ಬಂಟ್ವಾಳ ವಕೀಲರ ಸಂಘ ನೂತನ ಅಧ್ಯಕ್ಷರಾಗಿ ರಿಚರ್ಡ್ ಕೋಸ್ತಾ ಎಂ. ಪುನರಾಯ್ಕೆ: ದಯಾನಂದ ರೈ ಉಪಾಧ್ಯಕ್ಷ ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಬಂಟ್ವಾಳ ವಕೀಲರ ಸಂಘದ 2025-27ನೇ ಸಾಲಿನ ಅಧ್ಯಕ್ಷರಾಗಿ ರಿಚರ್ಡ್ ಕೋಸ್ತಾ ಎಂ. ಪುನರಾಯ್ಕೆಗೊಂಡಿದ್ದಾರೆ. ವಕೀಲರ ಸಂಘದ ಪದಾಧಿಕಾರಿಗಳ ಆಯ್ಕೆಗಾಗಿ ಚುನಾವಣೆ ಶನಿವಾರ ಸಂಘದ ಕಚೇರಿಯಲ್ಲಿ ನಡೆಯಿತು. ಅಧ್ಯಕ್ಷ ಸ್ಥಾನದ ಅಭ್ಯರ್ಥಿ... ಕಾಸರಗೋಡು ಕೇರಳದಲ್ಲಿದ್ದರೂ ಸದಾ ಕನ್ನಡಿಗರ ಹೃದಯದಲ್ಲಿ ಸ್ಥಾನ ಪಡೆದಿದೆ: ಸಚಿವ ಚಲುವರಾಯಸ್ವಾಮಿ ಕಾಸರಗೋಡು(reporterkarnataka.com): ಕಾಸರಗೋಡು ಜಿಲ್ಲೆ ಆಡಳಿತದ ದೃಷ್ಟಿಯಿಂದ ಕೇರಳ ರಾಜ್ಯಕ್ಕೆ ಒಳಪಟ್ಟರೂ ಸಹ ನಮ್ಮ ರಾಜ್ಯದ ಕನ್ನಡಿಗರ ಮನಸ್ಸು, ಹೃದಯದಲ್ಲಿ ಸ್ಥಾನ ಪಡೆದಿದೆ. ಈ ನಿಟ್ಟಿನಲ್ಲಿ ಕಾಸರಗೋಡಿನ ಕನ್ನಡಿಗರ ಹಾಗೂ ಕನ್ನಡ ಪತ್ರಕರ್ತರ ಕ್ಷೇಯೋಭಿವೃದ್ದಿಗೆ ಸದಾ ರಾಜ್ಯ ಸರ್ಕಾರ ಬದ್ಧವಾಗಿರು... Puttur | ಮೇ 5: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಶ್ರೀರಾಮ ಪುನರಾಗಮನ ನೃತ್ಯರೂಪಕ ಪುತ್ತೂರು(reporterkarnataka.com): ರಾಮಾಯಣ ಮಹಾಕಾವ್ಯ ನಮಗೆಲ್ಲರಿಗೂ ಗೌರವದ ಕಲಾಕೃತಿ. ಹಿಂದೂ ಪರಮಪವಿತ್ರ ಗ್ರಂಥವಾದ ಶ್ರೀ ರಾಮಾಯಣವು ನಮಗೆಲ್ಲರಿಗೂ ಸದಾ ಆದರ್ಶ ಪ್ರಾಯವಾಗಿರುವಂತಹ ಪ್ರಭು ಶ್ರೀರಾಮನ ಜೀವನದ ಚಿತ್ರಣ. ಪ್ರತಿಯೊಂದು ಜೀವಿಯೂ ತಾನು ಹೇಗೆ ಬದುಕಬೇಕು ಎಂಬುದರ ದೃಷ್ಟಾಂತರೂಪವನ್ನು ಶ್ರ... ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಇಂದು ಜಿಲ್ಲಾ ಬಂದ್ಗೆ ಕರೆ ನೀಡಿದ ವಿಎಚ್ಪಿ: ಮೇ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದ ಪೊಲೀಸ್ ಕಮೀಷನರ್ ಮಂಗಳೂರು (ReporterKarnataka.com) ಮಂಗಳೂರು ನಗರ ಹೊರವಲಯದ ಬಜಪೆಯ ಕಿನ್ನಿಪದವಿನಲ್ಲಿ ಸುಹಾಸ್ ಶೆಟ್ಟಿ ಭೀಕರ ಹತ್ಯೆ ನಡೆದಿದ್ದು, ಈ ಹಿನ್ನಲೆಯಲ್ಲಿ ವಿಶ್ವ ಹಿಂದೂ ಪರಿಷತ್ ದ.