ಎಲ್ಲೆಂದರಲ್ಲಿ ಬಳಸಿ ಎಸೆದ ಮಾಸ್ಕ್ ಗಳನ್ನು ಸಂಗ್ರಹಿಸುವ ಶಿವದಾಸನ್ !: ಇದು ಯಾಕೆ ಗೊತ್ತೇ? ಮುಂದಕ್ಕೆ ಓದಿ… ಮಲಪುರಂ(reporterkarnataka news): ಕೆಲವರು ಪ್ರಚಾರಕ್ಕಾಗಿ ಸಮಾಜ ಸೇವೆ ಮಾಡಿದರೆ, ಇನ್ನೂ ಕೆಲವರ ರಕ್ತದಲ್ಲೇ ಸಮಾಜ ಸೇವೆ ಗುಣ ಬಂದಿರುತ್ತದೆ. ಇವರಿಗೆ ಯಾವುದೇ ಪ್ರಚಾರ ಬೇಕಾಗಿಲ್ಲ. ತಮ್ಮ ಪಾಡಿಗೆ ತಾವು ಕೆಲಸ ಮಾಡುತ್ತಲೇ ಇರುತ್ತಾರೆ. ಅಂಥವರಲ್ಲೊಬ್ಬರು ಕೆ.ಬಿ. ಶಿವದಾಸನ್.! ಕೇರ... ಆರೋಗ್ಯ ಸಚಿವ ಡಾ.ಸುಧಾಕರ್ ಇಂದು ಮಂಗಳೂರಿಗೆ: ಚಾರ್ಮಾಡಿಯಲ್ಲಿ ಆರೋಗ್ಯ ಕೇಂದ್ರ ನೂತನ ಕಟ್ಟಡ ಉದ್ಘಾಟನೆ ಮಂಗಳೂರು (reporterkarnataka news): ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಜೂನ್ 30 ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕ... ಅಕ್ಷರ ಸಂತ, ಪದ್ಮಶ್ರೀ ಹರೇಕಳ ಹಾಜಬ್ಬ ಸೇರಿದಂತೆ 3 ಮಂದಿಗೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮಂಗಳೂರು(reporterkarnataka news): ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2021ನೇ ಸಾಲಿನ “ಗೌರವ ಪ್ರಶಸ್ತಿ” ಮತ್ತು ಗೌರವ ಪುರಸ್ಕಾರ ಪ್ರಕಟಿಸಲಾಗಿದೆ. ಬ್ಯಾರಿ ಭಾಷೆ ಮತ್ತು ಶಿಕ್ಷಣ ಕ್ಷೇತ್ರ, ಬ್ಯಾರಿ ಕಲೆ ಮತ್ತು ಸಾಹಿತ್ಯ ಕ್ಷೇತ್ರ, ಬ್ಯಾರಿ ಸಂಸ್ಕೃತಿ ಮತ್ತು ಸಮಾಜಸೇವೆ ಕ್ಷೇತ್ರಗಳಲ್ಲಿ ಅನ... ತುಳುನಾಡಿನ ಪೆಲತರಿಗೆ ಬಂತು ಬಂಗಾರದ ಬೆಲೆ: ಆನ್ ಲೈನ್ ನಲ್ಲಿ ಬರಲಿದೆ ನಿಮ್ಮ ಮನೆ ಬಾಗಿಲಿಗೆ !! ಅಶೋಕ್ ಕಲ್ಲಡ್ಕ ಮಂಗಳೂರು info.reporterkarnataka@gmail.com ಮಂಗಳೂರು(reporterkarnataka news): ತುಳುನಾಡಿನ ಜನರು ಇಷ್ಟಪಟ್ಟರೂ ಸಾರ್ವಜನಿಕವಾಗಿ ಮೂಗು ಮುರಿಯುವ ಹಲಸಿನ ಹಣ್ಣಿನ ಬೀಜಕ್ಕೆ ಬಂದಿದೆ ಬಂಗಾರದ ಬೆಲೆ. ಧರ್ಮಕ್ಕೆ ಕೊಟ್ಟರೂ ಬೇಡವೆನ್ನುವ ಹಲಸಿನ ಹಣ್ಣಿನ ಬೀಜಗಳು ಬಾರಿ ಬೆಲೆಯೊಂದ... ಸುರತ್ಕಲ್ ವಿದ್ಯಾದಾಯಿನಿ ಪ್ರೌಢಶಾಲೆಯಲ್ಲಿ ಜೆಸಿಐ ಸುರತ್ಕಲ್ನಿಂದ ಬೃಹತ್ ಕೋವಿಡ್ ಲಸಿಕಾ ಶಿಬಿರ ಸುರತ್ಕಲ್( reporterkarnataka news); ಸುರತ್ಕಲ್ ಜೆಸಿಐ ಸಂಸ್ಥೆಯ ವತಿಯಿಂದ ದೇರಳಕಟ್ಟೆಯ ಜಸ್ಟೀಸ್ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಹಾಸ್ಪಿಟಲ್ ಸಹಯೋಗದೊಂದಿಗೆ ಬೃಹತ್ ಲಸಿಕಾ ಶಿಬಿರ ವಿದ್ಯಾದಾಯಿನೀ ಪ್ರೌಢ ಶಾಲೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಬಾಲಚಂದ್ರ ಕೆ, ಹಿಂದೂ ವ... ಕುಂಜತ್ತಬೈಲ್ ನಲ್ಲಿ ಹಡಿಲು ಬಿದ್ದ ಕೃಷಿ ಭೂಮಿಗೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಭತ್ತ ನಾಟಿ ಮಂಗಳೂರು(reporterkarnataka news): ನಗರದ ಕುಂಜತ್ಬೈಲು ಗ್ರಾಮದಲ್ಲಿ ಹಡಿಲು ಕೃಷಿ ಭೂಮಿಯಲ್ಲಿ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರು ಭೂಮಿಯಲ್ಲಿ ಯಾಂತ್ರೀಕರಣದ ಮೂಲಕ ಭತ್ತ ನಾಟಿ ಮಾಡುವ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರು, ಕಾರ್ಪೊರೇಟ... ಮಂಗಳೂರು ಉತ್ತರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರಾಘವೇಂದ್ರ ಆರ್.ಕೋಟೆ ಅಧಿಕಾರ ಸ್ವೀಕಾರ ಮಂಗಳೂರು(reporterkarnataka news): ಮಂಗಳೂರು ಉತ್ತರ ಪೊಲೀಸ್ ಠಾಣೆಯ ನೂತನ ಇನ್ಸ್ಪೆಕ್ಟರ್ ಆಗಿ ರಾಘವೇಂದ್ರ ಆರ್. ಕೋಟೆ ಅವರು ಅಧಿಕಾರ ಸ್ವೀಕರಿಸಿದರು. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಬಾಡದವರಾದ ಅವರು 1997ರಲ್ಲಿ ಪೊಲೀಸ್ ಇಲಾಖೆ ಗೆ ಸೇರ್ಪಡೆಗೊಂಡಿದ್ದರು. ನಂತರ ಮೂಲ್ಕಿ, ಉಡುಪಿ ನಗರ, ಶಂ... ಕೆಐಒಸಿಎಲ್: ಮಂಗಳೂರು 2 ಯೋಜನೆ ಸೇರಿದಂತೆ ಒಟ್ಟು 4 ಯೋಜನೆಗಳಿಗೆ ಕೇಂದ್ರ ಆಸ್ತು ಮಂಗಳೂರು(reporterkarnataka news); ಕುದುರೆಮುಖ ಕಬ್ಬಿಣ ಅದಿರು ಕಂಪೆನಿಯ ಮಂಗಳೂರಿನಲ್ಲಿ ಮಾಡಲುದ್ದೇಶಿಸಿದ ಎರಡು ಯೋಜನೆಗಳು ಸೇರಿದಂತೆ ಒಟ್ಟು ನಾಲ್ಕು ವಿವಿಧ ಯೋಜನೆಗಳಿಗೆ ಕೇಂದ್ರ ಸರಕಾರ ಗ್ರೀನ್ ಸಿಗ್ನಲ್ ನೀಡಿದೆ. ಕೇಂದ್ರ ಪೆಟ್ರೋಲಿಯಂ ಹಾಗೂ ಉಕ್ಕು ಸಚಿವ ಧರ್ಮೇಂದ್ರ ಪ್ರಧಾನ್ ಅವರು ವರ್ಚ... ಕಡಲ್ಕೊರೆತ ತಡೆಗೋಡೆ ನಿರ್ಮಾಣ: ಕರಾವಳಿಯ 3 ಜಿಲ್ಲೆಗಳಿಗೆ 35 ಕೋಟಿ ಅನುದಾನ, ಹೆಚ್ಚುವರಿ 70 ಕೋಟಿಗೆ ಪ್ರಸ್ತಾವನೆ ಮಂಗಳೂರು (reporterkarnataka news); ಸಮುದ್ರ ಕೊರೆತ ತಡೆಗೋಡೆ ಕಾಮಗಾರಿಗಳನ್ನು ವೈಜ್ಞಾನಿಕವಾಗಿ ಆಧ್ಯತೆಯ ಮೇಲೆ ಕೈಗೊಂಡು ಶೀಘ್ರದಲ್ಲಿಯೇ ಪೂರ್ಣಗೊಳಿಸಬೇಕು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅಧಿಕಾರಿಗಳಿಗೆ ಆದೇಶ ಮಾಡಿದರು. ಅವರು ಜಿಲ್ಲಾ ಕಚೇರಿ ಸಭಾಂಗಣ... ಕೋವಿಡ್ ಸೋಂಕಿನಿಂದ ಕಾಪಾಡಿಕೊಳ್ಳಲು ಸಾಮಾಜಿಕ ಅಂತರ, ಸ್ವಚ್ಛತೆ, ಲಸಿಕೆಯೇ ಶ್ರೀರಕ್ಷೆ: ಶಾಸಕ ಕಾಮತ್ ಮಂಗಳೂರು(reporterkarnataka news): ಕೋವಿಡ್ ಸೋಂಕಿನಿಂದ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಸಾಮಾಜಿಕ ಅಂತರ, ಸ್ವಚ್ಛತೆ ಹಾಗೂ ಲಸಿಕೆ ಪಡೆಯುವ ಮೂಲಕ ರಕ್ಷಣೆ ಪಡೆಯಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು. ಸಂಘ ನಿಕೇತನದಲ್ಲಿ ಹೆಲ್ಪಿಂಗ್ ಹ್ಯಾಂಡ್ ಫೌಂಡೇಶನ್ ವತಿಯಿಂದ ನಡೆದ ಮೊದಲ ಹಂತ... « Previous Page 1 …268 269 270 271 272 … 283 Next Page » ಜಾಹೀರಾತು