ರಾಮ್ ಕೋ ಸಿಮೆಂಟ್ ಕಂಪನಿಯಿಂದ 7 ಲಕ್ಷ ರೂ. ಮೌಲ್ಯದ ಬ್ಯಾರಿಕೇಡ್ ಕೊಡುಗೆ: ಪೊಲೀಸ್ ಕಮಿಷನರ್ ಸಂತಸ ಚಿತ್ರ :ಅನುಷ್ ಪಂಡಿತ್ ಮಂಗಳೂರು ಮಂಗಳೂರು(reporterkarnataka.com): ರಾಮ್ ಕೋ ಸಿಮೆಂಟ್ ಹೆಸರು ರಾರಾಜಿಸಲು ಪೊಲೀಸ್ ಇಲಾಖೆ ಯಂತಹ ಸೂಕ್ತ ಜಾಗ ಮತ್ತೊಂದಿಲ್ಲ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದರು. ಅನೇಕ ಪ್ರೈವೇಟ್ ಕಂಪನಿ ಗಳಿದ್ದರೂ ಬ್ಯಾರಿಕೇಡ್ ಡೊನೇಟ್ ಮಾಡೋದು ಬಹಳ ... ಕಾರ್ಕಳ: ಕೇಂದ್ರ ಸರಕಾರದ ಇ-ಶ್ರಮ ಯೋಜನೆ; ಅಸಂಘಟಿತ ಕಾರ್ಮಿಕ ಕಾರ್ಡ್ ಉಚಿತ ನೋಂದಾವಣೆ ಕಾರ್ಕಳ(reporterkarnataka.com):ಮನೆ ಮನೆಗೂ ತಲುಪಲಿ ಕೇಂದ್ರ ಸರಕಾರದ ಇ-ಶ್ರಮ ಯೋಜನೆ ಉಡುಪಿಯ ಯೂತ್ ಫಾರ್ ಸೇವಾದ ಆಶ್ರಯದಲ್ಲಿ ಯುವವಾಹಿನಿ(ರಿ) ಕಾರ್ಕಳ ಘಟಕದ ಸಹಕಾರ ಮತ್ತು ಸೇವಾ ಸಿಂಧು ಸಂಯೋಜನೆಯಲ್ಲಿ ಕಾರ್ಕಳದ ಎಲ್ಲ ಫಲಾನುಭವಿಗಳಿಗೆ ಕೇಂದ್ರ ಸರಕಾರದ ಇ-ಶ್ರಮ ಯೋಜನೆ ಅಸಂಘಟಿತ ಕಾರ್ಮಿಕ ಕಾರ್ಡ್ ... ಜಪ್ಪಿನಮೊಗರು: ಮಳೆಗೆ ಹಾನಿಗೀಡಾದ ಮನೆ ದುರಸ್ತಿಗೆ ಬಿಜೆಪಿ ಕಾರ್ಯಕರ್ತರ ನೆರವು: ಶಾಸಕರಿಂದ ಕೀಲಿಗೈ ಹಸ್ತಾಂತರspJFVbfeQEVLsQBKtEdpRjhXK... ಮಂಗಳೂರು(reporterkarnataka.com): ಪಾಲಿಕೆಯ ಜಪ್ಪಿನಮೊಗರು ವಾರ್ಡಿನಲ್ಲಿ ಮಳೆಯಿಂದ ಹಾನಿಗೀಡಾದ ಅಶೋಕ್ ಕೊಟ್ಟಾರಿ ಎಂಬವರ ಮನೆಯನ್ನು ಸ್ಥಳೀಯ ಬಿಜೆಪಿ ಕಾರ್ಯಕರ್ತರು ಹಾಗೂ ಗೆಳೆಯರ ಬಳಗದ ಸದಸ್ಯರ ನೆರವಿನಿಂದ ದುರಸ್ತಿಗೊಳಿಸಿ ಶಾಸಕ ವೇದವ್ಯಾಸ್ ಕಾಮತ್ ಅವರು ಕೀಲಿ ಗೈ ಹಸ್ತಾಂತರಿಸಿದರು. ಈ ಸಂದರ... ಮಂಗಳೂರು ಸಂಚಾರ ಸಮಸ್ಯೆಗೆ ಅನುಪಮ ಸೇವೆ: ಟ್ರಾಫಿಕ್ ವಾರ್ಡನ್ ಮುಖ್ಯಸ್ಥ ಜೋ ಗೊನ್ಸಾಲ್ವಿಸ್ ಇನ್ನಿಲ್ಲ ಮಂಗಳೂರು (reporterkarnataka.com): ವಿದೇಶಗಳಲ್ಲಿ ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದ ಹಿರಿಯ ಟ್ರಾಫಿಕ್ ವಾರ್ಡನ್ ಜೋ ಗೊನ್ಸಾಲ್ವಿಸ್ (99) ಅವರು ಭಾನುವಾರ ನಿಧನರಾದರು. ವಯೋ ಸಹಜ ಅಸೌಖ್ಯದಿಂದ ಅವರನ್ನು ನಗರದ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಭಾ... Breaking | ಉಡುಪಿ ಜಿಲ್ಲಾಧಿಕಾರಿ ಜಗದೀಶ್ ವರ್ಗಾವಣೆ : ನೂತನ ಡಿಸಿಯಾಗಿ ಎಂ. ಕೂರ್ಮರಾವ್ ನೇಮಕ ಉಡುಪಿ (Reporterkarnataka.com) ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮುಖ್ಯಮಂತ್ರಿಗಳ ಜಂಟಿ ಕಾರ್ಯದದರ್ಶಿಯಾಗಿ ಜಗದೀಶ್ ಅವರನ್ನು ನೇಮಕ ಮಾಡಲಾಗಿದ್ದು, ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ ಕೂರ್ಮರಾವ್ ಅವರನ್ನು ನೇಮಕ ಮಾಡ... ಜಪ್ಪಿನಮೊಗರು: ಮಳೆಗೆ ಹಾನಿಗೀಡಾದ ಮನೆ ದುರಸ್ತಿಗೆ ಬಿಜೆಪಿ ಕಾರ್ಯಕರ್ತರ ನೆರವು: ಶಾಸಕರಿಂದ ಕೀಲಿಗೈ ಹಸ್ತಾಂತರ ಮಂಗಳೂರು(reporterkarnataka.com): ಪಾಲಿಕೆಯ ಜಪ್ಪಿನಮೊಗರು ವಾರ್ಡಿನಲ್ಲಿ ಮಳೆಯಿಂದ ಹಾನಿಗೀಡಾದ ಅಶೋಕ್ ಕೊಟ್ಟಾರಿ ಎಂಬವರ ಮನೆಯನ್ನು ಸ್ಥಳೀಯ ಬಿಜೆಪಿ ಕಾರ್ಯಕರ್ತರು ಹಾಗೂ ಗೆಳೆಯರ ಬಳಗದ ಸದಸ್ಯರ ನೆರವಿನಿಂದ ದುರಸ್ತಿಗೊಳಿಸಿ ಶಾಸಕ ವೇದವ್ಯಾಸ್ ಕಾಮತ್ ಅವರು ಕೀಲಿ ಗೈ ಹಸ್ತಾಂತರಿಸಿದರು. ಈ ಸಂದರ... ಜೋಕಟ್ಟೆ : ರೈಲಿನಡಿಗೆ ಬೀಳುತ್ತಿದ್ದ ಆಡನ್ನು ರಕ್ಷಿಸಲು ಹೋದ ಯುವಕನ ಕಾಲಿನ ಮೇಲೆಯೆ ಹರಿಯಿತು ರೈಲು ಮಂಗಳೂರು(ReporterKarnataka.com) ರೈಲು ಹಳಿ ದಾಟುತ್ತಿರುವಾಗ ದೂರದಲ್ಲಿ ರೈಲು ಬರುತ್ತಿರುವುದು ಗಮನಿಸಿ ಅಲ್ಲೆ ಓಡಾಡುತ್ತಿದ್ದ ಆಡು ಮರಿಯನ್ನು ರಕ್ಷಿಸಲು ಹೋದ ಯವಕನ ಎರಡೂ ಕಾಲುಗಳು ತುಂಡಾಗಿ ಬಿದ್ದ ಘಟನೆ ಶನಿವಾರ ಜೋಕಟ್ಟೆ ಸಮೀಪ ನಡೆದಿದೆ. ಚೇತನ್ ಕುಮಾರ್ ಎನ್ನುವ 21ರ ಹರೆಯದ ಯುವಕ ತನ್ನ ಪ... ಸೆ.1ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿಯು ತರಗತಿ ಆರಂಭಕ್ಕೆ ಗ್ರೀನ್ ಸಿಗ್ನಲ್ : ಜಿಲ್ಲಾಡಳಿತದ ಮಾರ್ಗಸೂಚಿಯಲ್ಲಿ ಏನು ಹೇಳಿದ್ದಾರೆ ಗೊತ್... ಮಂಗಳೂರು (Reporterkarnataka.com) ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಅವಲೋಕಿಸಿ ಜಿಲ್ಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ದ್ವಿತೀಯ ಪಿಯುಸಿಗೆ ಭೌತಿಕ ತರಗತಿಗಳನ್ನು ಪ್ರಾರಂಭಿಸುವುದು ಸೂಕ್ತ ಎಂದು ಮನಗಂಡು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಈ ಕೆಳಗಿನಂತೆ ಮಾರ್ಗಸೂಚ... ಬಿಳಿನೆಲೆಯ ಆಟೋ ಚಾಲಕನ ಬೆತ್ತಲೆಗೊಳಿಸಿದ ಯುವತಿ: ಹಣ ನೀಡಲು ಒಪ್ಪದ ಆತನ ವಿಡಿಯೋ ಈಗ ವೈರಲ್ ಕಡಬ(reporterkarnataka.com): ವಿಡಿಯೋ ಕಾಲ್ ನಲ್ಲಿ ಬೆತ್ತಲೆಯಾಗಿದ್ದ ಯುವತಿ ಆಟೋ ಚಾಲಕನನ್ನು ಕೂಡ ಬೆತ್ತಲೆಗೊಳಿಸಿ, ಇದೀಗ ಅದೇ ವೀಡಿಯೊ ಮೂಲಕ ಹಣಕ್ಕಾಗಿ ಬ್ಲ್ಯಾಕ್ ಮೇಲ್ ನಡೆಸಿದ ಘಟನೆ ಸುಬ್ರಹ್ಮಣ್ಯ ಸಮೀಪದ ಬಿಳಿನೆಲೆಯಲ್ಲಿ ನಡೆದಿದೆ. ಆಟೋ ಚಾಲಕನನ್ನು ಬೆತ್ತಲೆಗೊಳಿಸಿ ಖೆಡ್ಡಾಕ್ಕೆ ಕೆಡಹಿದ ಯ... ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯ ಕಾಮಗಾರಿಗಳ ಪ್ರಗತಿ ಪರಿಶೀಲನೆ ಪ್ರತಿ ವಾರ ನಡೆಯಲಿ: ಸ್ಪೀಕರ್ ಕಾಗೇರಿ ಮಂಗಳೂರು (reporterkarnataka.com): ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಕಾಮಗಾರಿಗಳನ್ನು ಸಹಾಯಕ ಆಯುಕ್ತರು ಪ್ರತಿ ವಾರ ಪ್ರಗತಿ ಪರಿಶೀಲನೆ ನಡೆಸಿ ಕಾಮಗಾರಿಗಳಿಗೆ ಚುರುಕು ಮುಟ್ಟಿಸಬೇಕು ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಿರ್ದೇಶನ ನ... « Previous Page 1 …288 289 290 291 292 … 321 Next Page » ಜಾಹೀರಾತು