Sports News | ಕಿಕ್ಬಾಕ್ಸಿಂಗ್ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಬಜಪೆಯ ಹುಡುಗ ಹೈಮಾನ್ ಬಜಪೆ (ReporterKarnataka.com) ವಾಕೊ ಇಂಡಿಯಾ, ಕರ್ನಾಟಕ ಕಿಕ್ ಬಾಕ್ಸಿಂಗ್ ಸ್ಪೋರ್ಟ್ಸ್ ಅಸೋಸಿಯೇಶನ್ ಹಾಗೂ ಇತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮೈಸೂರಿನಲ್ಲಿ ನಡೆದ ಪ್ರಥಮ ಕಿಕ್ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಬಂಗಾರದ ಪದಕ ಗೆದ್ದು ಬಜಪೆಯ ಹೈಮಾನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.... ಆರದಿರಲಿ ಬದುಕು ಆರಾಧನಾ ಸಂಸ್ಥೆಯಿಂದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ ಮೂಡುಬಿದರೆ(reporterkarnataka.com); ಆರದಿರಲಿ ಬದುಕು ಆರಾಧನಾ ಸಂಸ್ಥೆಯಿಂದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ ಕಲ್ಲಮುಂಡ್ಕೂರು ವಿಠೋಬಾ ರುಕುಮಾಯಿ ಭಜನಾ ಮಂದಿರದ ಸುಧೀಂದ್ರ ಮಂಟಪದಲ್ಲಿ ಆ.13ರಂದು ಬೆಳಗ್ಗೆ 9.30ಕ್ಕೆ ನಡೆಯಲಿದೆ. ಆಶಾ ಕಾರ್ಯಕರ್ತೆಯರಾದ ಗೀತಾ, ಬೇಬಿ, ಸ... ಲಿಂಗಸುಗೂರು: ನೂತನ ಕ್ರೀಡಾಂಗಣದಲ್ಲಿ ಈ ಬಾರಿ 75 ನೇ ಸ್ವಾತಂತ್ರ್ಯ ದಿನಾಚರಣೆ ಅಮರೇಶ್ ಲಿಂಗಸುಗೂರು ರಾಯಚೂರು info.reporterkarnataka@gmail.com ಲಿಂಗಸುಗೂರು ಪಟ್ಟಣದ ಕರಡಕಲ್ ಬಳಿ ಹೊಸದಾಗಿ ನಿರ್ಮಾಣವಾಗುತ್ತಿರುವ ಕ್ರೀಡಾಂಗಣದಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವ ಆಚರಣೆ ಮಾಡಲು ತಾಲ್ಲೂಕು ಆಡಳಿತ ನಿರ್ಧಾರ ಕೈಗೊಂಡಿದೆ ಎಂದು ಲಿಂಗಸುಗೂರು ತಹಶೀ... ಮತ್ತೊಮ್ಮೆ ಸೆಂಟ್ ಫ್ಯಾಕ್ಟರಿಯಲ್ಲಿ ಬೆಂಕಿ : ಹೊಗೆಮಯ ವಾತಾವರಣಕ್ಕೆ ಬೆಚ್ಚಿದ ಸ್ಥಳೀಯರು ಬಜಪೆ(reporterkarnataka.com) ಮಂಗಳೂರು ನಗರದ ಹೊರವಲಯದ ಸುರತ್ಕಲ್ ಸಮೀಪದ ಎಸ್ಇಝಡ್ನ ಕ್ಯಾಟಸಿಂತ್ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಘಟಕದಲ್ಲಿ ಗುರುವಾರ ಮತ್ತೊಮ್ಮೆ ಬೆಂಕಿ ಅವಘಡ ಸಂಭವಿಸಿದೆ ಭಾರೀ ಪ್ರಮಾಣದ ಹೊಗೆ ಹರಡಿಕೊಂಡು ಸ್ಥಳೀಯರು ಭಯಭೀತರಾದ ಘಟನೆ ನೆಲ್ಲಿದಡಿಯಲ್ಲಿ ಇರುವ ಈ ಫ್ಯಾಕ್... ವೀಕೆಂಡ್ ಕರ್ಫ್ಯೂ, ಲಾಕ್ಡೌನ್ ನಲ್ಲಿ ಜವಳಿ, ಚಪ್ಪಲಿ ವ್ಯಾಪಾರಕ್ಕೂ ಸೀಮಿತ ಸಮಯಾವಕಾಶ ಕೊಡಿ: ಸಿಎಂಗೆ ಮನವಿ ಮಂಗಳೂರು(reporterkarnataka.com): ಕೊರೊನಾ ಸಾಂಕ್ರಮಿಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ, ಲಾಕ್ಡೌನ್ ಮಾಡಬೇಕಾದ ಅನಿವಾರ್ಯ ಸ್ಥಿತಿಯಲ್ಲಿ ಜವಳಿ ಮತ್ತು ಚಪ್ಪಲಿ ವ್ಯಾಪಾರಕ್ಕೂ ಸೀಮಿತ ಸಮಯಾವಕಾಶ ಒದಗಿಸಿ ಕೊಡಬೇಕು ಎಂದು ಮಂಗಳೂರಿನ ಕರಾವಳಿ ರೆಡಿಮೆಡ್ ಮತ್ತು ಪೂಟ್ವೇರ್ ಡೀಲರ್ಸ್ ಅ... ಉಡುಪಿ ಜಿಲ್ಲಾಸ್ಪತ್ರೆಯ 250 ಹಾಸಿಗೆಗಳ ನೂತನ ಕಟ್ಟಡಕ್ಕೆ ಮುಖ್ಯಮಂತ್ರಿ ಶಿಲಾನ್ಯಾಸ ಉಡುಪಿ(reporterkarnataka.com): ಉಡುಪಿ ಜಿಲ್ಲಾಸ್ಪತ್ರೆಯ 250 ಹಾಸಿಗೆಗಳ ನೂತನ ಕಟ್ಟಡಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಲಾನ್ಯಾಸ ನೆರವೇರಿಸಿದರು. ಆರೋಗ್ಯ ಸಚಿವ ಡಾ. ಕೆ. ಸುಧಾಕರ್,ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್, ಶಾಸಕ ಕೆ. ರಘುಪತಿಭಟ್, ಬಿಜೆಪಿ ಪದಾಧಿಕ... ಮುಖ್ಯಮಂತ್ರಿ ಬೊಮ್ಮಾಯಿಗೆ ಪತ್ರಕರ್ತ ಬಿ.ರವೀಂದ್ರ ಶೆಟ್ಟಿ ಅವರ ‘ನಮ್ಮ ಮಂಗಳೂರು’ ಪುಸ್ತಕ ಹಸ್ತಾಂತರ; ಮೇಯರ್ ಸಮರ್ಪಣೆ ಮಂಗಳೂರು(reporterkarnataka.com): ಪತ್ರಕರ್ತ ಬಿ. ರವೀಂದ್ರ ಶೆಟ್ಟಿ ರಚಿಸಿದ 'ನಮ್ಮ ಮಂಗಳೂರು' ಪುಸ್ತಕವನ್ನು ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇಂದು ನಗರದಲ್ಲಿ ಹಸ್ತಾಂತರಿಸಿದರು. ಈ ಪುಸ್ತಕ ಮಂಗಳೂರಿನ ಸಮಗ್ರ ಮಾಹಿತಿ ಒಳಗೊಂಡಿದೆ... ಮಂಗಳೂರು: ಅಂಬೇಡ್ಕರ್ ಭವನ ಲೋಕಾರ್ಪಣೆ ಮಾಡಿದ ಮುಖ್ಯಮಂತ್ರಿ ಮಂಗಳೂರು(reporterkarnataka.com): ಡಾ. ಬಿ.ಆರ್. ಅಂಬೇಡ್ಕರ್ ಭವನದ ನೂತನ ಕಟ್ಟಡವನ್ನು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ... ಮುಖ್ಯಮಂತ್ರಿ ಬೊಮ್ಮಾಯಿಗೆ ಮಂಗಳೂರಿನಲ್ಲಿ ಭವ್ಯ ಸ್ವಾಗತ: ಆರತಿ ಎತ್ತಿ ಶುಭ ಕೋರಿದ ಮಹಿಳಾ ಮೋರ್ಚಾದ ಕಾರ್ಯಕರ್ತೆಯರು ಮಂಗಳೂರು(reporterkarnataka.com): ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಂಗಳೂರಿಗೆ ಆಗಮಿಸಿದರು. ಸಿಎಂ ಆದ ಬಳಿಕ ಇದು ಅವರ ಮೊದಲ ಭೇಟಿಯಾಗಿತ್ತು. ಮುಖ್ಯಮಂತ್ರಿ ಅವರು ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು. ಬಿಜೆಪಿ ಮಹಿಳಾ ... ಈ ವಾರಂತ್ಯದಲ್ಲೂ ಇದೆ ವೀಕೆಂಡ್ ಕರ್ಫ್ಯೂ; ದ.ಕ. ಜಿಲ್ಲೆಯಲ್ಲಿ ಶಾಲೆ ಕಾಲೇಜು ಆರಂಭ ಮತ್ತೆ ವಿಳಂಬ ? ಮಂಗಳೂರು(reporterkarnataka.com); ಕೊರೊನಾ 3ನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ಈ ವಾರಂತ್ಯದಲ್ಲೂ ವೀಕೆಂಡ್ ಕರ್ಫ್ಯೂ ಇರಲಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದ್ದಾರೆ. ಪರೀಕ್ಷೆಗೆ ತೆರಳುವವರು ಹಾಲ್ ಟಿಕೆಟ್ ತೋರಿಸಿ ಪ್ರಯಾಣಿಬಹುದು ಎಂದು ಅವರು ತಿಳಿಸಿದ್ದಾರೆ. ದ.ಕ. ಜಿಲ್ಲ... « Previous Page 1 …255 256 257 258 259 … 283 Next Page » ಜಾಹೀರಾತು