ಪ್ಲಾಸ್ಟಿಕ್ನಿಂದ ಮುಕ್ತಿಗಾಗಿ ತಯಾರಿಸಿ ಪರಿಸರ ಇಟ್ಟಿಗೆ Info.reporterkarnataka@gmail.com ಇಡೀ ಜೀವರಾಶಿಗೆ ಮಾರಕವಾದ ಪ್ಲಾಸ್ಟಿಕ್ ತ್ಯಾಜ್ಯ ಪರಿಸರದ ಮೇಲೆ ಘೋರ ಪರಿಣಾಮವನ್ನು ಬೀರುತ್ತಿದೆ. ಪ್ಲಾಸ್ಟಿಕ್ ಅಪಾಯಕಾರಿ ಅಂತ ಗೊತ್ತಿದ್ದರೂ ಸಹ ಅದರ ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಪ್ಲಾಸ್ಟಿಕ್ ಮುಕ್ತ ಕ್ಯಾಂಪಸ್ ಹಾಗೂ ಮೊಡಂಕಾಪು ಪರಿಸರದಲ್ಲಿ ... ಪದವಿನಂಗಡಿ ಬಳಿ ನಡೆದ ಭೀಕರ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು ಮಂಗಳೂರು(Reporter Karnataka) ಮಂಗಳೂರಿನ ಪದವಿನಂಗಡಿ ಸಮೀಪ ಅಡ್ಡ ಬಂದ ಸ್ಕೂಟರನ್ನು ತಪ್ಪಿಸಲು ಹೋಗಿ ಕೆಟಿಎಂ ಬೈಕ್ ಸವಾರ ರಸ್ತೆ ಬದ್ದಿಯ ಅಂಗಡಿಯ ಜಗುಲಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ. ಮೃತ ವ್ಯಕ್ತಿಯನ್ನು... ಬಂಟ್ವಾಳ ತಾಲೂಕಿನಲ್ಲಿ ಗುರುವಾರ ಕಟ್ಟುನಿಟ್ಟಿನ ಕ್ರಮ ಮಂಗಳೂರು(reporterkarnatakanews) ದಿನದಿಂದ ದಿನಕ್ಕೆ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚಾಗುತ್ತಿದ್ದು ಸೋಂಕಿನ ನಿಯಂತ್ರಣಕ್ಕಾಗಿ ಬಂಟ್ವಾಳ ತಾಲೂಕಿನ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಠಿಣ ರೂಲ್ಸ್ ಜಾರಿಗೊಳಿಸಿ ಅನಗತ್ಯವಾಗಿ ತಿರುಗಾಡುತ್ತಿರುವ, ಮಾಸ್ಕ್ ದ್ಧರಿಸದವರ ವಿರುದ್ದ ದಂಡ ಹ... ಕೋವಿಡ್ ನಿಯಮ ಉಲ್ಲಂಘನೆ : ಜಿಲ್ಲೆಯಲ್ಲಿ ಒಟ್ಟು 73 ವಾಹನಗಳು ಸೀಝ್ ಮಂಗಳೂರು(Reporter Karnataka News) ದ.ಕ.ಜಿಲ್ಲೆಯಲ್ಲಿ ಕೋವಿಡ್ -19 ಮಾರ್ಗಸೂಚಿ ಉಲ್ಲಂಘನೆಯಡಿ 26 ಕೇಸು ದಾಖಲಿಸಲಾಗಿದೆ. 659 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ದಾಖಲಾಗಿದ್ದು, 73 ವಾಹನಗಳನ್ನು ವಶಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸಾಂಕ್ರ... ಅಡ್ಡ ಗೋಡೆ ಮೇಲೆ ದೀಪ ಇಟ್ಟ ಹಾಗೆ ಲಾಕ್ಡೌನ್ : ತಿರುಗಾಡುವವರಿಗೆ ಬ್ರೇಕ್ ಇಲ್ಲ, ಸರಕಾರಿ ನಿಯಮಗಳಿಗೆ ತಲೆಬುಡ ಇಲ್ಲ.!! ಮಂಗಳೂರು(reporterkarnataka): ಕೊರೋನಾ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆ ಯಲ್ಲಿ ರಾಜ್ಯದಯಾಂತ ಲಾಕ್ ಡೌನ್ ಹೇರಿಕೆಯಾಗಿ 2 ದಿನ ಗಳು ಕಳೆದಿದೆ. ಕೆಲವು ಕಟ್ಟು ನಿಟ್ಟಿನ ಕ್ರಮ ಜಾರಿಯಲ್ಲಿದೆ. ಅದರಂತೆ ದ.ಕ. ಜಿಲ್ಲೆಯಲ್ಲಿ ಎರಡನೇ ದಿನವಾದ ಇಂದು ಕೂಡ ಲಾಕ್ ಡೌನ್ ಜಾರಿಯಲ್ಲಿತ್ತು. ಆದರೆ ನಗರದ... ಹಾಸ್ಟೆಲ್ ಮಕ್ಕಳ ಪಾಲಕರ ಜತೆ ಕಳುಹಿಸಲು ನಿರಾಕರಣೆ: ಎಕ್ಸ್ ಪರ್ಟ್ ಕಾಲೇಜು ಮುಖ್ಯಸ್ಥ ಡಾ. ನರೇಂದ್ರ ನಾಯಕ್ ವಿರುದ್ಧ ಪ್ರಕರಣ ದಾಖಲು ಮಂಗಳೂರು(reporterkarnataka news): ನಗರದ ಹೊರವಲಯ ವಳಚ್ಚಿಲ್ ನಲ್ಲಿರುವ ಎಕ್ಸ್ಪರ್ಟ್ ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಊರಿಗೆ ತೆರಳಲು ಅವಕಾಶ ನೀಡದೆ, ವಿದ್ಯಾರ್ಥಿಗಳ ಪಾಲಕರು ಕಾಲೇಜು ಎದುರು ಜಮಾಯಿಸಲು ಕಾರಣರಾದ ಸಂಸ್ಥೆಯ ಮುಖ್ಯಸ್ಥ ಡಾ. ನರೇಂದ್ರ ನಾಯಕ್ ಹಾಗೂ ಆಡಳಿತ ಸಮಿತಿಯ ... ಲಾಕ್ ಡೌನ್ ರಸ್ತೆಯಲ್ಲಿ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಆಟೋರಿಕ್ಷಾ: ಚಾಲಕ ಆಸ್ಪತ್ರೆಗೆ ಮಂಗಳೂರು(reporterkarnataka news): ಕೊರೊನಾ ಲಾಕ್ ಡೌನ್ ನಿಂದ ವಾಹನಗಳೇ ಇಲ್ಲದ ರಸ್ತೆಯಲ್ಲಿ ಆಟೋರಿಕ್ಷಾವೊಂದು ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ತೀವ್ರ ಗಾಯಗೊಂಡ ಘಟನೆ ಬುಧವಾರ ನಗರದ ಕುಲಶೇಖರದಲ್ಲಿ ನಡೆದಿದೆ. ಲಾಕ್ಡೌನ್ ಸಂದರ್ಭದಲ್ಲಿ ದಾರಿಯಲ್ಲಿ ವಾಹನಗಳು ಬೆರಳೆಣಿಕೆಯಷ್ಟು ಇದ್... ಕಾಣದ ಕೊರೊನಾಕ್ಕೆ ಕಡಲನಗರಿ ಮತ್ತೆ ಸ್ತಬ್ಧ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡನೇ ಅಲೆಯ ಬೀಸಿಗೆ ಫುಲ್ ಲಾಕ್ ಮಂಗಳೂರು (reporterkarnataka news): ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಸೋಂಕು ವಿಪರೀತ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿ ಒಂದು ದಿನ ರಿಲಾಕ್ಸ್ ನೀಡಿದ ಬಳಿಕ ಮಂಗಳವಾರ ರಾತ್ರಿ 9 ಗಂಟೆಯಿಂದ ಇಡೀ ರಾಜ್ಯ 14 ದಿನಗಳ ದೀರ್ಘ ಲಾಕ್ ಡೌನ್ ಗೆ ಜಾರಿದೆ. ದಕ್ಷಿಣ ಕನ್ನಡ... ಕೋವಿಡ್ ಸೋಂಕಿತರ ಸೇವೆಗೆ ಕೆಐಒಸಿಎಲ್ ನಿಂದ ಪಾಲಿಕೆಗೆ ಆಂಬ್ಯುಲೆನ್ಸ್ ಕೊಡುಗೆ ಮಂಗಳೂರು(reporterkarnataka news): ಸರಕಾರದ ಅಧೀನ ಸಂಸ್ಥೆಯಾದ ಕೆಐಒಸಿಎಲ್ ಒಂದು ತಿಂಗಳ ಮಟ್ಟಿಗೆ ಮಂಗಳೂರು ಮಹಾನಗರಪಾಲಿಕೆಗೆ ಆ್ಯಂಬ್ಯುಲೆನ್ಸ್ ಹಾಗೂ ವಾಹನ ಚಾಲಕನನ್ನು ನೀಡಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ 19 ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಒಂದು ತಿಂಗಳ ಕಾಲ ಕಾರ್ಯನಿರ್ವಹಿಸಲ... ಮಸ್ಕಿ ದಲಿತ ಹೋರಾಟಗಾರ ನಾಗಪ್ಪ ತತ್ತಿ ಇನ್ನಿಲ್ಲ ರಾಯಚೂರು(reporterkarnataka news): ಮಸ್ಕಿ ದಲಿತ ಹೋರಾಟಗಾರ ಶ್ರಮಜೀವಿ ಎಂದೇ ಪ್ರಖ್ಯಾತಿ ಪಡೆದ ನಾಗಪ್ಪ ತತ್ತಿ ಸೋಮವಾರ ನಿಧನರಾದರು. ಅವರು ಸಮಾಜದಲ್ಲಿ ದಲಿತಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದು, ಕ್ರಾಂತಿಗೀತೆಗಳನ್ನು ಹಾಡುವುದರ ಮೂಲಕ ಸಂಘಟನೆಯಲ್ಲಿ ತಮ್ಮದೇ ಆದ ವ್ಯಕ್ತಿತ್ವವನ್ನು ಪಡ... « Previous Page 1 …245 246 247 248 Next Page » ಜಾಹೀರಾತು