ಮಂಗಳೂರು ಉತ್ತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರಾಘವೇಂದ್ರ ಆರ್.ಕೋಟೆ ಅಧಿಕಾರ ಸ್ವೀಕಾರ ಮಂಗಳೂರು(reporterkarnataka news): ಮಂಗಳೂರು ಉತ್ತರ ಪೊಲೀಸ್ ಠಾಣೆಯ ನೂತನ ಇನ್ಸ್ಪೆಕ್ಟರ್ ಆಗಿ ರಾಘವೇಂದ್ರ ಆರ್. ಕೋಟೆ ಅವರು ಅಧಿಕಾರ ಸ್ವೀಕರಿಸಿದರು. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಬಾಡದವರಾದ ಅವರು 1997ರಲ್ಲಿ ಪೊಲೀಸ್ ಇಲಾಖೆ ಗೆ ಸೇರ್ಪಡೆಗೊಂಡಿದ್ದರು. ನಂತರ ಮೂಲ್ಕಿ, ಉಡುಪಿ ನಗರ, ಶಂ... ಕೆಐಒಸಿಎಲ್: ಮಂಗಳೂರು 2 ಯೋಜನೆ ಸೇರಿದಂತೆ ಒಟ್ಟು 4 ಯೋಜನೆಗಳಿಗೆ ಕೇಂದ್ರ ಆಸ್ತು ಮಂಗಳೂರು(reporterkarnataka news); ಕುದುರೆಮುಖ ಕಬ್ಬಿಣ ಅದಿರು ಕಂಪೆನಿಯ ಮಂಗಳೂರಿನಲ್ಲಿ ಮಾಡಲುದ್ದೇಶಿಸಿದ ಎರಡು ಯೋಜನೆಗಳು ಸೇರಿದಂತೆ ಒಟ್ಟು ನಾಲ್ಕು ವಿವಿಧ ಯೋಜನೆಗಳಿಗೆ ಕೇಂದ್ರ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ. ಕೇಂದ್ರ ಪೆಟ್ರೋಲಿಯಂ ಹಾಗೂ ಉಕ್ಕು ಸಚಿವ ಧರ್ಮೇಂದ್ರ ಪ್ರಧಾನ್ ಅವರು ವರ್ಚ... ಕಡಲ್ಕೊರೆತ ತಡೆಗೋಡೆ ನಿರ್ಮಾಣ: ಕರಾವಳಿಯ 3 ಜಿಲ್ಲೆಗಳಿಗೆ 35 ಕೋಟಿ ಅನುದಾನ, ಹೆಚ್ಚುವರಿ 70 ಕೋಟಿಗೆ ಪ್ರಸ್ತಾವನೆ ಮಂಗಳೂರು (reporterkarnataka news); ಸಮುದ್ರ ಕೊರೆತ ತಡೆಗೋಡೆ ಕಾಮಗಾರಿಗಳನ್ನು ವೈಜ್ಞಾನಿಕವಾಗಿ ಆಧ್ಯತೆಯ ಮೇಲೆ ಕೈಗೊಂಡು ಶೀಘ್ರದಲ್ಲಿಯೇ ಪೂರ್ಣಗೊಳಿಸಬೇಕು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅಧಿಕಾರಿಗಳಿಗೆ ಆದೇಶ ಮಾಡಿದರು. ಅವರು ಜಿಲ್ಲಾ ಕಚೇರಿ ಸಭಾಂಗಣ... ಕೋವಿಡ್ ಸೋಂಕಿನಿಂದ ಕಾಪಾಡಿಕೊಳ್ಳಲು ಸಾಮಾಜಿಕ ಅಂತರ, ಸ್ವಚ್ಛತೆ, ಲಸಿಕೆಯೇ ಶ್ರೀರಕ್ಷೆ: ಶಾಸಕ ಕಾಮತ್ ಮಂಗಳೂರು(reporterkarnataka news): ಕೋವಿಡ್ ಸೋಂಕಿನಿಂದ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಸಾಮಾಜಿಕ ಅಂತರ, ಸ್ವಚ್ಛತೆ ಹಾಗೂ ಲಸಿಕೆ ಪಡೆಯುವ ಮೂಲಕ ರಕ್ಷಣೆ ಪಡೆಯಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು. ಸಂಘ ನಿಕೇತನದಲ್ಲಿ ಹೆಲ್ಪಿಂಗ್ ಹ್ಯಾಂಡ್ ಫೌಂಡೇಶನ್ ವತಿಯಿಂದ ನಡೆದ ಮೊದಲ ಹಂತ... ಯೋಗವನ್ನು ಶಿಕ್ಷಣದಲ್ಲಿ ಅಳವಡಿಸಬೇಕು: ಮಂಗಳೂರು ವಿವಿ ಕುಲಪತಿ ಪ್ರೊ. ಯಡಪಡಿತ್ತಾಯ ಮಂಗಳೂರು(reporterkarnataka news): ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ರಾಜ್ಯ ರಾ.ಸೇ.