮಹಾಲಕ್ಷ್ಮೀ ಸದನ. *ರತ್ನಾಕರ ಸುವರ್ಣ' ಸುವರ್ಣ ನಿವಾಸ' ನಟ್ಲ ನೀರೆಬೈಲೂರು ಕಾರ್ಕಳ. *ರಾಘು ಶೆಟ್ಟಿ ಮತ್ತು ಮಕ್ಕಳು ಹೊಸಂಗಡಿ ಮನೆ ಕಡಂದಲೆ. *ಲೋಕೇಶ್ ಕುಮಾರ್ ಕೈತ್ರೋಡಿ ರಾಯಿ ... ತವರಿಗೆ ಕಳುಹಿಸಲು ಒಲ್ಲೆ ಎಂದ ಪತಿ:ನೊಂದ ಪತ್ನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು ಮೈಸೂರು(reporterkarnataka.com): ತವರು ಮನೆಗೆ ಕಳಿಸಲು ಗಂಡ ಒಪ್ಪಿಲ್ಲವೆಂದು ಮನನೊಂದ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ರಾಘವೇಂದ್ರನಗರ ಬಡಾವಣೆಯಲ್ಲಿ ನಡೆದಿದೆ. ಅರ್ಪಿತಾ (22) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.ಈಕೆ ಎರಡು ವರ್ಷಗಳ ಹಿಂದೆ ಗಾರೆ ಕೆಲಸ ಮ... ಬಣಕಲ್ : ಹುಲಿ ದಾಳಿಗೆ ಹಸು ಬಲಿ; 4 ತಿಂಗಳ ಅವಧಿಯಲ್ಲಿ 10ಕ್ಕೂ ಹೆಚ್ಚು ಜಾನುವಾರು ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಹೊಕ್ಕಳ್ಳಿ ಗ್ರಾಮದ ರಘು ಮಂಜುನಾಥ್ ಅವರ ಗದ್ದೆಯಲ್ಲಿ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಕೊಂದು ಹಾಕಿದೆ. 3-4 ತಿಂಗಳಿನಿಂದ ಇಲ್ಲೇ ಸುತ್ತಮುತ್ತ ಹತ್ತಾರು ಹಸುವಿಗಳ ಮೇಲೆ ಹು... ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 22.12.2021 *ಶೇಖರ ಶೆಟ್ಟಿ ಕಲ್ಲಟ್ಟ ಮನೆ ಪೆರ್ಮುದೆ ವಯಾ ಬಜಪೆ. *ಭೋಜ ಶೆಟ್ಟಿ ಮತ್ತು ಕುಟುಂಬಸ್ಥರು ಬಿದಿರುಮಾರು ಕಡಂದಲೆ - ಮೂಡುಕೊಣಾಜೆ ದೊಡ್ಡಮನೆ ಬಳಿ. *ಎಂ ರತ್ನಾಕರ ವಿ ಶೆಟ್ಟಿ ಮತ್ತು ಮನೆಯವರು ಬಾರ್ಲ ಹೌಸ್ ಬೋಳ - ಶ್ರೀ ಕಟೀಲು ಕ್ಷೇತ್ರ ಸರಸ್ವತೀ ಸದನ. *ಶ್ರೀ ರಾ... ಪಿರಿಯಾಪಟ್ಟಣ: ಮ್ಯಾನ್ ಹೋಲ್ ಸ್ವಚ್ಛಗೊಳಿಸಲು ಇಳಿದ ಪೌರ ಕಾರ್ಮಿಕರು: ಓರ್ವ ಮೃತ್ಯು, ಇಬ್ಬರು ಅಸ್ವಸ್ಥ ಮೈಸೂರು( reporterkarnataka.com): ಪಿರಿಯಾಪಟ್ಟಣ ಪುರಸಭೆ ವ್ಯಾಪ್ತಿಯಲ್ಲಿ ಮೂವರು ವ್ಯಕ್ತಿಗಳನ್ನು ಮ್ಯಾನ್ ಹೋಲ್ ನಲ್ಲಿ ಸ್ವಚ್ಛತೆ ಗಿಳಿಸಲಾಗಿದ್ದು, ಇವರಲ್ಲಿ ಓರ್ವ ಮೃತಪಟ್ಟಿದ್ದು, ಇತರ ಇಬ್ಬರು ಅಸ್ವಸ್ಥಗೊಂಡಿದ್ದಾರೆ. ಮ್ಯಾನ್ ಹೋಲ್ ಸ್ವಚ್ಛಗೊಳಿಸುವ ವೇಳೆ ಮೂವರು ಅಸ್ವಸ್ಥಗೊಂಡಿದ್... « Previous Page 1 …244 245 246 247 248 … 307 Next Page » ಜಾಹೀರಾತು