ಕ.ಜಿಲ್ಲೆಯಲ್ಲಿ ಇಂದು(ಮೇ.2) ಬಂದ್ ಘೋಷಣೆ ಮಾಡಿದೆ. ಕೊಲೆಯ ಬಳಿಕ ನಗರದಾದ್ಯಂತ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡ... Mangaluru | ಸುಹಾಸ್ ಶೆಟ್ಟಿ ಸಾವಿಗೆ ರಾಜ್ಯ ಕಾಂಗ್ರೆಸ್ ಸರಕಾರವೇ ನೇರ ಕಾರಣ: ಶಾಸಕ ವೇದವ್ಯಾಸ ಕಾಮತ್ ಆರೋಪ ಮಂಗಳೂರು(reporterkarnataka.com): ಬಜಪೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಸುಹಾಸ್ ಶೆಟ್ಟಿ ಸಾವಿಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಕಾರಣ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಆರೋಪಿಸಿದರು. ಸುಹಾಸ್ ಶೆಟ್ಟಿಯ ಮೃತದೇಹವನ್ನು ಇಟ್ಟಿರುವ ನಗರದ ಖಾಸಗಿ ಆಸ್ಪತ್ರೆಯ ಆವರಣದಲ್ಲಿ ಮಾಧ್ಯಮ ಜತೆ ಮಾತನ... ಸುಹಾಸ್ ಶೆಟ್ಟಿ ಕೊಲೆ: ಎ.ಜೆ. ಆಸ್ಪತ್ರೆ ಎದುರು ಭಾರೀ ಸಂಖ್ಯೆಯಲ್ಲಿ ನೆರೆದ ಕಾರ್ಯಕರ್ತರು; ಬಿಗಿ ಭದ್ರತೆ ಮಂಗಳೂರು(reporterKarnataka.com): ರೌಡಿ ಶೀಟರ್, ಹಿಂದೂ ಕಾರ್ಯಕರ್ತನ ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ನಗರದ ಎ.ಜೆ. ಆಸ್ಪತ್ರೆ ಎದುರು ಭಾರೀ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ನೆರೆದಿದ್ದು, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಶಾಸಕ ಡಾ.ವೈ. ಭರತ್ ಶೆಟ್ಟಿ ಆಸ್ಪತ್ರೆಗೆ ಭೇ... DK BJP | ರಾಜಕೀಯ ದುರುದ್ದೇಶಕ್ಕಾಗಿ ಕಾಂಗ್ರೆಸ್ ನಿಂದ ಪೊಲೀಸ್ ಇಲಾಖೆಯ ದುರ್ಬಳಕೆ: ದ.ಕ. ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಆರೋಪ ಮಂಗಳೂರು(reporterkarnataka.com):ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ನಿರಂತರವಾಗಿ ಸಂಘ ಪರಿವಾರದ ಕಾರ್ಯಕರ್ತರ ಮೇಲೆ ಸುಳ್ಳು ಕೇಸುಗಳನ್ನು