ಯೋ. ಕೋಶದ ವತಿಯಿಂದ ಯೋಗ ದಿನಾಚರಣೆ ಜರುಗಿತು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ. ಎಸ್. ಯಡಪಡಿತ್ತಾಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯೋಗ 5 ಆಯಾಮಗಳಲ್ಲಿ ಕ್ಷೇಮ... ಲಾಕ್ ಡೌನ್ ನಿಯಮ ಉಲ್ಲಂಘಿಸಿ 4 ಮದುವೆ: ಸುತ್ತಲಿದೆಯೇ ಪಾಲಿಕೆ ಆರೋಗ್ಯಾಧಿಕಾರಿ ಕೊರಳು ? ಮಂಗಳೂರು(reporterkarnataka news): ಲಾಕ್ ಡೌನ್ ಗೈಡ್ ಲೈನ್ಸ್ ಗಾಳಿಗೆ ತೂರಿ ನಗರದ ಮಂಗಳಾದೇವಿಯಲ್ಲಿ ಭಾನುವಾರ ನಡೆದ ಅದ್ದೂರಿ ಮದುವೆ ಸಮಾರಂಭ ಮಂಗಳೂರು ಮಹಾನಗರಪಾಲಿಕೆಯ ಆರೋಗ್ಯಾಧಿಕಾರಿ ಅವರ ಕೊರಳಿಗೆ ಸುತ್ತುವ ಎಲ್ಲ ಲಕ್ಷಣಗಳಿವೆ. ಕೋವಿಡ್ ಗೈಡ್ ಲೈನ್ಸ್ ಪ್ರಕಾರ ಮನೆ ಬಿಟ್ಟು ಹೊರಗಡೆ ದೇವ... ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಕೊಂಚ ಸಡಿಲಿಕೆ: ಬೆಳಗ್ಗೆ 7ರಿಂದ ಮಧ್ಯಾಹ್ನ 1ರ ವರೆಗೆ ಖರೀದಿಗೆ ಅವಕಾಶ ಮಂಗಳೂರು(reporterkarnataka news): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಕೊಂಚ ಸಡಿಲಿಕೆ ಮಾಡಲಾಗಿದ್ದು, ಬೆಳಗ್ಗೆ 7ರಿಂದ ಮಧ್ಯಾಹ್ನ 1 ಗಂಟೆ ವರೆಗೆ ಅಗತ್ಯ ಖರೀದಿಗೆ ಅವಕಾಶ ನೀಡಲಾಗಿದೆ. ಲಾಕ್ ಡೌನ್ ಎಷ್ಟರ ವರೆಗೆ ಮುಂದುವರಿಸಲಾಗುವುದು ಎನ್ನುವುದನ್ನೂ ಇನ್ನೂ ನಿರ್ಧರಿಸಿಲ್ಲ. ಪರಿಸ್ಥಿತಿ... ಮಂಗಳೂರು; ಎನ್ ಎಸ್ ಯುಐನಿಂದ ನಿರ್ಗತಿಕರಿಗೆ, ನಿರಾಶ್ರಿತರಿಗೆ ಸಂಗ್ರಹಿಸಿದ ಬಟ್ಟೆ ವಿತರಣೆ ಮಂಗಳೂರು(reporterkarnataka news) : ಎನ್.ಎಸ್.ಯು.ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ ಪ್ರಯುಕ್ತ 'ಬಟ್ಟೆ ಸಂಗ್ರಹ ಅಭಿಯಾನ' ದಿಂದ ಸಂಗ್ರಹಿಸಲಾದ ಬಟ್ಟೆಗಳನ್ನು ಲಾಕ್ ಡೌನ್ ನಿಂದ ಸಂಕಷ್ಟಕ್ಕೊಳಗಾಗಿರುವ 500ಕ್ಕೂ ಹೆಚ್ಚು ನಿರ್ಗತಿಕ... ಚಂಡಮಾರುತ ಸಂತ್ರಸ್ತರಿಗೆ ಕುಳಾಯಿಯಲ್ಲಿ ಮಲ್ಟಿಪರ್ಪಸ್ ಸೈಕ್ಲೋನ್ ಶೆಲ್ಟರ್: ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಸಾಂದರ್ಭಿಕ ಚಿತ್ರ ಮಂಗಳೂರು (reporterkarnataka news): ಚಂಡಮಾರುತದಿಂದ ತೊಂದರೆಗೊಳಗಾದವರಿಗೆ ಆಶ್ರಯ ನೀಡಲು ಕುಳಾಯಿಯಲ್ಲಿ ಮಲ್ಟಿಪರ್ಪಸ್ ಸೈಕ್ಲೋನ್ ಶೆಲ್ಟರ್ ಕೇಂದ್ರವನ್ನು ತೆರೆಯಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅದನ್ನು ಶೀಘ್ರದಲ್ಲಿಯೇ ಮಂಜೂರಾತಿ ನೀಡಬೇಕೆಂದು ಜಿಲ್ಲಾ ಉಸ್ತುವಾರಿ... ಅಂಕುಶದೊಡ್ಡಿ ಗ್ರಾಮ ಪಂಚಾಯಿತಿ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ: ಪಂಚಾಯತ್ ನ ಮೊದಲ ಸಭೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗಿ ರಾಯಚೂರು info.reporterkarnataka@gmail.com ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮ ಪಂಚಾಯಿತಿನಲ್ಲಿ ಇಂದು ನೂತನ ಸದಸ್ಯರ ಮೊದಲನೆ ಗ್ರಾಮಸಭೆ ಹಾಗೂ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ಸಭೆಯು ಅಧ್ಯಕ್ಷತೆಯನ್ನು ಆಡಳಿತಾಧಿಕಾರಿ ವಿಶ್ವಜೀತ್ ... « Previous Page 1 …251 252 253 254 255 … 265 Next Page » ಜಾಹೀರಾತು