ಹಲವು ಕೌಶಲ್ಯಗಳ ಹೊಂದಿದ್ದರೆ ಮಾತ್ರ ಉತ್ತಮ ಪತ್ರಕರ್ತನಾಗಲು ಸಾಧ್ಯ: ಹಿರಿಯ ಪತ್ರಕರ್ತ ಬಾಳೆಪುಣಿ ಮಂಗಳೂರು(reporterkarnataka.com): ಈಗಿನ ತಂತ್ರಜ್ಞಾನಕ್ಕೆ ಹೊಂದಿಕೊಂಡು ಕೇವಲ ಒಂದು ಕ್ಷೇತ್ರದಲ್ಲಿ ಅಲ್ಲದೇ ಎಲ್ಲಾ ಕ್ಷೇತ್ರಗಳಲ್ಲಿನ ಜ್ಞಾನವನ್ನು ಹೊಂದಿರುವವನು ಉತ್ತಮ ಪತ್ರಕರ್ತನಾಗಲು ಸಾಧ್ಯ ಎಂದು ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಎನ್.ಟಿ. ಗುರುವಪ್ಪ ಬಾಳೆಪುಣಿ ಹೇಳಿದರು. ಶನಿವಾರ ನಗ... ಕುದ್ರೋಳಿ ದೇಗುಲ ಮುಂಭಾಗದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಶಾಸಕ ವೇದವ್ಯಾಸ ಕಾಮತ್ ಸೂಚನೆ ಮಂಗಳೂರು(reporterkarnataka.com): ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಮುಂಭಾಗದ ರಸ್ತೆ ಉನ್ನತೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು, ಶಾಸಕ ವೇದವ್ಯಾಸ್ ಕಾಮತ್ ಅವರು ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿ ಅಗತ್ಯ ಕ್ರಮಗಳನ್ನು ಕೈಗೊಂಡು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂ... ಹರ್ ಘರ್ ತಿರಂಗ: ರುಡ್ ಸೆಟ್ ನಲ್ಲಿ ಭರದಿಂದ ಸಾಗಿದ ರಾಷ್ಟ್ರಧ್ವಜ ಸಿದ್ದಪಡಿಸುವ ಕಾರ್ಯ ಮಂಗಳೂರು(reporterkarnataka.com): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆಗಸ್ಟ್ 11 ರಿಂದ 17 ರವರೆಗೆ ಹಮ್ಮಿಕೊಂಡಿರುವ ಹರ್ ಘರ್ ತಿರಂಗಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ದೇಶದ ಮನೆ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸಿ, ರಾಷ್ಟ್ರಪ್ರೇಮ ಅಭಿವ್ಯಕ್ತಗೊಳಿಸಲು ಅನುಕೂಲವಾಗ... ಧರ್ಮ ಚಾವಡಿ ಸ್ವಾಮೀಜಿಯ ಆತ್ಮಹತ್ಯೆಗೆ ಕಾರಣ ಏನು ? ವ್ಯಾವಹಾರಿಕವಾಗಿ ಅವರು ಜಿಗುಪ್ಸೆಗೊಂಡಿದ್ದರೇ? ಮಂಗಳೂರು(reporterkarnataka.com): ಕಂದಾವರ ಪಂಚಾಯಿತಿಯ ಕೊಳಂಬೆ ಗ್ರಾಮದ ತಲಕಲ ಶೆಟ್ಟಿಪಾಲ್ ನ 'ಧರ್ಮ ಚಾವಡಿ’ ಮಠದ ಶ್ರೀ ಕೃಷ್ಣ ದೇವಿ ಪ್ರಸಾದ ಸ್ವಾಮೀಜಿ (50) ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಸಾವಿನ ಸುತ್ತ ಸಂಶಯದ ಹುತ್ತ ಬೆಳೆಯಲಾರಂಭಿಸಿದೆ. ವ್ಯಾವಹಾರಿಕವಾಗಿ ಜಿಗುಪ್ಸೆಗೊಂ... ಶಿರೂರು ಮೇಲ್ಪಂಕ್ತಿ ಬಳಿ ರೈಲು ಡಿಕ್ಕಿ: 6 ಹಸುಗಳ ದಾರುಣ ಸಾವು; ವಿಎಚ್ ಪಿ ಕಾರ್ಯಕರ್ತರಿಂದ ಅಂತ್ಯಕ್ರಿಯೆ ಶಿರೂರು(reporterkarnataka.com): ರೈಲು ಡಿಕ್ಕಿಯಾಗಿ 6 ಹಸುಗಳು ಮೃತಪಟ್ಟ ಘಟನೆ ಶಿರೂರು ಮೇಲ್ಪಂಕ್ತಿ ಸಮೀಪ ನಡೆದಿದೆ. ಸ್ಥಳೀಯರು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಉಪಾಧ್ಯಕ್ಷ ಶ್ರೀಧರ್ ಬಿಜೂರೂ ಹಾಗೂ ಬೈಂದೂರು ಬಜರಂಗದಳ ಸಂಯೋಜಕ ಸುಧಾಕರ್ ನೆಲ್ಯಾಡಿ ಅವರಿಗೆ ಮಾಹಿತಿ ನೀಡಿದ್ದರು. ಅದರಂತೆ ತಕ್ಷಣ... Good News: ಹೆಣ್ಣು ಶಿಶುಗಳ ಜನನ ಪ್ರಮಾಣದಲ್ಲಿ ಗಮನಾರ್ಹ ಹೆಚ್ಚಳ..!!; ಲಿಂಗ ತಾರತಮ್ಯ ಕೊನೆಗೊಳ್ಳಲಿ ತಿರುವನಂತಪುರ(reporterkarnataka.com): ಹೆಣ್ಮಕ್ಕಳ ಸಂಖ್ಯೆ ದಿನ ಕಳೆದಂತೆ ಕಡಿಮೆಯಾಗುತ್ತಿರುವ ಇಂದಿನ ಕಾಲಘಟ್ಟದಲ್ಲಿ ಗುಡ್ ನ್ಯೂಸ್ ಹೊರಬಿದ್ದಿದೆ. ಕೇರಳದಿಂದ ಈ ಶುಭಸುದ್ದಿ ಬಂದಿದೆ. 2020ರ ವಾರ್ಷಿಕ ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ ದಶಕದಲ್ಲೇ ಗರಿಷ್ಟ ಪ್ರಮಾಣದಲ್ಲಿ ಹೆಣ್ಣು ಶಿಶುಗಳ ಜನನ ಪ್ರ... ಅಪಘಾತದಲ್ಲಿ ಗಾಯಗೊಂಡು ರಸ್ತೆಗೆ ಬಿದ್ದಿದ್ದ ದ್ವಿಚಕ್ರ ವಾಹನ ಸವಾರರ ಆಸ್ಪತ್ರೆಗೆ ದಾಖಲಿಸಿದ ಪ್ರತಿಪಕ್ಷ ಉಪ ನಾಯಕ ಖಾದರ್ ಮಂಗಳೂರು(reporterkarnataka.com): ಪ್ರತಿಪಕ್ಷದ ಉಪ ನಾಯಕ ಯು.ಟಿ. ಖಾದರ್ ಅವರು ಕಾರ್ಯಕ್ರಮದ ನಿಮಿತ್ತ ಉಡುಪಿ ತೆರಳುತ್ತಿದ್ದಾಗ ದಾರಿಯಲ್ಲಿ ಅಪಘಾತಕ್ಕೀಡಾಗಿ ಗಾಯಗೊಂಡವರನ್ನು ತನ್ನದೇ ಕಾರಿನಲ್ಲಿ ಸಕಾಲದಲ್ಲಿ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ನಗರದ ಕೆಪಿಟಿ ರಸ್ತೆ... ಗೋಹಂತಕರ ಆಸ್ತಿ ಮುಟ್ಟುಗೋಲಿಗೆ ಶಾಸಕ ವೇದವ್ಯಾಸ ಕಾಮತ್ ಖಡಕ್ ಸೂಚನೆ ಮಂಗಳೂರು(reporterkarnataka.com): ನಗರದ ಬಜಾಲ್ ಪರಿಸರದಲ್ಲಿ ಗೋಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ಗೋಕಳ್ಳರ ಬಂಧನಕ್ಕೆ ಶಾಸಕ ವೇದವ್ಯಾಸ್ ಕಾಮತ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪೊಲೀಸ್ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅಕ್ರಮವಾಗಿ ಗೋಹತ್ಯೆ, ಗೋಕಳ್ಳತನ ಪ್ರಕರಣಗಳನ್ನು ತಡೆ... ವೆನ್ಲಾಕ್ ಆಸ್ಪತ್ರೆಗೆ ಆಂಬುಲೆನ್ಸ್ ಹಸ್ತಾಂತರ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕೊಡುಗೆ ಮಂಗಳೂರು(reporterkarnataka.com):ಕಾರ್ಪೊರೇಟ್ ಸಾಮಾಜಿಕ ಜವಬ್ದಾರಿ ಚಟುವಟಿಕೆಗಳಡಿ 15 ಲಕ್ಷ ರೂ.ಗಳ ಆಂಬುಲೆನ್ಸ್ ಅನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ವತಿಯಿಂದ ಜು.21ರ ಸಂಜೆ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ... ಮೂಡುಬಿದರೆ: ಜುಲೈ 23ರಂದು ‘ಮಂದಾರ ಮಂಥನ’; ತುಳು ವಾಲ್ಮೀಕಿ ಮಂದಾರ ಕೇಶವ ಭಟ್ಟರ ‘ಮಂದಾರ ರಾಮಾಯಣ’ದ ವಾಚನ ಮತ್ತ... ಮೂಡುಬಿದರೆ(reporterkarnataka.com): ಮೂಡುಬಿದರೆಯ ಆಳ್ವಾಸ್ ತುಳು ಅಧ್ಯಯನ ಕೇಂದ್ರ ಮತ್ತು ಮಂದಾರ ಪ್ರತಿಷ್ಠಾನದ ಸಹಯೋಗದಲ್ಲಿ ತುಳು ವಾಲ್ಮೀಕಿ, ಮಹಾಕವಿ, ಮಂದಾರ ಕೇಶವ ಭಟ್ಟರ "ಮಂದಾರ ರಾಮಾಯಣ"ದ ವಾಚನ ಮತ್ತು ವ್ಯಾಖ್ಯಾನ -"ಮಂದಾರ ಮಂಥನ" ಕಾರ್ಯಕ್ರಮ ವಿದ್ಯಾಗಿರಿಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆವರಣ... « Previous Page 1 …254 255 256 257 258 … 356 Next Page » ಜಾಹೀರಾತು