ಹಾಕುವುದರ ಮೂಲಕ ಮಾನಸಿಕವಾಗಿ ಕುಗ್ಗಿಸುವ ಕಾರ್ಯವನ್ನು ಪೊಲೀಸ್ ಇಲಾಖೆಯನ್ನು ಬಳಸಿ ಮಾಡುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷಸತ... ದೇರಳಕಟ್ಟೆ: ಉಳ್ಳಾಲ ತಾಲೂಕು ಸಮಗ್ರ ಅಭಿವೃದ್ದಿಗೆ ಆಗ್ರಹಿಸಿ ಬೃಹತ್ ಹಕ್ಕೊತ್ತಾಯ ಸಮಾವೇಶ ಮಂಗಳೂರು(reporterkarnataka.com): ಉಳ್ಳಾಲ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ, ತಾಲೂಕಿನ ಜನಸಾಮಾನ್ಯರ 28 ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟು ಸಿಪಿಎಂ ಉಳ್ಳಾಲ ಮತ್ತು ಮುಡಿಪು ವಲಯ ಸಮಿತಿಗಳ ಜಂಟಿ ನೇತೃತ್ವದಲ್ಲಿ ದೇರಳಕಟ್ಟೆ ಮೈದಾನದಲ್ಲಿ ಬೃಹತ್ ಹಕ್ಕೊತ್ತಾಯ ಸಮಾವೇಶ ನಡೆಯಿತು. ಸಮಾವೇಶಕ್... ಮಂಗಳೂರು ಸಮೀಪ ಗುಂಪು ಹಲ್ಲೆಯಿಂದ ಹತ್ಯೆಗೀಡಾದ ವ್ಯಕ್ತಿಯ ಗುರುತು ಪತ್ತೆ: ಮೃತದೇಹ ವಯನಾಡಿಗೆ ರವಾನೆ ಮಂಗಳೂರು(reporterkarnataka.com): ನಗರದ ಹೊರವಲಯದ ಕುಡುಪು ಸಮೀಪ ಗುಂಪು ಹಲ್ಲೆಗೊಳಗಾಗಿ ಸಾವನ್ನಪ್ಪಿದ ವ್ಯಕ್ತಿಯನ್ನು ಕೇರಳದ ವಯನಾಡು ಪುಳುಪಳ್ಳಿ ನಿವಾಸಿ ಮೊಹಮ್ಮದ್ ಅಶ್ರಫ್ (36) ಎಂದು ಗುರುತಿಸಲಾಗಿದ್ದು, ಮೃತದೇಹವನ್ನು ತಾಯ್ನಾಡಿಗೆ ಕಳುಹಿಸಲಾಗಿದೆ. ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ... Mangaluru | ಪಾಕಿಗೆ ಮೂರೇ ದಿನ ಯುದ್ದ ಮಾಡುವ ಸಾಮರ್ಥ್ಯ: ನಿವೃತ್ತ ವಾಯುಸೇನಾಧಿಕಾರಿ ಅರವಿಂದ ಕುದ್ಕೋಳಿ ಮಂಗಳೂರು(reporterkarnataka.com): ಸೇನೆಯಲ್ಲಿ ಯೋಧರಾಗಿ ಕರ್ತವ್ಯ ನಿರ್ವಹಿಸುವಲ್ಲಿ ಬ್ರಾಹ್ಮಣರು ಹಿಂದೆ ಉಳಿದಿಲ್ಲ. ನಾನು ಸೇನಾಧಿಕಾರಿಯಾಗಿ ಆಯ್ಕೆಯಾದ ಬ್ಯಾಚ್ನ 7 ಮಂದಿಯಲ್ಲಿ ಐವರು ಬ್ರಾಹ್ಮಣರೇ ಆಗಿದ್ದರು ಎಂದು ನಿವೃತ್ತ ವಾಯಸೇನಾ ಅಧಿಕಾರಿ ಅರವಿಂದ ಕುದ್ಕೋಳಿ ಹೇಳಿದರು. ಕದ್ರಿ ಮಂಜುನ... « Previous Page 1 …25 26 27 28 29 … 296 Next Page » ಜಾಹೀರಾತು